BSF Recruitment 2024 | ಕೇಂದ್ರ ಸರ್ಕಾರದ ವಿವಿಧ ವಿಭಾಗಗಳಲ್ಲಿ ಖಾಲಿರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಅಹ್ವಾನ! ಇಲ್ಲಿದೆ ಸಂಪೂರ್ಣ ಮಾಹಿತಿ.

BSF Recruitment 2024 :- ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಮತ್ತೊಮ್ಮೆ ಸ್ವಾಗತ, ಈ ಲೇಖನದ ಮೂಲಕ ತಮ್ಮ ಎಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಕೇಂದ್ರ ಸರ್ಕಾರದ ವಿವಿಧ ಭಾಗಗಳಲ್ಲಿ 1526 ಗುಂಪು ಸಿ ಹುದ್ದೆಗಳು ಖಾಲಿ ಇರುವ ಕಾರಣದಿಂದ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

ಪೋಸ್ಟ್ ಆಫೀಸ್ನಲ್ಲಿ ಹೊಸ ನೇಮಕಾತಿ ಆಸಕ್ತಿ ಉಳ್ಳವರು ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ

ಸ್ನೇಹಿತರೆ ಕೇಂದ್ರ ಗೃಹ ಇಲಾಖೆಯ ಅಧೀನದಲ್ಲಿ ಬರುವ ಗಡಿ ಭದ್ರತಾ ಪಡೆಯಿಂದ ಬೃಹತ್ ನೇಮಕಾತಿಗಾಗಿ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಣೆ ಮಾಡಲಾಗಿದೆ. ಗಡಿ ಬಂದದ್ದ ತಪ್ಪದೆಯಲ್ಲಿ ಕಾಡಿರುವ 1526 ಗ್ರೂಪ್ ಸಿ ಹುದ್ದೆಗಳಾದ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಮತ್ತು ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಹೊಸ ನೇಮಕಾತಿ ಅಧಿಸೂಚನೆ ಪ್ರಕಟಣೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮುಖಾಂತರ ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೆಳಗೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದ ಹೊಸ ಯೋಜನೆ..! ಅರ್ಜಿ ಸಲ್ಲಿಸಿದರೆ ಉಚಿತ ಸೋಲಾರ್ ಹಾಗೂ ಪಂಪ್ಸೆಟ್ ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

BSF Recruitment 2024

BSF ನಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಆಸಕ್ತ ಮತ್ತು ಅರ್ಹ ಇರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು. ಇದರ ಕುರಿತಾದ ಹೆಚ್ಚಿನ ವಿವರಗಳಾದ ಹುದ್ದೆಯ ವಿವರಗಳು, ಅರ್ಹತೆಗಳು, ಆಯ್ಕೆ ವಿಧಾನ, ವಯೋಮಿತಿ, ಅರ್ಜಿ ಶುಲ್ಕ, ಮತ್ತು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರ ವಿವರಗಳನ್ನು ಪಡೆಯಲು ಇದನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ ಮತ್ತು ಹುದ್ದೆಗಳ ವಿವರವನ್ನು ಕೆಳಗೆ ನೀಡಲಾಗಿದೆ.

BSF Recruitment 2024
BSF Recruitment 2024

 

(BSF Recruitment 2024) ಹುದ್ದೆಯ ವಿವಾರಗಳು.

ಸಬ್ ಇನ್ಸ್ಪೆಕ್ಟರ್ ಹುದ್ದೆಯ ವಿವರ .

  • CRPF :- 17
  • BSF :- 21
  • ITBP :- 56
  • CISF :- 146
  • SSB :- 03 
WhatsApp Group Join Now
Telegram Group Join Now       

 

(BSF Recruitment 2024) ಮುಖ್ಯಪೇದೆ (ಸಚಿವಾಲಯ ಹಾಗೂ ಕ್ಲರ್ಕ್)

  • CRPF :- 282
  • BSF :- 302
  • ITBP :- 163
  • CISF :- 496
  • SSB :- 05
  • AR :- 35

 

ವೇತನ .

ಸಹಾಯಕ ಉಪನಿರೀಕ್ಷಕರು :- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 25,500 ರಿಂದ 81,100 (ಡಿ ಎ ಮತ್ತು ಎಚ್ ಆರ್ ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯುತ್ತವೆ.)

