bele parihara karnataka | 18 ಲಕ್ಷ ರೈತರಿಗೆ 500 ಕೋಟಿ ಬೆಳೆ ಪರಿಹಾರ ಹಣ ಬಿಡುಗಡೆ. ಇಲ್ಲಿದೆ ಸಂಪೂರ್ಣ ಮಾಹಿತಿ

bele parihara karnataka:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ಕಳೆದ ವರ್ಷ ಕರ್ನಾಟಕದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದ್ದು ಇದರಿಂದ ತುಂಬಾ ರೈತರು ಬೆಳೆ ನಷ್ಟ ಉಂಟಾಗಿದ್ದು ಈಗಾಗಲೇ ನಮ್ಮ ಕರ್ನಾಟಕದಲ್ಲಿ ಎರಡನೇ ಹಂತದ ಬೆಳೆ ಪರಿಹಾರ ಹಣ ಬಿಡುಗಡೆಯಾಗಿದ್ದು ಇನ್ನು ಮೂರನೇ ಕಂಚಿನ ಬೆಳ ಪರಿಹಾರ ಹಣವನ್ನು ಬಿಡುಗಡೆ ಮಾಡಲು 18 ಲಕ್ಷ ರೈತರಿಗೆ ಸುಮಾರು 500 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವರಾದಂತ ಕೃಷ್ಣೆ ಬೈರೇಗೌಡರು ತಿಳಿಸಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ

ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗಳಿಸುವವರಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್ ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಹಾಕುವುದು ಹೇಗೆ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತೆ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಪ್ರತಿಯೊಂದು ಮಾಹಿತಿ ಬೇಗ ಪಡೆಯಲು ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

SSC & MTS ಖಾಲಿ ಹುದ್ದೆಗಳ ನೇಮಕಾತಿ 10ನೇ ತರಗತಿ ಪಾಸಾದವರಿಗೆ ಅವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಬೆಳೆ ಪರಿಹಾರ ಹಣ (bele parihara karnataka)…?

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಕಳೆದ ವರ್ಷ ತೀವ್ರ ಬರಗಾಲ ಉಂಟಾಗಿದ್ದು ರೈತರು ತೀವ್ರ ಬೆಳೆ ನಷ್ಟದಿಂದ ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ ಅಂತವರಿಗೆ ಜೀವನ ನಷ್ಟಕ್ಕಾಗಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮೊದಲ ಕಂಚಿನ ರೂ.2000 ಹಣವನ್ನು ಬಿಡುಗಡೆ ಮಾಡಲಾಗಿತ್ತು. ನಂತರ NDRF ನಿಗದಿಪಡಿಸಿದಂತೆ ನಮ್ಮ ಕರ್ನಾಟಕದ ರೈತರಿಗೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಾಗಿದೆ.

bele parihara karnataka
bele parihara karnataka

 

ಈ ನಿಟ್ಟಿನಲ್ಲಿ ನಮ್ಮ ರೈತರಿಗೆ ಸ್ವಲ್ಪ ನೆರವು ನೀಡಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಕಡೆಯಿಂದ ಹಣ ಎರಡು ಕಂತಿನ ರೂಪದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ

WhatsApp Group Join Now
Telegram Group Join Now       

 

ಮೂರನೇ ಕಂತಿನ (bele parihara karnataka) ಬರ ಪರಿಹಾರದ ಹಣದ ಬಗ್ಗೆ ಕೃಷ್ಣೆ ಬೈರೇಗೌಡ ಸ್ಪಷ್ಟನೆ…?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ನಮ್ಮ ಕರ್ನಾಟಕದ ರೈತರು ಎರಡು ಕಂತಿನ ಬೆಳೆ ಪರಿಹಾರ ಹಣವನ್ನು ಪಡೆದುಕೊಂಡಿದ್ದು ಇದಕ್ಕಾಗಿ ಕೇಂದ್ರ ಸರ್ಕಾರ ಕಡೆಯಿಂದ 3454 ಕೋಟಿ ರೂಪಾಯಿ ಹಣ ರಾಜ್ಯ ಸರ್ಕಾರಕ್ಕೆ ಬೆಳೆ ಪರಿಹಾರ ನೀಡುವ ಉದ್ದೇಶದಿಂದ ಬಿಡುಗಡೆ ಮಾಡಲಾಗಿದೆ

