Anganwadi recruitment 2024 ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ | 513 ಹುದ್ದೆಗಳು ಈಗಲೇ ಅರ್ಜಿ ಸಲ್ಲಿಸಿ.

Anganwadi recruitment 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮ್ಮೆಲ್ಲರಿಗೂ ಆತ್ಮೀಯವಾದ ಸ್ವಾಗತ. ಈ ಲೇಖನದ ಮೂಲಕ ನಮಗೆ ತಿಳಿಸುವುದೇನೆಂದರೆ ಅಂಗನವಾಡಿ ಹುದ್ದೆಗಳಿಗೆ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ 513 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಕೆಲಸ ನಿಮ್ಮದಾಗಿಸಿಕೊಳ್ಳಿ. ಅರ್ಜಿ ಸಲ್ಲಿಸಲು ಬೇಕಾಗುವ ಎಲ್ಲಾ ಮಾಹಿತಿಯನ್ನು ನಿಮಗೆ ಈ ಲೇಖನದ ಕೆಳಭಾಗದಲ್ಲಿ ನೀಡಿರುತ್ತೇನೆ ಮಾಹಿತಿಯನ್ನು ಸರಿಯಾಗಿ ಅರ್ಥೈಸಿಕೊಂಡು, ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಒಂದು ಲಿಂಕ್ ನೀಡಿರುತ್ತೇನೆ, ಆ ಲಿಂಕ್ ಮೂಲಕ ಅರ್ಜಿಯನ್ನು ಸಲ್ಲಿಸಿ ಆದಕಾರಣ ಈ ಲೇಖನವನ್ನು ಕೊನೆಯವರೆಗೂ ನೋಡಿ.

ಗೆಳೆಯರೇ ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ತರಹದ ಹೊಸ ಹೊಸ ವಿಚಾರ ಹಾಗೂ ಹೊಸ ಮಾಹಿತಿಯನ್ನು ನಿಮಗೆ ಪರಿಚಯಿಸುವ ಸಣ್ಣ ಪ್ರಯತ್ನ, ನಮ್ಮ ಮಾಧ್ಯಮದಲ್ಲಿ ಸರ್ಕಾರಿ ಕೆಲಸ ಬಗ್ಗೆ, ಸರ್ಕಾರಿ ಯೋಜನೆಗಳ ಬಗ್ಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ, ಹಾಗೂ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸ್ಕಾಲರ್ಶಿಪ್ ಗಳ ಮಾಹಿತಿ ನಿಮಗೆ ದಿನಾಲು ಪ್ರಸಾರ ಮಾಡುತ್ತೇವೆ ಆದಕಾರಣ ನೀವು ನಮ್ಮ ಮಾಧ್ಯಮದ ಚಂದದಾರರಾಗಿ ಸಬ್ಸ್ಕ್ರೈಬ್ ಮಾಡಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ ಏಕೆಂದರೆ ನಾವು ಹಾಕುವ ಯಾವುದೇ ಹೊಸ ಪೋಸ್ಟ್ ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ. ಈ ಲೇಖನದ ಮೂಲಕ ತಿಳಿಸುವುದೇನೆಂದರೆ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ, ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳನ್ನು ಬರ್ತಿ ಮಾಡಿಕೊಳ್ಳುವುದಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಹೋಗಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವುದಕ್ಕೆ ಎಲ್ಲ ಮಾಹಿತಿ ಕೆಳಗೆ ನೀಡಿರುತ್ತೇನೆ.

Google Scholarship: ಗೂಗಲ್ ಕಂಪನಿಯಿಂದ 2 ಲಕ್ಷದ ತನಕ ಉಚಿತ ವಿದ್ಯಾರ್ಥಿ ವೇತನ ಪಡೆಯಬಹುದು ಅದಕ್ಕೆ ಈ ರೀತಿ ಅರ್ಜಿ ಸಲ್ಲಿಸಿ.

Anganwadi recruitment 2024
Anganwadi recruitment 2024

Anganwadi recruitment 2024

WhatsApp Group Join Now
Telegram Group Join Now       

Anganwadi recruitment 2024:- ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರು ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಲಾಗಿದ್ದು, ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸುವುದರ ಮೂಲಕ ಉಪಯೋಗವನ್ನು ಸದುಪಯೋಗ ಮಾಡಿಕೊಳ್ಳಿ ಅರ್ಜಿ ಸಲ್ಲಿಕೆಗೆ ಯಾರೆಲ್ಲ ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ವಿದ್ಯಾರ್ಹತೆ, ಅರ್ಜಿಯ ಶುಲ್ಕ ಸೇರಿದಂತೆ ಇನ್ನು ಮುಂತಾದ ಮಾಹಿತಿಗಳನ್ನು ತಿಳಿಯಬೇಕಾದರೆ ಈ ಲೇಖನವನ್ನು ಕೊನೆಯವರೆಗೂ ನೋಡಿ.

