BOB recruitment 2025: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇದೆಯಾ ಹಾಗೂ ನೀವು 10ನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ನಿಮಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಭರ್ಜರಿ ಗುಡ್ ನ್ಯೂಸ್, ಹೌದು ಸ್ನೇಹಿತರೆ ಕನಿಷ್ಠ 10ನೇ ತರಗತಿ ಪಾಸಾದವರಿಗೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಪೂನ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಕೆಲಸ ಮಾಡಲು ಆಸಕ್ತಿ ಇರುವವರು ಬೇಗ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಆದಷ್ಟು ಬ್ಯಾಂಕ್ನಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ
ಬ್ಯಾಂಕ್ ಆಫ್ ಬರೋಡ (BOB recruitment 2025) ಹೊಸ ನೇಮಕಾತಿ..?
ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಪ್ಯೂನ್ ಹಾಗೂ ಇತರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ಆದ್ದರಿಂದ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಹಾಗೂ ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಸುಮಾರು 500 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ ಹಾಗಾಗಿ ಬೇಗ ಅರ್ಜಿ ಸಲ್ಲಿಸಿ

ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತಹ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಇತರ ಅರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳಿಗೆ ಸಂಬಂಧಿಸಿದಂತೆ ಹಾಗೂ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪಕ್ಷಿ ನೋಟವನ್ನು ನಾವು ಕೆಳಗಡೆ ತಿಳಿಸಿದ್ದೇವೆ
BOB ಹುದ್ದೆಗಳ (BOB recruitment 2025) ನೇಮಕಾತಿ ವಿವರಗಳು.?
ಹುದ್ದೆಗಳ ಸಂಖ್ಯೆ:- 500 ಖಾಲಿ ಹುದ್ದೆಗಳು
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ
ಹುದ್ದೆಗಳ ಹೆಸರು:- ಪ್ಯೂನ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 23/05/2025
ವಯೋಮಿತಿ ಎಷ್ಟು:- 18-26 ವರ್ಷಗಳು
BOB ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಆಫ್ ಬರೋಡ ಸಂಸ್ಥೆ ಇದೀಗ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆಯ ಪ್ರಕಾರ ಈ ಸಂಸ್ಥೆಯಲ್ಲಿ ಖಾಲಿ ಇರುವ ಐನೂರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆ ಇದೀಗ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆ ಪ್ರಕಾರ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳ ಬಹುದು
ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆ ಬಿಡುಗಡೆ ಮಾಡಿರುವ ಹೊಸ ಅಧಿಸೂಚನೆ ಪ್ರಕಾರ ಈ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18 ಸಾವಿರ ರೂಪಾಯಿಯಿಂದ ಗರಿಷ್ಠ 35000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಹೊಸ ಅಧಿಸೂಚನೆ ಪ್ರಕಾರ ಸಾಮಾನ್ಯ ವರ್ಗ ಹಾಗೂ ಒಬಿಸಿ ಮತ್ತು ಇ ಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಉಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಕನಿಷ್ಠ ನೂರು ರೂಪಾಯಿ ಅರ್ಜಿ ಶುಲ್ಕ ವಿಧಿಸಲಾಗಿದೆ ಮತ್ತು ಈ ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಬಹುದು
ಆಯ್ಕೆ ವಿಧಾನ:- ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳು ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮತ್ತು ಇತರ ವಿಧಾನಗಳನ್ನು ಆಧರಿಸಿ ಈ ಉದ್ದಗಳಿಗೆ ಆಯ್ಕೆ ಮಾಡಲಾಗುತ್ತದೆ
ಈ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (BOB recruitment 2025).?
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಹಾಗೂ ನಿಮಗೆ ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಂಡು ನಂತರ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಇತರ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
ಉಚಿತ ಮನೆ ಪಡೆಯಲು ಅರ್ಜಿ ಆಹ್ವಾನ! ಕೊನೆಯ ದಿನಾಂಕ ವಿಸ್ತರಣೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ | PM Awas Yojana 2025
2 thoughts on “BOB recruitment 2025: ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ, 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ”