Atal pension scheme update | ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ! ಪ್ರತಿ ತಿಂಗಳ ಉಚಿತವಾಗಿ 5000 ರೂಪಾಯಿಗಳನ್ನು ಪಡೆಯಿರಿ | ಈ ಯೋಜನೆಗೆ ಅರ್ಜಿ ಸಲ್ಲಿಸಿ

Atal pension scheme update : ನಮಸ್ಕಾರ ಸ್ನೇಹಿತರೇ ಕರ್ನಾಟಕ ಜನತೆಗೆ ನಮ್ಮ ಮಾಧ್ಯಮಕ್ಕೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರು ಸಹ ಪ್ರತಿ ತಿಂಗಳ 5000 ರೂಪಾಯಿ ಹಣ ಪಡೆಯಬಹುದು. ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ, ಪ್ರತೀ ತಿಂಗಳು ಐದು ಸಾವಿರ ರೂಪಾಯಿ ಹಣ ಪಡೆಯಬಹುದು. ಈ ಯೋಜನೆ ಯಾವುದು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿರುತ್ತೇನೆ. ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

ಏಪ್ರಿಲ್ ಮತ್ತು ಮೇ ತಿಂಗಳ ಅನ್ನಭಾಗ್ಯ ಯೋಜನೆ ಹಣ ಪಡೆಯಲು ಹೊಸ ರೂಲ್ಸ್ ಜಾರಿ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ, ನಾವು ನಮ್ಮ ಮಾಧ್ಯಮದಲ್ಲಿ (website ) ನಲ್ಲಿ ಹೊಸ ಹೊಸ ಯೋಜನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ  ದಿನಾಲೂ  ಇದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುತ್ತೇವೆ. ಮತ್ತು ಸರ್ಕಾರಿ ಕೆಲಸಗಳು, ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಸುತ್ತೇವೆ. ಆದಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು, ನಮ್ಮ WhatsApp ಮತ್ತು telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಿ.

ಹೊಸ ರೇಷನ್ ಕಾರ್ಡ್ ಅರ್ಜಿ  ಹಾಕಲು 2 ಗಂಟೆಗಳ ಕಾಲ ಮಾತ್ರ ಅವಕಾಶ ಎಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

Atal pension scheme update ಅಟಲ್ ಪಿಂಚಣಿ ಯೋಜನೆ

ಈ ಯೋಜನೆಯನ್ನು 2015ರ ಕೇಂದ್ರ ಬಜೆಟ್ ನಲ್ಲಿ ಶ್ರೀ ಪ್ರಧಾನಿ ಮೋದಿ ಅವರು ಅಟಲ್ ಪಿಂಚಣಿ ಯೋಜನೆಯನ್ನು ಘೋಷಣೆ ಮಾಡಿದ್ದರು. ವೃದ್ಯಾಪದಲ್ಲಿರುವ ಪುರುಷರು ಮತ್ತು ಮಹಿಳೆಯರಿಗೆ ಆರ್ಥಿಕ ಸವಲೀಕರಣ ಒದಗಿಸುವ ಈ ಯೋಜನೆ ಯನ್ನು ಪ್ರಾರಂಭಿಸಲಾಗಿದೆ. ಇದು ವಿದ್ಯಾಪ ವೇತನಕ್ಕಾಗಿ ಕೇಂದ್ರದ ಸರ್ಕಾರದ ಖಚಿತ ಯೋಜನೆಯಾಗಿದೆ, ಇದರಲ್ಲಿ ನೀವು ನಾಮಿನಲ್ ಪ್ರೀಮಿಯಂ ಪಾವತಿ ಮಾಡಬೇಕಾಗುತ್ತದೆ. ಅಸಂಘಟಿತ ವಲಯದ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ಜಾರಿಗೆ ತರಲಾಗಿದೆ. ಮತ್ತು 2015 16ನೇ ಹಣಕಾಸು ವರ್ಷದಲ್ಲಿ ಕೇಂದ್ರ ಸರ್ಕಾರವು ಯೋಜನೆಯನ್ನು ಪ್ರಾರಂಭಿಸಲಾಗಿತ್ತು.

Atal pension scheme update
Atal pension scheme update

 

ಈ ಯೋಜನೆಯಲ್ಲಿ ಹೂಡಿಕೆದಾರರು 60 ವರ್ಷ ವಯಸ್ಸಿನಿಂದ ತಿಂಗಳಿಗೆ ₹1000,₹2000,₹3000,₹4000,ಮತ್ತು ₹5000, ರೂಪಾಯಿಗಳು ಮೊತ್ತದ ಖಚಿತ ಪಿಂಚಣಿ ಪಡೆದುಕೊಳ್ಳುತ್ತಾರೆ. ಯಾವುದೇ ಭಾರತೀಯ ನಾಗರಿಕರು ಅಟಲ್ ಪಿಂಚಣಿ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

WhatsApp Group Join Now
Telegram Group Join Now       

 

(Atal pension scheme update) ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆಗಳು.

  • ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 18ರಿಂದ ಗರಿಷ್ಠ 40 ವರ್ಷದವರೆಗೆ ಇರಬೇಕು.
  • ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಬ್ಯಾಂಕ್ ಖಾತೆಯನ್ನು ಹೊಂದಿರಲೇಬೇಕಾಗುತ್ತದೆ.
  • ಪೋಸ್ಟ್ ಆಫೀಸ್ ಖಾತೆಯನ್ನು ಸಹ ಹೊಂದಿರಬೇಕು.
  • ಪ್ರತಿ ತಿಂಗಳು ಕನಿಷ್ಠ 1000 ದಿಂದ 5000ಗಳನ್ನು ಪಿಂಚಣಿ ಪಡೆಯಲು ನೀವು ನಿಯಮಿತವಾಗಿ ಬ್ಯಾಂಕಿನಲ್ಲಿ ಹೂಡಿಕೆ ಮಾಡಬೇಕಾಗುತ್ತದೆ. 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು 5000 ಪಿಂಚಣಿ ಸಿಗಲಿದೆ. ನೀವು ಜನದನ್ ಯೋಜನೆಯ ಖಾತೆ ಹೊಂದಿರುವ ಬ್ಯಾಂಕ್ ಗೆ ಹೋಗಿ ಅಪ್ಲೈ ಮಾಡಬೇಕು. ನೀವು ಯಾವುದೇ ಭಾರತಿ ಅಂತ್ಯ ಕಚೇರಿಗೆ ಹೋಗಿ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗಂಡ ಹಾಗೂ ಹೆಂಡತಿ ಇಬ್ಬರೂ ಸಹ ಯೋಜನೆ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.
  • ಈ ಮೂಲಕ ಪ್ರತಿ ಮನೆಗೆ ಹತ್ತು ಸಾವಿರ ರೂಪಾಯಿಗಳು ಪಿಂಚಣಿ ಸಿಗಲಿದೆ ಅಂತ ಸಂಗಾತಿಗಳಲ್ಲಿ ಏನಾದ್ರೂ ಒಬ್ಬರು ಸಾವನ್ನಪ್ಪಿದರೆ ಇನ್ನೊಬ್ಬರ ಪಿಂಚಣಿ ಲಾಭವನ್ನು ಪಡೆಯುತ್ತಾರೆ ಎಂದು ತಿಳಿಸಿದೆ. ಇಬ್ಬರು ಮೂರ್ತಿ ಪಟ್ರೆ ಸಂಪೂರ್ಣ ಮೊತ್ತವನ್ನು ನಾಮಿನಿಗೆ ಹಿಂತಿರುಗಿಸುತ್ತಾರೆ ಈ ಪಿಂಚಣಿ ಯೋಜನೆ ಲಾಭ ಪಡೆಯುವವರು.

 

(Atal pension scheme update) ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ಅಭ್ಯರ್ಥಿಯ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಪಡಿತರ ಚೀಟಿ ಕಡ್ಡಾಯವಾಗಿ ಇರಬೇಕು.

 

(Atal pension scheme update) ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.

ಸ್ನೇಹಿತರೆ ಸಟ ಮಾಡಿದೆ ಪ್ರಯೋಜನವನ್ನು ನೀವು ಪಡೆಯಲು ಖಾತೆ ಹೊಂದಿರುವ ಬ್ಯಾಂಕಿಗೆ ಭೇಟಿ ನೀಡಿ ಹಣ ಹೂಡಿಕೆ ಮಾಡಲು ಶುರು ಮಾಡಿಕೊಳ್ಳಿ. ನೀವು ಬಂದಿರುವ ಯಾವುದೇ ಬ್ಯಾಂಕ್ ಖಾತೆಯ ಯಾಕೆ ತೆರಳಿ ಈ ಯೋಜನೆಯ ಬಗ್ಗೆ ತಿಳಿದುಕೊಂಡು ನೀವು ಹೂಡಿಕೆ ಮಾಡಬಹುದು.

ಗಮನಿಸಿ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಇದರಿಂದ ದಿನ ನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ. ಹಾಗಾಗಿ ಈ ಲೇಖನ ನಿನಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲುಪ್ರಯತ್ನ ಮಾಡಿ.