Annabhagya Money | ನನ್ನ ಬಗ್ಗೆ ಯೋಜನೆಯ ಹಣ ಬಂದಿಲ್ವಾ..! ಹೊಸ ಅಪ್ಡೇಟ್ ಈ ದಿನ ಹಣ ಜಮಾ ಆಗುತ್ತದೆ

Annabhagya Money:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ಯೆ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆ ಅನ್ನ ಭಾಗ್ಯ ಯೋಜನೆ ಹಣ ಬಂದಿಲ್ವಾ ಹಾಗಾದರೆ ಯಾವ ದಿನ ಹಣ ಬರುತ್ತೆ , ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ರೈತರ ಮಕ್ಕಳಿಗೆ ಈ ಯೋಜನೆಗೆ ಅರ್ಜಿ ಹಾಕಿ 11000 ಹಣ ಪಡೆಯಬಹುದು ಬೇಗ ಅರ್ಜಿಯಾಗಿ

ಇದೇ ರೀತಿ ಸರ್ಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳು ಕುರಿತು ಮಾಹಿತಿ ತಿಳಿಯಲು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತ ವಿದ್ಯಾರ್ಥಿ ವೇತನ ಹಾಗೂ ಇತರ ಅನೇಕ ಸುದ್ದಿಗಳನ್ನು ತಿಳಿಯಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟುಗಳಾದ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸುವವರು ಕೂಡಲೇ ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Annabhagya Money) ಅನ್ನಭಾಗ್ಯ ಯೋಜನೆ..?

ನಿಮಗೆಲ್ಲರಿಗೂ ಗೊತ್ತಿರುವಂತೆ ಇವಾಗ ಕರ್ನಾಟಕದಲ್ಲಿ ಅನ್ನ ಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ನೀಡುವ ಉದ್ದೇಶ ಕಾಂಗ್ರೆಸ್ ಸರ್ಕಾರ ಒಂದಿತ್ತು ಆದರೆ ಅಕ್ಕಿ ಅಭಾವದಿಂದ 5 ಕೆಜಿ ಅಕ್ಕಿ ಮಾತ್ರ ನೀಡಲಾಗುತ್ತಿದ್ದು ಇನ್ನೂ ಐದು ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ

ಇಲ್ಲಿವರೆಗೂ ಸುಮಾರು 10 ಕಂತಿನ ಅಕ್ಕಿ ಹಣವನ್ನು ಪಡೆದುಕೊಂಡಿದ್ದು ಇನ್ನು ಕೆಲವರಿಗೆ ಯಾವುದೇ ಕಂತಿನ ಅಕ್ಕಿ ಹಣ ಕೂಡ ಬಂದಿಲ್ಲ..! ಹಾಗೂ ಇನ್ನು ತುಂಬಾ ಜನರಿಗೆ ಎರಡು ತಿಂಗಳ ಬಾಕಿ ಇದ್ದು ಈ ಅಕ್ಕಿ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಯನ್ನು ನಾವು ಲೇಖನೆಯಲ್ಲಿ ತಿಳಿಸಿದ್ದೇವೆ

Annabhagya Money
Annabhagya Money

 

(Annabhagya Money) ಪೆಂಡಿಂಗ್ ಇರುವ ಅಕ್ಕಿ ಹಣ ಯಾವಾಗ ಬಿಡುಗಡೆ..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ತುಂಬಾ ಜನರಿಗೆ ಎರಡು ಮೂರು ಕಂತಿನ ಅಕ್ಕಿ ಹಣವು ಕೂಡ ಬಂದಿಲ್ಲ ಹಾಗೂ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಕಾಣಕ್ಕಾಗಿ ತುಂಬಾ ಜನರು ಕಾಯುತ್ತಿದ್ದಾರೆ ಅಂತವರಿಗೆ ಶುಭ ಸುದ್ದಿ ಎಂದು ಹೇಳಬಹುದು ಏಕೆಂದರೆ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಹಣವನ್ನು ಇದೇ ಮೇ 31ನೇ ತಾರೀಖಿನ ಒಳಗಡೆಯಾಗಿ ಅಥವಾ ಜೂನ್ ಮೊದಲ ವಾರದಲ್ಲಿ ಅಕ್ಕಿ ಹಣವನ್ನು ಜಮಾ ಮಾಡಲಾಗುತ್ತೆ ಎಂದು ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ

ನಿಮಗೇನಾದರೂ ಎರಡು ತಿಂಗಳ ಆಯ್ಕೆ ಹಣ ಬಾಕಿ ಇದ್ದರೆ ನೀವು ಪೆಂಡಿಂಗ್ ಹಣ ಬಿಡುಗಡೆ ಆಗೋವರೆಗೂ ಕಾಯಬೇಕಾಗುತ್ತದೆ ಅಂದರೆ ಜೂನ್ ತಿಂಗಳ ಮುಗಿಯುವುದರ ಒಳಗಾಗಿ ಪ್ರತಿಯೊಬ್ಬರಿಗೂ ಬೆನ್ನಿಗೆ ಇರುವಂತ ಎಲ್ಲಾ ಅಕ್ಕಿ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಹಾಗಾಗಿ ಅಲ್ಲಿವರೆಗೂ ಕಾಯಬೇಕಾಗುತ್ತದೆ

 

(Annabhagya Money) ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರೆದೆ ಇರಲು ಕಾರಣವೇನು..?

ಹೌದು ಸ್ನೇಹಿತರೆ ತುಂಬಾ ಜನರಿಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಂದಿಲ್ಲ ಇದಕ್ಕೆ ಕಾರಣವೇನೆಂದರೆ, ಅಕ್ಕಿ ಹಣ ಪಡೆಯುತ್ತಿರುವಂತಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಬೇಕು ಹಾಗೂ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ನ್ಯಾಯಬೆಲೆ ಅಂಗಡಿ ಮೂಲಕ ಪ್ರತಿ ತಿಂಗಳು ರೇಷನ್ ಅನ್ನು ಪಡೆದುಕೊಳ್ಳಬೇಕು ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸುವುದು ಮತ್ತು NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತೆ ಇಲ್ಲವಾದರೆ ಬರುವುದಿಲ್ಲ

ಎಲ್ಲಾ ಸರಿಯದ್ದು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಂದಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲವೆಂಬ ಮಾಹಿತಿಯನ್ನು ತಿಳಿದುಕೊಳ್ಳಿ ಮತ್ತು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರಬೇಕಾದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಅಧಿಕಾರಿಗಳ ಹತ್ತಿರ ಕೇಳಿ ತಿಳಿದುಕೊಳ್ಳಿ

 

ಈ ಲೇಖನ ನಿಮಗೆ ಇಷ್ಟವಾಗಿದೆ ಅಂದುಕೊಳ್ಳುತ್ತೇನೆ ಹಾಗಾಗಿ ಈ ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ

Leave a comment