BMRCL Recruitment 2024 |10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ ! ಅರ್ಜಿ ಸಲ್ಲಿಸಲು ಎಲ್ಲಿದೆ ಸಂಪೂರ್ಣ ಮಾಹಿತಿ

BMRCL Recruitment 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ , ಬೆಂಗಳೂರು ಮೆಟ್ರೋ ರೈಲ್ವೆ ಲಿಮಿಟೆಡ್ ಕಾರ್ಪೊರೇಷನ್ ಅಲ್ಲಿ ಖಾಲಿ ಇರುವ ಸ್ಟೇಷನ್ ಕಂಟ್ರೋಲರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಸೂಚನೆ ಹೊರಡಿಸಲಾಗಿದೆ, ಆಸಕ್ತಿ ಮತ್ತು ಅರ್ಹರ್ವ ವಿದ್ಯಾರ್ಥಿಗಳು ಈ ಕೆಳಗಿನ ನೀಡಿದ ವಿದ್ಯ ಅರ್ಹತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಎಲ್ಲ ಸಂಪೂರ್ಣ ಮಾಹಿತಿ ತಿಳಿಯಲು ಈ ಕೆಳಗೆ ನೋಡಿ.

ಪ್ರಧಾನ ಮಂತ್ರಿ ವಸತಿ ಯೋಜನೆ ಅರ್ಜಿ ಪ್ರಾರಂಭ.. ಮನೆ ಇಲ್ಲದ ಬಡವರಿಗೆ ಮನೆ ನಿರ್ಮಾಣ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

ಇದೇ ರೀತಿ ಹೊಸ ಸರಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಬಗ್ಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಅರ್ಜಿ ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಪಡೆಯಲು ನೀವು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

85 ಕೋಟಿ ರೈತರಿಗೆ ಬೆಳೆ ವಿಮೆಯ ಹಣ 29 ಸಾವಿರ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

WhatsApp Group Join Now
Telegram Group Join Now       

 

(BMRCL Recruitment 2024) ಹುದ್ದೆಯ ವಿವರಗಳು.

ಗೆಳೆಯರೇ ಬೆಂಗಳೂರು ಮೆಟ್ರೋ ರೈಲ್ವೆಯಲ್ಲಿ ಖಾಲಿ ಇರುವ ಒಟ್ಟು 69 ಸ್ಟೇಶನ್ ಕಂಟ್ರೋಲರ್ ಹುದ್ದೆಗಳಿಗೆ ಸೂಚನೆಯನ್ನು ಹೊರಡಿಸಲಾಗಿದೆ. ಈ ಹುಚ್ಚುಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆಗಳು ಈ ಕೆಳಗಿನ ನೀಡಲಾಗಿದೆ

BMRCL Recruitment 2024
BMRCL Recruitment 2024

 

(BMRCL Recruitment 2024) ಅರ್ಜಿ ಹಾಕಲು ಬೇಕಾಗುವ ಶೈಕ್ಷಣಿಕ ಅರ್ಹತೆ

ಸ್ನೇಹಿತರೆ ಈ ಬೆಂಗಳೂರು ಮೆಟ್ರೋ ರೈಲ್ವೆ ಇಲಾಖೆಯಲ್ಲಿ ಸ್ಟೇಷನ್ ಕಂಟ್ರೋಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಇರುವ ಅಭ್ಯರ್ಥಿಗಳು ಯಾವುದಾದರೂ ಮಾನ್ಯತೆ ಪಡೆದಿರುವ ಶೈಕ್ಷಣಿಕ ಸಂಸ್ಥೆಯಿಂದ 10ನೇ ತರಗತಿ ಅಥವಾ ಡಿಪ್ಲೋಮಾ ಮುಗಿಸಿರಬೇಕು ಆಗ ಮಾತ್ರ ಈ ಇಲಾಖೆಗೆ ಅರ್ಜಿ ಸಲ್ಲಿಸಲು ಬರುತ್ತವೆ.

WhatsApp Group Join Now
Telegram Group Join Now       

 

(BMRCL Recruitment 2024) ವಯಸ್ಸಿನ ಮಿತಿ

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ದಿಂದ ಗರಿಷ್ಠ30 ವರ್ಷ ಮೇಲ್ಪಟ್ಟಿರಬಾರದು. ಈ ಹುದ್ದೆಗಳಿಗೆ ಹೊರಡಿಸಿತ ಅಧಿಸೂಚನೆಯ ಪ್ರಕಾರ ವಯಸ್ಸಿನ ಸಡಲಿಕ್ಕೆಯನ್ನು ಕೂಡ ನೀಡಲಾಗಿದೆ. ಅಂದರೆ ಆಯಾ ವರ್ಗದವರಿಗೆ ಮೀಸಲಾತಿ ಪ್ರಕಾರ ವಯಸ್ಸಿನ ಸಡಲಿಕ್ಕೆ ನೀಡಲಾಗಿದೆ.

 

(BMRCL Recruitment 2024) ಮಾಸಿಕ ವೇತನ.

ಈ ಹುದ್ದೆಗಳಿಗೆ ಆಯ್ಕೆಯಾಗಿರುವಂತಹ ಅಭ್ಯರ್ಥಿಗಳಿಗೆ ರೂ.35,000 ದಿಂದ 86 ಸಾವಿರವರೆಗೆ ಪ್ರತಿ ತಿಂಗಳ ಮಾಸಿಕ ವೇತನ ನೀಡಲಾಗುತ್ತದೆ ಇದು ಒಂದು ಒಳ್ಳೆಯ ವೇತನವಾಗಿತ್ತು ಎಲ್ಲರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

 

ಅರ್ಜಿ ಶುಲ್ಕ.

ಈ ಬೆಂಗಳೂರು ಮೆಟ್ರೋ ರೈಲ್ವೆ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 10 ಜುಲೈ 2024 ಆಗಿರುತ್ತೆ. ನಿಗದಿ ಮಾಡಿದ ದಿನಾಂಕದೊಳಗೆ ಆಸಕ್ತ ಮತ್ತು ಅರ್ಹ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

ಈ ರೈಲ್ವೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತು ಪೂರ್ಣವಾದ ಆದಿ ಸೂಚನೆಯನ್ನು ನೋಡಲು ಇಲ್ಲಿ ಒತ್ತಿ.

(BMRCL Recruitment 2024) ಅರ್ಜಿ ಸಲ್ಲಿಸುವುದು ಹೇಗೆ ?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದರೆ ಸ್ಟೆಪ್ ಬೈ ಸ್ಟೆಪ್ ಕೆಳಗೆ ತಿಳಿಸಲಾಗಿದೆ.

ಮೊದಲು ಮೇಲೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಸಂಪೂರ್ಣ ಆದಿ ಸೂಚನೆಯನ್ನು ಓದಿ

ನಂತರ ಅದು ನಿಮ್ಮ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿ ನಿಮ್ಮ ಅರ್ಜಿಯನ್ನು ಸಲ್ಲಿಸಿ. 

ಸೂಚನೆ:- ಈ ಲೇಖನ ನಿಮಗೆ ಇಷ್ಟವಿನಿಸಿದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರು ಎಂದಿಗೂ ಹಂಚಿಕೊಳ್ಳಿ. ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸಿಕೊಳ್ಳಿ.