crop insurance | ಪ್ರತಿಯೊಬ್ಬ ರೈತರ ಖಾತೆಗೆ ಬೆಳೆ ವಿಮೆ 25000 ಜಮಾ ಆಗಲಿದೆ ಈ ರೀತಿ ಚೆಕ್ ಮಾಡಿ

crop insurance :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ಪ್ರತಿಯೊಬ್ಬ ರೈತರ ಖಾತೆಗೆ ಬೆಳೆ ವಿಮೆ 25000 ಹಣ ಜಮಾ ಆಗಲಿದೆ ಅದನ್ನು ಯಾವ ರೀತಿ ಚೆಕ್ ಮಾಡುವುದು ಹಾಗೂ ಯಾವಾಗ ಜಮಾ ಆಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ.

ನಮ್ಮ ಪ್ರೀತಿಯ ಓದುಗರಿಗೆ ಈ ಮೂಲಕ ತಿಳಿಸುವುದೇನೆಂದರೆ, ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ನಲ್ಲಿ ಪ್ರತಿದಿನ ಸರಕಾರಿ ನೌಕರಿ ಮತ್ತು ಉದ್ಯೋಗಗಳ ಕುರಿತು ಹಾಗೂ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ಪ್ರಕಟಣೆ ಮಾಡಲಾಗುತ್ತೆ ಆದ್ದರಿಂದ ಪ್ರತಿದಿನ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ WhatsApp & telegram ಗ್ರೂಪ್ ಗಳಿಗೆ ಆಸಕ್ತಿ ಉಳ್ಳವರು ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತೆ.

gruha lakshmi | ಗೃಹಲಕ್ಷ್ಮಿ ಯೋಜನೆ 7ನೇ ಕಂತಿನ ಹಣ ಬಿಡುಗಡೆ ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ

ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ಕರ್ನಾಟಕದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಸರಿಯಾದ ಸಮಯಕ್ಕೆ ಮಳೆ ಆಗದೆ ಇರುವುದು ಮತ್ತು ಕಡಿಮೆ ಮಳೆ ಪ್ರಮಾಣ ದಾಖಲಾಗಿದ್ದು ಹಲವಾರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನು ಎಂದು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ ಮತ್ತು ರೈತರಿಗೆ ಕೃಷಿ ಉತ್ತೇಜನ ನೀಡಲು (crop insurance ) ಬರ ಪರಿಹಾರವನ್ನು ಘೋಷಣೆ ಮಾಡಿದೆ.

(crop insurance) ಬೆಳೆ ವಿಮೆ 25000 ಪ್ರತಿ ಎಕರೆಗೆ ಯಾವಾಗ ಜಮಾ ಆಗುತ್ತದೆ..?

WhatsApp Group Join Now
Telegram Group Join Now       

ನಿಮಗೆಲ್ಲರಿಗೂ ಗೊತ್ತಿರುವಂತೆ 2023ರಲ್ಲಿ ಅತ್ಯಂತ ಕಡಿಮೆ ಮುಂಗಾರು ಮತ್ತು ಹಿಂಗಾರು ಮಳೆ ದಾಖಲಾಗಿದ್ದು ರೈತರು ಸಾಕಷ್ಟು ಬೆಳೆ ನಷ್ಟ ಉಂಟಾಗಿದ್ದು ಇದರಿಂದ ರೈತರಿಗೆ ಸಾಕಷ್ಟು ಸಂಕಟ ಎದುರಾಗಿದೆ ಆದ್ದರಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಸೇರಿ ರೈತರಿಗೆ (crop insurance ) ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಲು ಮುಂದಾಗಿದ್ದು ಇದರಿಂದ ರೈತರಿಗೆ ಸ್ವಲ್ಪ ಪ್ರಮಾಣದ ಸಾಲದ ಹೊರೆಯನ್ನು ತಪ್ಪಿಸಬಹುದು ಮತ್ತು ಕೃಷಿ ಮಾಡಲು ಉತ್ತೇಜನ್ನು ನೀಡಿದಂತಾಗುತ್ತದೆ.

ಈಗಾಗಲೇ ಕರ್ನಾಟಕ ಸರ್ಕಾರ ಕಡೆಯಿಂದ ರೈತರಿಗೆ (crop insurance ) ಬೆಳೆ ಪರಿಹಾರ ಹಣ ಜಮಾ ಮಾಡಲಾಗಿದ್ದು ಆದರೆ ಕೇಂದ್ರ ಸರ್ಕಾರ ಕಡೆಯಿಂದ ಯಾವುದೇ ರೀತಿ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ ಮತ್ತು ಕರ್ನಾಟಕ ಸರ್ಕಾರವು ರೈತರಿಗೆ ಬೆಳೆ ಪರಿಹಾರ ಮೊದಲ ಕಂತಿನ ಹಣವಂತೆ 2000 ಹಣವನ್ನು ಜಮಾ ಮಾಡಲಾಗಿದೆ

New Ration Card apply | ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ

2023 – 24 ಸಾಲಿನ (crop insurance ) ಬೆಳೆ ಪರಿಹಾರ ಕೆ ಅರ್ಜಿ ಸಲ್ಲಿಸಿದ ರೈತರಿಗೆ ಬೆಳೆದಿರುವ ಬೆಳೆಗೆ ಕನಿಷ್ಠ ಬೆಲೆಯನ್ನು ನಿಗದಿ ಮಾಡಿದ್ದು ಹಾನಿಯಾದ ಬೆಳಗೆ ಬೆಳೆ ಪರಿಹಾರವನ್ನು ನೀಡಲು ರಾಜ್ಯ ಹಾಗೂ ಕೇಂದ್ರ ಸರಕಾರವು ಮುಂಬರುವ ದಿನಗಳಲ್ಲಿ ರೈತರ ಖಾತೆಗೆ ನೇರವಾಗಿ 25,000 ಮೊತ್ತದ ಹಣವನ್ನು ವರ್ಗಾವಣೆ ಮಾಡಲು ಮುಂದಾಗಿದೆ (crop insurance ) ಈಗ ರಾಜ್ಯ ಸರ್ಕಾರವು ಪ್ರತಿ ರೈತರ ಖಾತೆಗೆ ಮೊದಲ ಕಂಚಿನ ಹಣವನ್ನು ರೂ.2000 ವರ್ಗಾವಣೆ ಮಾಡಲಾಗಿದೆ.

WhatsApp Group Join Now
Telegram Group Join Now       

ಇನ್ನು ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಕೇಂದ್ರ ಸರ್ಕಾರ ಕಡೆಯಿಂದ ಬರ ಪರಿಹಾರ ಹಣ ಜಮ ಆಗಲಿದ್ದು ಅದನ್ನು ಈ ಕೆಳಗಿನ ರೀತಿಯಲ್ಲಿ ಚೆಕ್ ಮಾಡಬಹುದು ನಿಮಗೆ (crop insurance ) ಬರ ಪರಿಹಾರ ಹಣ ಬಂದಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ.

(crop insurance ) ಬೆಳೆ ಪರಿಹಾರ ಹಣ ಈ ರೀತಿ ಚೆಕ್ ಮಾಡಿ ?

ನಿಮಗೆ (crop insurance ) ಬೆಳೆ ಪರಿಹಾರ ಹಣ ಜಮಾ ಜಮಾ ಆಗಿರುವುದನ್ನು ಚೆಕ್ ಮಾಡಲು ಈ ಕೆಳಗಡೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ

👉 ಇಲ್ಲಿ ಕ್ಲಿಕ್ ಮಾಡಿ 👈

ಮೇಲೆ ಕೊಟ್ಟಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೆಳೆ ಪರಿಹಾರ ಅಥವಾ ಬೆಳೆ ವಿಮೆ ಹಣ ಜಮಾ ಆಗಿದೆ ಅಥವಾ ಎಲ್ಲವೂ ಎಂದು ಚೆಕ್ ಮಾಡಿಕೊಳ್ಳಬಹುದು.

crop insurance
crop insurance

 

ಈಗಾಗಲೇ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಸುಮಾರು 210 ತಾಲೂಕುಗಳನ್ನು (crop insurance ) ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದ್ದು ಈ ತಾಲೂಕಿನಲ್ಲಿ ಇದ್ದ ರೈತರಿಗೆ (crop insurance ) ಬರ ಪರಿಹಾರ ಅಥವಾ ಬೆಳೆ ವಿಮೆ ಹಣ 25,000 ಹಣ ಜಮಾ ಮಾಡಲಾಗುತ್ತೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿದ್ದು ಅದರಂತೆ ಮೊದಲ ಕಂತಿನ ಹಣವನ್ನು ರೂ.2000 ಜಮಾ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಸೇರಿ ಒಟ್ಟು 25,000 ಹಣವನ್ನು ಬೆಳೆ ನಷ್ಟ ಆದ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಎಲ್ ಚೆಲುವನಾರಾಯಣಸ್ವಾಮಿ ತಿಳಿಸಿದ್ದಾರೆ.

ಈ ಹಣದಿಂದ ರೈತರಿಗೆ ಸ್ವಲ್ಪ ಮಟ್ಟದ ಹಾರ್ದಿಕ ಸಹಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಕಡೆಯಿಂದ ಮಾಡಿದಂತಾಗುತ್ತದೆ ಆದ್ದರಿಂದ ಪ್ರತಿಯೊಬ್ಬ ರೈತರು ತಮ್ಮ ಬ್ಯಾಂಕ್ ಖಾತೆಯ ಕೆವೈಸಿ ಆಗಿ ಇಲ್ಲವೆಂದು ಚೆಕ್ ಮಾಡಿಕೊಳ್ಳಿ ಇದರಿಂದ ನಿಮ್ಮ ಹಣ ಬೇಗ ನಿಮ್ಮ ಖಾತೆಗೆ ವರ್ಗಾವಣೆ ಆಗುತ್ತದೆ.

ರೈತರು ಬೆಳೆ ಪರಿಹಾರ ಹಣವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ರೈತರು ತಮ್ಮ ಪಾಣಿ ಅಥವಾ ಕೃಷಿ ಭೂಮಿಗೆ FID ಬರೆದು ಕಡ್ಡಾಯವಾಗಿದ್ದು ಅಂದರೆ ಮಾತ್ರ ಬೆಳೆ ಪರಿಹಾರದ ಹಣ ಬರುತ್ತೆ.

ಈ ಲೇಖನಿ ಮೂಲಕ ರೈತರ ಖಾತೆಗೆ ಬರ ಪರಿಹಾರದ 25000 ಹಣ ಯಾವಾಗ ಬರುತ್ತೆ ಎಂದು ತಿಳಿದುಕೊಂಡಿದ್ದೀರಾ ಅಂದುಕೊಂಡಿದ್ದೇನೆ ಆದ್ದರಿಂದ ಈ ಲೇಖನನ್ನು ನಿಮ್ಮ ಕುಟುಂಬ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ.

 

Leave a comment