apply ration card karnataka | ಹೊಸ ರೇಷನ್ ಕಾರ್ಡ್ ಅರ್ಜಿ ಹಾಗೂ ತಿದ್ದುಪಡಿಗೆ ಕೇವಲ ಒಂದು ದಿನ ಮಾತ್ರ ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

apply ration card karnataka:– ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವಿಕ್ಷಕರಿಗೆ ತಿಳಿಸುವುದೇನೆಂದರೆ ಯಾರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸಿದ್ದೀರಾ ಮತ್ತು ರೇಷನ್ ಕಾರ್ಡ್ ನಲ್ಲಿ ಸದಸ್ಯರು ಸೇರ್ಪಡೆಗೆ ಕಾಯ್ತಾ ಇದ್ದೀರಾ ಅಂತವರಿಗೆ ಒಂದು ಗುಡ್ ನ್ಯೂಸ್ ಎಂದು ಹೇಳಬಹುದು ಏನಪ್ಪಾ ಅಂದರೆ (apply ration card karnataka) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಹಾಗೂ ತಿದ್ದುಪಡಿಗೆ ಒಂದು ದಿನ ಅವಕಾಶ ಕೊಡಲಾಗಿದ್ದು ಯಾವ ದಿನ ಎಂದು ತಿಳಿಯಬೇಕಾದರೆ ಈ ಲೇಖನನ್ನು ಪೂರ್ತಿಯಾಗಿ ಓದಿ ಮತ್ತು ರೇಷನ್ ಕಾರ್ಡ್ ಮಾಡಿಸಲು ಬೇಕಾಗುವ ದಾಖಲಾಯಿತು ವಿವರಣೆ ನೀಡಲಾಗಿದೆ

ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿ ಅಪ್ಡೇಟ್ ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

ನಿಮಗೆ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ನೆಚ್ಚಿನ ಮಾಹಿತಿ ಪಡೆಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಮೇನ್ ಮನೆಗೆ ಭೇಟಿ ನೀಡಿ ಇದರಿಂದ ನಿಮಗೆ ಹೆಚ್ಚಿನ ಮಾಹಿತಿ ಸಿಗುತ್ತದೆ ಹಾಗೂ ಪ್ರತಿದಿನ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ಪ್ರತಿದಿನವೂ ನಿಮಗೆ ಹೊಸ ಮಾಹಿತಿ ಸಿಗುತ್ತದೆ

ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಸರಕಾರ ಕಡೆಯಿಂದ ಹೊಸ ಯೋಜನೆ ಜಾರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

(apply ration card karnataka) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಒಂದು ರೇಷನ್ ಕಾರ್ಡ್ ಎಷ್ಟು ಮುಖ್ಯ ಎಂಬುದು ನಿಮಗೆ ತಿಳಿದೇ ಇದೆ ಒಂದು ರೇಷನ್ ಕಾರ್ಡ್ ನಿಮ್ಮ ಮನೆಯಲ್ಲಿದ್ದರೆ ಸರ್ಕಾರ ಕಡೆಯಿಂದ ಹಲವು ಯೋಜನೆಗಳ ಪ್ರಯೋಜನ ಪಡೆಯಬಹುದು ಮತ್ತು ನಮ್ಮ ಕರ್ನಾಟಕದಲ್ಲಿ ಅಂತೂ ಒಂದು ರೇಷನ್ ಕಾರ್ಡ್ ಇದ್ದರೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಪಡೆಯಬಹುದು

apply ration card karnataka
apply ration card karnataka

ಹಾಗಾಗಿ ತುಂಬಾ ಜನರು (apply ration card karnataka) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕುವರು ಕಾಯುತ್ತಾ ಇದ್ದಾರೆ ಈ ಹಿಂದೆ ತಿಳಿಸಿದಂತೆ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಸರ್ಕಾರ ಕಡೆಯಿಂದ ಅವಕಾಶ ನೀಡಲಾಗುತ್ತದೆ ಎಂದು ಅಧಿಕೃತ ಮಾಹಿತಿಯನ್ನು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು ಅದರ ಆಧಾರವನ್ನು ಕೆಳಗಡೆ ನೀಡಿದ್ದೇವೆ

 

