Anna Bhagya DBT | ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣ ಬಿಡುಗಡೆ | ಹಣ ಬೇಕಾದರೆ ಕಡ್ಡಾಯವಾಗಿ ಈ ರೂಲ್ಸ್ ಪಾಲಿಸಿ

Anna Bhagya DBT :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣವನ್ನು ಈ ದಿನಾಂಕದಂದು ಬಿಡುಗಡೆ ಮಾಡಲಿದ್ದಾರೆ ಮತ್ತು ಹಣ ಬರಬೇಕಾದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕಾಗುತ್ತದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ

ಪ್ರತಿ ತಿಂಗಳು 8500 ಉಚಿತವಾಗಿ ಪಡೆಯುವುದು ಪೋಸ್ಟ್ ಆಫೀಸ್ ಮುಂದೆ ಕ್ಯೂ ನಿಂತ ಮಹಿಳೆಯರು ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ತಿಳಿಯಲು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾಲಿ ಇರುವಂತ ಉದ್ಯೋಗಗಳ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಹೊಸ ಪಿಂಚಣಿ ಯೋಜನೆ ಪ್ರತಿ ತಿಂಗಳು 5000 ಪಡೆಯಬಹುದು ಬೇಗ ಈ ರೀತಿ ಅರ್ಜಿ ಹಾಕಿ

WhatsApp Group Join Now
Telegram Group Join Now       

 

(Anna Bhagya DBT) ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣ ಬಿಡುಗಡೆ..?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಇವಾಗ ಕೇಂದ್ರ ಸರಕಾರ ನೀಡುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿ ಹಣವನ್ನು ಪರಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದ್ದು ಇಲ್ಲಿವರೆಗೂ ಸುಮಾರು 10 ಕಂತಿನ ಅಕ್ಕಿ ಹಣವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಇನ್ನು ಕೆಲವರಿಗೆ ಹಕ್ಕಿ ಹಣ ಬಂದಿಲ್ಲ ಯಾವಾಗ ಬಿಡುಗಡೆ ಆಗುತ್ತೆ ಎಂಬ ಮಾಹಿತಿ ಕೂಡ ಕೆಳಗಡೆ ನೀಡಲಾಗಿದೆ

ಹೌದು ಸ್ನೇಹಿತರೆ ಇನ್ನ ತುಂಬಾ ಜನರಿಗೆ ಏಪ್ರಿಲ್ ಮತ್ತು ಮೇ ತಿಂಗಳ ಹಕ್ಕಿ ಹಣ ಬಂದಿಲ್ಲ ಈ ಅಕ್ಕಿ ಹಣವನ್ನು ಮೇ ತಿಂಗಳ ಅಂದರೆ ಇವತ್ತು 31ನೇ ತಾರೀಕು ಮತ್ತು ಜೂನ್ ಮೊದಲ ವಾರದಲ್ಲಿ ಪ್ರತಿಯೊಬ್ಬರ ಖಾತೆಗೆ ಮೇ ಮತ್ತು ಏಪ್ರಿಲ್ ತಿಂಗಳ ಅಕ್ಕಿ ಹಣವನ್ನು ಬಿಡುಗಡೆ ಮಾಡಲಿದ್ದಾರೆ ಈ ಮಾಹಿತಿಯನ್ನು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ಹೌದು ಸ್ನೇಹಿತರೆ ನಿಮಗೆ ಏನಾದರೂ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣ ಬಂದಿಲ್ಲವೆಂದರೆ ಭಯ ಪಡುವಂತ ಅವಶ್ಯಕತೆ ಇಲ್ಲ ಏಕೆಂದರೆ ಇದೇ ಜೂನ್ ತಿಂಗಳಲ್ಲಿ ಪ್ರತಿಯೊಬ್ಬರ ಖಾತೆಗೆ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಅಕ್ಕಿ ಹಣವನ್ನು ವರ್ಗಾವಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆಯ ಸಚಿವರಾದಂತಹ ಕೆ ಹೆಚ್ ಮುನಿಯಪ್ಪನವರು ತಿಳಿಸಿದ್ದಾರೆ

Anna Bhagya DBT
Anna Bhagya DBT
WhatsApp Group Join Now
Telegram Group Join Now       

 

(Anna Bhagya DBT) ಪೆಂಡಿಂಗ್ ಇರುವಂತ ಅಕ್ಕಿ ಹಣ ಬರುತ್ತಾ…?

