BMTC Job Recruitment 2024 ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಅಹ್ವಾನ..! ಈ ಕೂಡಲೇ ಅರ್ಜಿ ಸಲ್ಲಿಸಿ.

BMTC Job Recruitment 2024 : ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸುವುದೇನೆಂದರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಬಿಎಂಟಿಸಿ (BMTC) ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಅದನ್ನು ಭರ್ತಿ ಮಾಡಿಕೊಳ್ಳಲು ಸಂಸ್ಥೆಯವರು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ವಿವರ, ಮಾಸಿಕ ವೇತನ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ವಿಧಾನ ಇನ್ನು ಮುಂತಾದ ವಿವರಗಳ ಮಾಹಿತಿಯನ್ನು ತಿಳಿದುಕೊಳ್ಳಲು ನಮ್ಮ ಲೇಖನವನ್ನು ಕೊನೆಯವರೆಗೂ ನೋಡಿ.

ಇದನ್ನು  ಓದಿ:ರಾಜ್ಯದಲ್ಲಿ 1000 ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಅಹ್ವಾನ.Village Accountant Officer Recruitment 2024…! 

ಗೆಳೆಯರೇ ನಾವು ನಮ್ಮ ಈ ಮಾಧ್ಯಮದಲ್ಲಿ ದಿನನಿತ್ಯ ಒಂದು ಹೊಸ ಹೊಸ ವಿಚಾರ ಆಗಿರಬಹುದು ಅಥವಾ ಹೊಸ ಮಾಹಿತಿಯನ್ನು ನಾವು ನಿಮಗೆ ದಿನಾಲೂ ಪರಿಚಯಿಸುವ ಸಣ್ಣ ಪ್ರಯತ್ನ ಮಾಡುತ್ತಿದ್ದೇವೆ, ಸರಕಾರಿ ಕೆಲಸಗಳಾಗಿರಬಹುದು, ಸರಕಾರಿ ಯೋಜನೆ, ಸರಕಾರಿ ಸೌಲಭ್ಯಗಳ, ಮತ್ತು ವಿದ್ಯಾರ್ಥಿಗಳು ಶಾಲಾ ಕಾಲೇಜು ಓದುತ್ತಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸ್ಕಾಲರ್ಶಿಪ್ ಯೋಜನೆಗಳ ಮಾಹಿತಿ ಕೂಡ ನಿಮಗೆ ಈ ಮಾಧ್ಯಮದ ಮೂಲಕ ಪರಿಚಯಿಸುತ್ತೇವೆ.

WhatsApp Group Join Now
Telegram Group Join Now       

ಸರಕಾರಿ ಕೆಲಸಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಹಾಕಲು ಬೇಕಾಗುವ ದಾಖಲೆಗಳ ವಿವರ ಆ ಸಂಸ್ಥೆಗೆ ಸಂಬಂಧಪಟ್ಟ ಹುದ್ದೆಗೆ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಕೂಡ ನಿಮಗೆ ತಿಳಿಸಿ ಕೊಡುತ್ತೇವೆ, ಆದಕಾರಣ ನೀವು ನಮ್ಮ ಮಾಧ್ಯಮದ ಚಂದದಾರರಾಗಿ ನೋಟಿಫಿಕೇಶನ್ ಅನ್ನು ಆನ್ ಮಾಡಿಕೊಳ್ಳಿ ಏಕೆಂದರೆ ನಮ್ಮ ಮಾಧ್ಯಮದಲ್ಲಿ ಯಾವುದೇ ಹೊಸ ಪೋಸ್ಟ್ ಪ್ರಸಾರ ಮಾಡಿದರೆ ಅದು ನಿಮಗೆ ನೋಟಿಫಿಕೇಶನ್ ಮುಖಾಂತರ ತಲುಪುತ್ತದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ನನ್ನ ಲೇಖನವನ್ನು ಕೊನೆಯವರೆಗೂ ನೋಡಿ.

ಇದನ್ನು  ಓದಿ:- ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ | ಹಣ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ gruhalakshmi scheme

BMTC Job Recruitment 2024.