WhatsApp Group Join Now
Telegram Group Join Now       

ಮೇಲೆ ನಿಮಗೆ ಒಂದು ಪೋಸ್ಟ್ ಕಾಣುತ್ತೆ ಇದು ಸರ್ಕಾರ ಕಡೆಯಿಂದ ಅಫೀಷಿಯಲ್ ಆಗಿ ಬಿಡುಗಡೆ ಮಾಡಿದಂತ ಪೋಸ್ಟ್ ಆಗಿದ್ದು ಆದರೆ ಏಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಿಲ್ಲ ಕಾರಣ ಇವಾಗ ಲೋಕಸಭೆ ಚುನಾವಣೆಗಳು ನಡೆಯುತ್ತಿರುವ ಕಾರಣದಿಂದ ಮತ್ತು ನೀತಿ ಸಹಿತ ಜಾರಿಗೆ ಇರುವುದರಿಂದ (apply ration card karnataka) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲು ಸಾಧ್ಯವಿಲ್ಲ ಎಂದು ಸರ್ಕಾರ ಕಡೆಯಿಂದ ಆದೇಶ ಬಂದಿದೆ

ಮತ್ತು ನಿಮಗೆ ಅನಿಸಬಹುದು ಯಾವಾಗ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಡುತ್ತಾರೆ ಎಂದು ಅದಕ್ಕೆ ಇಲ್ಲಿದೆ ಸಂಪೂರ್ಣ ಮಾಹಿತಿ ಏನಪ್ಪಾ ಅಂದರೆ ಲೋಕಸಭೆ ಚುನಾವಣೆಗಳ ಮುಗಿದ ನಂತರ (apply ration card karnataka) ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಡಲಾಗುತ್ತದೆ ಎಂದು ಕರ್ನಾಟಕ ಸರಕಾರ ಕಡೆಯಿಂದ ಆದೇಶ ಮಾಡಲಾಗಿದೆ

ಸರ್ಕಾರ ಕಡೆಯಿಂದ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದ್ದು ನಿಮಗೆ ಬೇಕಾದರೆ ಈ ರೀತಿ ಅರ್ಜಿ ಸಲ್ಲಿ

ಈ ಹಿಂದೆ ಏಪ್ರಿಲ್ ಆರನೇ ತಾರೀಕಿನಂದು (apply ration card karnataka) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಕೊಟ್ಟಿತ್ತು ಆದರೆ ಇದು ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗಾಗಿ ಬೇಗ ಮಾಹಿತಿ ದೊರೆಯಬೇಕಾದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಜೈನ್ ಆಗಿ

ಇನ್ನು ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ನಿಮ್ಮ ಜಿಲ್ಲೆಯ ಹೆಸರು ಇದೆ ಎಂದು ತಿಳಿಯಲು ಇದರ ಮೇಲೆ ಕ್ಲಿಕ್ ಮಾಡಿ

(apply ration card karnataka) ಹೊಸ ರೇಷನ್ ಕಾರ್ಡ ಗೆ ಮತ್ತು ತಿದ್ದುಪಡಿಗೆ ಒಂದು ದಿನ ಮಾತ್ರ ಅವಕಾಶ ?

ಹೌದು ಸ್ನೇಹಿತರೆ ನೀವೇನಾದರೂ (apply ration card karnataka) ಹೊಸ ರೇಷನ್ ಕಾರ್ಡು ಮತ್ತು ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಹೆಸರು ಸೇರ್ಪಡೆಗೆ ಸರ್ಕಾರ ಕಡೆಯಿಂದ ಒಂದು ದಿನಗಳ ಕಾಲಾವಕಾಶ ಕೊಟ್ಟಿದೆ ಕಾರಣ ಏನಪ್ಪಾ ಅಂದರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಹಾಗೂ ಎಮರ್ಜೆನ್ಸಿ ಸರ್ವಿಸ್ ಗಳಿಗಾಗಿ ಹೊಸ ರೇಷನ್ ಕಾರ್ಡ್ ಮಾಡಿಸಲು ಮತ್ತು ಸದಸ್ಯರ ಸೇರ್ಪಡೆಗೆ ಏಪ್ರಿಲ್ 16ನೇ ತಾರೀಖಿನಂದು ಒಂದು ದಿನಗಳ ಕಾಲ ಅವಕಾಶ ಕೊಡಲಾಗಿದೆ

