Free laptop scheme apply | ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಅಹ್ವಾನ | ಇಂದೇ ಅರ್ಜಿ ಸಲ್ಲಿಸಿ

Free laptop scheme apply :-  ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಿಳಿಸುವುದೇನೆಂದರೆ ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳುಳು ಅರ್ಜಿ ಆಹ್ವಾನಿಸಲಾಗಿದೆ, ಇಂದೆ ಅರ್ಜಿ ಸಲ್ಲಿಸಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ, ಆದಕಾರಣ ಈ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ.

ಕರ್ನಾಟಕದಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿಯ ಹೊಸ ಹೊಸ ಮಾಹಿತಿಗಳನ್ನು ತಿಳಿಯಲು ಮತ್ತು ಸರ್ಕಾರಿ ಕೆಲಸಗಳು ಮತ್ತು ಸರ್ಕಾರಿ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಹುದ್ದೆಗಳ ವಿವರ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ್ Telegram & whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ಅಲ್ಲಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಕಂಡುಕೊಳ್ಳಿ.

ಕರ್ನಾಟಕದ ರೈತರಿಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದ್ದು ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡುವುದು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

Free laptop scheme apply …?

ಸ್ನೇಹಿತರೆ ವಿದ್ಯಾರ್ಥಿಗಳಿಗೆ ಉತ್ತಮವಾದ ಶಿಕ್ಷಣ ದೊರಕಬೇಕು ಹಾಗೂ ಆರ್ಥಿಕ ಸಮಸ್ಯೆಯಿಂದ ಯಾವ ವಿದ್ಯಾರ್ಥಿಯು ಕೊಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಕಾರಣದಿಂದ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ ಹಾಗೂ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಪ್ರತಿ ವರ್ಷ ಉಚಿತ ಲ್ಯಾಪ್ಟಾಪ್ ನೀಡುತ್ತಲೇ ಬಂದಿದೆ, ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಿರುತ್ತೇನೆ ಕೊನೆಯವರೆಗೂ ತಪ್ಪದೆ ನೋಡಿ.

Free laptop scheme apply
Free laptop scheme apply

 

( Free laptop scheme apply) ಉಚಿತ ಲ್ಯಾಪ್ಟಾಪ್ ಯೋಜನೆ

ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವುದು ಈಗಾಗಲೇ ರಾಜ್ಯ ಸರ್ಕಾರದಿಂದ ಎಲ್ಲಾ ರೀತಿಯ ಸಿದ್ಧತೆಗಳು ನಡೆದಿದೆ ಹಾಗೆಯೇ ಯೋಜನೆಯ ಚಾಲನೆಗೆ ಸರ್ಕಾರ ಮುಂದಾಗಿದೆ ಈ ಯೋಜನೆಯನ್ನು ಉಚಿತ ಲ್ಯಾಪ್ಟಾಪ್ ಯೋಜನೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಉಚಿತ ಲ್ಯಾಪ್ಟಾಪ್ ಯೋಜನೆಗೆ ಚಾಲನೆಗೆ ಎಲ್ಲಾ ಸಿದ್ಧತೆ ಮಾಡಿಕೊಂದಿದೆ, ಹಾಗೆಯೇ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಮುಂದಿನ ಭವಿಷ್ಯದ ಪೀಳಿಗೆಯಾದ ಯುವಕರಿಗೂ ಸಹ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡುವ ಯೋಜನೆಯ ಮೂಲಕ ಉಚಿತವಾಗಿ ನೀಡಲಿದೆ.

WhatsApp Group Join Now
Telegram Group Join Now       

 

ಉಚಿತ ಲ್ಯಾಪ್ಟಾಪ್ ಯೋಜನೆಯನ್ನು 12ನೇ ತರಗತಿ ವಿದ್ಯಾರ್ಥಿಯಿಂದ ಪದವೀಧರ ವಿದ್ಯಾರ್ಥಿಗಳವರೆಗೆ ಈ ಒಂದು ಯೋಜನೆಯ ಅರ್ಜಿಯನ್ನು ಸ್ವೀಕರಿಸಲಾಗುವುದು ಎಂದು ತಿಳಿಸಲಾಗಿದೆ

 

(Free laptop scheme apply) ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು

  •  ವಿದ್ಯಾರ್ಥಿಯ ಆಧಾರ್ ಕಾರ್ಡ್
  •  ವಿದ್ಯಾರ್ಥಿಯ ಕಾಲೇಜಿನ ಗುರುತಿನ ಚೀಟಿ
  •  ವಿದ್ಯಾರ್ಥಿಯ ಭಾವಚಿತ್ರ
  •  ಶೈಕ್ಷಣಿಕ ವಿವರ
  •  ಇಮೇಲ್ ಐಡಿ
  •  ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

 

ಎಲ್ಲ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಈ ಒಂದು ಲ್ಯಾಪ್ಟಾಪ್ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ

 

 ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಓದುಗರ ಗಮನಕ್ಕೆ : ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗು ನಿಮ್ಮ ಕುಟುಂಬದವರನ್ನು ಹಂಚಿಕೊಳ್ಳಲು ಪ್ರಯತ್ನ ಮಾಡಿ…

Leave a comment