BMTC Recruitment Karnataka 2024 | ಬಿಎಂಟಿಸಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

BMTC Recruitment Karnataka :- ನಮಸ್ಕಾರ ಸ್ನೇಹಿತರೆ ಈ ಮೂಲಕ ನಮ್ಮ ಕರ್ನಾಟಕ ಪಬ್ಲಿಕ್ ವೀಕ್ಷರಿಗೆ ತಿಳಿಸುವುದೇನೆಂದರೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿ ಗಳೇನು ಹಾಗೂ ಖಾಲಿ ಇರುವ ಹುದ್ದೆಗಳ ಸಂಖ್ಯೆ ಎಷ್ಟು ಎಂಬ ಮಾಹಿತಿಯನ್ನು ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಈ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾಗುತ್ತೆ ಹಾಗಾಗಿ ಹೆಚ್ಚಿನ ಸುದ್ದಿಗಳನ್ನು ತಿಳಿಯಲು ನಮ್ಮ ವೆಬ್ಸೈಟ್ ಮೇನ್ ಮೆನು ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಎಂದು ಹೇಳಬಹುದು

Women loan scheme 2024 /ಕೇಂದ್ರ ಸರ್ಕಾರದಿಂದ ಇಂತಹ ಮಹಿಳೆಯರಿಗೆ ಸಿಗಲಿದೆ 5 ಲಕ್ಷ ರೂಪಾಯಿ / ಅರ್ಜಿ ಸಲ್ಲಿಸಿ

(BMTC Recruitment Karnataka 2024) ಬಿಎಂಟಿಸಿ ಖಾಲಿ ಹುದ್ದೆಗಳ ನೇಮಕಾತಿ ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು. ಖಾಲಿ ಇರುವ ಹುದ್ದೆಗಳು ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ ಇವುಗಳಿಗೆ ನೇಮಕಾತಿ ಕರೆಯಲಾಗಿದ್ದು ಇದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ

ಹುದ್ದೆಗಳ ವಿವರ ಮತ್ತು ಹುದ್ದೆಗಳ ಸಂಖ್ಯೆ ?

WhatsApp Group Join Now
Telegram Group Join Now       

ಹುದ್ದೆಯ ಹೆಸರು :- BMTC ಮ್ಯಾನೇಜರ್

ಖಾಲಿ ಹುದ್ದೆಗಳ ಸಂಖ್ಯೆ :- 2886 ಹುದ್ದೆಗಳು

 

ಹೌದು ಸ್ನೇಹಿತರೆ ಸುಮಾರು 2886 ಹುದ್ದೆಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇವೆ ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು ಅಥವಾ ನಿರುದ್ಯೋಗಿಗಳು ಅರ್ಜಿ ಸಲ್ಲಿಸಬಹುದು ಹಾಗಾಗಿ ಆದಷ್ಟು ಈ ಲೇಖನೆಯನ್ನು ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ.

WhatsApp Group Join Now
Telegram Group Join Now       

 

Solar -panel- project 2024/ ಸರ್ಕಾರದ -ಸೌರ ಫಲಕ- ಯೋಜನೆ./ ಪ್ರತಿ -ತಿಂಗಳು -ಸಿಗುತ್ತೆ 300 ಯೂನಿಟ್ ಉಚಿತ ವಿದ್ಯುತ್.

(BMTC Recruitment Karnataka 2024) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು ?

ಪ್ರಾರಂಭ ದಿನಾಂಕ :- 12/03/2024

ಕೊನೆಯ ದಿನಾಂಕ:10/04/2024

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ನಿರುದ್ಯೋಗಿಗಳು ಏಪ್ರಿಲ್ 10 2024 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

BMTC Recruitment Karnataka
BMTC Recruitment Karnataka

ಆಯ್ಕೆ ಪ್ರಕ್ರಿಯೆ ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೊದಲು ಲಿಖಿತ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗಿದ್ದು ನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗೂ ಲಿಖಿತ ಪರೀಕ್ಷೆಯಲ್ಲಿ ತಪ್ಪಾದ ಅಂಕಗಳಿಗೆ ಅಭ್ಯರ್ಥಿ ಗಳಿಸಿದ ಅಂಕಗಳಿಗೆ ಮೈನಸ್ ಅಂಕಗಳಲ್ಲಿ ಮಾಡಲಾಗುತ್ತದೆ ಎಂದು ನೆನಪಿರಲಿ

