BSF Recruitment | ಭಾರತೀಯ ಗಡಿ ಭದ್ರತಾ ಪಡೆ ನೇಮಕಾತಿ..! ಸುಮಾರು 1,526 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೇಗ ಅರ್ಜಿ ಸಲ್ಲಿಸಿ

BSF Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ ಎಂಟು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೇಗೆ ಅರ್ಜಿ ಸಲ್ಲಿಸುವುದು ಮತ್ತು ಎಷ್ಟು ಉದ್ದಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಲಾಗಿದೆ

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ 5 ಗ್ಯಾರಂಟಿಗಳು ಬಂದ್ ಇಲ್ಲಿದೆ ಸಂಪೂರ್ಣ ಮಾಹಿತಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಪಡೆಯಲು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಬೇಕಾದರೆ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಈ ರೀತಿ ಅನೇಕ ಮಾಹಿತಿಯನ್ನು ನಮ್ಮ WhatsApp & Telegram ಗ್ರೂಪ್ ಗಳಲ್ಲಿ ಪ್ರಕಟಣೆ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

ಗೃಹಲಕ್ಷ್ಮಿ 11ನೇ ಕಂತಿನ ಹಣವನ್ನು ಈ ಪ್ರಮುಖ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗಿದೆ… ನಿಮ್ಮ ಜಿಲ್ಲೆಯ ಹೆಸರು ಈ ರೀತಿ ತಿಳಿದುಕೊಳ್ಳಿ

WhatsApp Group Join Now
Telegram Group Join Now       

 

(BSF Recruitment) ಗಡಿ ಭದ್ರತಾ ಪಡೆ..?

ಹೌದು ಸ್ನೇಹಿತರೆ ನಮ್ಮ ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ಗಡಿ ಭದ್ರತಾ ಪಡೆ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ ಎಂಟು ಕೊನೆಯ ದಿನಾಂಕವಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

 

(BSF Recruitment) ನೇಮಕಾತಿ ಪೂರ್ಣ ವಿವರ..?

ನೇಮಕಾತಿ ಸಂಸ್ಥೆ :- ಗಡಿ ಭದ್ರತಾ ಪಡೆ (BSF)

WhatsApp Group Join Now
Telegram Group Join Now       

ಹುದ್ದೆ ಹೆಸರು :- ಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ (hed constable)

ಒಟ್ಟು ಹುದ್ದೆಗಳ ಸಂಖ್ಯೆ :- 1526

ಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಖಾಲಿ ಹುದ್ದೆಗಳು :- 243

ಹೆಡ್ ಕಾನ್ಸ್ಟೇಬಲ್ ಖಾಲಿ ಹುದ್ದೆಗಳು :- 1283

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 08/06/2024

 

(BSF Recruitment) ಮಾಸಿಕ ವೇತನ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಷ್ಟು ಮಾಸಿಕ ವೇತನ ನೀಡುತ್ತದೆ ಎಂಬ ಪ್ರಶ್ನೆ ಕಾಡಬಹುದು ಇದಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಿಲ್ಲ ಆದರೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಬಹುದು ಹಾಗಾಗಿ ಈ ಉದ್ದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಗೂ ನೇಮ ಅನುಸಾರ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ

BSF Recruitment
BSF Recruitmentthv

 

(BSF Recruitment) ಅರ್ಜಿ ಸಲ್ಲಿಸುವುದು ಹೇಗೆ…?

ಹೌದು ಸ್ನೇಹಿತರೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಮೇ 8ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಗಡಿ ಭದ್ರತಾ ಪಡೆ ಅಥವಾ ಇಂಡಿಯನ್ ಆರ್ಮಿ ಅಫೀಸಿಯಲ್ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೀಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

(BSF Recruitment) ಅರ್ಜಿ ಸಲ್ಲಿಸುವ ಶುಲ್ಕ ಎಷ್ಟು..?

ಹೌದು ಸ್ನೇಹಿತರೆ, ನೀವೇನಾದರೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನೀಡುವಂತ ಅವಶ್ಯಕತೆ ಇಲ್ಲ ಉಚಿತವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಹಾಗಾಗಿ ಮೇ 8ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

(BSF Recruitment) ಆಯ್ಕೆ ಪ್ರಕ್ರಿಯೆ ಹೇಗೆ..?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲನೇದಾಗಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ ನಂತರ ದೈಹಿಕ ದಕ್ಷತೆ ಪರೀಕ್ಷೆ (pet),ಡಾಕುಮೆಂಟ್ ಪರಿಶೀಲನೆ, ವ್ಯಾಪಾರ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಈ ರೀತಿ ಅನೇಕ ಪರೀಕ್ಷೆಗಳ ನಡೆಸಿದ ನಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಮಾಹಿತಿ ನಿಮಗೆ ಇಷ್ಟವಾದರೆ ದಯವಿಟ್ಟು ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಹಾಗೂ ನಿರುದ್ಯೋಗಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