Anganwadi Recruitment 2025: 10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ

Anganwadi Recruitment 2025: 10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ

ತುಂಬಾ ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯಾಗಿ ಅಥವಾ ಆಶಾ ಕಾರ್ಯಕರ್ತೆಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಮತ್ತು ಕೆಲವರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸಾಯಕಿಯಾಗಿ ಕೆಲಸ ಮಾಡಲು ಆಸಕ್ತಿ ಇರುತ್ತದೆ ಅಂತ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ 977 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯೋಣ

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ(Anganwadi Recruitment 2025) ..?

ನಮ್ಮ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಹಾಸನ ಜಿಲ್ಲೆಯಲ್ಲಿ ಸುಮಾರು 184 ಹುದ್ದೆಗಳು ಖಾಲಿ ಇವೆ ಹಾಗೂ ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಇತರ 917 ಒಟ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

Anganwadi Recruitment 2025
Anganwadi Recruitment 2025

 

ಆದ್ದರಿಂದ ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿದರೆ ಸಾಕು ಈ ಅಂಗನವಾಡಿ ಟೀಚರ್ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಮತ್ತು ಇತರ ಮಾಹಿತಿಗಳಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನೆಯ ಮೂಲಕ ಸ್ಪಷ್ಟ ಮಾಹಿತಿ ನೀಡಿದ್ದೇವೆ

 

WhatsApp Group Join Now
Telegram Group Join Now       

ಹುದ್ದೆಗಳ ನೇಮಕಾತಿ (Anganwadi Recruitment 2025) ವಿವರ..?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಖಾಲಿ ಹುದ್ದೆಗಳ ಸಂಖ್ಯೆ:- ಒಟ್ಟು 917 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಕೊನೆಯ ದಿನಾಂಕ:- 30/05/2025

ಹುದ್ದೆಗಳ ಹೆಸರು:-

1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು

2) ಅಂಗನವಾಡಿ ಸಹಾಯಕಿ ಹುದ್ದೆಗಳು

ಉದ್ಯೋಗ ಸ್ಥಳ:- ದಾವಣಗೆರೆ ಮತ್ತು ಹಾಸನ ಹಾಗೂ ಇತರ ಜಿಲ್ಲೆಗಳಲ್ಲಿ

 

ಅಂಗನವಾಡಿ ಟೀಚರ್ ಮತ್ತು (Anganwadi Recruitment 2025) ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 12ನೇ ತರಗತಿ ಮಾನ್ಯ ಪಡೆದ ಶಿಕ್ಷಣ ಸಂಸ್ಥೆಯಿಂದ ಪಾಸಾಗಿರಬೇಕು ಮತ್ತು ಡಿಪ್ಲೋಮೋ ಹಾಗೂ ಪದವಿ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ ಎಷ್ಟು:- ನಮ್ಮ ಕರ್ನಾಟಕ ರಾಜ್ಯದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಅಧಿಕೃತ ಅಧಿಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ, ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಹಿಳೆಯರಿಗೆ ನೀಡಲಾಗಿದೆ ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ಅಂಗನವಾಡಿ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವಂತಹ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕನಿಷ್ಠ 8,000 ಇಂದ ಗರಿಷ್ಠ 14 ಸಾವಿರ ವರೆಗೆ ಸಂಬಳ ಸಿಗುತ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹4,000 ರೂಪಯಿಂದ ಗರಿಷ್ಠ 8000 ವರೆಗೆ ಸಂಬಳ ನೀಡಲಾಗುತ್ತದೆ

ಆಯ್ಕೆ ವಿಧಾನ:- ಅಂಗನವಾಡಿ ಕಾರ್ಯಕರ್ತೆ (anganbadi worker) ಮತ್ತು ಸಹಾಯಕಿ (Anganwadi helper) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ನೇಮಕಾತಿ (official) ಅಧಿಸೂಚನೆ ಪ್ರಕಾರ ಮೆರಿಟ್ ಆಧಾರದ (merit list) ಮೇಲೆ ಅಂದರೆ ಯಾರು ಹೆಚ್ಚು ಅಂಕ (marks) ಪಡೆದಿರುತ್ತಾರೆ ಅಂತವರನ್ನು ಮೊದಲು (apply) ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಮೀಸಲಾತಿ (reservation) ಆಧಾರಗಳ ಮೇಲೆ ಈ ಹುದ್ದೆಗಳಿಗೆ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ

 

ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವು ನಮ್ಮ ರಾಜ್ಯದ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 917 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ (jobs ) ಅರ್ಜಿ ಸಲ್ಲಿಸಬಹುದು (apply ) ಅಥವಾ ನಿಮ್ಮ ಹತ್ತಿರದ ಆನ್ಲೈನ್ (online ) ಸೆಂಟರ್ ಗಳಿಗೆ ಭೇಟಿ (visit) ನೀಡಿ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಕರ್ನಾಟಕ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಿ

BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ತಿಂಗಳಿಗೆ 45000 ವರೆಗೆ ಸಂಬಳ, 10Th ಪಾಸ್ ಅರ್ಜಿ ಸಲ್ಲಿಸಿ

1 thought on “Anganwadi Recruitment 2025: 10ನೇ & 12ನೇ ತರಗತಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ರೀತಿ ಅರ್ಜಿ ಸಲ್ಲಿಸಿ”

Leave a Comment

?> ?>