ಖಾಲಿ ಇರುವ ಹುದ್ದೆಯ ವಿವರ

ನೇಮಕ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಅಂಗನವಾಡಿ ಕಾರ್ಯಕರ್ತೆ : 120

WhatsApp Group Join Now
Telegram Group Join Now       

ಅಂಗನವಾಡಿ ಸಹಾಯಕಿ : 393

ಒಟ್ಟು ಖಾಲಿ ಹುದ್ದೆಗಳು : 513 ಹುದ್ದೆಗಳು

ವಿದ್ಯಾರ್ಹತೆ : 10 ನೇ ತರಗತಿ ಮತ್ತು ಪಿಯುಸಿ

ಅರ್ಜಿ ಸಲ್ಲಿಕೆ : ಆನ್ಲೈನ್ ಮುಖಾಂತರ

ಉದ್ಯೋಗದ ಸ್ಥಳ : ಕೋಲಾರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜ್ಯದ ಜಿಲ್ಲೆಗಳಲ್ಲಿ ಖಾಲಿ (Anganwadi recruitment 2024 ) ಇರುವ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಇದೀಗ ಕೋಲಾರ ಜಿಲ್ಲೆಯಲ್ಲಿ ಹಲವಾರು ಗ್ರಾಮಗಳಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರು ಅಭ್ಯರ್ಥಿಗಳು ಬೇಕಾಗಿದ್ದಾರೆ ಆದ ಕಾರಣ ಕೋಲಾರ್ ಜಿಲ್ಲೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಿ ಕೆಲಸ ನಿಮ್ಮದಾಗಿಸಿಕೊಳ್ಳಿ, ಈ ಉಪಯೋಗವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

New Ration Card | ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಡ್ಡಾಯವಾಗಿ ಈ ದಾಖಲೆಗಳು ಬೇಕಾಗುತ್ತೆ

ಶೈಕ್ಷಣಿಕ ಅರ್ಹತೆ ಏನಿರಬೇಕು ?

ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು PUC & SSLC ಉತ್ತೀರ್ಣರಾಗಿರಬೇಕು, ಮತ್ತು ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

ಅಂಗನವಾಡಿ ಸಹಾಯಕಿ : ಈ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು SSLC ಉತ್ತೀರ್ಣರಾಗಿರಬೇಕು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ ಎಷ್ಟು ?

ಅಂಗನವಾಡಿ ಕಾರ್ಯಕರ್ತೆ (Anganwadi recruitment 2024 ) ಹಾಗೂ ಅಂಗನವಾಡಿ ಸಹಾಯಕಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದ ಒಳಗಿರಬೇಕು ಮತ್ತು ವಿಕಲಚೇತನರಿಗೆ ಸಡಲಿಕೆ ವರ್ಷದ ವಯೋಮಿತಿ ಸಡಲಿಕ್ಕೆ ಇರುತ್ತದೆ. ಇಲ್ಲಿ ಹೇಳಿದ ಪ್ರಕಾರ ನಿಮ್ಮ ವಯಸ್ಸು ಹೆಚ್ಚಾಗಿದ್ದಾರೆ ಅಂಥವರಿಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ.

ಸಂಬಳ ಎಷ್ಟು  ?

(Anganwadi recruitment 2024) ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯಾಗಿ ನೇಮಕವಾಗಿರುವ ಅರ್ಹ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅನುಸಾರ ಈ ಹುದ್ದೆಗಳ ಅನುಗುಣವಾಗಿ ವೇತನವನ್ನು ನೀಡಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

Gruhalakshmi Scheme: ಗೃಹಲಕ್ಷ್ಮಿ 7 ನೇ ಕಂತಿನ ಹಣ ಬಿಡುಗಡೆ; ಈ ರೀತಿ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಿಕೊಳ್ಳಿ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು.

  •  ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕಾಗುತ್ತದೆ ಮತ್ತು ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ನಲ್ಲಿ ವಾಸ್ತವ್ಯ ಹೊಂದಿರಬೇಕಾಗುತ್ತದೆ.
  •  ಸ್ಥಳೀಯರು ಎಂದು ದೃಡಿಕರಿಸುವುದಕ್ಕಾಗಿ ಪೂರಕ ದಾಖಲೆಗಳಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಪಡೆಯಬೇಕಾಗಿದೆ ಆಸಿಡ್ ದಾಳಿಗೆ ಒಳಗಾದವರು, ವಿಧವೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