ಬೆಂಗಳೂರು ಮಾರ್ಚ್ 15 : ಬಿಎಂಟಿಸಿ ಸಾರಿಗೆ ಬೆಂಗಳೂರಿನಲ್ಲಿ ವಾಸ ಮಾಡುವ ಜನರಿಗೆ ಅವರ ಜೀವನಾಡಿ ಸಾರಿಗೆಯಾಗಿದೆ, ಹಾಗೆ ಈ ಸಂಸ್ಥೆಯಲ್ಲಿ ಆಗಾಗ ಉದ್ಯೋಗವಕಾಶಗಳನ್ನು ಕಲ್ಪಿಸಲಾಗುತ್ತದೆ.

ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC ) ಮ್ಯಾನೇಜರ್ ಹುದ್ದೆಯ ನೇಮಕಾತಿಗೆ ಇವಾಗ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಬೇಗನೆ ಈ ಕೂಡಲೇ ಹೋಗಿ ಅರ್ಜಿಯನ್ನು ಸಲ್ಲಿಸಿ , ಹಾಗೆಯೇ ಅರ್ಹತಾ ಮಾನದಂಡಗಳು ಅಪ್ಲಿಕೇಶನ್ ಸಲ್ಲಿಕೆ ವಿಧಾನ ಆಯ್ಕೆ ವಿಧಾನ ಸಂಬಳದ ವಿವರದ ಈ ಲೇಖನದ ಕೆಳಭಾಗದಲ್ಲಿ ತಿಳಿಯಿರಿ,

BMTC Job Recruitment 2024

WhatsApp Group Join Now
Telegram Group Join Now       

BMTC ಯಲ್ಲಿ ಮ್ಯಾನೇಜರ್ ನೇಮಕಾತಿಗಾಗಿ ಅಧಿಸೂಚನೆಯನ್ನು ಕರ್ನಾಟಕ ಪರೀಕ್ಷಾ ಅಧಿಕಾರವೂ ಅಧಿಕೃತ ಬಿಡುಗಡೆ ಮಾಡಿದ ಮತ್ತು ಈಗ ಅರ್ಜಿ ನಮೂನೆಯನ್ನು ಮಾರ್ಚ್ 10 2024 ರಿಂದ ಏಪ್ರಿಲ್ 10 2018 ರ ವರೆಗೆ ಭರ್ತಿ ಮಾಡಿಕೊಳ್ಳಲಾಗುತ್ತದೆ ವಿವರವಾದ ಮಾಹಿತಿಯನ್ನು ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ನೋಡಿ

ಇದನ್ನು ಒಮ್ಮೆ ಓದಿ:- Post office Savings Scheme ! 100% ಅಧಿಕ ಲಾಭ ತರುವ ಪೋಸ್ಟ್ ಆಫೀಸ್ ಯೋಜನೆಗಳು

ಹುದ್ದೆಗಳ ವಿವರ.

BMTC ಮ್ಯಾನೇಜರ್ :- ಬೆಂಗಳೂರು ಬಿ ಎಂ ಟಿ ಸಿ ಯಲ್ಲಿ ಮ್ಯಾನೇಜರ್ ಹಲವಾರು ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ ಆಸಕ್ತಿವುಳ್ಳ ವಿದ್ಯಾರ್ಥಿಗಳು ಅಥವಾ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಇರುವ ಹುದ್ದೆಗಳು :- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಲ್ಲಿ ಸುಮಾರು 2886 ಹುದ್ದೆಗಳು ಖಾಲಿ ಇವೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿರುದ್ಯೋಗಗಳಿಗೆ ಒಂದು ಸುವರ್ಣ ಅವಕಾಶವೆಂದು ಹೇಳಬಹುದು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಅವಕಾಶವಿದ್ದು ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ವಲಯದಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ

