bara parihara hana | ಬರ ಪರಿಹಾರ 3ನೇ ಕಂತಿನ ಹಣ ಬಿಡುಗಡೆ..! ಈ ರೀತಿ ಹಣ ಚೆಕ್ ಮಾಡಿ

bara parihara hana :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಬರ ಪರಿಹಾರದ ಮೂರನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು ಯಾವ ರೀತಿ ಚೆಕ್ ಮಾಡುವುದು ಹಾಗೂ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಮತ್ತು ಯಾವ ರೈತರಿಗೆ ಮೂರನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನಿಯಲ್ಲಿ ತಿಳಿಸಿಕೊಡಲಾಗುತ್ತದೆ

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಗಡಿ ಭದ್ರತಾ ಪಡೆಗೆ ಹೊಸ ನಿಯಮಕಾತಿ 10 ಮತ್ತು ಐಟಿಐ ಪಾಸಾದವರಿಗೆ ಅವಕಾಶ ನಾಳೆ ಕೊನೆಯ ದಿನ ಬೇಗ ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದಂತೆ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ 5 ಗ್ಯಾರಂಟಿಗಳು ಬಂದ್..! ಸಿಎಂ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನು..?

WhatsApp Group Join Now
Telegram Group Join Now       

 

(bara parihara hana) ಬರ ಪರಿಹಾರ ಹಣ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ 2023-24 ವರ್ಷಕ್ಕೆ ಸಂಬಂಧಿಸಿದಂತೆ ಸರಿಯಾದ ಸಮಯಕ್ಕೆ ಮಳೆ ಆಗದೆ ಇರುವುದು ಹಾಗೂ ತೀವ್ರ ಬರ ಪರಿಸ್ಥಿತಿ ಎದುರಾಗಿದೆ ಇದರಿಂದ ರೈತರ ಬೆಳೆ ತುಂಬಾ ಹಾನಿಯಾಗಿದ್ದು ಹಾಗೂ ನಷ್ಟ ಉಂಟಾಗಿದೆ ಇದರಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ರೈತರಿಗೆ ನೆರವು ನೀಡಲು ಈಗಾಗಲೇ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು. ತುಂಬಾ ರೈತರಿಗೆ ಈಗಾಗಲೇ ಬರ ಪರಿಹಾರ ಹಣ ಜಮಾ ಆಗಿದೆ

ಕರ್ನಾಟಕದಲ್ಲಿ ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಮೊದಲನೇ ಕಂತಿನ ಹಣವನ್ನು 2000 ಬಿಡುಗಡೆ ಮಾಡಲಾಗಿತ್ತು ಹಾಗೂ ಕೇಂದ್ರ ಸರಕಾರ ಕಡೆಯಿಂದ ರಾಜ್ಯ ಸರ್ಕಾರಕ್ಕೆ ಬರ ಪರಿಹಾರ ನೆರವು ಸುಮಾರು 3454 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ಕಡೆಯಿಂದ ರೈತರಿಗೆ ಬರ ಪರಿಹಾರ ನೀಡಲು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿದೆ ಅದರಂತೆ ರಾಜ್ಯ ಸರ್ಕಾರವು ಮೇ ತಿಂಗಳಿನಲ್ಲಿ 2ನೇ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ ಹಾಗೂ ಸುಮಾರು ರೈತರು ಹಣವನ್ನು ಪಡೆದುಕೊಂಡಿದ್ದಾರೆ

 

(bara parihara hana) ಮೂರನೇ ಕಂತಿನ ಬರ ಪರಿಹಾರ ಹಣ ಬಿಡುಗಡೆ…?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಮೂರನೇ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದೆ ಹೌದು ಸ್ನೇಹಿತರೆ ಮೇ ಕೊನೆಯ ವಾರದಲ್ಲಿ ಹಾಗೂ ಜೂನ್ ಮೊದಲ ವಾರದ ವರೆಗೆ ಮೂರನೇ ಕಂತಿನ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡುತ್ತಿದ್ದಾರೆ

ಈ ಮೂರನೇ ಕಂತಿನ ಬರ ಪರಿಹಾರ ಹಣವನ್ನು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾತ್ರ ಬಿಡುಗಡೆ ಮಾಡಲಾಗಿದ್ದು ನೀವು ಐದು ಎಕರೆಗಿಂತ ಕಡಿಮೆ ಭೂ ಪ್ರದೇಶವನ್ನು ಅಥವಾ ಭೂಮಿಯನ್ನು ಹೊಂದಿದ್ದರೆ ನಿಮಗೆ ಬರ ಪರಿಹಾರದ ಮೂರನೇ ಕಂತಿನ ಹಣ ಬಿಡುಗಡೆ ಆಗಿರುತ್ತೆ

 

(bara parihara hana) ಬರ ಪರಿಹಾರದ ಮೂರನೇ ಕಂತಿನ ಹಣ ಹೇಗೆ ಚೆಕ್ ಮಾಡುವುದು..?

