anna bhagya status check online | ಅನ್ನಭಾಗ್ಯ ಫಲಾನುಭವಿಗಳಿಗೆ ಪೆಂಡಿಂಗ್ ಇರುವ ಮೂರು ತಿಂಗಳ ಹಣ ಒಟ್ಟಿಗೆ ಬಿಡುಗಡೆ. ಇಲ್ಲಿದೆ ಮಾಹಿತಿ

anna bhagya status check online :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಅನ್ನ ಭಾಗ್ಯ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿಯನ್ನು ನೀಡುತ್ತಿದ್ದು ಮತ್ತು ರಾಜ್ಯ ಸರ್ಕಾರ ಕಡೆಯಿಂದ 5 ಕೆಜಿ ಅಕ್ಕಿ ಹಣವನ್ನು ಪಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಆದರೆ ಇತ್ತೀಚಿನ ಮೂರು ತಿಂಗಳಿಂದ ಅನ್ನಭಾಗ್ಯ ಯೋಜನೆಯ ಕೆಲವೂ ಫಲಾನುಭವಿಗಳಿಗೆ ಹಣ ಸರಕಾರ ಬಿಡುಗಡೆ ಮಾಡಿಲ್ಲ ಈ ಹಣ ಯಾವಾಗ ಬರುತ್ತೆ.. ಯಾವ ಕಾರಣಕ್ಕೆ ಹಣ ಬಿಡುಗಡೆ ಮಾಡದು ತಡವಾಗಿದೆ ಮತ್ತು ಹಣ ಬರುತ್ತಾ ಇಲ್ವಾ ಎಂಬ ಸುದ್ದಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇನೆ

ಉಚಿತ ಬಸ್ ಪ್ರಯಾಣ ಮಾಡುವವರಿಗೆ ಸರ್ಕಾರ ಕಡೆಯಿಂದ ಆರು ಹೊಸ ರೂಲ್ಸ್ ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕುವುದು ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಬೇಗ ಮಾಹಿತಿ ಪಡೆಯಬೇಕು ಅಂದುಕೊಂಡರೆ ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

ಗೃಹಲಕ್ಷ್ಮಿ ಯೋಜನೆಯ ಒಟ್ಟಿಗೆ ₹8000 ಹಣ ಪಡೆಯಬೇಕೆಂದರೆ ಈ ಮಾಹಿತಿ ತಪ್ಪದೆ ಓದಿ

WhatsApp Group Join Now
Telegram Group Join Now       

 

(anna bhagya status check online) ಅನ್ನ ಭಾಗ್ಯ ಯೋಜನೆ..?

ಅನ್ನಭಾಗ್ಯ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿಯಾಗಿದೆ ಈ ಯೋಜನೆ ಮೂಲಕ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ನೀಡಿತ್ತು. ಆದರೆ ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿಯನ್ನು ಮಾತ್ರ ರೇಷನ್ ಕಾರ್ಡ್ ಹೊಂದಿದಂತ ಫಲಾನುಭವಿಗಳು ಪಡೆದುಕೊಳ್ಳುತ್ತಿದ್ದು ಇನ್ನುಳಿದ ಐದು ಕೆಜಿ ಅಕ್ಕಿಯ ಹಣವನ್ನು ರಾಜ್ಯ ಸರ್ಕಾರ ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾವಣೆ ಮಾಡುತ್ತಿದೆ.

ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಮೋದಿ ಸರ್ಕಾರ ಕಡೆಯಿಂದ ಭರ್ಜರಿ ಗಿಫ್ಟ್ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ, ರಾಜ್ಯ ಸರ್ಕಾರ 5 ಕೆ.ಜಿ ಅಕ್ಕಿ ಹಣ ಅಂದರೆ ಒಂದು ಕೆಜಿಗೆ 34 ರೂಪಾಯಿಯಂತೆ 5 ಕೆಜಿಗೆ 170 ಹಣವನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು ವರ್ಗಾವಣೆ ಮಾಡುತ್ತಿದೆ. ಆದರೆ ಕಳೆದ ಮೂರು ತಿಂಗಳಿಂದ ಚುನಾವಣೆ ಇರುವ ಕಾರಣ ಹಾಗೂ ರಾಜ್ಯ ಸರಕಾರದಲ್ಲಿ ಅನುದಾನದ ಕೊರತೆಯಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಮೂರು ತಿಂಗಳಿಂದ ಈ ಅಕ್ಕಿ ಹಣ ಬಿಡುಗಡೆ ಆಗಿಲ್ಲ ಇದಕ್ಕೆ ಕಾರಣ ರಾಜ್ಯ ಸರ್ಕಾರದ ಅನುದಾನ ಕೊರತೆ ಉಂಟಾಗಿದೆ ಹಾಗಾಗಿ ಸದ್ಯದಲ್ಲೇ ಈ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ತಿಳಿಸಲಾಗಿದೆ

anna bhagya status check online
anna bhagya status check online
WhatsApp Group Join Now
Telegram Group Join Now       

 

(anna bhagya status check online) ಮೂರು ತಿಂಗಳ ಒಟ್ಟಿಗೆ ಅಕ್ಕಿಯ ಹಣ ಜಮ…?

