Anna Bhagya | ಬೆಳ್ಳಂ ಬೆಳಗ್ಗೆ ಅನ್ನ ಭಾಗ್ಯ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ | ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

Anna Bhagya:- ನಮಸ್ಕಾರ ಸ್ನೇಹಿತರೆ ಈ ನಮ್ಮ ಕರ್ನಾಟಕ ಪಬ್ಲಿಕ್ ವಿಕ್ಷಕರಿಗೆ ತಿಳಿಸುವುದೇನೆಂದರೆ ಬೆಳಂ ಬೆಳಗ್ಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗಿದೆ ಅದು ಏನೆಂದು ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ

ಸ್ನೇಹಿತರೆ ಇದೇ ರೀತಿ ಪ್ರತಿದಿನಲೂ ಸರಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಈ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಈ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಗಳಾದ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ಬೇಗ ಮಾಹಿತಿ ಪಡೆಯಲು ಉಪಯೋಗವಾಗುತ್ತದೆ

Ration cards apply online | ಏಪ್ರಿಲ್ 1ರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

(Anna Bhagya) ಅನ್ನ ಭಾಗ್ಯ ಯೋಜನೆ

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಅನ್ನ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮುಖ್ಯ ಉದ್ದೇಶ ಬಡವರು ಹಾಗೂ ಹಸಿದವರಿಗೆ ಈ ಯೋಜನೆ ಮೂಲಕ ಉಚಿತ ಅಕ್ಕಿ ವಿತರಣೆ ಮಾಡುವ ಒಂದು ಯೋಜನೆಯಾಗಿದೆ

WhatsApp Group Join Now
Telegram Group Join Now       

ಸಿಎಂ ಸಿದ್ದರಾಮಯ್ಯನವರು ಈ ಯೋಜನೆ ಮೂಲಕ ಕರ್ನಾಟಕದಲ್ಲಿ ಯಾರ ಬಡ ವ್ಯಕ್ತಿಯು ಕೂಡ ಹಸಿವಿನಿಂದ ಸಾಯಬಾರದು ಎಂಬ ಉದ್ದೇಶದಿಂದ ಪ್ರತಿಯೊಬ್ಬ ಬಡವರಿಗೆ ಈ ಯೋಜನೆ ಮೂಲಕ 10 ಕೆಜಿ ಅಕ್ಕಿಯನ್ನು ತಿಂಗಳಿಗೆ ಉಚಿತವಾಗಿ ನೀಡಲಾಗುತ್ತದೆ ಇದರಿಂದ ಬಡ ಕುಟುಂಬಗಳು ಒಂದು ಹೊತ್ತಿನ ಊಟವನ್ನಾದರೂ ಮಾಡಬಹುದು ಎಂಬ ಉದ್ದೇಶದಿಂದ ಸಿಎಂ ಸಿದ್ದರಾಮಯ್ಯನವರು ಈ ಸ್ಕೀಮನ್ನು 2013ರಲ್ಲಿ ಜಾರಿಗೆ ತರಲಾಯಿತು

ಪ್ರಸ್ತುತ ಕಾಂಗ್ರೆಸ್ ಸರ್ಕಾರ 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತೆ ಈ ಯೋಜನೆಯನ್ನು ಜಾರಿಗೆ ತರಲಾಯಿತು ಆದರೆ ಅಕ್ಕಿ ಅಭಾವದಿಂದ ಪ್ರಸ್ತುತ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಯನ್ನು ಮಾತ್ರ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಣೆ ಮಾಡಲಾಗುತ್ತಿದ್ದು ಇನ್ನುಳಿದ 5 ಕೆಜಿ ಅಕ್ಕಿಗೆ ರಾಜ್ಯ ಸರ್ಕಾರ ಕಡೆಯಿಂದ ಪ್ರತಿ ಕೆಜಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮಹಿಳಾ ಮುಖ್ಯಸ್ಥರ ಖಾತೆಗಳಿಗೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡಲಾಗುತ್ತಿದೆ

Raita vidya nidhi scheme 2024 | ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ 11,000 ಉಚಿತ ಸ್ಕಾಲರ್ಶಿಪ್ ಬಿಡುಗಡೆ | ಈ ರೀತಿ ಅರ್ಜಿ ಸಲ್ಲಿಸಿ

(Anna Bhagya) ಅನ್ನ ಭಾಗ್ಯ ಯೋಜನೆ ಹಣ ಜಮಾ

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆ ಮೂಲಕ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಿತ್ತು ಆದರೆ ಅಕ್ಕಿ ಅಭಾವದಿಂದ ಹೀಗೂ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಗೆ ಮತ್ತು 5 ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ

WhatsApp Group Join Now
Telegram Group Join Now       

ಇಲ್ಲಿವರೆಗೂ ರಾಜ್ಯ ಸರ್ಕಾರ ಏಳರಿಂದ ಎಂಟು ನೇ ಕಂತಿನ ಹಣದ ಅಕ್ಕಿಯ ವರ್ಗಾವಣೆ ಪ್ರತಿಯೊಬ್ಬ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಫೆಬ್ರವರಿ ಮತ್ತು ಜನವರಿ ತಿಂಗಳ ಅಕ್ಕಿ ಹಣವನ್ನು ಇದೆ ಮಾರ್ಚ್ 28 ರಿಂದ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲು ಮುಂದಾಗಿದೆ

