2nd PUC Results 2024 | ಏಪ್ರಿಲ್ 10 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಇಲ್ಲದೆ ಸಂಪೂರ್ಣ ಮಾಹಿತಿ

2nd PUC Results 2024 :- ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡುವ ದಿನಾಂಕವನ್ನು ಕರ್ನಾಟಕ ಶಿಕ್ಷಣ ಇಲಾಖೆ ಕಡೆಯಿಂದ ನಿಗದಿ ಮಾಡಲಾಗಿದ್ದು ಯಾವ ದಿನಾಂಕ ಬಂದು ತಿಳಿಯಲು ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಯಾವ ರೀತಿ ಚೆಕ್ ಮಾಡಿಕೊಳ್ಳಬೇಕೆಂಬ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ಸಿಗುತ್ತದೆ.

ಸ್ನೇಹಿತರೆ ಇದೇ ರೀತಿ ಹೊಸ ಹೊಸ ಸುದ್ದಿಗಳು ತಿಳಿಯಲು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ

PDO Job recruitment 2024 Karnataka | PDO ಹುದ್ದೆಗೆ ನೇಮಕಾತಿ ಅರ್ಜಿ ಸಲ್ಲಿಸಲು ಅವಕಾಶ..! ಇಲ್ಲಿದೆ ಡೈರೆಕ್ಟಾಗಿ ಲಿಂಕ್

(2nd PUC Results 2024) ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಪ್ರಕಟಣೆ ?

ಹೌದು ಸ್ನೇಹಿತರೆ ಈಗಾಗಲೇ ಕರ್ನಾಟಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಮಾಹಿತಿ ಬಿಡುಗಡೆಯಾಗಿದ್ದು ಇನ್ನೇನು ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದ್ದು ಇದೇ ತಿಂಗಳು ಏಪ್ರಿಲ್ 10 ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂದು ಶಿಕ್ಷಣ ಇಲಾಖೆಯ ಕಡೆಯಿಂದ ಮಾಹಿತಿ ದೊರೆತಿದೆ

WhatsApp Group Join Now
Telegram Group Join Now       

ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುಮಾರು 1,124 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ನೇ ತಾರೀಖಿನಿಂದ 22ನೇ ತಾರೀಖಿನವರೆಗೆ ಬರೆದಿದ್ದಾರೆ. ಇದರಲ್ಲಿ ಸುಮಾರು 6.98 ಲಕ್ಷ ನಂದಾಯ್ತಾ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಶೇಕಡ 98% ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು ಇದ್ದರು

Post office Recruitment 2024 | ಅಂಚೆ ಇಲಾಖೆ ಖಾಲಿ ಹುದ್ದೆಗಳ ನೇಮಕಾತಿ..! ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ

ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಏಪ್ರಿಲ್ 5 ತನಕ ಸಂಪೂರ್ಣವಾಗಿ ಮಾಡಲಾಗುತ್ತೆ ಎಂದು ತಿಳಿದುಬಂದಿದೆ ಮತ್ತು ಏಪ್ರಿಲ್ 10ನೇ ತಾರೀಕು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿ ನಿರ್ಧಾರ ಮಾಡಿದೆಯಂತೆ

2nd PUC Results 2024
2nd PUC Results 2024

(2nd PUC Results 2024) ದ್ವಿತೀಯ ಪಿಯುಸಿ ಫಲಿತಾಂಶ ಹೇಗೆ ಚೆಕ್ ಮಾಡಬೇಕು ?

ಹೌದು ಸ್ನೇಹಿತರೆ ಆದಷ್ಟು ಈ ಲೇಖನನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿ ಹೊಂದಿರುವಂತಹ ಕುಟುಂಬಗಳಿಗೆ ಶೇರ್ ಮಾಡಿ

WhatsApp Group Join Now
Telegram Group Join Now       

2nd PUC Results:- ಇದರ ಮೇಲೆ ಕ್ಲಿಕ್ ಮಾಡಿ

ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಲು ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಕರ್ನಾಟಕ ಸರ್ಕಾರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುತ್ತಿರಿ ಅಲ್ಲಿ ನಿಮ್ಮ ಹಾಲ್ ಟಿಕೆಟ್ ನಂಬರ್ ಹಾಗೂ ಹುಟ್ಟಿದ ದಿನಾಂಕವನ್ನು ನಮೂದಿಸಿ ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಬಹುದು

ಗಮನಿಸಿ :- ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 10 ನೇ ತಾರೀಕು ಅಥವಾ ಶಿಕ್ಷಣ ಇಲಾಖೆಯಿಂದ ದಿನಾಂಕವನ್ನು ಮುಂದೂಡಬಹುದು ಆದ್ದರಿಂದ ಒಂದು ಸಲ ಏಪ್ರಿಲ್ 10 ನೇ ತಾರೀಕು 11:00 ಮೇಲೆ ಚೆಕ್ ಮಾಡಿ

Leave a comment