Agriculture loan 2024 | ರೈತರ ಸಾಲದ ಬಡ್ಡಿ ಮನ್ನದ ಬಗ್ಗೆ ಮಹತ್ವ ನಿರ್ಧಾರ ಇಲ್ಲಿದೆ ಸಂಪೂರ್ಣ ಮಾಹಿತಿ

Agriculture loan 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಿಳಿಸುವುದೇನೆಂದರೆ ರೈತರು ಬ್ಯಾಂಕುಗಳಲ್ಲಿ ಸಾಲ ತೆಗೆದುಕೊಂಡಿದ್ದರೆ ಆ ಸಾಲ ಮರುಪಾವತಿಸುವಾಗ ಬಡ್ಡಿ ಕಟ್ಟಬೇಕಾಗುತ್ತದೆ ಆದರೆ ಇವಾಗ ಸರ್ಕಾರ ಒಂದು ಗುಡ್ ನ್ಯೂಸ್ ನೀಡಿದೆ ಏನೆಂದರೆ ನೀವು ಬ್ಯಾಂಕ್ ನಲ್ಲಿ ಎಷ್ಟು ಸಾಲ ತೆಗೆದುಕೊಂಡಿರು ಅಷ್ಟೇ ಹಣ ಪಾವತಿಸಬೇಕಾಗುತ್ತದೆ ಯಾವುದೇ ಬಡ್ಡಿಯನ್ನು ಪಾವತಿಸ ಬೇಕಾಗುವುದಿಲ್ಲ, ಈ ಅವಕಾಶ ಮಾರ್ಚ್ 31ರ ಒಳಗಾಗಿ ಅಷ್ಟೇ ಇರುತ್ತದೆ, ಈ ಉಪಯೋಗವನ್ನು ರೈತರು ಸದು ಉಪಯೋಗ ಮಾಡಿಕೊಳ್ಳಿ, ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಕೊನೆಯವರೆಗೂ ನೋಡಿ.

ಗೆಳೆಯರೇ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಒಂದು ಹೊಸ ಹೊಸ ವಿಚಾರ ಹಾಗೂ ಹೊಸ ಮಾಹಿತಿಯನ್ನು ನಮ್ಮ ಮಾಧ್ಯಮದ ಮುಖಾಂತರ ನಿಮಗೆ ಪರಿಚಯಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ, ನಾವು ನಿಮಗೆ ಸರ್ಕಾರಿ ಕೆಲಸದ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ, ಸರ್ಕಾರದ ಸೌಲಭ್ಯಗಳ ಬಗ್ಗೆ ತಕ್ಷಣದ ಮಾಹಿತಿ ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತೇವೆ, ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಬಿಡುಗಡೆಯಾಗುವ ಸ್ಕಾಲರ್ಶಿಪ್‌ಗಳ ಬಗ್ಗೆ ಮಾಹಿತಿ ಸಹ ನಾವು ಪ್ರಸಾರ ಮಾಡುತ್ತೇವೆ, ಮತ್ತು ಸರ್ಕಾರಿ ಕೆಲಸಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ಮತ್ತು ಬೇಕಾದ ದಾಖಲೆಗಳ ವಿವರ ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತೇವೆ, ಆದಕಾರಣ ನಮ್ಮ ಮಾಧ್ಯಮದ ಚಂದದಾರರಾಗಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ ಏಕೆಂದರೆ ನಾವು ಬಿಡುಗಡೆ ಮಾಡುವ ಯಾವುದೇ ಹೊಸ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ,

Ration card delete | ಬೆಳ್ಳಂ ಬೆಳಗೆ ರೇಷನ್ ಕಾರ್ಡ್ ಡಿಲೀಟ್ ಸರ್ಕಾರದಿಂದ ಆದೇಶ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿ

(Agriculture loan 2024) ರೈತರ ಸಾಲದ ಬಡ್ಡಿ ಮನ್ನದ ಬಗ್ಗೆ ಮಹತ್ವ ನಿರ್ಧಾರ

ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗಿತ್ತು, 31/12/2023 ಕ್ಕೆ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಖುಷಿ ಸಾಲದ ಕಂತುಗಳನ್ನು ಪಾವತಿಸಲು ಸಾಧ್ಯವಾಗದ ರೈತರಿಗೆ ಸರ್ಕಾರ ಸಹಾಯ ಮಾಡಲು, ಸರ್ಕಾರವು 29/02/2024 ರಾ ವರೆಗೆ ನಿಗದಿಪಡಿಸಿದ ಕೊನೆಯ ದಿನಾಂಕವನ್ನು 31/03/2024 ರ ವರೆಗೆ ವಿಸ್ತರಿಸಿದೆ, ಸರ್ಕಾರವು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (bank )ಗಳಿಂದ ಸಾಲ ಪಡೆದ ರೈತರಿಗೆ ಒಂದು ತಿಂಗಳ ಕಾಲ ಅವಕಾಶ ನೀಡಿಲಾಗಿತ್ತು. ಈ ರೈತರು 31/12/2023 ಕ್ಕೆ ಸುಸ್ತಿಯಾಗಿರುವ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲದ ಕಂತುಗಳ ಅಸಲನ್ನು 3/03/2024 ರ ಒಳಗೆ ಪಡೆಯಬಹುದಾಗಿದೆ.

