Free seewing Machine apply | ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ..! ಬೇಗ ಅರ್ಜಿ ಸಲ್ಲಿಸಿ

Free seewing Machine apply:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ವೀಕ್ಷರಿಗೆ ತಿಳಿಸುವುದೇನೆಂದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ನಿಮಗೆ ಹೊಲಿಗೆ ಯಂತ್ರ ಖರೀದಿ ಮಾಡಲು 15,000 ಹಣವನ್ನು ನೀಡಲಾಗುತ್ತದೆ ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರಬೇಕಾದಂತ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನ ಎಂದು ತಿಳಿಸಿಕೊಡುತ್ತೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗಿದೆ ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ ಚೆಕ್ ಮಾಡಲು ಇದರ ಮೇಲೆ ಕ್ಲಿಕ್ ಮಾಡಿ

ನಮ್ಮ ವೀಕ್ಷಕರಿಗೆ ತಿಳಿಸಿದ್ದೇನೆಂದರೆ ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ಸರ್ಕಾರಿ ಯೋಜನೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಬೇಕಾದರೆ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಸಿಗುತ್ತದೆ

ಕೇಂದ್ರ ಸರ್ಕಾರ ಕಡೆಯಿಂದ ಬರ ಪರಿಹಾರದ ಹಣ ಬಿಡುಗಡೆ ಆಗಿದೆ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಈ ರೀತಿ ಚೆಕ್ ಮಾಡಿಕೊಳ್ಳಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Free seewing Machine apply) ಏನಿದು ಪಿಎಂ ವಿಶ್ವಕರ್ಮ ಯೋಜನೆ ?

ಈ ಯೋಜನೆಯನ್ನು ಕೇಂದ್ರ ಸರ್ಕಾರ ಮೋದಿ ನೇತೃತ್ವದಲ್ಲಿ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಗುಡಿ ಕೈಗಾರಿಕೆಗಳು ಮತ್ತು ಕುಶಲ ಕಾರ್ಮಿಕರಿಗೆ ಹಾಗೂ ವಂಶ ಪಾರಂಪರಿಕ ವೃತ್ತಿಯನ್ನು ಅವಲಂಬಿಸಿರುವಂಥ ಜನರಿಗೆ ಉತ್ತೇಜನ ನೀಡುವ ಸಲುವಾಗಿ ಈ ಯೋಜನೆಯ ಮೂಲಕ ಮೂರು ಲಕ್ಷದವರೆಗೆ ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಿಕೊಡಲಾಗುತ್ತದೆ ಹಾಗೂ ತಮ್ಮ ವೃತ್ತಿಗೆ ಸಂಬಂಧಪಟ್ಟಂತ ಯಂತ್ರೋಪಕರಣ ಖರೀದಿಗಾಗಿ ಉಚಿತವಾಗಿ 15000 ಹಣವನ್ನು ನೀಡಲಾಗುತ್ತದೆ

ಈ ಯೋಜನೆಯ ಮೂಲಕ ಕುಶಲ ಕಾರ್ಮಿಕರಿಗೆ ತಮ್ಮ ಉದ್ಯೋಗವನ್ನು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಉತ್ಪಾದನೆ ಹಾಗೂ ಆಧುನಿಕ ಯುಗದಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮೂರು ಲಕ್ಷದವರೆಗೆ ಲೋನ್ ಸೌಲಭ್ಯ ಒದಗಿಸಲಾಗುತ್ತದೆ ಹಾಗೂ ಟೈಲರಿಂಗ್ ಮಾಡುವಂತವರು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಉಚಿತವಾಗಿ ಟೂಲ್ ಕಿಟ್ ಖರೀದಿಗಾಗಿ 15000 ಈ ಯೋಜನೆ ಅಡಿಯಲ್ಲಿ ಹಣ ಸಿಗುತ್ತದೆ ಈ 15000 ರೂಪಾಯಿಯಲ್ಲಿ ನೀವು ಉಚಿತ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಬಯಸುವಂತಹ ಕುಟುಂಬದವರಿಗೆ ಕರ್ನಾಟಕ ಸರ್ಕಾರ ಕಡೆಯಿಂದ ಸಿಹಿ ಸುದ್ದಿ ಈ ದಿನ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುತ್ತೆ. ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(Free seewing Machine apply) ಅರ್ಜಿ ಹಾಕಲು ಇರಬೇಕಾದ ಅರ್ಹತೆಗಳು ?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವ್ಯಕ್ತಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 59 ವರ್ಷದ ಒಳಗಿನವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಹೊಲಿಗೆ ಯಂತ್ರ ಪಡೆಯುವಂತಹ ಮಹಿಳೆಯರು ಕಡ್ಡಾಯವಾಗಿ ಬಟ್ಟೆ ಒಲಿಯುವುದನ್ನು ಕಲಿತಿರಬೇಕು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಹಾಕಲು ಅವಕಾಶವಿದೆ
  • ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹವರು ಸಾಂಪ್ರದಾಯಕ ವೃತ್ತಿಗಳು ಹಾಗೂ ಕುಶಲ ಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • ಅರ್ಜಿ ಹಾಕಲು ಬಯಸುವಂತಹ ಕುಟುಂಬದ ಸದಸ್ಯರು ಯಾವುದೇ ಸರಕಾರಿ ಹುದ್ದೆಗಳಲ್ಲಿ ಇರಬಾರದು
  • ಒಂದು ಕುಟುಂಬದಲ್ಲಿ ಈ ಯೋಜನೆ ಲಾಭವನ್ನು ಒಬ್ಬರೇ ಮಾತ್ರ ಪಡೆಯಬಹುದಾಗಿದೆ