BMTC Job Recruitment 2024
BMTC Job Recruitment 2024

(BMTC Job Recruitment 2024)ಅರ್ಜಿ ಸಲ್ಲಿಸಲು ಇರುವ ದಿನಾಂಕ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ನಿಗದಿ ಮಾಡಿದ ದಿನಾಂಕ ಯಾವಾಗ ಎಂದು ತುಂಬಾ ಜನರಲ್ಲಿ ಪ್ರಶ್ನೆ ಕಾಣುತ್ತಿರುತ್ತೆ ಅಂತವರಿಗೆ ಈ ಕೆಳಗೆ ಉತ್ತರ ನೀಡಲಾಗಿದೆ

ಪ್ರಾರಂಭದ ದಿನಾಂಕ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯು ಪ್ರಾರಂಭವಾದ ದಿನಾಂಕ ಮಾರ್ಚ್ 12 2024 ರಂದು ಆಸಕ್ತಿ ಇದ್ದವರಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ.

ಕೊನೆಯ ದಿನಾಂಕ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ನಿರುದ್ಯೋಗಿಗಳು ಕೊನೆಯ ದಿನಾಂಕ ಏಪ್ರಿಲ್ 10 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಗಮನಿಸಿ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಏಪ್ರಿಲ್ 2024 ಆಗಿರುತ್ತೆ. ಈ ದಿನಾಂಕದ ಒಳಗಡೆಯಾಗಿ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧಿಸೂಚನೆ ಹೊರಡಿಸಿದೆ.

ಇದನ್ನು  ಓದಿ:-ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ! ಅರ್ಜಿ ಸಲ್ಲಿಸಿ RRB Railway jobs Recruitments 2024

BMTC Job Recruitment 2024 ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಈ ಲಿಖಿತ ಪರೀಕ್ಷೆಗಳಲ್ಲಿ ತಪ್ಪಾದ ಉತ್ತರಗಳಿಗೆ ಅಂಕಗಳ ಮೈನಸ್ ಮಾಡಲಾಗುತ್ತದೆ.

ಸಂದರ್ಶನ:- ಲಿಖಿತ ಪರೀಕ್ಷೆಯಲ್ಲಿ ಆಯ್ಕೆ ಆದ ನಂತರ ಸಂದರ್ಶನದ ಮೂಲಕ ಕೂಡ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

BMTC Job Recruitment 2024

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ವ್ಯವಸ್ಥಾಪಕರಾಗಿ ನೇಮಕಗೊಳ್ಳಲು ಈ ವಿವರಗಳನ್ನು ಒದಗಿಸಿ ನಿಮ್ಮ ಭಾವಚಿತ್ರ ಮತ್ತು ಸಹಿವೊಂದಿಗೆ ದಾಖಲೆಗಳನ್ನು ಲಗತ್ತಿಸಬೇಕು ಮತ್ತು ಅರ್ಜಿ ಸಲ್ಲಿಸಲು ಶುಲ್ಕ ಪಾವತಿಸಬೇಕಾಗುತ್ತದೆ, ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿ 10/04/2024 ರ ವರೆಗೆ https://kea.kar.nic.in/ ಈ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ

BMTC Job Recruitment 2024 : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು BMTC ಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಈ ಹುದ್ದೆಯ ಅರ್ಹತಾ ಮಾನದಂಡ ಪೂರೈಸುವ ಅಭ್ಯರ್ಥಿಗಳು ಮಾರ್ಚ್ 10 ರಿಂದ ಏಪ್ರಿಲ್ 10 ರವರೆಗೆ KEA ಯ ಅಧಿಕೃತ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ಮಾಡಲಾಗಿದೆ

ಇದನ್ನು  ಓದಿ:-KSRTC ನೇಮಕಾತಿ! ಹತ್ತನೇ ತರಗತಿ ಪಾಸಾದವರಿಗೆ ಅವಕಾಶ ಬೇಗ ಅರ್ಜಿ ಸಲ್ಲಿಸಿ..! ಸಂಪೂರ್ಣ ಮಾಹಿತಿ ಇಲ್ಲಿದೆ KSRTC Job Recruitment

