BPL Ration Card | BPL ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ..! ಪಾಲಿಸದಿದ್ದರೆ ದಂಡ ಬೀಳುತ್ತೆ

BPL Ration Card :- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರಕಾರ ಕಡೆಯಿಂದ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಹೊಸ ರೂಲ್ಸ್ ಜಾರಿಗೆ ಮಾಡಲಾಗಿದ್ದು ಒಂದು ವೇಳೆ ನೀವು ಈ ರೂಲ್ಸ್ ಫಾಲೋ ಮಾಡದೇ ಇದ್ದಲ್ಲಿ ಕಠಿಣ ಮತ್ತು ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತೆ ಎಂದು ಆಹಾರ ಇಲಾಖೆ ಕಡೆಯಿಂದ ಅಧಿಸೂಚನೆ ಹೊರಡಿಸಲಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ಖಾಸಗಿ ಉದ್ಯೋಗಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ಗೆ ಭೇಟಿ ನೀಡಿ ಇದರಿಂದ ನೀವು ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಸರಕಾರಿ ನೌಕರಿ ಮತ್ತು ವಿವಿಧ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದ್ದಾರೆ ಬೇಗ ಅರ್ಜಿ ಸಲ್ಲಿಸಿ

(BPL Ration Card ) ಬಿಪಿಎಲ್ ರೇಷನ್ ಕಾರ್ಡ್ ?

ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ತುಂಬಾ ಜನರು (BPL Ration Card) ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದಾರೆ ಈ ರೇಷನ್ ಕಾರ್ಡ್ ಮೂಲಕ ಕರ್ನಾಟಕದಲ್ಲಿ ತುಂಬಾ ಸೌಲಭ್ಯವನ್ನು ಪಡೆಯುತ್ತಿದ್ದಾರೆ ಎಂದು ಹೇಳಬಹುದು ಹೌದು ಸ್ನೇಹಿತರೆ ನಿಮ್ಮ ಮನೆಯಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ಪ್ರತಿ ತಿಂಗಳು ಐದರಿಂದ ಆರು ಸಾವಿರ ರೂಪಾಯಿ ಲಾಭ ಪಡೆಯಬಹುದು ಎಂದು ಹೇಳಬಹುದು

WhatsApp Group Join Now
Telegram Group Join Now       

ಹೇಗೆ ಎಂದು ನೀವು ಕೇಳಬಹುದು ನಮ್ಮ ಕರ್ನಾಟಕದಲ್ಲಿ ಇವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ ಐದು ಗ್ಯಾರಂಟಿಗಳನ್ನು ಪಡೆಯಬೇಕಾದರೆ ಬಿಪಿಎಲ್ ರೇಷನ್ ಕಾರ್ಡ್ ಒಂದು ಮಾನದಂಡವಾಗಿ ಬಳಸುತ್ತಿದೆ ಹೌದು ಸ್ನೇಹಿತರೆ ನಿಮ್ಮತ್ರ ರೇಷನ್ ಕಾರ್ಡ್ ಇದ್ದರೆ ಗೃಹಲಕ್ಷ್ಮಿ ಯೋಜನೆ ಮೂಲಕ ರೂ.2000 ಮತ್ತು ಗೃಹಜೋತಿ ಯೋಜನೆ ಮೂಲಕ ಉಚಿತ ವಿದ್ಯುತ್ ಹಾಗೂ ಉಚಿತ ಬಸ್ ಪ್ರಯಾಣ ಹಾಗೂ ನೀವು 10 ಕೆಜಿ ಉಚಿತ ಅಕ್ಕಿಯನ್ನು ಪಡೆಯಬಹುದು ಈ ರೀತಿ ಒಂದು ರೇಷನ್ ಕಾರ್ಡ್ ಇದ್ದರೆ ತುಂಬಾ ಉಪಯೋಗಗಳಿವೆ ಎಂದು ಹೇಳಬಹುದು

