free house scheme in karnataka | ಸಿದ್ದರಾಮಯ್ಯ ಅವರ ಹೊಸ ಗ್ಯಾರಂಟಿ ಪ್ರತಿಯೊಬ್ಬರಿಗೆ ಮನೆ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ

free house scheme in karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಾಂಗ್ರೆಸ್ ಸರ್ಕಾರ ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ ಏನಪ್ಪಾ ಅಂದರೆ ಮನೆ ಇಲ್ಲದವರಿಗೆ ಸುಮಾರು 52,189ಮನೆ ನಿರ್ಮಾಣ ಮಾಡುವಂತ ಒಂದು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ ಹೌದು ಸ್ನೇಹಿತರೆ ಮನೆ ಇಲ್ಲದವರಿಗೆ ರಾಜೀವ್ ಗಾಂಧಿ ಆವಾಸ್ ಯೋಜನೆ ಅಡಿಯಲ್ಲಿ ಮನೆ ನಿರ್ಮಾಣ ಮಾಡಲು ಅರ್ಜಿ ಕರೆಯಲಾಗಿದ್ದು ಈ ಯೋಜನೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾವ ದಾಖಲಾತಿಗಳು ತುಂಬಾ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

SBI ಬ್ಯಾಂಕ್ ನಲ್ಲಿ ಸುಮಾರು 12 ಸಾವಿರ ಖಾಲಿ ಹುದ್ದೆಗಳ ನೇಮಕಾತಿ ಅರ್ಜಿ ಇಲ್ಲಿದೆ ಸಂಪೂರ್ಣ ಮಾಹಿತಿ

ಇದೇ ರೀತಿ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಕಾಲಿ ಹುದ್ದೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

ಬರ ಪರಿಹಾರ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ ನಿಮಗೆ ಬರ ಪರಿಹಾರ ಹಣ 22000 ನಿಮ್ಮ ಖಾತೆಗೆ ಜಮಾ ಆಗುತ್ತೆ

WhatsApp Group Join Now
Telegram Group Join Now       

 

(free house scheme in karnataka) ಉಚಿತ ಮನೆ ನಿರ್ಮಾಣ..?

ಹೌದು ಸ್ನೇಹಿತರೆ ತುಂಬಾ ಜನರು ಮನೆ ಕಟ್ಟಿಕೊಳ್ಳಬೇಕೆಂಬ ಆಸೆಯನ್ನು ಹೊಂದಿರುತ್ತಾರೆ, ಅಂಥವರಿಗೆ ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರುವುದಿಲ್ಲ ಈ ಯೋಜನೆ ಮೂಲಕ ಮನೆ ಕಟ್ಟಿಸಿಕೊಳ್ಳುವವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದೆ ಸಿಎಂ ಸಿದ್ದರಾಮಯ್ಯನವರು ಬಡವರಿಗೆ ಮನೆ ಕಟ್ಟಿಸುವ ಉದ್ದೇಶದಿಂದ ಸುಮಾರು 52,189 ಉಚಿತ ಮನೆಗಳನ್ನು ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದ್ದಾರೆ

ಈ ರಾಜೀವ್ ಗಾಂಧಿ ಆವಾಸ್ ಯೋಜನೆಯ ಮೂಲಕ ನೀವು ಉಚಿತವಾಗಿ ಯಾವ ರೀತಿ ಮನೆಗೆ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

free house scheme in karnataka
free house scheme in karnataka

 

WhatsApp Group Join Now
Telegram Group Join Now       

(free house scheme in karnataka) ಮನೆ ಕಟ್ಟಿಸಿಕೊಳ್ಳಲು ಸಿಗುವ ಅನುದಾನ ಎಷ್ಟು…?

ಹೌದು ಸ್ನೇಹಿತರೆ, ನೀವೇನಾದರೂ ರಾಜೀವ್ ಗಾಂಧಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಿಕೊಳ್ಳಲು ಈ ಕೆಳಗೆ ನೀಡಿದಂತೆ ಅನುದಾನ ನೀಡಲಾಗುತ್ತದೆ

  • ಮನೆಯ ಒಟ್ಟು ವೆಚ್ಚ 7.5 ಲಕ್ಷ
  • ಕೇಂದ್ರ ಸರ್ಕಾರದ ಸಹಾಯಧನ 3.5 ಲಕ್ಷ
  • ರಾಜ್ಯ ಸರ್ಕಾರದ ಸಹಾಯಧನ 3 ಲಕ್ಷ
  • ಫಲಾನುಭವಿಗಳು ಒಂದು ಲಕ್ಷ ಬರಿಸಬೇಕು

 

ಹೌದು ಸ್ನೇಹಿತರೆ ರಾಜೀವ್ ಗಾಂಧಿ ಆವಾಸ್ ಯೋಜನೆ ಮೂಲಕ ನೀವು ಮನೆ ಕಟ್ಟಿಸಲು ಬಯಸಿದರೆ ಅರ್ಜಿ ಸಲ್ಲಿಸಿದ ವ್ಯಕ್ತಿಗಳು ಒಂದು ಲಕ್ಷ ಬರಿಸಬೇಕಾಗುತ್ತದೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಡೆಯಿಂದ 6,50,000 ಹಣವನ್ನು ಮನೆ ಕಟ್ಟಿಸಲು ಅನುದಾನವಾಗಿ ನಿಮಗೆ ಸಿಗುತ್ತದೆ

 

(free house scheme in karnataka) ಅರ್ಜಿ ಹಾಕಲು ಬೇಕಾಗುವಂತಹ ದಾಖಲಾತಿ..?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಒಂದು ಫೋಟೋ

 

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು ಈ ಯೋಜನೆಯಲ್ಲಿ ಸುಮಾರು 52,189 ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಿದೆ. ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು

 

(free house scheme in karnataka) ಅರ್ಜಿ ಸಲ್ಲಿಸುವುದು ಹೇಗೆ..?

ಈ ರಾಜೀವ್ ಗಾಂಧಿ ವಸತಿ ಯೋಜನೆಗೆ ನೀವು ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಾವು ಕೆಳಗಡೆ ಒಂದು ಲಿಂಕ್ ನೀಡಿರುತ್ತವೆ ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಕೂಡ ನೀವು ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

 

free house scheme in karnataka
free house scheme in karnataka

 

  • ಮೇಲೆ ಕಾಣಿಸಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ನಂತರ ನೀವು ರಾಜೀವ್ ಗಾಂಧಿ ವಸತಿ ಯೋಜನೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ ಅಲ್ಲಿ ನಿಮಗೆ ಆನ್ಲೈನ್ ಅಪ್ಲಿಕೇಶನ್ ಎಂಬ ಆಪ್ಷನ್ಸ್ ಕಾಣುತ್ತದೆ
  • ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಒಂದು ಅಪ್ಲಿಕೇಶನ್ ಫಾರಂ ಓಪನ್ ಆಗುತ್ತೆ ಅಲ್ಲಿ ನೀಡಿದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ
  • ನಂತರ ಕೆಳಗಡೆ ಸಬ್ಮಿಟ್ ಎಂದು ಕ್ಲಿಕ್ ಮಾಡಿ ಈ ರೀತಿ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಈ ಲೇಖನ ಮೂಲಕ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬಹುದೆಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಿದ್ದೀರಿ ಎಂದು ನಾನು ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಮನೆ ಇಲ್ಲದವರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