free mobile scheme | 9 ರಿಂದ 12ನೇ ತರಗತಿವರೆಗೆ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ವಿತರಣೆ ಇದು ಕಾಂಗ್ರೆಸ್ ಸರ್ಕಾರದ ಹೊಸ ಗ್ಯಾರಂಟಿ

free mobile scheme:- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ಸಮಸ್ತ ವೀಕ್ಷಕರಿಗೆ ತಿಳಿಸುವುದೇನೆಂದರೆ ಕಾಂಗ್ರೆಸ್ ಸರಕಾರವು ಒಂದು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ ಏನಪ್ಪಾ ಅಂದರೆ 9 ರಿಂದ 12ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ವಿತರಣೆ ಮಾಡುವಂತಹ ಒಂದು ಹೊಸ ಗ್ಯಾರಂಟಿ ಘೋಷಣೆ ಮಾಡಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಾದರೆ ಈ ಲೇಖನಿಯನ್ನು ಪೂರ್ತಿಯಾಗಿ ಓದಿ

ನಮ್ಮ ಪ್ರೀತಿಯ ಓದುಗರಿಗೆ ನಿಮಗೆ ತಿಳಿಸುವುದೇನೆಂದರೆ, ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ ಮಾಹಿತಿ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ನಮ್ಮ ವೆಬ್ಸೈಟ್ ಮೆನುವಿಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜೈನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಸಿಗುತ್ತದೆ ಆದಷ್ಟು ಜಾಯಿನ್ ಆಗಲು ಪ್ರಯತ್ನ ಮಾಡಿ

Free-Agricultur-Machinery/ ಕೃಷಿ, ಹೈನುಗಾರಿಕೆ-ಮಾಡುವ-ರೈತರಿಗೆ-ಇಲ್ಲಿದೆ-ಸಿಹಿ- ಸುದ್ದಿ..! ಕಟಾವು ಯಂತ್ರ ಬಹುತೇಕ ಉಚಿತ. ಬೇಗ ಅರ್ಜಿ ಸಲ್ಲಿಸಿ

(free mobile scheme) ಉಚಿತ ಮೊಬೈಲ್ ವಿತರಣೆ ?

ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಲೋಕಸಭೆ ಚುನಾವಣೆಗಳ ಪ್ರಯುಕ್ತ ಅಧಿಕಾರಕ್ಕೋಸ್ಕರ ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದ್ದು ಅದರಲ್ಲಿ ಮಹಾಲಕ್ಷ್ಮಿ ಯೋಜನೆ ಮೂಲಕ ಪ್ರತಿ ಬಡ ಕುಟುಂಬಗಳಿಗೆ ವರ್ಷಕ್ಕೆ 1 ಲಕ್ಷ ನೀಡುವ ಭರವಸೆ ನೀಡಿದ್ದು ಹಾಗೂ 25 ವರ್ಷಕ್ಕಿಂತ ಕಡಿಮೆ ಇರುವ ಪದವಿದಾರರಿಗೆ ವರ್ಷಕ್ಕೆ ಒಂದು ಲಕ್ಷ ನೀಡುವ ಭರವಸೆಯನ್ನು ನೀಡಿದ್ದು ಇದೇ ರೀತಿ ಹಲವಾರು ಹಲವಾರು ಗ್ಯಾರೆಂಟಿಗಳನ್ನು ನೀಡಿದೆ

WhatsApp Group Join Now
Telegram Group Join Now       

ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಬೇಕೆಂಬ ಹಂಬಲದಿಂದ ಕಾಂಗ್ರೆಸ್ ಸರಕಾರವು ಸುಮಾರು 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು ಈ ಗ್ಯಾರಂಟಿಗಳನ್ನು ಕರ್ನಾಟಕ ಹಾಗೂ ತೆಲಂಗಣದಲ್ಲಿ ಅನುಷ್ಠಾನಕ್ಕೆ ತಂದಂತೆ ಇಡೀ ದೇಶದಲ್ಲಿ 25 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ

free mobile scheme
free mobile scheme

ಈ 25 ಗ್ಯಾರಂಟಿಗಳಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಸರ್ಕಾರವು ಆರೋಗ್ಯಕ್ಕೆ ಸಂಬಂಧಿಸಿದಂತೆ 25 ಲಕ್ಷ ನಗದು ರಹಿತ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದೆ ಅದೇ ರೀತಿ 9 ರಿಂದ 12ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಉತ್ತಮಗೊಳಿಸಲು ಹಾಗೂ ಆನ್ಲೈನ್ ಕ್ಲಾಸ್ಗಳಿಗಾಗಿ ವಿದ್ಯಾರ್ಥಿಗಳಿಗೆ ಉಚಿತ ಮೊಬೈಲ್ ವಿತರಣೆ ಮಾಡುವಂತಹ ಒಂದು ಹೊಸ ಯೋಜನೆಯನ್ನು ಘೋಷಣೆ ಮಾಡಿದೆ ಅದನ್ನು ಈ ಕೆಳಗಡೆ ನೀಡಲಾಗಿದೆ

ಮೇಲೆ ನಿಮಗೆ ಕಾಂಗ್ರೆಸ್ ಸರಕಾರವು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದನ್ನು ನೀವು ನೋಡಬಹುದು ಈ ಮೂಲಕ 9 ರಿಂದ 12ನೇ ತರಗತಿವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತಾವು ಅಧಿಕಾರಕ್ಕೆ ಬಂದರೆ ಉಚಿತ ಮೊಬೈಲ್ ವಿತರಣೆ ಮಾಡಲಾಗುತ್ತೆ ಎಂದು ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ

WhatsApp Group Join Now
Telegram Group Join Now       

ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾಭ್ಯಾಸವನ್ನು ಇನ್ನಷ್ಟು ಸುಲಭವಾಗಿ ಅರ್ಥ ಮಾಡಿಕೊಳ್ಳಲು ಹಾಗೂ ಬೇಸಿಗೆ ಸಂದರ್ಭದಲ್ಲಿ ಮತ್ತು ಇತರ ಸಂದರ್ಭಗಳಲ್ಲಿ ಆನ್ಲೈನ್ ಕಲಿಕೆಯ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಕರಿಯಲು ಅನುಕೂಲ ಆಗುತ್ತೆ ಹಾಗೂ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೆಚ್ಚಿಸಲು ಈ ಯೋಜನೆಯನ್ನು ಘೋಷಣೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸರಕಾರ ಈ ಹೊಸ ಗ್ಯಾರಂಟಿಯನ್ನು ಘೋಷಣೆ ಮಾಡಿದೆ

ನಮ್ಮ ಪ್ರೀತಿಯ ಓದುಗರಿಗೆ ಈ ಗ್ಯಾರಂಟಿ ಬಗ್ಗೆ ನಿಮ್ಮ ಅನಿಸಿಕೆಯನ್ನು ನಮ್ಮ ಕಾಮೆಂಟ್ ಬಾಕ್ಸಿನಲ್ಲಿ ತಿಳಿಸಬಹುದು ನಿಮಗೆ ಏನ್ ಅನಿಸುತ್ತೆ ಎಂದು ಈ ಗ್ಯಾರಂಟಿ ಬಗ್ಗೆ ದಯವಿಟ್ಟು ವರದಿ ಮಾಡಿ

Leave a comment