BMTC Job Recruitment 2024 ಅರ್ಹತಾ ಮಾನದಂಡಗಳು

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸು ಅಭ್ಯರ್ಥಿಗಳು ಕೆಳಗೆ ನೀಡಿರುವ ಶೈಕ್ಷಣಿಕ ಅರ್ಹತೆ ಮತ್ತು ವಯಸ್ಸಿನ ಮಿತಿಗಳನ್ನು ತಿಳಿದುಕೊಳ್ಳಬಹುದು.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆಯ ಅಫೀಷಿಯಲ್ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಲು ಇದರ ಮೇಲೆ ಕ್ಲಿಕ್ ಮಾಡಿ 

     👉👉 ಅಧಿಸೂಚನೆ PDF link 👈👈

ಶೈಕ್ಷಣಿಕ ಅರ್ಹತೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಜ್ಞಾನ ವಾಣಿಜ್ಯ ಅಥವಾ ಕಲಾ ಸ್ಟ್ರೀಮ್ ನೊಂದಿಗೆ ದ್ವಿತೀಯ ಪಿಯುಸಿ ( ಪೂರ್ವ ವಿಶ್ವವಿದ್ಯಾಲಯ ಕೋರ್ಸ್) ಉತ್ತೀರ್ಣರಾಗಿರಬೇಕು ಅಥವಾ ವಿದ್ಯಾರ್ಥಿ ವಿದ್ಯಾರ್ಥಿನಿಯರು CBSE ಅಥವಾ CISCE ಒಂದಿಗೆ 10 ಮತ್ತು 12ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹಾಗಿದ್ದರೆ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸಲು ಬರುತ್ತದೆ.

ಒಬ್ಬರು ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷ ಡಿಪ್ಲೋಮೋ ಅನ್ನು ಅನುಸರಿಸಬೇಕು ಮತ್ತು ಅರ್ಜಿದಾರರು ಮಾನ್ಯವಾಗಿ ನಾಲ್ಕು ಚಕ್ರದ ವಾಹನದ ಆಪರೇಟರ್ ಪರವಾನಿಗೆ ಮತ್ತು ಬ್ಯಾಡ್ಜನ್ನು ಹೊಂದಿರಬೇಕು ಈ ರೀತಿಯಾಗಿ ಶೈಕ್ಷಣಿಕ ಅರ್ಹತೆ ಈ ಹುದ್ದೆಗೆ ಮುಖ್ಯವಾಗಿದೆ.

ವಯಸ್ಸಿನ ಮಿತಿ.

BMTC ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅಭ್ಯರ್ಥಿಗಳು ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ವಯಸ್ಸು ಕನಿಷ್ಟ 18 ರಿಂದ 35 ವರ್ಷದ ಒಳಗೆ ಇರಬೇಕು ಬಿಎಂಟಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಅವರ ವರ್ಗದ ಮೇಲೆ ವಯಸ್ಸಿನ ಸಡಲಿಕ್ಕೆ ಕೂಡ ಇರುತ್ತದೆ.

ವಯಸ್ಸಿನ ಸಡಲಿಕ್ಕೆ:-  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಪರಿಶಿಷ್ಟ ಪಂಗಡ(SC/ST)ದವರು ಐದು ವರ್ಷ ವಯಸ್ಸಿನ ಸಡಲಿಕೆ ಇರುತ್ತದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಲು ಈ ವರ್ಗದವರಿಗೆ ಅಂದರೆ 2A, 2B, 3A, ಅಥವಾ 3B ಮತ್ತು cat-1 ಸೇರಿದ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಲಿಕೆ ಇರುತ್ತದೆ.

BMTC ಯಲ್ಲಿ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಭ್ಯರ್ಥಿ ಅಧಿಕೃತ ವೆಬ್ಸೈಟ್ನ ಮೇಲೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸುತ್ತೇವೆ.