ಮುಖ್ಯ ಪೇದೆ :- ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ಶ್ರೇಣಿ 29,200 ರಿಂದ 92,300 (ಡಿಎ ಮತ್ತು ಎಸ್ ಆರ್ ಎ ಮುಂತಾದ ಸೌಲಭ್ಯಗಳು ಪ್ರತ್ಯೇಕವಾಗಿ ದೊರೆಯುತ್ತವೆ.

 

(BSF Recruitment 2024)  ಶೈಕ್ಷಣಿಕ ಅರ್ಹತೆಗಳು 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಜಿಕೃತ ಬೋರ್ಡ್ ನಲ್ಲಿ ಸಂಬಂಧಿಸಿದ ವಿಷಯಗಳಲ್ಲಿ ಪಿಯುಸಿ ಅಥವಾ ನಡುವಿನ ತರಗತಿ ಮುಗಿದವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾ ಅರ್ಹತೆ ಕುರಿತು ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಅಧಿಸೂಚನೆಯ ಡೌನ್ಲೋಡ್ ಮಾಡಿಕೊಳ್ಳಿ.

 

(BSF Recruitment 2024) ಅರ್ಜಿ ಶುಲ್ಕ :- 

ಸಾಮಾನ್ಯ / OBC / EWS ಇಂತಹ ಅಭ್ಯರ್ಥಿಗಳಿಗೆ 100 ರೂಪಾಯಿಗಳು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ, ಅಂಗವಿಕಲ, ಹಾಗೂ ಮಾಜಿ ಸೈನಿಕ ,ಎಲ್ಲಾ ಮಹಿಳಾ, ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ .

ಸೂಚನೆ :- ಅರ್ಜಿ ಶುಲ್ಕವನ್ನು ಇಂಟರ್ನೆಟ್ ಬ್ಯಾಂಕಿಂಗ್ಗಳಾದ ಕ್ರೆಡಿಟ್, ಡೆಬಿಟ್, ಕಾಡುಗಳನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬಹುದು .

 

(BSF Recruitment 2024) ವಯೋಮಿತಿ 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 25 ವರ್ಷದ ಒಳಗೆ ಇರಬೇಕು. ಹಾಗೂ ವರ್ಗದ ಮೀಸಲಾತಿ ಇರುವವರಿಗೆ ವಯಸ್ಸಿನ ಸಡಲಿಕ್ಕೆ ಇರುತ್ತದೆ.

 

ಅರ್ಜಿ ಹಾಕುವ ವಿಧಾನ.

ಈ ನೇಮಕಾತಿಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬಹುದು ಅವರು ನಿಗದಿ ಮಾಡಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ದಿನಾಂಕವನ್ನು ಕೆಳಗೆ ನೀಡಿರುತ್ತೇನೆ ಮತ್ತು ಹೆಚ್ಚಿನ ಮಾಹಿತಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮುಖಾಂತರ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಅದರಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು ವೆಬ್ಸೈಟ್ನ ಲಿಂಕ್ ಕೆಳಗೆ ನೀಡಿರುತ್ತೇನೆ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು :- 

ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ :- 09-06-2024.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 08-07-2024.

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ :- 08-07-2024.

ಈ ಮೇಲೆ ಸೂಚಿಸಿರುವ ದಿನಾಂಕದ ಒಳಗಡೆ ನಿಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ ಮತ್ತು ಅವರು ನೀಡಿರುವ ದಿನಾಂಕದ ಒಳಗೆ ನಿಮ್ಮ ಅರ್ಜಿ ಶುಲ್ಕವನ್ನು ಪಾವತಿಸಬೇಕು.

 

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ 

 

ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಸ್ನೇಹಿತರೆ ನೆಗಡಿ ಮಾಡಿದ ದಿನಾಂಕದೊಳಗೆ ನಿಮ್ಮ ಅರ್ಜಿಗಳನ್ನು ಸಲ್ಲಿಸಿ. ಏಕೆಂದರೆ ದಿನಾಂಕ ಮುಗಿದ ನಂತರ ಅರ್ಜಿ ಸಲ್ಲಿಸಲು ಹೋದರೆ ಅರ್ಜಿ ಸ್ವೀಕಾರ ಮಾಡುವುದಿಲ್ಲ.

 

ಗಮನಿಸಿ :- ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಚಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ ಹಾಗೂ ಇದರಲ್ಲಿ ದಿನನಿತ್ಯ ಸರ್ಕಾರಿ ನೌಕರಿಗಳ ಬಗ್ಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಒದಗಿಸಲಾಗುತ್ತದೆ ಆದ ಕಾರಣ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.