Congress guarantee scheme | ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ ಎಲ್ಲಾ ಗ್ಯಾರೆಂಟಿ ಗಳು ಬಂದ್..!

Congress guarantee scheme :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಎಲ್ಲಾ ಗ್ಯಾರಂಟಿಗಳನ್ನು ಬಂದ್ ಮಾಡಲಾಗುತ್ತೆ ಎಂಬ ಸುದ್ದಿ ಹರಿದಾಡುತ್ತಿದೆ ಇದರ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗೂ ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಏನು ಹೇಳಿದ್ದಾರೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ

ಮುಂದಿನ ನಾಲ್ಕು ದಿನಗಳಲ್ಲಿ ಈ 14 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಬೀಳುತ್ತದೆ ನಿಮ್ಮ ಜಿಲ್ಲೆಯ ಹೆಸರು ಇದೆ ಎಂದು ತಿಳಿದುಕೊಳ್ಳಿ ಇಲ್ಲಿ ಕ್ಲಿಕ್ ಮಾಡಿ

ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದಂತೆ ನ್ಯೂಸ್ಗಳು ತಿಳಿಯಬೇಕು ಅಂದರೆ ನೀವು ನಮ್ಮ ಸೋಶಿಯಲ್ ಮೀಡಿಯಾ WhatsApp & Telegram ಗ್ರೂಪ್ ಗಳಿಗೆ ಜೈನ್ ಆಗಬೇಕು, ಇದರಲ್ಲಿ ನಿಮಗೆ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯ ಪ್ರತಿ ವರ್ಷ 6000 ಹಣ ಪಡೆಯಬೇಕಾದರೆ ಕಡ್ಡಾಯವಾಗಿ ಈ ಎರಡು ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Congress guarantee scheme) ಗ್ಯಾರೆಂಟಿ ಯೋಜನೆಗಳು..?

ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿಗಳು ಜನರಿಗೆ ತುಂಬಾ ಇಷ್ಟವಾಗಿದ್ದು ಈ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ತುಂಬಾ ಸಹಾಯವಾಗಿದೆ ಎಂದು ಹೇಳಬಹುದು ಇಂಥ ಗ್ಯಾರಂಟಿಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಪ್ರತಿ ವರ್ಷ 56 ಸಾವಿರ ಕೋಟಿಗಿಂತ ಹೆಚ್ಚು ಹಣವನ್ನು ಈ ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಿಡಬೇಕಾಗುತ್ತದೆ ಹಾಗೂ ಈ ಹಣ ರಾಜ್ಯ ಸರ್ಕಾರಕ್ಕೆ ಒರೆ ಆಗುತ್ತಿದೆ ಎಂದು ಹೇಳಬಹುದು

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸಿದರೆ ನಿಮಗಿದು ಸುವರ್ಣ ಅವಕಾಶ ಏಕೆಂದರೆ ಈ ದಿನದಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗೂ ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು

ಕಾಂಗ್ರೆಸ್ ಸರಕಾರ ತಂದಿರುವಂತ ಗ್ಯಾರಂಟಿಗಳು ಜನರಿಗೆ ಇಷ್ಟವಾಗಿದ್ದರೂ ಕಳೆದ ಲೋಕಸಭೆ ಚುನಾವಣೆಯಲ್ಲಿ ಈ ಗ್ಯಾರಂಟಿಗಳಿಂದ ಹೆಚ್ಚು ಸ್ಥಾನ ಗೆಲ್ಲಬಹುದು ಎಂಬ ಆಸೆಯಿಂದ ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಲಾಯಿತು ಆದರೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ತಾನು ಅಂದುಕೊಂಡ ಎರಡು ಅಂಕಿಯ ಸ್ಥಾನವನ್ನು ಗಳಿಸಿವಲ್ಲಿ ವಿಫಲವಾಗಿದೆ ಎಂದು ಹೇಳಬಹುದು ಈ ಬೆನ್ನಲ್ಲೇ ಗ್ಯಾರಂಟಿ ಯೋಜನೆಗಳನ್ನು ಬಂದು ಮಾಡಲಾಗುತ್ತೆ ಎಂಬ ಸುದ್ದಿ ಹರಿದಾಡುತ್ತಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