BMTC ಅರ್ಜಿ ಶುಲ್ಕ 2024

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವು ಅಭ್ಯರ್ಥಿಯ ವರ್ಗವನ್ನು ಆದರಿಸಿ ಬದಲಾಗುತ್ತದೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ (ST/ST) ದವರಿಗೆ ರೂಪಾಯಿ 500 ಗಳನ್ನು ಅರ್ಜಿ ಶುಲ್ಕವಾಗಿ ಪಾಲಿಸಬೇಕಾಗುತ್ತದೆ, ಮತ್ತು 2A, 2B, 3A ಮತ್ತು 3B ಅಭ್ಯರ್ಥಿಗಳು ರೂಪಾಯಿ 700 ರೂಪಾಯಿಗಳಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಓದುಗರ ಗಮನಕ್ಕೆ:

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವಾಗಿ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ UPI ಪಿನ್ ಬಳಸಿಕೊಂಡು ಅರ್ಜಿ ಶುಲ್ಕವನ್ನು ಪಾವತಿಸಲು ಬರುತ್ತದೆ ಎಂದು ಕೂಡ ತಿಳಿಸಿದ್ದಾರೆ.

BMTC Job Recruitment 2024 ಆಯ್ಕೆ ಪ್ರಕ್ರಿಯೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ(BMTC) ಮ್ಯಾನೇಜರ್ ಹುದ್ದೆಯ ಆಯ್ಕೆ ಪ್ರಕ್ರಿಯೆಯು ಒಂದೇ ಹಂತವನ್ನು ಒಳಗೊಂಡಿರುತ್ತದೆ, ಇದು ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಅದಕ್ಕೆ ಕರೆಯಲಾಗುವುದು ಮತ್ತು ನಂತರ CAT ನಲ್ಲಿ ಅಭ್ಯರ್ಥಿಗಳ ಕಾರ್ಯಕ್ಷಮತೆಯನ್ನು ಆಧರಿಸಿ ಅಂತಿಮ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ರೀತಿಯಾಗಿ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

BMTC Job Recruitment 2024 ಮಾಸಿಕ ವೇತನ 

  • ಆಯ್ಕೆ ಪ್ರಕ್ರಿಯೆಯ ಏಕೈಕ ಹಂತದಲ್ಲಿ ಕಟ್ ಆಫ್ ಅಂಕಗಳನ್ನು ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆಯುವ ಅಭ್ಯರ್ಥಿಗಳನ್ನು ಅಂದರೆ ಕಾಮನ್ ಆಪ್ಟಿಟ್ಯೂಡ್ ಪರೀಕ್ಷೆಯನ್ನು ನೇಮಿಸಲಾಗುತ್ತದೆ ಮತ್ತು BMTC ಯಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ವೇತನವು ರೂ. 18,660/- ರಿಂದ ರೂ. 25,300/- ತಿಂಗಳಿಗೆ. ಮಾಸಿಕ ವೇತನವನ್ನು ಅಭ್ಯರ್ಥಿಗಳಿಗೆ ನೀಡಲಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಆ ವೆಬ್ ಸೈಟ್ ಲಿಂಕ್ ಅನ್ನು ಈ ಕೆಳಗಡೆ ನೀಡಿರುತ್ತೇನೆ ಅದರ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್.

