gruhalakshmi 11Th installment | ನಾಳೆ ಗೃಹಲಕ್ಷ್ಮಿ 11ನೇ ಕಂತಿನ ಹಣ 2000 ಈ ಜಿಲ್ಲೆಗಳಲ್ಲಿ ಬಿಡುಗಡೆ..! ಇಂಥವರಿಗೆ ಮಾತ್ರ ಬರುತ್ತೆ

gruhalakshmi 11Th installment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಲ್ಲಿ ನಾಳೆ ಬಿಡುಗಡೆ ಮಾಡಲಾಗುತ್ತದೆ ಹಾಗೂ ಪೆಂಡಿಂಗ್ ಹಣ ಪಡೆಯಬೇಕಾದರೆ ಏನು ಮಾಡಬೇಕು ಮತ್ತು ಗೃಹಲಕ್ಷ್ಮಿ ಯೋಜನೆಗೆ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಅರ್ಜಿ ಪ್ರಾರಂಭ…! ಈ ರೀತಿ ನಿಮ್ಮ ಮೊಬೈಲ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು

ಇದೇ ರೀತಿ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕಾಲಿ ಇರುವ ಉದ್ಯೋಗಗಳ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ರಾಜಕೀಯ ಸುದ್ದಿಗಳ ಬಗ್ಗೆ ಮಾಹಿತಿ ಬೇಕಾದರೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಬೇಗ ಸಿಗುತ್ತದೆ

ಕೇಂದ್ರ ಸರ್ಕಾರ ಹೊಸ ಯೋಜನೆ ಘೋಷಣೆ ಈ ಯೋಜನೆಯಲ್ಲಿ ರೈತರಿಗೆ ಸಿಗಲಿದೆ 10 ಸಾವಿರ ರೂಪಾಯಿ ಹಣ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

(gruhalakshmi 11Th installment) ಗೃಹಲಕ್ಷ್ಮಿ ಯೋಜನೆ..?

ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಇಲ್ಲಿವರೆಗೂ ಸುಮಾರು 10 ಕಂತಿನ ಹಣವನ್ನು ಪಡೆದುಕೊಂಡಿದ್ದು ಹಾಗೂ ಹನ್ನೊಂದನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಎದುರು ನೋಡುತ್ತಿದ್ದಾರೆ

 

ಅಂತವರಿಗೆ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೆಲವೊಂದು ಖಾಸಗಿ ಮಾಧ್ಯಮಗಳು ವರದಿ ಮಾಡುತ್ತಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ನಾಳೆ ಕೆಲವು ಪ್ರಮುಖ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿ ತಿಳಿದು ಬಂದಿದೆ ಅವುಗಳ ವಿವರವನ್ನು ಈ ಕೆಳಗಿನಂತೆ ವಿವರಿಸಲಾಗಿದೆ

gruhalakshmi 11Th installment
gruhalakshmi 11Th installment
WhatsApp Group Join Now
Telegram Group Join Now       

 

(gruhalakshmi 11Th installment) ಗೃಹಲಕ್ಷ್ಮಿ 11ನೇ ಕಂತಿನ ಹಣ ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ 11ನೇ ಕಂತಿನ ಹಣವನ್ನು ನಾಳೆ ರಾಜ್ಯ ಸರ್ಕಾರ ಕಡೆಯಿಂದ ಕೆಲವೊಂದು ಪ್ರಮುಖ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲಾಗುತ್ತಿದ್ದು ಆ ಜಿಲ್ಲೆಗಳ ವಿವರವನ್ನು ನಾವು ಕೆಳಗಡೆ ಕೊಟ್ಟಿದ್ದೇವೆ

ರಾಯಚೂರು, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಉಡುಪಿ, ಚಿಕ್ಕಮಂಗಳೂರು, ಹಾಸನ, ಬೆಂಗಳೂರು, ಬೆಂಗಳೂರು ಕೇಂದ್ರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ದಾವಣಗೆರೆ, ಮತ್ತು ಇನ್ನು ಅನೇಕ ಜಿಲ್ಲೆಯಲ್ಲಿರುವಂತ ಜನರಿಗೆ ನಾಳೆ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ರೂ.2000 ಬಿಡುಗಡೆ ಮಾಡಲಾಗುತ್ತಿದೆ

ಮತ್ತು ಉಳಿದ ಜಿಲ್ಲೆಗಳಲ್ಲಿ ಯಾವಾಗ ಬಿಡುಗಡೆ ಎಂಬ ಪ್ರಶ್ನೆ ನಿಮ್ಮಲ್ಲಿ ಕಾಡಬಹುದು ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹನ್ನೊಂದನೇ ಕಂಚಿನ ಹಣವನ್ನು ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಹಣವನ್ನು ಇದೇ ತಿಂಗಳು ಜೂನ್ 3೦ ರ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹಂಚಿಕೊಂಡಿದ್ದಾರೆ

 

(gruhalakshmi 11Th installment) ಪೆಂಡಿಂಗ್ ಹಣ ಬರಲು ಏನು ಮಾಡಬೇಕು..?

ಹೌದು ಸ್ನೇಹಿತರೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು ನಿಮಗೆ ನಾಲ್ಕೈದು ಕಂತಿನ ಹಣ ಬಾಕಿ ಇದೆ ಎಂದರೆ ನೀವು ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದೆ ಇಲ್ಲವೆಂದು ತಿಳಿದುಕೊಳ್ಳಿ ನಂತರ ನಿಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಮಾಡಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಜೊತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತದೆ ಇದರ ಜೊತೆಗೆ ನಿಮ್ಮ ರೇಷನ್ ಕಾರ್ಡಿಗೆ ಎಲ್ಲಾ ಸದಸ್ಯರ ಕೆವೈಸಿ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಈ ಎಲ್ಲಾ ಮಾಹಿತಿ ಸರಿಯಾಗಿದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಹಣ ಹಾಗೂ ಇನ್ನು ಮುಂದೆ ಬರುವಂತ ಎಲ್ಲಾ ಕಂತಿನ ಹಣ ಕೂಡ ಬರುತ್ತೆ

ಎಲ್ಲಾ ಸರಿಯಾಗಿದ್ದು ಹಣ ಬರುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಹಾಗೂ ಅಧಿಕಾರಿಗಳು ಸೂಚನೆಯ ಮೇರೆಗೆ ಏನು ಮಾಡಬೇಕೆಂಬ ಮಾಹಿತಿ ಕೂಡ ನೀಡುತ್ತಾರೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಈ ಮಾಹಿತಿಯನ್ನು ಶೇರ್ ಮಾಡಿಕೊಳ್ಳಿ ಹಾಗೂ ಆದಷ್ಟು ನಮ್ಮ WhatsApp & Telegram ಗ್ರೂಪಿಗೆ ಜಾಯಿನ್ ಆಗಲು ಪ್ರಯತ್ನ ಮಾಡಿ