(Anganwadi recruitment 2024) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಮತದಾರರ ಗುರುತಿನ ಚೀಟಿ
  • ಜಾತಿ ಪ್ರಮಾಣ ಪತ್ರ
  • ಆಧಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಅರ್ಜಿ ನಿಗದಿತ ನಮೂನೆ
  • ಜನ್ಮ ದಿನಾಂಕ ಇರುವ sslc ಅಂಕ ಪಟ್ಟಿ.
  • ನಿಗದಿತಾ ವಿದ್ಯಾರ್ಹತೆ ಅಂಕ ಪಟ್ಟಿ
  • ವಾಸಸ್ಥಳ ಪ್ರಮಾಣ ಪತ್ರ

 (Anganwadi recruitment 2024) ಈ ಹುದ್ದೆಗೆ ಮೇಲಿನ ಎಲ್ಲಾ ದಾಖಲಾತಿಗಳು ಅರ್ಜಿ ಸಲ್ಲಿಸಲು ಬೇಕಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ ?

ಕೋಲಾರ ಡಬ್ಲ್ಯೂ ಸಿ ಡಿ ಯಲ್ಲಿ ಲಭ್ಯವಿರುವ ಹುದ್ದೆಯ ಅಧಿಸೂಚನೆಯನ್ನು ಪರಿಶೀಲಿಸಿ, ಆನ್ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು, ಶೈಕ್ಷಣಿಕ ಅರ್ಹತೆ ವಯಸ್ಸುಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ ಈ ಹುದ್ದೆಯ ನೇಮಕಾತಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಈ ಕೆಳಗೆ ನೀಡಲಾಗಿದೆ

👉 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 👈

ಈ ಲಿಂಕ್ ಮೇಲೆ ಕ್ಲಿಕ್ ಮಾಡುವುದರ ಮೂಲಕ ನಿಮ್ಮ ಅರ್ಜಿಯನ್ನು ಮೊಬೈಲಲ್ಲಿ ಸರಳವಾಗಿ ಸಲ್ಲಿಸಿ

ಮೇಲೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅರ್ಜಿಯ ಪುಟ ತೆರೆಯುತ್ತದೆ ಅಲ್ಲಿ ಜಿಲ್ಲೆ ತಾಲೂಕು ಅಧಿಸೂಚನೆಯ ಸಂಖ್ಯೆ ಹುದ್ದೆಯ ಆಯ್ಕೆ ಜಾತಿ ಕಾಲಮ್ ಗಳನ್ನು ಆಯ್ಕೆ submit ಮೇಲೆ ಕ್ಲಿಕ್ ಮಾಡಿದರೆ ಅಪ್ಲಿಕೇಶನ್ ಫಾರ್ಮ್ ತೆರೆಯುತ್ತದೆ, ಅಲ್ಲಿರುವ ಎಲ್ಲಾ ದಾಖಲಾತಿಗಳ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು ಮತ್ತು ಅಗತ್ಯ ಪ್ರಮಾಣ ಪತ್ರಗಳನ್ನು ಅಪ್ಲೋಡ್ ಮಾಡಬೇಕು.

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ :- 12/03/2024. 

ಕೊನೆಯ ದಿನಾಂಕ:- 19/04/2024.

ಈ ದಿನಾಂಕದೊಳಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ.

ಗೆಳೆಯರೇ ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡುವ ಯಾವುದೇ ಸುದ್ದಿ ಮಾಹಿತಿ ಕೂಡ ಸುಳ್ಳು ಸುದ್ದಿಯಾಗಿರುವುದಿಲ್ಲ, ನಿಖರ ಮತ್ತು ಖಚಿತ ಸುದ್ದಿ ಮಾಹಿತಿ ಆಗಿರುತ್ತದೆ, ಹಾಗಾಗಿ ಇದರಲ್ಲಿ ದಿನಾಲೂ ತಕ್ಷಣದ ಮಾಹಿತಿಯನ್ನು ಪ್ರಸಾರ ಮಾಡಲಾಗುತ್ತದೆ, ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಗೆಳೆಯರೊಂದಿಗೆ ಹಾಗೂ ನಿಮ್ಮ ಕುಟುಂಬದವರಿಂದ ಸಹ ಹಂಚಿಕೊಳ್ಳಿ ಅವರಿಗೆ ಕೂಡ ಅಂಗನವಾಡಿ ಕಾರ್ಯಕರ್ತ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಜಾಗೃತಿಯನ್ನು ಮೂಡಿಸಿ.

ಇಲ್ಲಿವರೆಗೂ ಈ ಲೇಖನವನ್ನು ತಾಳ್ಮೆಯಿಂದ ಓದಿದ್ದಕ್ಕೆ

                 🙏ಧನ್ಯವಾದಗಳು🙏

Leave a comment