👉👉 ಇದರ ಮೇಲೆ ಕ್ಲಿಕ್ ಮಾಡಿ 👈👈

  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಖಾಲಿ ಇರುವ ಹುದ್ದೆಗಳಿಗೆ ಮೇಲೆ ಕೊಟ್ಟಿರುವ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಈ ಕೆಳಗಡೆ ನೀಡಿದ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಗ್ರಾಮ ಒನ್:- ಕರ್ನಾಟಕ ಸರ್ಕಾರ ಕಡೆಯಿಂದ ಆದ್ಯತೆ ಪಡೆದ ಇದು ಆನ್ಲೈನ್ ಸೆಂಟರ್ ಆಗಿದ್ದು. ಗ್ರಾಮವನ್ನು ಆನ್ಲೈನ್ ಸೆಂಟರ್ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಹೊಂದಿರುವ ಹಳ್ಳಿಗಳಲ್ಲಿ ಗ್ರಾಮವನ್ನು ಸೆಂಟರ್ ತೆರೆಯಲಾಗಿರುತ್ತೆ ಈ ಆನ್ಲೈನ್ ಸೆಂಟರ್ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ಒನ್:- ಬೆಂಗಳೂರು ಪ್ರದೇಶದಲ್ಲಿ ವಾಸ ಮಾಡುವ ಜನರು ಈ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರಿನ ಪ್ರದೇಶದ ಮೂಲೆ ಮೂಲೆಯಲ್ಲಿ ಈ ಆನ್ಲೈನ್ ಸೆಂಟರ್ ಸಿಗುತ್ತದೆ ಹಾಗೂ ಬೆಂಗಳೂರಿನಲ್ಲಿ ವಾಸ ಮಾಡುವ ನಿರುದ್ಯೋಗಿಗಳು ಈ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಒನ್:- ಕರ್ನಾಟಕ ಸರ್ಕಾರ ಕಡೆಯಿಂದ ಆದ್ಯತೆ ಪಡೆದ ಆನ್ಲೈನ್ ಸೆಂಟರ್ ಆಗಿದೆ ಇದು. ನಗರ ಪ್ರದೇಶದಲ್ಲಿ ಈ ಆನ್ಲೈನ್ ಸೆಂಟರ್ ನಿಮಗೆ ನೋಡಲು ಸಿಗುತ್ತದೆ ಇದರ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

CSC ಕೇಂದ್ರ:- ಕೇಂದ್ರ ಸರಕಾರದ ಕಡೆಯಿಂದ ಆದ್ಯತೆ ಪಡೆದ ಆನ್ಲೈನ್ ಸೆಂಟರ್ ಆಗಿದ್ದು ಇದು ಜನರಿಗೆ ಸರ್ಕಾರ ಕಡೆಯಿಂದ ಬರುವ ವಿವಿಧ ಸೇವೆಗಳಿಗೆ ಅರ್ಜಿ ಹಾಕಲು ಈ ಸೆಂಟರ್ ಕಾರ್ಯ ನಿರ್ವಹಿಸುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (BMTC) ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗೆ CSC ಕೇಂದ್ರದ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು.

ಈ ಮೇಲ್ಕಾಣಿಸಿದ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಬೇರೆ ಯಾವುದೇ ರೀತಿಯ ಆನ್ಲೈನ್ ಸೆಂಟರ್ ಮೂಲಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

ಆಧಾರ್ ಕಾರ್ಡ್:– ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕಾರ ನಿರುದ್ಯೋಗಿಗಳು ಅರ್ಜಿ ಸಲ್ಲಿಸಲು ಬಯಸುವವರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಅನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ.

10TH & PUC :- ಕರ್ನಾಟಕ ಸರ್ಕಾರ ಕಡೆಯಿಂದ ಆದ್ಯತೆ ಪಡೆದ ಯಾವುದಾದರೂ ಒಂದು ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಅದರ ಒಂದು ಮಾರ್ಕ್ಸ್ ಕಾರ್ಡ್ ಹಾಗೂ 12ನೇ ತರಗತಿ (ಪಿಯುಸಿ)ಪಾಸಾದ ಒಂದು ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ನೀಡಬೇಕಾಗುತ್ತದೆ.

ಜಾತಿ ಮತ್ತು ಆದಾಯ ಪ್ರಮಾಣ:- ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ನಿರುದ್ಯೋಗಿಗಳು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಒಂದು ಜೆರಾಕ್ಸ್ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ.

ಭಾವಚಿತ್ರ:- ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಯು ಇತ್ತೀಚಿಗೆ ತೆಗೆಸಲಾದ ಒಂದು ಫೋಟೋ ನೀಡಬೇಕಾಗುತ್ತದೆ.

ಮೊಬೈಲ್ ನಂಬರ್:- ಅರ್ಜಿ ಸಲ್ಲಿಸಲು ಬಯಸುವ ವ್ಯಕ್ತಿಯು ಯಾವುದಾದರೂ ಒಂದು ಮೊಬೈಲ್ ನಂಬರ್ ನೀಡಬೇಕಾಗುತ್ತದೆ.