ಹೌದು ಸ್ನೇಹಿತರೆ ತುಂಬಾ ಜನರು ಇನ್ನೂ ಹಲವಾರು ಕಂಚಿನ ಅಕ್ಕಿ ಹಣವನ್ನು ಪಡೆದುಕೊಂಡಿಲ್ಲ ಅಂತವರಿಗೆ ಪೆಂಡಿಂಗ್ ಹಣ ಬರುತ್ತೆ ಎಂಬ ಅನುಮಾನ ಕಾಡುತ್ತಿದೆ ಏಕೆಂದರೆ ತುಂಬಾ ಜನರಿಗೆ ಇಲ್ಲಿವರೆಗೂ ಯಾವುದೇ ರೀತಿ ಅಕ್ಕಿ ಹಣ ಬಂದಿಲ್ಲ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಇಲ್ಲಿವರೆಗೂ ಯಾವುದೇ ರೀತಿ ಅಕ್ಕಿ ಹಣ ಬಂದಿಲ್ಲವೆಂದರೆ ಮತ್ತು ಇಲ್ಲಿವರೆಗೂ ಸುಮಾರು ಐದರಿಂದ ಆರು ಕಂತಿನ ಅಕ್ಕಿ ಹಣ ಬಾಕಿ ಇದ್ದರೆ ಅಂತವರಿಗೆ ಇದೇ ಜೂನ್ ತಿಂಗಳ ಕೊನೆಯಲ್ಲಿ ಅಥವಾ ಜೂನ್ ತಿಂಗಳಲ್ಲಿ ಪ್ರತಿಯೊಬ್ಬರ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ನಿಮಗೆ ಇಲ್ಲಿವರೆಗೂ ಯಾವುದೇ ರೀತಿ ಅಕ್ಕಿ ಹಣ ಬಂದಿಲ್ಲವೆಂದರೆ ಮತ್ತು ಪ್ರತಿ ತಿಂಗಳು ಅಕ್ಕಿ ಹಣ ಬರಬೇಕಾದರೆ ಕೆಳಗಡೆ ನೀಡಲಾದ ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು

 

(Anna Bhagya DBT) ಅಕ್ಕಿ ಹಣ ಪಡೆಯಲು ಇರುವ ರೂಲ್ಸ್ ಗಳೇನು…?

ಬ್ಯಾಂಕ್ ಖಾತೆ:- ನೀವು ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕಾದರೆ ಅಕ್ಕಿ ಹಣ ಪಡೆಯುವಂತ ಫಲಾನುಭವಿಗಳ ಬ್ಯಾಂಕ್ ಖಾತೆ ಸರಿಯಾಗಿ ಇರಬೇಕು ಮತ್ತು ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದರ ಜೊತೆಗೆ NPCI ಮ್ಯಾಪಿಂಗ್ ಮಾಡಿಸಬೇಕು ಅಂದರೆ ಮಾತ್ರ ಪ್ರತಿ ತಿಂಗಳು ಅಕ್ಕಿ ಹಣ ಬರುತ್ತೆ

ರೇಷನ್ ಕಾರ್ಡ್:- ನೀವು ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕಾದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಬೇಕು ಜೊತೆಗೆ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಅಕ್ಕಿ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಹಣವು ಬರುತ್ತದೆ

ರೇಷನ್ ಪಡೆಯುವುದು:- ಹೌದು ಸ್ನೇಹಿತರೆ, ನೀವೇನಾದರೂ ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕಾದರೆ ಮೊದಲು ನೀವು ಕಡ್ಡಾಯವಾಗಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿ ಮೂಲಕ ರೇಷನ್ ಅನ್ನು ಪಡೆದುಕೊಳ್ಳಬೇಕು ಅಥವಾ ಕನಿಷ್ಠ ಮೂರು ತಿಂಗಳ ಒಳಗಡೆಯಾಗಿ ನೀವು ರೇಷನ್ ಪಡೆಯಬೇಕಾಗುತ್ತದೆ ಇಲ್ಲವಾದರೆ ಅಕ್ಕಿ ಹಣ ಬರುವುದಿಲ್ಲ ಹಾಗಾಗಿ ಪ್ರತಿ ತಿಂಗಳು ರೇಷನ್ ಪಡೆಯಲು ಪ್ರಯತ್ನ ಮಾಡಿ

ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ತುಂಬಾ ಜನರು ಅಕ್ಕಿ ಹಣ ಬರುತ್ತಿಲ್ಲ ಎಂಬ ಪ್ರಶ್ನೆ ಕಾಡುತ್ತಿದೆ ಅಂತವರು ತಮ್ಮ ಆಧಾರ್ ಕಾರ್ಡ್ ಇಳಿದು ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಅಂತವರು ಮೊದಲು ನಿಮ್ಮ ಹತ್ತಿರದ ಆಧಾರ್ ಸೆಂಟರ್ಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಅಂದರೆ ಮಾತ್ರ ಅಕ್ಕಿ ಹಣ ಬರುತ್ತದೆ

ಈ ಮೇಲೆ ನೀಡಿದ ಎಲ್ಲಾ ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಒಂದು ವೇಳೆ ಎಲ್ಲಾ ಸರಿ ಇದ್ದು ನಿಮಗೆ ಯಾವುದೇ ರೀತಿ ಅಕ್ಕಿ ಹಣ ಬರುತ್ತಿಲ್ಲವೆಂದರೆ ಮೊದಲು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ

ಈ ಮಾಹಿತಿ ನಿಮಗೆ ಇಷ್ಟವಾದರೆ ದಯವಿಟ್ಟು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ

Leave a comment