federal bank recruitment 2025:ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ, ₹45,00/- ವರೆಗೆ ಸಂಬಳ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ ಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಿಮಗೆ ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದರೆ ಈ ಒಂದು ಅವಕಾಶ ಬಳಸಿಕೊಳ್ಳಿ ಏಕೆಂದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಯಾವುದೇ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಹೌದು ಸ್ನೇಹಿತರೆ ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಉದ್ಯೋಗ ಸ್ಥಳ ಎಲ್ಲಿ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಯಾವ ಅರ್ಹತೆ ಹೊಂದಿರಬೇಕು ಮತ್ತು ಸಂಬಳ ಎಷ್ಟು ನೀಡಲಾಗುತ್ತದೆ ಎಂಬ ಮಾಹಿತಿಗೆ ಸಂಬಂಧಿಸಿದಂತೆ ನಾವು ಈ ಒಂದು ಲೇಖನಯ ಮೂಲಕ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನೆಯನ್ನು ಉದ್ಯೋಗ ಆಕಾಂಕ್ಷಿಗಳಿಗೆ ಶೇರ್ ಮಾಡಿ
ಫೆಡರಲ್ ಬ್ಯಾಂಕ್ ಹೊಸ ನೇಮಕಾತಿ (federal bank recruitment 2025).?
ಹೌದು ಸ್ನೇಹಿತರೆ ಫೆಡರಲ್ ಬ್ಯಾಂಕ್ ಅಸೋಸಿಯೇಟ್ ಆಫೀಸರ್ 2025 ನೇಮಕಾತಿ ಅಧಿಸೂಚನೆಯ ಪ್ರಕಾರ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಸಂಸ್ಥೆ ಕರ್ನಾಟಕ ಮಹಾರಾಷ್ಟ್ರ ಹಾಗೂ ತಮಿಳುನಾಡಿನಲ್ಲಿ ಕಾಲಿರುವ ಅಸೋಸಿಯೇಟ್ ಆಫೀಸರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ

ಆದರಿಂದ ಆಸಕ್ತಿ ಇರುವಂತವರು ಜೂನ್ 10ನೇ ತಾರೀಖಿನಿಂದ ಜೂನ್ 22ನೇ ತಾರೀಖಿನ ಒಳಗಡೆ ಈ ಒಂದು ಹುದ್ದೆಗಳಿಗೆ www.federalbank.co.in ವೆಬ್ ಸೈಟಿಗೆ ಲಾಗಿನ್ ಆಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಈ ಲೇಖನಯಲ್ಲಿ ಈ ಹುದ್ದೆಗಳ ನೇಮಕಾತಿ ವಿವರ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇತರ ಮಾಹಿತಿ ತಿಳಿಯೋಣ
ಫೆಡರಲ್ ಬ್ಯಾಂಕ್ ಹುದ್ದೆಗಳ ನೇಮಕಾತಿ ವಿವರ (federal bank recruitment 2025).?
ನೇಮಕಾತಿ ಸಂಸ್ಥೆ:- ಫೆಡರಲ್ ಬ್ಯಾಂಕ್
ಹುದ್ದೆಗಳ ಹೆಸರು:- ಸಹಾಯಕ ಅಧಿಕಾರಿ (sales)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 10/06/2025
ಅರ್ಜಿ ಕೊನೆಯ ದಿನಾಂಕ:- 22/06/2025
ವಿದ್ಯಾ ಅರ್ಹತೆ:- ಪದವಿ
ಉದ್ಯೋಗ ಸ್ಥಳ:- ಕರ್ನಾಟಕ, ಮಹಾರಾಷ್ಟ್ರ, ತಮಿಳ್ ನಾಡು
ಅಧಿಕೃತ ವೆಬ್ಸೈಟ್:- www.federalbank.co.in
ಪರೀಕ್ಷೆಯ ದಿನಾಂಕ:- 06/07/2025
ಫೆಡರಲ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (federal bank recruitment 2025).?
ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೇಮಕಾತಿ ಅಧಿಸೂಚನೆ ಪ್ರಕಾರ ಯಾವುದೇ ಪದವಿ ಪಾಸಾದರೆ ಸಾಕು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಿಮಗೆ ಹೆಚ್ಚಿನ ಮಾಹಿತಿ ಪಡೆಯಲು ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ಈ ಒಂದು ನೇಮಕಾತಿ ಅಧಿಸೂಚನೆಯ ಪಿಡಿಎಫ್ ಲಿಂಕ ನಮ್ಮ ಟೆಲಿಗ್ರಾಂ ಚಾನೆಲ್ ನಲ್ಲಿ ಸಿಗುತ್ತದೆ
ವಯೋಮಿತಿ ಎಷ್ಟು:- ಸ್ನೇಹಿತರ ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನೇಮಕಾತಿ ಅರ್ಜಿ ಸೂಚನೆ ಪ್ರಕಾರ ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 27 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ ಮತ್ತು ಇತರ ವರ್ಗಗಳಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ನೀವು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಶುಲ್ಕ ಎಷ್ಟು:- ಫೆಡರಲ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 350 ರೂಪಾಯಿ ಅರ್ಜಿ ಶುಲ್ಕ ಪಾವತಿಸಬೇಕು ಮತ್ತು ಈ ಒಂದು ಶುಲ್ಕ ಪಾವತಿ ಮಾಡಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:- ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗಳಿಗೆ ಕನಿಷ್ಠ ₹18,000/- ರಿಂದ ಗರಿಷ್ಠ 45 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಬೇಗ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ (federal bank recruitment 2025).?
ಸ್ನೇಹಿತರೆ ನೀವು ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆದ್ದರಿಂದ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಹಾಗೂ ನೀವು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಫೆಡರಲ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಪ್ರೈವೇಟ್ ಸಂಸ್ಥೆಯಲ್ಲಿ ನೇಮಕಾತಿ ಮಾಡಿಕೊಳ್ಳುವ ವಿವಿಧ ಹುದ್ದೆಗಳ ಮಾಹಿತಿ ಪಡೆಯಲು ಬಯಸುತ್ತಿದ್ದಾರೆ ನಮ್ಮ ಟೆಲಿಗ್ರಾಂ ಚಾನಲ್ಗಳಿಗೆ ನೀವು ಸೇರಿಕೊಳ್ಳಬಹುದು ಹಾಗೂ ವಾಟ್ಸಾಪ್ ಚಾನೆಲ್ ಮೂಲಕ ಬೇಗ ಅಪ್ಡೇಟ್ ಪಡೆದುಕೊಳ್ಳಬಹುದು