ಮಾರ್ಚ್ 31ರ ಒಳಗಡೆಯಾಗಿ ರಾಜ್ಯದಲ್ಲಿ ಉಚಿತವಾಗಿ ಅಕ್ಕಿಪಡುತ್ತಿರುವ ಎಲ್ಲಾ ಫಲಾನುಭವಿಗಳ ಖಾತೆಗೆ ಪೆಂಡಿಂಗ್ ಇರುವ ಹಾಗೂ ಜನವರಿ ಮತ್ತು ಫೆಬ್ರವರಿ ತಿಂಗಳ ಅಕ್ಕಿ ಹಣವನ್ನು ವರ್ಗಾವಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವರು ಮುನಿಯಪ್ಪನವರು ತಿಳಿಸಿದ್ದಾರೆ

ಈಗಾಗಲೇ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆಗೊಂಡಿದ್ದು ಆಧಾರ ಆಧಾರವನ್ನು ಈ ಕೆಳಗಡೆ ಒಂದು ಫೋಟೋದ ಮೂಲಕ ನಿಮಗೆ ತೋರಿಸುತ್ತಿದ್ದೇನೆ ಮತ್ತು ನಿಮಗೆ ಅಕ್ಕಿ ಹಣ ಬಂದಿದೆಯಾ ಅಥವಾ ಇಲ್ಲವಾ ಎಂದು ಕಮೆಂಟ್ ಮೂಲಕ ತಿಳಿಸಬಹುದು

Anna Bhagya scheme DBT status
Anna Bhagya scheme DBT status

 

(Anna Bhagya) ಅನ್ನಭಾಗ್ಯ ಅನಾ ಚೆಕ್ ಮಾಡುವುದು ಹೇಗೆ ?

ನೀವೇನಾದ್ರೂ ಅಣ್ಣ ಬಗ್ಗೆ ಯೋಜನೆಯ ಫಲಾನುಭವಿಗಳಾಗಿದ್ದರೆ ಅದರ ಹಣದ ಸ್ಟೇಟಸ್ ಅನ್ನು ಯಾವ ರೀತಿ ಚೆಕ್ ಮಾಡಬೇಕು ಎಂಬುದು ತಿಳಿಸಿಕೊಡುತ್ತಿದ್ದೇವೆ ಮೊದಲು ಕೆಳಗಡೆ ನೀಡಿರುವ ಆಹಾರ ಇಲಾಖೆಯ ಲಿಂಕಿನ ಮೇಲೆ ಕ್ಲಿಕ್ ಮಾಡಿ

  👉ಇದರ ಮೇಲೆ ಕ್ಲಿಕ್ ಮಾಡಿ 👈

ನಂತರ ಎಡಭಾಗದಲ್ಲಿ ನಿಮಗೆ ಈ ಸರ್ವಿಸ್ ಎಂಬ ಆಯ್ಕೆ ಕಾಣುತ್ತದೆ ಅಲ್ಲಿ ನಿಮಗೆ DBT ಸ್ಟೇಟಸ್ ಎಂಬ ಒಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮಗೆ ಮೂರು ರೀತಿಯ ಆಯ್ಕೆಗಳು ಕಾಣುತ್ತವೆ ಅದರಲ್ಲಿ ನಿಮ್ಮ ಜಿಲ್ಲೆ ಯಾವುದೆಂದು ಆಯ್ಕೆ ಮಾಡಿಕೊಂಡ ನಂತರ ಅದಕ್ಕೆ ಸಂಬಂಧಿಸಿದ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ರೇಷನ್ ಕಾರ್ಡ್ ನಂಬರ್ ಹಾಕಿ ಯಾವ ತಿಂಗಳಿನ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರೋ ಅದರ ತಿಂಗಳಕ್ಕೆ ಹಣವನ್ನು ಸ್ಟೇಟಸ್ ಅನ್ನು ಆಯ್ಕೆ ಮಾಡಿಕೊಂಡು ಅಕ್ಕಿ ಹಣದ ಸ್ಟೇಟಸ್ ಈ ರೀತಿ ಚೆಕ್ ಮಾಡಬಹುದು

(Anna Bhagya)ಅಕ್ಕಿ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು ?

ಅನ್ನಭಾಗ್ಯ ಅಕ್ಕಿ ಹಣ ಬಂದಿಲ್ಲ ಅಂದರೆ ಮೊದಲು ನೀವು ನಿಮ್ಮ ಬ್ಯಾಂಕ್ ಖಾತೆಯ ಕೆವೈಸಿ ಆಗಿ ಇಲ್ಲ ಒಂದು ಚೆಕ್ ಮಾಡಿ ನಂತರ ನಿಮ್ಮ ರೇಷನ್ ಕಾರ್ಡಿನಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು ಮತ್ತು ಕೆವೈಸಿ ಮಾಡಿಸುವುದು ಕೂಡ ಕಡ್ಡಾಯ ಎಲ್ಲಾ ಕೆಲಸ ಮಾಡಿದ್ದರು ನಿಮಗೆ ಪ್ರತಿ ತಿಂಗಳು ಅಕ್ಕಿ ಹಣ ಜಮಾ ಆಗಬೇಕಾದರೆ ನೀವು ನ್ಯಾಯಬೆಲೆ ಅಂಗಡಿ ಮೂಲಕ ಪ್ರತಿ ತಿಂಗಳು ಅಕ್ಕಿಯನ್ನು ಪಡೆಯಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಅಕ್ಕಿ ಹಣ ಜಮಾ ಆಗುತ್ತದೆ

Leave a comment