WhatsApp Group Join Now
Telegram Group Join Now       

29/02/2024 ರ ಒಳಗೆ ಕಂತುಗಳನ್ನು ಪಡೆಯಲು ಸಾಧ್ಯವಾಗದ ರೈತರಿಗೆ ಈಗ 31/03/2024 ರವರೆಗೆ ಕಾಲಾವಕಾಶವಿದೆಎಂದು ತಿಳಿಸಲಾಗಿದೆ. ಈ ಯೋಜನೆಯು ರಾಜ್ಯದ ಎಲ್ಲ ರೈತರಿಗೂ ಪ್ರಯೋಜನ ನೀಡುವ ನಿರೀಕ್ಷೆಯಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇದರ ಮೇಲೆ ಕ್ಲಿಕ್ ಮಾಡಿ 

(Agriculture loan 2024) ಅಸಲು ಪಾವತಿಸಿದರೆ ಬಡ್ಡಿ ಮನ್ನಾ.

ಸರ್ಕಾರವು ರೈತರು(former) ರಾಜ್ಯದ ಸಹಕಾರ ಸಂಘಗಳು ಅಂದರೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಲ್ಯಾಂಪ್ಸ್ (lamps ) ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕು(bank) ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ(loan) ಪಡೆದು 31/12/2023ಕ್ಕೆ ಸುಸ್ತಿ ಯಾಗಿರುವ ಮಧ್ಯಮ ಅವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು 29/02/2024ರ ಒಳಗೆ ರೈತರಿಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕು(bank)ಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿಯಿರುವ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರ ಆದೇಶಿಸಿತ್ತು. ಜೊತೆಗೆ ಈ ರೀತಿ ಮನ್ನಾ ಮಾಡಿದ ಬಡ್ಡಿ(interest) ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರ ಭರ್ತಿ ಮಾಡಲು ಕೆಲವು ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಆದೇಶಿಸಲಾಗಿತ್ತು.

Railway Apprentice Recruitment 2024 | ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ 10ನೇ ತರಗತಿ ಪಾಸ್ ಆದ್ರೆ ಸಾಕು

ಈ ಯೋಜನೆಯಡಿ ರೈತರಿಗೆ ಸಹಕಾರ ಸಂಘಗಳು ಸಲ್ಲಿಸಿದ ಮಾಹಿತಿ ಅನ್ವಯ 29/2/2024 ರವರೆಗೆ 29,456 ರೈತರು 281.88 ಕೋಟಿ ರೂಪಾಯಿಗಳನ್ನು ರೈತರು ಸುಸ್ತಿ ಸಾಲವನ್ನು ಮರುಪಾವತಿಸಿದ್ದು ಇದರ ಮೇಲೆ ಸರ್ಕಾರದ ಬಡ್ಡಿ 214.55 ರೂಪಾಯಿ ಆಗಿದೆ ಬರಗಾಲ ಪರಿಸ್ಥಿತಿಯನ್ನು ಹಿನ್ನೆಲೆಯಲ್ಲಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ಯೋಜನೆಯಡಿ ಸುಸ್ತಿ ಸಾಲಗಳ ಮರುಪಾವತಿ ಹಣವನ್ನು 31/ 3/ 2024. ರ ವರೆಗೆ ವಿಸ್ತರಿಸುವಂತೆ ನಿಬಂಧಕರು ಸರ್ಕಾರಕ್ಕೆ ಮನವಿ ಕೋರಿದರು.

Agriculture loan 2024
Agriculture loan 2024
WhatsApp Group Join Now
Telegram Group Join Now       

 

                          👉ಕೃಷಿ ಇಲಾಖೆ 👈

ಹಿನ್ನೆಲೆಯಲ್ಲಿ ಸರ್ಕಾರದ ರಾಜ್ಯದ ರೈತರು ಎಲ್ಲಾ ಸಹಕಾರ ಸಂಘಗಳ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಲ್ಲಿ ರೈತರು ಮಾಡಿದ ಸಾಲ ಮರುಪಾವತಿಸಲು 31/12/2023 ಕ್ಕೆ ಸುಸ್ತಿಯವಾಗಿ ಮಧ್ಯಮ ಅವಧಿ ಮತ್ತು ದೀರ್ಘಾವಧಿ ಕೃಷಿ ಸಂಬಂಧಿತ ಸಾಲಗಳ ಕಂತುಗಳನ್ನು ಅಸಲನ್ನು ಪಾವತಿಸಲು ನಿಗದಿಪಡಿಸಿದ ದಿನಾಂಕ 29/02/2024 ಅನ್ನು 31/01/2024 ರ ವರೆಗೆ ವಿಸ್ತರಿಸಲಾಗಿದೆ.

Leave a comment