ಹೌದು ಸ್ನೇಹಿತರೆ ಇದು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಕೆಲ ಫಲಾನುಭವಿಗಳಿಗೆ ಮೂರು ತಿಂಗಳ ಹಕ್ಕಿಯ ಹಣ ಬಂದಿಲ್ಲ..! ಹಾಗಾಗಿ ಪೆಂಡಿಂಗ್ ಇರುವಂತಹ ಏಪ್ರಿಲ್, ಮೇ & ಜೂನ್ ತಿಂಗಳ ಒಟ್ಟು ಹಣವನ್ನು ಫಲಾನುಭವಿಗಳ ಖಾತೆಗೆ ಇದೇ ತಿಂಗಳು 20ನೇ ತಾರೀಖಿನಿಂದ 30ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಆಹಾರ ಇಲಾಖೆಯಿಂದ ಮಾಹಿತಿ ಬಂದಿದೆ.

ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಮೂರು ತಿಂಗಳಿನ ಹಣ ಪೆಂಡಿಂಗ್ ಇದ್ದರೆ ನಿಮಗೆ ಒಟ್ಟಿಗೆ ಜೂನ್ 20ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಮತ್ತು ಜೂನ್ 30ನೇ ತಾರೀಖಿನ ಒಳಗಡೆಯಾಗಿ ಪೆಂಡಿಂಗ್ ಇರುವಂತಹ ಪ್ರತಿಯೊಬ್ಬ ಫಲಾನುಭವಿಗಳ ರೇಷನ್ ಕಾರ್ಡ್ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಇಲಾಖೆಯಿಂದ ಅಧಿಕೃತ ಮಾಹಿತಿ ಬಂದಿದೆ ಹಾಗಾಗಿ ಹಣ ಜಮಾ ಆಗುವರೆಗೂ ನೀವು ಕಾಯಬೇಕಾಗುತ್ತದೆ

 

ಪೆಂಡಿಂಗ್ ಇರುವ ಅಕ್ಕಿ (anna bhagya status check online) ಹಣ ಪಡೆಯಲು ಏನು ಮಾಡಬೇಕು..?

  1. ಹೌದು ಸ್ನೇಹಿತರೆ ನೀವು ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಅಕ್ಕಿ ಹಣ ಪಡೆಯಬೇಕೆಂದರೆ ನೀವು ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿರಬೇಕಾಗುತ್ತದೆ ಮತ್ತು ನಿಮ್ಮ ಬ್ಯಾಡ್ ಖಾತೆಗೆ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತೆ.
  2. ಅನ್ನಭಾಗ್ಯ ಯೋಜನೆಯ ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕು ಅಂದರೆ ನೀವು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿ ಮೂಲಕ ರೇಷನ್ ಪಡೆದುಕೊಳ್ಳಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು ಬರುತ್ತೆ..
  3. ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಎಲ್ಲಾ ಸದಸ್ಯರ ಈ ಕೆವೈಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಅಕ್ಕಿ ಹಣ ಬರುತ್ತೆ

ಈ ಮೇಲೆ ತಿಳಿಸಲಾದ ಎಲ್ಲಾ ಕೆಲಸ ಮಾಡಿದರು ನಿಮಗೆ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆ ಗೆ ಭೇಟಿ ನೀಡಿ ಯಾವ ಕಾರಣಕ್ಕೆ ನಿಮ್ಮ ಖಾತೆಗೆ ಅಕ್ಕಿ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು.

 

ಅನ್ನಭಾಗ್ಯ ಯೋಜನೆ ಅಕ್ಕಿ ಹಣದ (anna bhagya status check online) ಸ್ಟೇಟಸ್ ಚೆಕ್ ಮಾಡುವುದು ಹೇಗೆ..?

ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿದೆ ಇಲ್ಲ ಎಂದು ಚೆಕ್ ಮಾಡಲು ಮೊದಲು ನೀವು ಪ್ಲೇ ಸ್ಟೋರ್ ಓಪನ್ ಮಾಡಿ ಕರ್ನಾಟಕ ಡೆಬಿಟ್ ಸ್ಟೇಟಸ್ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಈ ಆಪ್ ನಲ್ಲಿ ರಿಜಿಸ್ಟರ್ ಆಗುವುದರ ಮೂಲಕ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಸ್ಟೇಟಸ್ ಚೆಕ್ ಮಾಡಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ಒಂದು ಲೇಖನೆಯಲ್ಲಿ ವಿವರಿಸಿದ್ದೇನೆ. ಈ ಲೇಖನನ್ನು ಓದುವುದರ ಮೂಲಕ ನೀವು ಹಣ ಯಾವ ರೀತಿ ಚೆಕ್ ಮಾಡಬಹುದು ಎಂಬ ಮಾಹಿತಿಯನ್ನು ಪಡೆದುಕೊಳ್ಳಬಹುದು

ಅಕ್ಕಿ ಹಣ ಸ್ಟೇಟಸ್ ಚೆಕ್ ಮಾಡಲು ಈ ಲೇಖನೆ ಓದಿ:- https://karnatakapublic.com/anna-bhagya-status/