BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ತಿಂಗಳಿಗೆ 45000 ವರೆಗೆ ಸಂಬಳ, 10Th ಪಾಸ್ ಅರ್ಜಿ ಸಲ್ಲಿಸಿ
ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವಂತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಇದೀಗ ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಬ್ಯಾಂಕ್ ಆಫ್ ಬರೋಡ ಹೊಸ ಅಧಿಸೂಚನೆ ಪ್ರಕಾರ ಸುಮಾರು 500ಕ್ಕಿಂತ ಹೆಚ್ಚು ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತಹ 500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ.? ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್, ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳು, ಹಾಗೂ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಜಿ ಶುಲ್ಕ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ ಅಧಿಸೂಚನೆ (BOB Recruitment 2025).?
ಬ್ಯಾಂಕ್ ನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಹಾಗೂ ಕನಿಷ್ಠ 10ನೇ ತರಗತಿ ಪಾಸಾದವರಿಗೆ ಇದೀಗ ಬ್ಯಾಂಕ್ ಆಫ್ ಬರೋಡ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ಸುಮಾರು 500 ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2025 ಮೇ 23 ನಿಗದಿ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ! ಹಾಗಾಗಿ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳ ಸಂಕ್ಷಿಪ್ತ ವಿವರ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ಕೆಳಗಡೆ ತಿಳಿಸಿದ್ದೇವೆ
ಖಾಲಿ ಹುದ್ದೆಗಳ ನೇಮಕಾತಿ ಸಂಕ್ಷಿಪ್ತ ವಿವರ (BOB Recruitment 2025).?
ನೇಮಕಾತಿ ಇಲಾಖೆ:- ಬ್ಯಾಂಕ್ ಆಫ್ ಬರೋಡ
ಖಾಲಿ ಹುದ್ದೆಗಳ ಸಂಖ್ಯೆ:- 500 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳು:- 30 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 23/05/2025
ಅರ್ಜಿ ಶುಲ್ಕ ಪಾವತಿ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ:- 18-26 ವರ್ಷ
(BOB Recruitment 2025) ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 500 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೇಮಕಾತಿ ಅಧಿಸೂಚನೆಯ ಪ್ರಕಾರ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ವಿವಿಧ ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಮುಂತಾದ ವಿಚಾರ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ವಿವರಕ್ಕಾಗಿ ನೀವು ಬ್ಯಾಂಕ್ ಆಫ್ ಬರೋಡ ಸಂಸ್ಥೆ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ 500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ ವಯೋಮಿತಿ 26 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ನಿಯಮಗಳ ಅನುಸಾರವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಹಾಗೂ OBC, EWS, ಅಭ್ಯರ್ಥಿಗಳಿಗೆ ₹600/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಕನಿಷ್ಠ ನೂರುಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಖಾಲಿ ಇರುವಂತೆ ಸುಮಾರು 500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಕನಿಷ್ಠ 21500 ಇಂದ ಗರಿಷ್ಠ 45,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆಯ ಪ್ರಕ್ರಿಯೆ:- ಬ್ಯಾಂಕ್ ಆಫ್ ಬರೋಡ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 500 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮತ್ತು ಮುಂತಾದ (more ) ವಿಧಾನಗಳ ಮೂಲಕ (apply) ಈ ಹುದ್ದೆಗಳಿಗೆ (Candidates) ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ 500ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನಿಮಗೇನಾದರೂ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇದೆಯಾ ಹಾಗೂ ನೀವು ಹತ್ತನೇ ತರಗತಿ ಪಾಸ್ ಆಗಿದ್ದೀರಾ ಹಾಗಾದರೆ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಸರಿಯಾಗಿ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ವಿವರ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ವಿವರ ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ವಿವರ ಮತ್ತು ಪ್ರೈವೇಟ್ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಗಳನ್ನು ಪ್ರತಿದಿನ ಪ್ರತಿಕ್ಷಣ ಹಾಗೂ ಪ್ರತಿ ನಿಮಿಷ ಹೊಸ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
3 thoughts on “BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ, ತಿಂಗಳಿಗೆ 45000 ವರೆಗೆ ಸಂಬಳ, 10Th ಪಾಸ್ ಅರ್ಜಿ ಸಲ್ಲಿಸಿ”