ಈ ಯೋಜನೆಗೆ ಅರ್ಜಿ ಸಲ್ಲಿಸುವ ಬಯಸುವಂತಹ ವ್ಯಕ್ತಿಗಳು ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಕಡೆಯಿಂದ ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆದಿರಬಾರದು

ಈ ಮೇಲೆ ನೀಡಿದ ಎಲ್ಲಾ ಅರ್ಹತೆ ನೀವು ಬಂದಿದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ 15000 ಉಚಿತವಾಗಿ ಪಡೆಯಬಹುದು ಮತ್ತು ಮೂರು ಲಕ್ಷದವರೆಗೆ ಲೋನ್ ಸೌಲಭ್ಯ ಪಡೆಯಬಹುದಾಗಿದೆ

ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ನೀವು ಪಡೆಯಬೇಕಾದರೆ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇನ್ನಷ್ಟು ಮಾಹಿತಿಯನ್ನು ಪಡೆಯಬಹುದು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

 

(Free seewing Machine apply) ಅರ್ಜಿ ಹಾಕಲು ಬೇಕಾಗುವಂತ ದಾಖಲಾತಿಗಳು ?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿಗೆ ತೆಗಿಸಲಾದ ಭಾವಚಿತ್ರ
  • ಬ್ಯಾಂಕ್ ಖಾತೆ

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು

Free seewing Machine apply
Free seewing Machine apply

 

(Free seewing Machine apply) ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ..?

ಹೌದು ಸ್ನೇಹಿತರೆ ಈ ಯೋಜನೆಗೆ ನೀವು ಎರಡು ರೀತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಮೊದಲನೇದಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಎರಡನೆಯದಾಗಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಯೋಜನೆಗೆ ಅರ್ಜಿ ಸಲ್ಲಿಸಬಹುದು

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಆ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಸುಲಭವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

 

https://pmvishwakarma.gov.in/

 

  • ಈ ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಡೈರೆಕ್ಟಾಗಿ ಲಿಂಕ್ ಓಪನ್ ಆಗುತ್ತದೆ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು

 

ಅಥವಾ ಈ ಕೆಳಗಡೆ ನೀಡಿದ ಆನ್ಲೈನ್ ಸೆಂಟರ್ ಗಳ ಮೂಲಕ ಭೇಟಿ ನೀಡಿ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ

  • ಗ್ರಾಮ ಒನ್
  • ಕರ್ನಾಟಕ ಒನ್
  • CSC ಕೇಂದ್ರ
  • ಬೆಂಗಳೂರು ಒನ್
  • ಇತರ ಆನ್ಲೈನ್ ಸೆಂಟರ್ ಗಳು

 

ಈ ಮೇಲೆ ನೀಡಿದ ಆನ್ಲೈನ್ ಸೆಂಟರ್ ಗಳು ಹಾಗೂ ನಿಮ್ಮ ಹತ್ತಿರದಲ್ಲಿರುವಂತ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮೇಲೆ ನೀಡಿದ ಎಲ್ಲಾ ದಾಖಲಾತಿಗಳು ತೆಗೆದುಕೊಂಡು ಹೋಗಿ ಸುಲಭವಾಗಿ ಅರ್ಜಿ ಸಲ್ಲಿಸಿ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

 

ಈ ಲೇಖನಿಯ ಮೂಲಕ ನೀವು ಹೇಗೆ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಯಾವ ರೀತಿ ಹೊಲಿಗೆ ಯಂತ್ರವನ್ನು ಪಡೆಯಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಿದ್ದೀರಾ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ನಿಮ್ಮ ಸ್ನೇಹಿತರಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಿ

 

Leave a comment