RRB Technican Recruitment: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 6374 ಹುದ್ದೆಗಳಿಗೆ ಅರ್ಜಿ ಆಹ್ವಾನ
RRB Technican Recruitment: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 6374 ಹುದ್ದೆಗಳಿಗೆ ಅರ್ಜಿ ಆಹ್ವಾನ ನಮಸ್ಕಾರ ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ಜನರಿಗೆ ಇದೀಗ ಮತ್ತೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ರೈಲ್ವೆ ಇಲಾಖೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಸುಮಾರು 6374 ತಂತ್ರಜ್ಞಾನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು ಹೌದು…