ಹೌದು ಸ್ನೇಹಿತರೆ ಏಪ್ರಿಲ್ 16ನೇ ತಾರೀಕು ತುರ್ತು ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಗೆ ಮತ್ತು ತಿದ್ದುಪಡಿಗೆ ಅವಕಾಶವನ್ನು ಸರ್ಕಾರ ಕಡೆಯಿಂದ ಮಾಡಿಕೊಡಲಾಗಿದೆ ಈ ದಿನ ನೀವು ನಿಮ್ಮ ಹತ್ತಿರದ ಗ್ರಾಮವನ್ ಮತ್ತು ಕರ್ನಾಟಕವನ್ನು ಹಾಗೂ ಬೆಂಗಳೂರು ಒನ್ ಆನ್ಲೈನ್ ಸೆಂಟರ್ ಗಳಲ್ಲಿ ನಿಮಗೆ (apply ration card karnataka) ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶವಿರುತ್ತದೆ ಎಂಬ ಮಾಹಿತಿ ಹೊರಬಂದಿದೆ

ಏಪ್ರಿಲ್ 16ನೇ ತಾರೀಕಿನಂದು ನೀವು ತುರ್ತು ಸಂದರ್ಭದಲ್ಲಿ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗಿದೆ ಎಂಬ ಮಾಹಿತಿ ಹೊರ ಬಂದಿದೆ ಈ ದಿನ ನೀವು ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

ಗಮನಿಸಿ:- ಹೌದು ಸ್ನೇಹಿತರೆ ಈಗಾಗಲೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಯಾವುದೇ ಮಾಹಿತಿ ನೀಡದೆ ಸರಕಾರ ತಿಂಗಳಲ್ಲಿ ನಾಲ್ಕರಿಂದ ಐದು ಸಲ ಅವಕಾಶ ಕೊಡುತ್ತಿದೆ. ಹಾಗಾಗಿ ಏಪ್ರಿಲ್ 16ನೇ ತಾರೀಕು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡಬಹುದು ಎಂಬ ಮಾಹಿತಿ ನಮಗೆ ಕೆಲವು ಖಾಸಗಿ ಮೂಲಗಳಿಂದ ಮಾಹಿತಿ ದೊರೆತಿದೆ ಆದ್ದರಿಂದ ಅವತ್ತಿನ ದಿನ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮತ್ತು ಹೊಸ ರೇಷನ್ ಕಾರ್ಡ್ ಅವಕಾಶ ಕಲ್ಪಿಸಿ ಕೊಟ್ಟರು ಕೊಡಬಹುದು ಇಲ್ಲವೇ ಬೇರೆ ದಿನ ಅವಕಾಶ ಕೊಡಬಹುದು ಹಾಗಾಗಿ ಯಾವುದೇ ರೀತಿ ಮಾಹಿತಿ ಸಿಕ್ಕರೆ ನಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಅಪ್ಡೇಟ್ ಮಾಡುತ್ತೇವೆ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

(apply ration card karnataka) ಬೇಕಾಗುವ ದಾಖಲಾತಿಗಳು ?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಕುಟುಂಬದ ಮುಖ್ಯಸ್ಥರು)
  • ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)
  • ಮೊಬೈಲ್ ಸಂಖ್ಯೆ (ಆಧಾರ್ ನೊಂದಿಗೆ ಲಿಂಕ್ ಇರಬೇಕು)
  • ಇತ್ತೀಚಿನ ಭಾವಚಿತ್ರ (photo)

 

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು 16/04/2024 ರಂದು ತುರ್ತು ಪರಿಸ್ಥಿತಿ ಇದ್ದರೆ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಬಹುದು ಮತ್ತು ನಿಮ್ಮ ರೇಷನ್ ಕಾರ್ಡ್ ಇತರ ಸದಸ್ಯರನ್ನು ಸೇರಿಸಿಕೊಳ್ಳಬಹುದು

 

ಮುಂದಿನ ದಿನಗಳಲ್ಲಿ ಯಾವುದೇ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಅಪ್ಡೇಟ್ ಬೇಗ ಪಡೆಯಬೇಕೆಂದರೆ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಮಾತ್ರ ಮರೆಯಬೇಡಿ ನಿಮಗೆ ಯಾವುದೇ ರೀತಿ ಅಪ್ಡೇಟ್ ಇದ್ದರೆ ಇಲ್ಲಿ ನೀಡಲಾಗುತ್ತದೆ

Leave a comment