ಈ 14 ಜಿಲ್ಲೆಯಲ್ಲಿ ಗೃಹಲಕ್ಷ್ಮೀ 9ನೇ ಕಂತಿನ ಹಣ ಬಿಡುಗಡೆಯಾಗಿದೆ ಇಲ್ಲಿದೆ ಜಿಲ್ಲಾವಾರು ಲಿಸ್ಟ್

ಆದ್ದರಿಂದ ತುಂಬಾ ಜನರು ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದಾರೆ ಅವರಿಗೆ ಸರ್ಕಾರ ಕಡೆಯಿಂದ (BPL Ration Card) ಹೊಸ ರೂಲ್ಸ್ ಜಾರಿಗೆ ಮಾಡಿದ್ದು ನೀವೇನಾದರೂ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿಲ್ಲದಿದ್ದರೆ ಮತ್ತು ಯಾರು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದೀರಿ ಅಂತವರು ಆಹಾರ ಇಲಾಖೆಗೆ ತಮ್ಮ ರೇಷನ್ ಕಾರ್ಡನ್ನು ಒಪ್ಪಿಸಬೇಕೆಂದು ಸರ್ಕಾರ ಕಡೆಯಿಂದ ಆದೇಶ ಮಾಡಲಾಗಿದೆ

ಜಸ್ಟ್ ಹತ್ತನೇ ತರಗತಿ ಪಾಸಾದರೆ ಸಾಕು ನಿಮಗೆ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

(BPL Ration Card) ಬಿಪಿಎಲ್ ರೇಷನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ನ್ಯೂಸ್ ?

ಹೌದು ಸ್ನೇಹಿತರೆ ಮೇಲೆ ತಿಳಿಸಿದಂತೆ ಸುಮಾರು ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಹತೆ ಹೊಂದಿಲ್ಲದಿದ್ದರೂ ಕೂಡ (BPL Ration Card) ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಶ್ರೀಮಂತರು ಕೂಡ ಬಿಪಿಎಲ್ ರೇಷನ್ ಕಾರ್ಡನ್ನು ಪಡೆದುಕೊಂಡಿದ್ದಾರೆ ಹಾಗಾಗಿ ಸರಕಾರ ಕಡೆಯಿಂದ ಈಗಾಗಲೇ ಅಂತ ರೇಷನ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಹಾಗಾಗಿ ಯಾರು ಸುಳ್ಳು ದಾಖಲಾತಿಗಳು ಅಥವಾ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದೀರಿ ಅಂತವರು ತಮ್ಮ  (BPL Ration Card) ರೇಷನ್ ಕಾರ್ಡನ್ನು ಆಹಾರ ಇಲಾಖೆಗೆ ಹಿಂದಿರುಗಿಸಬೇಕೆಂಬ ಆದೇಶ ಹೊರಡಿಸಲಾಗಿದೆ

ಒಂದು ವೇಳೆ ನೀವು ಅಕ್ರಮವಾಗಿ ರೇಷನ್ ಕಾರ್ಡ್ ಬಂದಿದ್ದು ಹಾಗೂ ಸರಕಾರಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದರೆ ಅಂತವರ ಮೇಲೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ಆದೇಶ ಬಂದಿದೆ ಏನಪ್ಪ ಅಂದರೆ ಕಠಿಣ ಮತ್ತು ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದ್ದು ಮತ್ತು ದಂಡವನ್ನು ವಿಧಿಸಲಾಗುತ್ತದೆ ಎಂದು ಆಹಾರ ಇಲಾಖೆ ಕಡೆಯಿಂದ ಆದೇಶ ಬಂದಿದೆ

BPL Ration Card
BPL Ration Card

(BPL Ration Card) ಇಂಥವರ ರೇಷನ್ ಕಾರ್ಡ್ ರದ್ದು ?

ನೀವು ಒಂದು (BPL Ration Card) ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ಈ ಕೆಳಕಂಡಂತ ಅರ್ಹತೆಗಳು ಹೊಂದುವುದು ಕಡ್ಡಾಯ ಇಲ್ಲವಾದರೆ ಅದನ್ನು ಅಕ್ರಮವಾಗಿ ಅಥವಾ ಸುಳ್ಳು ದಾಖಲೆಗಳು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಎಂದು ಗುರುತಿಸಲಾಗುತ್ತದೆ