ಹೌದು ಸ್ನೇಹಿತರೆ ನೀವೇನಾದರೂ ಬರ ಪರಿಹಾರದ ಹಣವನ್ನು ಆಧಾರ್ ಕಾರ್ಡ್ ನಂಬರ್ ಹಾಕಿ ಚೆಕ್ ಮಾಡಬೇಕು ಅಂದುಕೊಂಡಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ಬರ ಪರಿಹಾರ ಹಣವನ್ನು ಚೆಕ್ ಮಾಡಬಹುದು

ಬರ ಪರಿಹಾರ ಹಣ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಬರ ಪರಿಹಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ.

bara parihara hana
bara parihara hana

 

ನಂತರ ಅಲ್ಲಿ ನೀವು 2023-24 ವರ್ಷವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಋತುವನ್ನು (ಮುಂಗಾರು) ಎಂದು ಆಯ್ಕೆ ಮಾಡಿಕೊಳ್ಳಿ ನಂತರ ಕೆಳಗಡೆ (ಬರ) ಎಂದು ಆಯ್ಕೆ ಮಾಡಿಕೊಳ್ಳಿ ನಂತರ ನೀವು ಹುಡುಕು (Get data) ಎಂಬ ನೇರಳೆ ಬಣ್ಣದ ಬಟನ್ ಮೇಲೆ ಕ್ಲಿಕ್ ಮಾಡಿ

bara parihara hana
bara parihara hana

 

ನಂತರ ನಿಮಗೆ ಅಲ್ಲಿ ನಾಲ್ಕು ಆಯ್ಕೆಗಳು ಕಾಣುತ್ತವೆ ನೀವು ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಬರ ಪರಿಹಾರ ಹಣವನ್ನು ಚೆಕ್ ಮಾಡಬಹುದು ಅಥವಾ ಅಲ್ಲಿ ನೀಡಲಾದ ನಾಲ್ಕು ಆಯ್ಕೆಗಳಲ್ಲಿ ಯಾವುದಾದರೂ ಒಂದು ಆಯ್ಕೆ ಮಾಡಿಕೊಳ್ಳಿ..! ನಾನು ಇವಾಗ ಆಧಾರ್ ಕಾರ್ಡ್ ಮೇಲೆ ಬರ ಪರಿಹಾರ ಹಣವನ್ನು ಚೆಕ್ ಮಾಡಲು ಬಯಸುತ್ತೇನೆ ಹಾಗಾಗಿ ಆಧಾರ್ ಕಾರ್ಡ್ ಮೇಲೆ ಕ್ಲಿಕ್ ಮಾಡುತ್ತೇನೆ

bara parihara hana
bara parihara hana

 

ನಂತರ ನೀವು ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರನ್ನು ಎಂಟರ್ ಮಾಡಬೇಕು ನಂತರ ಅಲ್ಲಿ ಕೆಳಗಡೆ (fetch/ಪಡೆಯರಿ) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

bara parihara hana
bara parihara hana

 

ನಂತರ ನಿಮಗೆ ಅಲ್ಲಿ ಬೆಳೆ ಪರಿಹಾರ ಅಥವಾ ಬರ ಪರಿಹಾರ ಹಣದ ಬಿಡುಗಡೆ ಎಲ್ಲಾ ಲಿಸ್ಟು ನೋಡಲು ನಿಮಗೆ ಸಿಗುತ್ತದೆ ಹಾಗೂ ಇಲ್ಲಿವರೆಗೂ ಎಷ್ಟು ಬೆಳೆ ಪರಿಹಾರ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಕೂಡ ತಿಳಿದುಕೊಳ್ಳಬಹುದು

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ ಅದರಲ್ಲಿ ಅತಿ ಮುಖ್ಯವಾಗಿ ಬರ ಪರಿಹಾರ ಹಣ ಜಮಾ ಆಗದಿರುವ ರೈತರಿಗೆ ಈ ಮಾಹಿತಿಯನ್ನು ಶೇರ್ ಮಾಡಿ