free bus pass for student | ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ..! ಇಲ್ಲಿದ ಲಿಂಕ್

free bus pass for student :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 2024 – 25 ನೇ ಸಾಲಿನಲ್ಲಿ ಎಲ್ಲಾ ಶೈಕ್ಷಣಿಕ ಶಾಲಾ ಮತ್ತು ಕಾಲೇಜುಗಳು ಹಾಗೂ ಪದವಿ ಕಾಲೇಜುಗಳು ಆರಂಭವಾಗಿದ್ದು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ವಿವಿಧ ಪ್ರದೇಶಗಳಿಂದ ಮತ್ತು ಹಳ್ಳಿಗಳಿಂದ ನಗರ ಪ್ರದೇಶಕ್ಕೆ ಬರುತ್ತಿದ್ದು ಅಂತ ವಿದ್ಯಾರ್ಥಿಗಳಿಗೆ ಸರ್ಕಾರ ಕಡೆಯಿಂದ ಉಚಿತ ಬಸ್ ಪಾಸ್ ನೀಡುವ ಯೋಜನೆ ಪ್ರಾರಂಭವಾಗಿದ್ದು ನೀವು ಉಚಿತ ಬಸ್ ಪಾಸ್ ಯಾವ ರೀತಿ ಪಡೆಯಬಹುದು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿಕೊಡಲಾಗುತ್ತದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಕೇಂದ್ರ ಸರ್ಕಾರದ ಹೊಸ ಯೋಜನೆ ಅರ್ಜಿ ಹಾಕಿದಂತ ರೈತರಿಗೆ ಸಿಗಲಿದೆ 10 ಸಾವಿರ ರೂಪಾಯಿ ಹಣ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಮಾಹಿತಿ ಬೇಕಾದರೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ನಮ್ಮ WhatsApp ಮತ್ತು Telegram ಗ್ರೂಪ್ಗಳಲ್ಲಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತಿರುವವರಿಗೆ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಈ ದಿನ ಅರ್ಜಿ ಹಾಕಲು ಅವಕಾಶ

WhatsApp Group Join Now
Telegram Group Join Now       

 

(free bus pass for student) ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಆಗ್ಲಿ ಅಥವಾ ಭಾರತದ ಯಾವುದೇ ದೇಶದಲ್ಲಿ ಆಗಲಿ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ನಗರ ಪ್ರದೇಶಗಳಿಗೆ ರಾಜ್ಯ ಸಾರಿಗೆ ಸಂಸ್ಥೆಗಳ ಮೂಲಕ ಪ್ರಯಾಣ ಬೆಳೆಸುತ್ತಾರೆ ಅಂತವರಿಗೆ ಶಿಕ್ಷಣ ಪಡೆಯಲು ಅನುಕೂಲವಾಗಲಿ ಎಂದು ನಮ್ಮ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಹಂಚಿಕೆ ಪ್ರಾರಂಭ ಮಾಡಿದೆ ಈ ಯೋಜನೆಯ ಲಾಭವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯಬೇಕಾಗಿದೆ

free bus pass for student
free bus pass for student

 

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡುವ ಗುರಿಯನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಹೊಂದಿದ್ದು ಹಾಗೂ ಉಚಿತ ಬಸ್ ಪಾಸ್ ದರ ಯಾವ ರೀತಿ ನಿಗದಿ ಮಾಡಲಾಗಿದೆ ಹಾಗೂ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

 

(free bus pass for student) ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ದರ ಎಷ್ಟು ..?

  1. ಸರಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ದರ = ₹150/-
  2. ಪ್ರೌಢ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರ = ₹750/-
  3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ದರ = ₹150/-
  4. ಪ್ರೌಢಶಾಲೆ ವಿದ್ಯಾರ್ಥಿನಿಯರ ಬಸ್ ಪಾಸ್ ದರ (ಗಡಿ ಭಾಗದ ವಿದ್ಯಾರ್ಥಿನಿಯರಿಗೆ) = ₹150/-
  5. ಕಾಲೇಜು ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರ = ₹1050/-
  6. ITI & ಡಿಪ್ಲೋಮೋ ವಿದ್ಯಾರ್ಥಿಗಳಿಗೆ ( ಒಂದು ವರ್ಷದ ಅವಧಿಗೆ) ಬಸ್ ಪಾಸ್ ದರ = ₹1310/-
  7. ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ( ST & SC) ಬಸ್ ಪಾಸ್ ದರ = ₹160/-
  8. ವೃತ್ತಿಪರ ಕೋರ್ಸ್ ಗಳಿಗೆ ಬಸ್ ಪಾಸ್ ದರ = 1550/-
  9. ವೃತ್ತಿಪರ ಕೋರ್ಸ್ ಗಳಿಗೆ ( ಸ್ಟ್ & SC) ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರ = ₹150/-

 

(free bus pass for student) ವಿದ್ಯಾರ್ಥಿ ಉಚಿತ ಬಸ್ ಪಾಸಿಗೆ ಅರ್ಜಿ ಹಾಕುವುದು ಹೇಗೆ..?

ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ನೀವು ಆನ್ಲೈನ್ ಮೂಲಕ ಮತ್ತು ನಿಮ್ಮ ಮೊಬೈಲ್ ಮೂಲಕ ಕೂಡ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು

ಉಚಿತ ಬಸ್ ಪಾಸಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

ಮೊಬೈಲ್ ಮೂಲಕ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ ನೀವು ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು

 

ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡುತ್ತೀರಿ ನೀವು ಅಲ್ಲಿ ಸೇವಾ ಸಿಂಧು ಫೋಟಲ್ಲಿ ಲಾಗಿನ್ ಆಗುವುದರ ಮೂಲಕ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು

ನಾವು ಕೊಟ್ಟ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಸೇವಾಸಿದು ಪೋರ್ಟಲ್ ಗೆ ಓಪನ್ ಆಗುತ್ತೆ ನಂತರ ಅಲ್ಲಿ ಕೇಳಿದೆ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಸಬ್ಮಿಟ್ ಮಾಡಿ ಉಚಿತ ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಿದ ನಂತರ ನಿಮಗೆ ನೀವು ಲಾಗಿನಾದ ನಂಬರಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಮಾಹಿತಿಯು ನಿಮ್ಮ ಮೊಬೈಲ್ ನಂಬರ್ ಗೆ ಎಸ್ಎಂಎಸ್ ಮೂಲಕ ಬರುತ್ತದೆ

ನಂತರ ಈ ಮಾಹಿತಿಯನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಬಸ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ವಿದ್ಯಾರ್ಥಿ ಪಾಸ್ ವಿತರಣಾ ಘಟಕಗಳಿಗೆ ವಿಚಾರಿಸಬೇಕು.. ನಿಮಗೆ ಜೂನ್ ಒಂದರ ನಂತರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ ಹಾಗಾಗಿ ಜೂನ್ ಒಂದರ ನಂತರ ನೀವು ಬಸ್ ಕೇಂದ್ರಗಳಿಗೆ ಭೇಟಿ ನೀಡಿ

ಈ ರೀತಿ ಉಚಿತ ಬಸ್ ಪಾಸ್ ಗಳಿಗೆ ಅರ್ಜಿ ಸಲ್ಲಿಸಿ ನೀವು ಉಚಿತ ಬಸ್ ಪಾಸ್ ಅನ್ನು ಪಡೆದುಕೊಳ್ಳಬಹುದು ಈ ಮಾಹಿತಿ ಇಷ್ಟವಾದಲ್ಲಿ ಹಾಗೂ ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