  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದರೆ ನಿಮ್ಮ ವಾರ್ಷಿಕ ಆದಾಯ 1,50,000 ಕ್ಕಿಂತ ಹೆಚ್ಚು ಹೊಂದುವುದು
  • ನಿಮ್ಮ ಹತ್ತಿರ ಯಾವುದೇ 100 ಸ್ಕ್ವಯರ್ ಮೀಟರ್ ಜಾಗ ಬಂದಿದ್ದರೆ ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಧ್ಯವಿಲ್ಲ
  • ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಒಟ್ಟು ಆಸ್ತಿ ಒಂದು ಆಕ್ಟರ್ ಗಿಂತ ಕಡಿಮೆ ಇರಬೇಕು ಅಂದರೆ ಮೂರು ಎಕರೆಗಿಂತ ಕಡಿಮೆ ಇರಬೇಕು
  • ನಿಮ್ಮ ಹತ್ತಿರ ಒಂದು ಟ್ಯಾಕ್ಟರ್ ಅಥವಾ ವೈಟ್ ಬೋರ್ಡ್ ಸ್ವಂತ ಕಾರು ಹೊಂದಿದ್ದರೆ ಅಂತವರು ಬಿಪಿಎಲ್ ರೇಷನ್ ಕಾರ್ಡ್ ಹೊಂದಲು ಅರ್ಹರಲ್ಲ

ಹೌದು ಸ್ನೇಹಿತರೆ ಮೇಲೆ ನೀಡಲಾದ ಎಲ್ಲಾ ರೂಲ್ಸ್ ಗಳನ್ನು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ಪಾಲಿಸಬೇಕು ಎಂದು ತಿಳಿಸಲಾಗಿದೆ ಇಲ್ಲವೇ ಬಡತನ ರೇಖೆಗಿಂತ ಕೆಳಗೆ ಇಲ್ಲದಿದ್ದರೂ ಸುಳ್ಳು ದಾಖಲಾತಿಗಳನ್ನು ಕೊಟ್ಟು ಅಥವಾ ಅಕ್ರಮವಾಗಿ ರೇಷನ್ ಕಾರ್ಡ್ ಪಡೆದುಕೊಂಡಿದ್ದರೆ ಅಂತವರಿಗೆ ಸರ್ಕಾರ ಕಡೆಯಿಂದ ಮಾಡಲಾಗಿದೆ

ಈಗಾಗಲೇ ಆಹಾರ ಇಲಾಖೆ ಕಡೆಯಿಂದ ಅಕ್ರಮ ಮತ್ತು ಸುಳ್ಳು ದಾಖಲಾತಿಗಳು ನೀಡಿ ರೇಷನ್ ಕಾರ್ಡ್ ಪಡೆದುಕೊಂಡವರನ್ನು ಪತ್ತೆ ಹಚ್ಚಲಾಗುತ್ತಿದ್ದು ಆದ್ದರಿಂದ ಶ್ರೀಮಂತರ ಮತ್ತು ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರು ತಮ್ಮ ರೇಷನ್ ಕಾರ್ಡ್ಗಳನ್ನು ಆಹಾರ ಇಲಾಖೆಗೆ ಭೇಟಿ ನೀಡಿ ಶರಂಡರ್ ಮಾಡಬೇಕೆಂದು ವಿನಂತಿ ಮಾಡಿಕೊಳ್ಳುತ್ತಿದ್ದಾರೆ ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ಶರಣರ ಮಾಡದೆ ಇದ್ದಲ್ಲಿ ಆಹಾರ ಇಲಾಖೆ ಕಡೆಯಿಂದ ಕಾನೂನಾತ್ಮಕ ಮತ್ತು ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ

ಹೌದು ಸ್ನೇಹಿತರೆ ಈಗಾಗಲೇ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದ್ದು ಪ್ರತಿ ತಿಂಗಳು ಒಂದಿಷ್ಟು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಸರಕಾರ ಮುಂದಾಗಿದೆ ಹಾಗಾಗಿ ಯಾರಾದರೂ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದರೆ ಅಂತವರು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ಶರಣರ ಮಾಡಿ ಇಲ್ಲವಾದರೆ ನಿಮ್ಮ ಮೇಲೆ ಕಠಿಣ ಕ್ರಮ ಮತ್ತು ದಂಡ ವಿಧಿಸಲಾಗುತ್ತದೆ ಹಾಗಾಗಿ ಯಾರಾದರೂ ಅಕ್ರಮವಾಗಿ ರೇಷನ್ ಕಾರ್ಡ್ ಒಂದಿದ್ದರೆ ಅಂತವರಿಗೆ ಈ ಲೇಖನನ್ನು ಶೇರ್ ಮಾಡಿ

Leave a comment