bele parihar payment: ಬೆಳೆ ಪರಿಹಾರ 3ನೇ ಕಂತಿನ ಹಣ ಇನ್ನೊಂದು ವಾರದ ಒಳಗಡೆ ರೈತರಿಗೆ ಬಿಡುಗಡೆ, ಕೃಷ್ಣ ಬೈರೇಗೌಡ ಸ್ಪಷ್ಟನೆ..!

bele parihar payment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸ್ನೇಹಿತರೆ ನೀವು ಬೆಳೆ ಪರಿಹಾರದ ಮೂರನೇ ಕಂತಿನ ಹಣಕ್ಕಾಗಿ ಕಾಯ್ತಾ ಇದ್ದೀರಾ ಹಾಗಾದರೆ ನಿಮಗೆ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬೆಳೆ ಪರಿಹಾರ ಮೂರನೇ ಕಂತಿನ ಹಣ ಬಿಡುಗಡೆಯ ಬಗ್ಗೆ ನಮ್ಮ ಕೃಷಿ ಸಚಿವರಾದಂತ ಕೃಷ್ಣೆ ಭೈರೇಗೌಡರು ಈ ಬಗ್ಗೆ ಮಾಹಿತಿ ನೀಡಿದ್ದು ಏನೆಂದು ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ

 

ಇದೇ ರೀತಿ ಸರ್ಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಅಂದರೆ ನೀವು ಖಂಡಿತವಾಗಲೂ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಸರಕಾರಿ ನೌಕರಿಗಳ ಬಗ್ಗೆ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಸಿಗುತ್ತದೆ

 

ಬೆಳೆ ಪರಿಹಾರ bele (bele parihar payment) ಹಣ ಬಿಡುಗಡೆ…?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿರುವಂತ ರೈತರು ಈಗಾಗಲೇ ಎರಡು ಕಂತಿನ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಮೊದಲನೇದಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ 2000 ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು ನಂತರ ಕೇಂದ್ರ ಸರ್ಕಾರ ಕಡೆಯಿಂದ 3450 ಕೋಟಿ ಬೆಳೆ ಪರಿಹಾರ ಬಿಡುಗಡೆಗಾಗಿ ಹಣ ರಾಜ್ಯ ಸರ್ಕಾರಕ್ಕೆ ನೀಡಲಾಯಿತು.

bele parihara karnataka
bele parihara karnataka

 

ಇದರಂತೆ ಕೇಂದ್ರ ಸರ್ಕಾರ ನಿಗದಿಪಡಿಸಿರುವಂತೆ NDRF ವರದಿಯ ಪ್ರಕಾರ ರೈತರ ಖಾತೆಗೆ ಎರಡನೇ ಹಂತದ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗಿದ್ದು ಪ್ರತಿಯೊಬ್ಬರ ರೈತರ ಖಾತೆಗೆ ಈಗಾಗಲೇ ಹಣ ಜಮಾ ಆಗಿದೆ ಮತ್ತು ಮೂರನೇ ಕಂತಿನ ಬೆಳೆ ಪರಿಹಾರ ಹಣದ ಬಗ್ಗೆ ತುಂಬಾ ರೈತರು ಎದುರು ನೋಡುತ್ತಿದ್ದು ಈ ಬಗ್ಗೆ ನಮ್ಮ ಕೃಷಿ ಸಚಿವರಾದಂತ ಕೃಷ್ಣೆ ಬೈರೇಗೌಡರು ಮಾಹಿತಿ ಹಂಚಿಕೊಂಡಿದ್ದಾರೆ

 

3ನೇ ಕಂತಿನ ಬೆಳೆ (bele parihar payment) ಪರಿಹಾರ ಹಣ ಬಿಡುಗಡೆ ಕೃಷ್ಣೆ ಬೈರೇಗೌಡರ ಸ್ಪಷ್ಟನೆ..?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಕೃಷ್ಣ ಬೈರೇಗೌಡರು ಮೂರನೇ ಕಂತಿನ ಬೆಳೆ ಪರಿಹಾರ ಹಣ ಬಿಡುಗಡೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಲಾಗಿದ್ದು ಈಗಾಗಲೇ ಕೇಂದ್ರ ಸರ್ಕಾರ ಕಡೆಯಿಂದ 3454 ಕೋಟಿ ರೂಪಾಯಿ ಹಣ ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಲಾಗಿದ್ದು ಈ ಹಣದಲ್ಲಿ ನಾವು ರೈತರಿಗೆ ಎರಡು ಕಂತಿನ ರೂಪದಲ್ಲಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ

ಮೈಸೂರಿನಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಈ ಬಗ್ಗೆ ಮಾತಾಡುತ್ತಾ, ಅವರು ಸುಮಲ 18 ಲಕ್ಷಕ್ಕಿಂತ ಹೆಚ್ಚು ಸಣ್ಣ ರೈತರಿಗೆ ನಮ್ಮ ಸರ್ಕಾರ ಕಡೆಯಿಂದ ಬೆಳೆ ನಷ್ಟ ಅಥವಾ ಬೆಳೆ ಹಾನಿ ಉಂಟಾದ ಕಾರಣ ಅವರ ಜೀವನೋಪಾಯಕ್ಕಾಗಿ ಮೂರನೇ ಕಂತಿನ ಹಣದ ರೂಪದಲ್ಲಿ ನಾವು 2800 ರಿಂದ 3000 ರೂಪಾಯಿ ತನಕ ಬೆಳೆ ಪರಿಹಾರದ ಹಣ ಬಿಡುಗಡೆ ಮಾಡಲು ಎಲ್ಲಾ ಕೆಲಸವನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ

 

ಮೂರನೇ ಕಂತಿನ (bele parihar payment) ಬೆಳೆ ಪರಿಹಾರ ಹಣ ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ ಬೆಳೆ ಪರಿಹಾರದ ಮೂರನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಎಲ್ಲಾ ಮಾಹಿತಿಯನ್ನು ಪರಿಶೀಲಿಸಲಾಗಿದ್ದು ನಮ್ಮ ರಾಜ್ಯದಲ್ಲಿ ಸುಮಾರು 18 ಲಕ್ಷಕ್ಕಿಂತ ಹೆಚ್ಚು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ ಎಂದು ಈಗಾಗಲೇ ಗುರುತಿಸಲಾಗಿದ್ದು ಅಂತ ರೈತರಿಗೆ ನಮ್ಮ ಸರಕಾರ ಕಡೆಯಿಂದ ಜೀವನ ನಡೆಸಲು ಹಾಗೂ ರೈತ ಕುಟುಂಬಗಳಿಗೆ ಆರ್ಥಿಕವಾಗಿ ಸಹಾಯ ಮಾಡಲು 3000 ವರೆಗೆ ಹಣವನ್ನು ಇನ್ನೂ ಒಂದು ವಾರದಲ್ಲಿ ವರ್ಗಾವಣೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

 

ಹೌದು ಸ್ನೇಹಿತರೆ, ಜುಲೈ ಮೊದಲ ವಾರದಿಂದಲೇ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಜುಲೈ 15 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವ ಎಲ್ಲಾ ತಯಾರಿಯನ್ನು ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ ಜೊತೆಗೆ ಕೆಲ ರೈತರು ಇನ್ನು ತಮ್ಮ ಜಮೀನುಗಳಿಗೆ ಆಧಾರ್ ಲಿಂಕ್ ಮಾಡಿಲ್ಲ ಹಾಗಾಗಿ ಹಣ ವರ್ಗಾವಣೆಯ ಮಾಡಲು ತೊಂದರೆ ಉಂಟಾಗುತ್ತಿದ್ದು ಆದಷ್ಟು ರೈತರು ತಮ್ಮ ಜಮೀನುಗಳಿಗೆ ಆಧಾರ್ ಲಿಂಕ್ ಮಾಡಿಸಬೇಕೆಂದು ತಿಳಿಸಿದ್ದಾರೆ

 

ಮೂರನೇ ಕಂತಿನ(bele parihar payment) ಹಣ ಪಡೆಯಲು ರೈತರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು…?

ಹೌದು ಸ್ನೇಹಿತರೆ ಸಣ್ಣ ಮತ್ತು ಅತಿ ಸಣ್ಣ ರೈತರು ಬೆಳೆ ಪರಿಹಾರದ ಮೂರನೇ ಕಂತಿನ ಹಣ ಪಡೆಯಬೇಕೆಂದರೆ ಕಡ್ಡಾಯವಾಗಿ ರೈತರು ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಜೊತೆಗೆ ತಮ್ಮ ಜಮೀನುಗಳಿಗೆ ರೈತರು ಫ್ರೂಟ್ ಐಡಿ ಕ್ರಿಯೇಟ್ ಮಾಡಿದರೆ ಮಾತ್ರ ಹಣ ವರ್ಗಾವಣೆ ಆಗುತ್ತದೆ ಎಂದು ತಿಳಿಸಿದ್ದಾರೆ.

 

ಹೌದು ಸ್ನೇಹಿತರೆ ನಿಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಮತ್ತು ಪ್ರೂಟ್ ಐಡಿ (FID ) ಮಾಡಿಸಲು ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಅಥವಾ ಕೃಷಿ ಇಲಾಖೆಗಳಿಗೆ ಭೇಟಿ ನೀಡಿ ಈ ಕೆಲಸವನ್ನು ಮಾಡಿಸಿಕೊಳ್ಳಬಹುದು ಅಥವಾ ನೀವು ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಲಕರಣಿಗಳನ್ನು ಭೇಟಿ ನೀಡಿ ಈ ಕೆಲಸವನ್ನು ಮಾಡಿಸಿಕೊಳ್ಳಬಹುದು

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಜೊತೆಗೆ ರೈತ ಕುಟುಂಬಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