Congress guarantee scheme
Congress guarantee scheme
WhatsApp Group Join Now
Telegram Group Join Now       

 

(Congress guarantee scheme) ಎಲ್ಲ ಗ್ಯಾರೆಂಟಿ ಯೋಜನೆಗಳು ಬಂದ್..?

ಕಳೆದ ಲೋಕಸಭೆ ಚುನಾವಣೆಯಲ್ಲಿ ಹಾಗೂ ಕಾಂಗ್ರೆಸ್ ಸರ್ಕಾರ ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ಮುಂಚೆ ಈ ಗ್ಯಾರಂಟಿ ಸ್ಕೀಮ್ ಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಸ್ಪರ್ಧೆ ಮಾಡಿತು ಈ ಗ್ಯಾರಂಟಿ ಸ್ಕೀಮ್ಗಳಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರಕ್ಕೆ ಸ್ಪಷ್ಟ ಬಹುಮತ ಬಂದಿದ್ದು ಅಭೂತಪೂರ್ವ ಗೆಲುವನ್ನು ದಾಖಲಿಸಿದೆ ಎಂದು ಹೇಳಬಹುದು ಹಾಗಾಗಿ ಈ ಗ್ಯಾರಂಟಿ ಯೋಜನೆಗಳನ್ನು 100 ದಿನದಲ್ಲಿ ಅನುಷ್ಠಾನ ಮಾಡುವ ಗುರಿಯನ್ನು ಹೊಂದಿತ್ತು. ಅದರಂತೆ ಈ ಗ್ಯಾರಂಟಿ ಯೋಜನೆಗಳನ್ನು 100 ದಿನದಲ್ಲಿ ಅನುಷ್ಠಾನ ಮಾಡಲಾಯಿತು

ಇದೇ ರೀತಿ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಲೋಕಸಭೆ ಚುನಾವಣೆಗಳಲ್ಲಿ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂಬ ಭರವಸೆ ಮೇಲೆ ಚುನಾವಣೆ ಸ್ಪರ್ಧೆ ಮಾಡಿತ್ತು ಅದೇ ರೀತಿ ನಮ್ಮ ಕರ್ನಾಟಕದಲ್ಲಿ 29 ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್ ಸರಕಾರ ಕನಿಷ್ಠ 20 ಸೀಟುಗಳನ್ನು ಗೆಲ್ಲಲು ನಿರ್ಧಾರ ಮಾಡಿತ್ತು ಏಕೆಂದರೆ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದು ಈ ಗ್ಯಾರಂಟಿಗಳಿಂದ ತಮಗೆ ಹೆಚ್ಚು ಲೋಕಸಭೆ ಸೀಟ್ ಗಳನ್ನು ಗೆಲ್ಲಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿತ್ತು

ಕಳೆದ ಮೂರು ನಾಲ್ಕು ದಿನಗಳ ಹಿಂದೆ ಲೋಕಸಭೆ ಚುನಾವಣೆ ಫಲಿತಾಂಶ ಬಂದಿದ್ದು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ತಾನು ತಾನು ಅಂದುಕೊಂಡ 20 ಲೋಕಸಭಾ ಚೇತುಗಳನ್ನು ಗೆಲ್ಲಲು ಆಗಲಿಲ್ಲ ತೀರ ಕಳಪೆ ಮಟ್ಟದ ಪ್ರದರ್ಶನ ಮಾಡಿ ಕೇಬಲ್ ಒಂಬತ್ತು ಲೋಕಸಭೆ ಸೀಟುಗಳನ್ನು ಗೆದ್ದಿದೆ ಇದರಿಂದ ಅನೇಕ ಕಾಂಗ್ರೆಸ್ ಮುಖಂಡರು ಈ ಗ್ಯಾರಂಟಿ ಸ್ಕೀಮ್ ಗಳು ಕರ್ನಾಟಕ ಜನತೆಗೆ ಇಷ್ಟವಾಗಿಲ್ಲ ಎಂಬ ಬಹಿರಂಗ ಹೇಳಿಕೆಯನ್ನು ಮಾಧ್ಯಮಗಳ ಮುಂದೆ ನೀಡುತ್ತಿದ್ದಾರೆ

ಇದರಂತೆ ಇನ್ನು ಮುಂದೆ ಕಾಂಗ್ರೆಸ್ ಸರ್ಕಾರವು ಈ ಎಲ್ಲಾ ಐದು ಗ್ಯಾರಂಟಿಗಳನ್ನು ಬಂದು ಮಾಡಲಾಗುತ್ತೆ ಎಂಬ ಸುದ್ದಿಯನ್ನು ಅರಬ್ಬಿಡಲಾಗುತ್ತಿದೆ ಇದರ ಬಗ್ಗೆ ಪ್ರತಿಕ್ರಿಸಿದ ಗೃಹಮಂತ್ರಿ ಮಾಧ್ಯಮಗಳಲ್ಲಿ ಹೇಳಿಕೆಯನ್ನು ನೀಡಿದ್ದಾರೆ ಏನೆಂದರೆ ಯಾವುದೇ ಕಾರಣಕ್ಕೂ ಈ ಗ್ಯಾರಂಟಿ ಯೋಜನೆಗಳನ್ನು ಬಂದು ಮಾಡಲು ಸಾಧ್ಯವಿಲ್ಲ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವರಿಗೂ ಈ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ ಎಂದು ಗೃಹ ಮಂತ್ರಿ ಪ್ರತಿಕ್ರಿಯಿಸಿದ್ದಾರೆ

ಹಾಗಾಗಿ ಜನರು ಈ ಗ್ಯಾರಂಟಿ ಯೋಜನೆಗಳು ಬಂದು ಮಾಡಲಾಗುತ್ತೆ ಎಂಬ ಸುಳ್ಳು ಸುದ್ದಿಗೆ ಕಿವಿ ಕೊಡಬೇಡಿ ಈ ಗ್ಯಾರಂಟಿ ಯೋಜನೆಗಳು 5 ವರ್ಷಗಳ ಕಾಲ ಸತತವಾಗಿ ಮುಂದುವರಿಸಲಾಗುತ್ತದೆ

 

(Congress guarantee scheme) ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತಿಕ್ರಿಯೆ..?

ನಮ್ಮ ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳಾದಂತಹ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿಗಳಾದಂತ ಡಿಕೆ ಶಿವಕುಮಾರ್ ಅವರು ಈ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಯಾವುದೇ ಕಾರಣಕ್ಕೂ ಈ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಹಾಗೂ ಈ ಗ್ಯಾರೆಂಟಿ ಯೋಜನೆಗಳು ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವರಿಗೂ ಜನರಿಗೆ ತಲುಪಿಸುತ್ತೇವೆ ಎಂಬ ಮಾಹಿತಿಯನ್ನು ಮಾಧ್ಯಮಗಳ ಮೂಲಕ ಹಂಚಿಕೊಂಡಿದ್ದಾರೆ

ಹಾಗಾಗಿ ಯಾರೂ ಭಯಪಡುವಂತ ಅವಶ್ಯಕತೆ ಇಲ್ಲ ಈ ಗ್ಯಾರಂಟಿ ಯೋಜನೆಗಳು ಇನ್ನು ಮುಂದೆ ಐದು ವರ್ಷಗಳ ಕಾಲ ಚಾಲ್ತಿಯಲ್ಲಿ ಇರುತ್ತದೆ