 

ಕಲಬುರ್ಗಿಯಲ್ಲಿ ನಡೆದ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಕೃಷಿ ಸಚಿವರಾದಂತ ಕೃಷ್ಣೆ ಬೈರೇಗೌಡರು ಕಳೆದ ವರ್ಷ ಬರಗಾಲದಿಂದ ಉಂಟಾದಂತ ಬೆಳೆ ನಷ್ಟ ಪರಿಹಾರಕ್ಕಾಗಿ ರೈತರಿಗೆ ಜೀವನೋಪಾಯಕ್ಕಾಗಿ ಸುಮಾರು 18 ಲಕ್ಷ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ 2800 ರಿಂದ 3000 ರೂಪಾಯಿ ತನಕ ಬೆಳೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ

 

3ನೇ ಕಂತಿನ ಬೆಳೆ ಪರಿಹಾರ (bele parihara karnataka) ₹3000 ಹಣ ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ, ಕೃಷ್ಣೇ ಬೈರೇಗೌಡರು ಹೇಳಿರುವ ಪ್ರಕಾರ ನಮ್ಮ ರಾಜ್ಯದಲ್ಲಿ ಸುಮಾರು 18 ಲಕ್ಷಕ್ಕಿಂತ ಹೆಚ್ಚು ರೈತರು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ ಎಂದು ಗುರುತಿಸಿ ಅವರಿಗೆ ಈ ನಿಟ್ಟಿನಲ್ಲಿ ಮೂರನೇ ಕಂತಿನ ಬೆಳೆ ಪರಿಹಾರ ಹಣವನ್ನು ಇನ್ನೂ ಒಂದು ವಾರಗಳಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ ಅಂದರೆ ಮೂರನೇ ಕಂತಿನ ಬೆಳೆ ಪರಿಹಾರ ಹಣವು ಜುಲೈ ಮೊದಲ ವಾರದ ಒಳಗಡೆ ಪ್ರತಿಯೊಬ್ಬ ಸಣ್ಣ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತೆ ಎಂದು ಕೃಷಿ ಸಚಿವರು, ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ

ಇಷ್ಟೇ ಅಲ್ಲದೆ ರೈತರಿಗೆ ಬರಗಾಲ ಪರಿಸ್ಥಿತಿ ಎದುರಿಸಲು ಹಾಗೂ ಸಂಕಷ್ಟದ ಸಂದರ್ಭದಲ್ಲಿ ರೈತರಿಗಾಗಿ ಆರ್ಥಿಕ ನೆರವು ನೀಡಲು ನಮ್ಮ ಸರ್ಕಾರ ಯಾವಾಗಲೂ ಮುಂದಿರುತ್ತದೆ ಎಂದು ತಿಳಿಸಿದ್ದಾರೆ ಜೊತೆಗೆ ಬೆಳೆ ವಿಮೆ ಅಡಿಯಲ್ಲಿ ಸುಮಾರು 1,756 ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ಈಗಾಗಲೇ NDRF & SDRF ಸೂಚನೆಯ ಮೇರೆಗೆ ವರ್ಗಾವಣೆ ಮಾಡಲಾಗಿದ್ದು. ಒಟ್ಟಾರೆ ಹೇಳುವುದಾದರೆ ಪ್ರಕೃತಿ ವಿಕೋಪ ಮತ್ತು ಬೆಳೆ ನಷ್ಟಕ್ಕಾಗಿ ರೈತರಿಗೆ ಸುಮಾರು ಆರು ಸಾವಿರ ಕೋಟಿ ರೂಪಾಯಿ ಹಣವನ್ನು ರೈತರ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಮತ್ತು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಈ ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