ಶೈಕ್ಷಣಿಕ ಅರ್ಹತೆ ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಅಥವಾ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಇರಬೇಕಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 10ನೇ ತರಗತಿ ಹಾಗೂ 12ನೇ ತರಗತಿ ಉತ್ತೀರ್ಣರಾಗಿರಬೇಕು

ಒಬ್ಬರು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಮೂರು ವರ್ಷ ಡಿಪ್ಲೋಮವನ್ನು ಅನುಸರಿಸಬೇಕು ಮತ್ತು ಅರ್ಜಿದಾರರು ಸಾಮಾನ್ಯವಾಗಿ ನಾಲ್ಕು ಚಕ್ರದ ವಾಹನದ ಆಪರೇಟಿಂಗ್ ಪಾರವಾನಿ ಅಥವಾ ಲೈಸೆನ್ಸ್ ಹೊಂದಿರಬೇಕಾಗುತ್ತದೆ

 

ವಯಸ್ಸಿನ ಮಿತಿ ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ 35 ವರ್ಷದ ಒಳಗಿನವರಾಗಿರಬೇಕಾಗುತ್ತದೆ ಅಂದರೆ ಮಾತ್ರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

 

ವಯಸ್ಸಿನ ಸಡಲಿಕ್ಕೆ

SC & ST ವರ್ಗದವರಿಗೆ :- 5 ವರ್ಷ

2A, 2B, 3A, 3B, & Ca-1 :- 3 ವರ್ಷ

 

ಸಂಬಳ ಎಷ್ಟು ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗೆ, BMTC ಮ್ಯಾನೇಜರ್ ಹುದ್ದೆಗಳಿಗೆ ತಿಂಗಳಿಗೆ ₹18,660/- ರಿಂದ ₹25,300/- ಸಂಬಳ ನೀಡಲಾಗುತ್ತದೆ

 

(BMTC Recruitment Karnataka 2024) ಅರ್ಜಿ ಸಲ್ಲಿಸುವ ವಿಧಾನ ?

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಆದರೂ ಕೂಡ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಲಾಗಿದ್ದು ಮತ್ತು ಅಧಿಕೃತ ಅಧಿಸೂಚನೆಯ ಲಿಂಕ್ ಕೂಡ ಕೆಳಗಡೆ ನೀಡಲಾಗಿದೆ

ಅಧಿಕೃತ ಅಧಿಸೂಚನೆ PDF file:- Download

ಅಧಿಕೃತ ವೆಬ್ಸೈಟ್ :- 👉ಇಲ್ಲಿ ಅರ್ಜಿ ಸಲ್ಲಿಸಿ 👈

 

ಮೇಲೆ ನೀಡಲಾದ ಅಧಿಕೃತ ವೆಬ್ಸೈಟ್ ಮೂಲಕ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಮೇಲೆ ನೀಡಿದ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅಲ್ಲಿ ನಿಮಗೆ ಕೆಲವೊಂದು ಪ್ರಮುಖ ದಾಖಲಾತಿಗಳನ್ನು ಕೇಳಲಾಗುತ್ತದೆ ಅದನ್ನು ಸರಿಯಾಗಿ ಓದಿ ನಂತರ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಈ ರೀತಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಕ್ಷಿಪ್ತ ಮಾಹಿತಿ ನಿಮಗೆ ದೊರೆತಿದೆ ಎಂದು ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನಿಯನ್ನು ಆದಷ್ಟು ನಿಮ್ಮ ಸ್ನೇಹಿತರು ಹಾಗೂ ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಇದರಿಂದ ನಿಮಗೆ ನಿರುದ್ಯೋಗಿಗಳಿಗೆ ಸಹಾಯ ಮಾಡಿದ ಎಂಬ ಮನೋಭಾವನೆ ಉಂಟಾಗುತ್ತದೆ.

Leave a comment