AICTE Free Laptop scheme | ಈ ಯೋಜನೆ ಅಡಿಯಲ್ಲಿ ಸಿಗಲಿದೆ ರಾಜ್ಯದ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್

AICTE Free Laptop scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ, ಭಾರತೀಯ ಶಿಕ್ಷಣ ತಾಂತ್ರಿಕ ಅಭಿವೃದ್ಧಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕಡೆಯಿಂದ (AICTE) ಒಂದು ಪ್ರಮುಖ ಹೆಜ್ಜೆ ತೆಗೆದುಕೊಂಡಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಒಂದು ಉಚಿತ ಲ್ಯಾಪ್ಟಾಪ್ ನೀಡಲಾಗುತ್ತದೆ ಹಾಗಾಗಿ ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಚಿನ್ನಕೊಳ್ಳುವವರಿಗೆ ಭರ್ಜರಿ ಗುಡ್ ನ್ಯೂಸ್..! ಅತ್ಯಂತ ಕಡಿಮೆ ದರದಲ್ಲಿ ಚಿನ್ನ ಸಿಗುತ್ತೆ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಯುವನಿಧಿ ಯೋಜನೆಗೆ ಅರ್ಜಿ ಹಾಕಿದಂತ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಲಸ ಮಾಡಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಉಚಿತ ಲ್ಯಾಪ್ಟಾಪ್ (AICTE Free Laptop scheme) ಯೋಜನೆ..?

ಹೌದು ಸ್ನೇಹಿತರೆ ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ತುಂಬಾ ಉಪಯುಕ್ತವಾಗುತ್ತದೆ. ಈ ಉದ್ದೇಶದಿಂದ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಗಳು ಈ ಹೊಸ ಯೋಜನೆಯನ್ನು ಆರಂಭಿಸಿದ್ದು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತಿದೆ ಹಾಗೂ ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಇನ್ನಷ್ಟು ಉತ್ತಮಗೊಳಿಸಲು ಸಹಾಯವಾಗುತ್ತದೆ ಎಂದು ಹೇಳಬಹುದು

AICTE Free Laptop scheme
AICTE Free Laptop scheme

 

ಹೌದು ಸ್ನೇಹಿತರೆ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಶಿಕ್ಷಣ ಪಡೆದಂತಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದರಿಂದ ಅವರು ವಿದ್ಯಾಭ್ಯಾಸದಲ್ಲಿ ತಾಂತ್ರಿಕ ಮತ್ತು ಡಿಜಿಟಲ್ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ ಈ ಉದ್ದೇಶದಿಂದ ನಮ್ಮ ಭಾರತೀಯ ಶಿಕ್ಷಣ ಸಂಸ್ಥೆಗಳ ಕಡೆಯಿಂದ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದೆ

WhatsApp Group Join Now
Telegram Group Join Now       

 

ಉಚಿತ ಲ್ಯಾಪ್ಟಾಪ್ ಯೋಜನೆಯ (AICTE Free Laptop scheme) ಅರ್ಹತೆಗಳು..?

ಹೌದು ಸ್ನೇಹಿತರೆ ನೀವು ಉಚಿತ ಲ್ಯಾಪ್ಟಾಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಈ ಕೆಳಗಡೆ ನೀಡಲಾದಂತ ಎಲ್ಲಾ ಆರಾಯತಗಳನ್ನು ಹೊಂದಿದ್ದರೆ ಮಾತ್ರ ನಿಮಗೆ ಉಚಿತ ಲ್ಯಾಪ್ಟಾಪ್ ಸಿಗುತ್ತದೆ ಅವುಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ

  • ಈ ಉಚಿತ ಲ್ಯಾಪ್ಟಾಪ್ ಅರ್ಜಿ ಸಲ್ಲಿಸಲು ಭಾರತೀಯ ಪ್ರಜೆಯಾಗಿರಬೇಕು..
  • ಈ ಉಚಿತ ಲ್ಯಾಪ್ಟಾಪ್ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು AICTE ಕಡೆಯಿಂದ ಅನುಮೋದನೆ ಪಡೆದಂತ ಕಾಲೇಜು ವಿದ್ಯಾರ್ಥಿ ಆಗಿರಬೇಕು
  • B.Tech ಪೂರ್ಣಗೊಂಡ ನಂತರ ತಾಂತ್ರಿಕ ಕ್ಷೇತ್ರದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, ಇಂಜಿನಿಯರಿಂಗ್, ಕಂಪ್ಯೂಟರ್, ಕಂಪ್ಯೂಟರ್ ಸೈನ್ಸ್ ಅಥವಾ ಕೈಗಾರಿಕಾ ಕ್ಷೇತ್ರಗಳಲ್ಲಿ ಪದವಿ Or ಡಿಪ್ಲೋಮೋ ಪಡೆಯುವ ವಿದ್ಯಾರ್ಥಿಗಳಿಗೂ ಕೂಡ ಅರ್ಹತೆ ಹೊಂದಿರುತ್ತಾರೆ
  • ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ OR ಸ್ನಾತಕೋತ್ತರ ಪದವಿ ಮುಗಿಸಿರಬೇಕು ಮತ್ತು ಕಂಪ್ಯೂಟರ್ ಕೋರ್ಸ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
  • ಈ ಯೋಜನೆಗೆ ಎಲ್ಲಾ ವರ್ಗದ ಮತ್ತು ಎಲ್ಲಾ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..

 

 

ಉಚಿತ ಲ್ಯಾಪ್ಟಾಪ್ (AICTE Free Laptop scheme) ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಕಾಲೇಜು ID
  • Gmail ಬೇಕಾಗುತ್ತದೆ
  • ವಿಳಾಸದಪುರವೇ
  • ರೇಷನ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಇತ್ತೀಚಿನ ಭಾವಚಿತ್ರ
  • ಹಿಂದಿನ ವರ್ಷದ ಅಂಕಪಟ್ಟಿ

 

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ಹಾಗೂ ವಿದ್ಯಾರ್ಥಿಗಳು ಒಂದು ವೇಳೆ ಅಂಗವಿಕಲರಾಗಿದ್ದರೆ ಅಂಗವಿಕಲರ ಪ್ರಮಾಣ ಪತ್ರ ನೀಡಬೇಕು

 

ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ (AICTE Free Laptop scheme) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕಡೆಯಿಂದ ಬಿಡುಗಡೆ ಮಾಡಲಾದಂತ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸಲು ಮಾಡಿ

 

ಈ ಮೇಲೆ ಕೊಟ್ಟಿರುವಂತಹ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ನಮಗೆ ಅಲ್ಲಿ ಒಂದು ಪುಟ ಓಪನ್ ಆಗುತ್ತೆ ಅಲ್ಲಿ ನೀವು ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ.

ನಂತರ ನಿಮಗೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಒಂದು ಆಪ್ಷನ್ಸ್ ಕೇಳಲಾಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಲಾದ ಎಲ್ಲಾ ಫಾರ್ಮುಲಗಳನ್ನು ಸರಿಯಾಗಿ ನೋಡಿಕೊಂಡು ಭರ್ತಿ ಮಾಡಿ

ಕೆಳಗಡೆ ನಿಮಗೆ ಸಬ್ಮಿಟ್ ಬಟನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆಯಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು