Faemer loan waiver | ರೈತರ ಎರಡು ಲಕ್ಷ ರೂಪಾಯಿ ಸಾಲ ಮನ್ನಾ ..! ರೈತರಿಗೆ ಸಿಹಿ ಸುದ್ದಿ

Faemer loan waiver:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೈತರಿಗೆ ಸುಮಾರು 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲಾಗಿದ್ದು ಇದಕ್ಕಾಗಿ 31 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಏನಿದು ಸುದ್ದಿ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನನ್ನು ಪೂರ್ತಿಯಾಗಿ ಓದಿ

ನಮ್ಮ ಬೆಂಗಳೂರು ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಿ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಅರ್ಜಿ ಯಾವ ರೀತಿ ಹಾಕುವುದು ಹಾಗೂ ರೈತರಿಗೆ ಸಂಬಂಧಿಸಿದಂತೆ ಅನೇಕ ಯೋಜನೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ತಿಳಿಯಲು ನೀವು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರತಿಯೊಂದು ಮಾಹಿತಿ ಬಗ್ಗೆ ಬೇಗ ಅಪ್ಡೇಟ್ ಸಿಗುತ್ತದೆ

ಉಚಿತ ಮನೆ ಅರ್ಜಿ ಪ್ರಾರಂಭ..! ಬಡವರಿಗೆ ಮನೆ ವಿಸ್ತರಣೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದ ಮಾಹಿತಿ

WhatsApp Group Join Now
Telegram Group Join Now       

 

ಕೃಷಿ ಸಾಲ ಮನ್ನಾ (Faemer loan waiver)..?

ಹೌದು ಸ್ನೇಹಿತರೆ ದೇಶದಾದ್ಯಂತ ರೈತರ ಸಾಲ ಮನ್ನದ ಬಗ್ಗೆ ಕೂಗು ಕೇಳಿ ಬರುತ್ತಿದೆ ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಅದರ ಮೈತ್ರಿಕೂಟ ಲೋಕಸಭೆ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬಂದರೆ ರೈತರಿಗೆ ಸಂಬಂಧಿಸಿದಂತೆ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆಯನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಯಿತು ಆದರೆ ಸ್ಪಷ್ಟ ಬಹುಮತ ಬಾರದೆ ಇರುವುದ ಕಾರಣ ಕಾಂಗ್ರೆಸ್ ಹಾಗೂ ಇತರ ಮಿತ್ರ ಪಕ್ಷಗಳು ಅಧಿಕಾರ ಹಿಡಿಯಲು ಸಾಧ್ಯವಾಗುವುದಿಲ್ಲ.

ರೈತರಿಗೆ ಬೆಳೆ ವಿಮೆ ಹಣ ಬಿಡುಗಡೆ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

ಇದೇ ರೀತಿ ಕಾಂಗ್ರೆಸ್ ಪಕ್ಷವು ವಿವಿಧ ರಾಜ್ಯಗಳಲ್ಲಿ ನಡೆದಂತ ವಿಧಾನಸಭೆ ಚುನಾವಣೆಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿ ಅನೇಕ ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಿತ್ತು ಈ ಪೈಕಿ ನಮ್ಮ ಪಕ್ಕದ ರಾಜ್ಯವಾದಂತ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತರಿಗೆ ಸಂಬಂಧಿಸಿದಂತೆ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿತ್ತು ಅದೇ ರೀತಿ ತೆಲಂಗಾಣದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ಈ ನಿಟ್ಟಿನಲ್ಲಿ ತೆಲಂಗಾಣದ ಸಚಿವ ಸಂಪುಟ ಕೃಷಿ ಸಾಲ ಮನ್ನಾ ಮಾಡುವುದಾಗಿ ರೈತ ಭಾರೋಸಾ ಎಂಬ ಯೋಜನೆಗೆ ಅನುಮೋದನೆ ನೀಡಿದೆ

Faemer loan waiver
Faemer loan waiver
WhatsApp Group Join Now
Telegram Group Join Now       

 

ರೈತ ಭರೋಸಾ (Faemer loan waiver) ಯೋಜನೆ ಅನುಷ್ಠಾನ..?

ಹೌದು ಸ್ನೇಹಿತರೆ, ಜೂನ್ 21 ತೆಲಂಗಾಣದ ಸಚಿವ ಸಂಪುಟದಲ್ಲಿ ಕೃಷಿ ಸಾಲ ಮನ್ನಾ ಮಾಡುವ ಯೋಜನೆ ಬಗ್ಗೆ ಅನುಮೋದನೆ ನೀಡಲಾಗಿದ್ದು ಈ ಯೋಜನೆಗೆ ರೈತ ಭಾರೋಸಾ ಎಂಬ ಯೋಜನೆಯ ಮೂಲಕ ಅನುಷ್ಠಾನಗೊಳಿಸಲಾಗಿದೆ ಈ ಯೋಜನೆಯ ಮೂಲಕ ರೈತರಿಗೆ ಸಂಬಂಧಪಟ್ಟಂತ ದಾಖಲಾತಿಗಳನ್ನು ಪರಿಶೀಲಿಸಿ, ಈ ಯೋಜನೆಯನ್ನು ಪಾರದರ್ಶಕತೆಯಿಂದ ಖಾತ್ರಿಪಡಿಸಲು ಸಂಪುಟ ಉಪ ಸಮಿತಿಯನ್ನು ನೇಮಕ ಮಾಡಲಾಗಿದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ತಿಳಿಸಿದ್ದಾರೆ

ತೆಲಂಗಾಣ ರಾಜ್ಯದಲ್ಲಿ ಹಣಕಾಸು ಮಂತ್ರಿಯಾಗಿರುವಂತೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರ ನೇತೃತ್ವದಲ್ಲಿ ರೈತರಿಗೆ ಸಂಬಂಧಿಸಿದಂತೆ ಸಾಲ ಮನ್ನಾ ಮಾಡುವ ಉದ್ದೇಶದಿಂದ ಸಂಪುಟ ಉಪ ಸಮಿತಿ ಜುಲೈ 15 ರ ಒಳಗಡೆಯಾಗಿ ತನ್ನ ವರದಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ

ಡಿಸೆಂಬರ್ 12 2018 ರಿಂದ ಡಿಸೆಂಬರ್ 9 2023 ರ ವರೆಗಿನ ಅವಧಿಯಲ್ಲಿ ರೈತರು ತೆಗೆದುಕೊಂಡ ಕೃಷಿ ಸಾಲವನ್ನು ಮನ್ನಾ ಮಾಡಲಾಗುತ್ತೆ ಎಂದು ತೆಲಂಗಾಣದ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ ಇದಕ್ಕಾಗಿ ಸುಮಾರು 31 ಸಾವಿರ ಕೋಟಿ ರೂಪಾಯಿ ಹಣ ಅಗತ್ಯವಿದೆ. ಹಾಗಾಗಿ ರೈತರು ತೆಗೆದುಕೊಂಡ ಸಾಲ ಗರಿಷ್ಠ 2 ಲಕ್ಷ ರೂಪಾಯಿವರೆಗೆ ಸಾಲ ಮನ್ನಾ ಮಾಡಲಾಗುತ್ತದೆ ಎಂದು ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ತಿಳಿಸಿದ್ದಾರೆ

 

 

ನಮ್ಮ ಕರ್ನಾಟಕದಲ್ಲಿ ( Faemer loan waiver) ಸಾಲ ಮನ್ನಾ ಆಗುತ್ತಾ..?

ಹೌದು ಸ್ನೇಹಿತರೆ ನಮ್ಮ ಪಕ್ಕದ ರಾಜ್ಯ ತೆಲಂಗಾಣದಲ್ಲಿ ಸಾಲ ಮನ್ನಾ ಘೋಷಣೆ ಮಾಡಿದ ನಂತರ ಅಲ್ಲಿಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಮತ್ತು ನಮ್ಮ ಕರ್ನಾಟಕದಲ್ಲಿಯೂ ಕೂಡ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ ಹಾಗಾಗಿ ನಮ್ಮ ಕರ್ನಾಟಕಕ್ಕೆ ಸಂಬಂಧಿಸಿದಂತ ರೈತರು ಸಾಲ ಮನ್ನಾ ಮಾಡಬೇಕು ಎಂದು ವಿವಿಧ ರೀತಿ ಸಂಘಟನೆಗಳ ಮೂಲಕ ಕೂಗು ಕೇಳಿ ಬರುತ್ತಿದೆ ಇದರ ಬಗ್ಗೆ ನಿಮ್ಮ ಅಭಿಪ್ರಾಯ ಏನೆಂದು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ

ನಮ್ಮ ಕರ್ನಾಟಕದಲ್ಲಿ 2018 ಆಗಸ್ಟ್ 14ರಂದು ಅಂದಿನ ಮುಖ್ಯಮಂತ್ರಿ ಆಗಿರುವಂತ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೃಷಿ ಸಾಲ 1 ಲಕ್ಷ ರೂಪಾಯಿ ಗರಿಷ್ಠ ಮೊತ್ತದ ಕೃಷಿಗೆ ಸಂಬಂಧಿಸಿದಂತ ಸಾಲವನ್ನು ಮನ್ನಾ ಮಾಡಲಾಗಿತ್ತು

ಇದೀಗ ತೆಲಂಗಾಣದ ಸರಕಾರ ರೈತರ ಸಾಲ ಮನ್ನಾ ಮಾಡಿದ ರೀತಿ ನಮ್ಮ ಕರ್ನಾಟಕದಲ್ಲಿಯೂ ಕೂಡ ರೈತರ ಸಾಲ ಮನ್ನಾ ಮಾಡಬೇಕು ಎಂದು ಬಿಜೆಪಿ ವಿಪಕ್ಷ ನಾಯಕನಾದಂತ ಆರ್ ಅಶೋಕ್ ಹಾಗೂ ರೈತರ ಸಂಘಟನೆಗಳಿಂದ ಕೂಗು ಕೇಳಿ ಬರುತ್ತಿದೆ. ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನು ತಿಳಿಸಬಹುದು