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ಅರ್ಜಿ ಸಲ್ಲಿಸಲು ಬಯಸುವಂತಹ ನಿರುದ್ಯೋಗಿಗಳು ತೆಗೆದುಕೊಂಡು ಆನ್ಲೈನ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಲೇಖನ ಮೂಲಕ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಬೇಕಾಗುವ ದಾಖಲಾತಿಗಳು ಯಾವುವು? ಹಾಗೂ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಎಂಬುದು ನಿಮಗೆ ಗೊತ್ತಾಗಿದೆ ಎಂದು ನಾವು ಅಂದುಕೊಳ್ಳುತ್ತೇವೆ ಆದ್ದರಿಂದ ಯಾರಿಗೆ ಉದ್ಯೋಗದ ಅವಶ್ಯಕತೆ ಇರುತ್ತೋ ಅಂತವರಿಗೆ ಈ ಲೇಖನವನ್ನು ಶೇರ್ ಮಾಡಿ.

ನನ್ನ ಪ್ರೀತಿಯ ಓದಿದರೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ವೆಬ್ಸೈಟ್ನಲ್ಲಿ ಪ್ರಚಾರವಾಗುವ ಪ್ರತಿಯೊಂದು ಮಾಹಿತಿಯು ನಿಖರ ಮತ್ತು ಖಚಿತವಾದ ಮಾಹಿತಿಯಾಗಿರುತ್ತೆ ಎಂದು ನಿಮಗೆ ತಿಳಿಸುತ್ತೇನೆ ಮತ್ತು ಇದರಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿಗಳನ್ನು ಪ್ರಕಟಣೆ ಮಾಡಲಾಗುವುದಿಲ್ಲ 

ಸ್ನೇಹಿತರೆ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವೆಬ್ಸೈಟ್ ಮೆನುವಿಗೆ ಹೋಗಿ ಇನ್ನಷ್ಟು ಖಾಲಿ ಇರುವ ಹುದ್ದೆಗಳ ಕುರಿತು ಹಾಗೂ ಸರಕಾರದ ಕಡೆಯಿಂದ ಬಂದ ಯೋಜನೆಗಳ ಕುರಿತು. ಮತ್ತು ಇತರ ಮಾಹಿತಿಗಳು ಸಿಗುತ್ತವೆ ಹಾಗಾಗಿ ಒಂದು ಸಲ ಮೈನ್ ಮೆನುವಿಗೆ ವಿಸಿಟ್ ಮಾಡಿ.

ಇದೇ ರೀತಿ ಪ್ರತಿನಿತ್ಯ ಸರ್ಕಾರ ಕಡೆಯಿಂದ ಬಿಡುವಂತ ಕಾಲಿ ಹುದ್ದೆಗಳ ನೇಮಕಾತಿ ಹಾಗೂ ಸರಕಾರ ಕಡೆಯಿಂದ ಬರುವಂತ ಯೋಜನೆಗಳ ಕುರಿತು ಪ್ರತಿನಿತ್ಯ ನಮ್ಮ ವೆಬ್ಸೈಟ್ನಲ್ಲಿ ಪ್ರಚಾರ ಮಾಡಲಾಗುತ್ತದೆ ಹಾಗಾಗಿ ಪ್ರತಿನಿತ್ಯ ನಮ್ಮ ವೆಬ್ಸೈಟ್ ವಿಸಿಟ್ ಮಾಡಿ ಹೊಸ ಹೊಸ ಮಾಹಿತಿಗಳನ್ನು ತಿಳಿದುಕೊಳ್ಳಿ.

ಇಲ್ಲಿವರೆಗೂ ಲೇಖನೆಯನ್ನು ತಾಳ್ಮೆಯಿಂದ ಓದಿದ್ದಕ್ಕೆ ಧನ್ಯವಾದಗಳು.

Leave a comment