gruhalakshmi dbt status | ಇವತ್ತು ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣ ಈ 14 ಜಿಲ್ಲೆಯಲ್ಲಿ ಬಿಡುಗಡೆ

gruhalakshmi dbt status :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದೇನೆಂದರೆ ಇವತ್ತು ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಈ 14 ಜಿಲ್ಲೆಯಲ್ಲಿರುವ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು ಯಾವ ಜಿಲ್ಲೆಗಳು ಹಾಗೂ ನಿಮ್ಮ ಖಾತೆಗೆ ಹಣ ಬಂದಿದೆ ಎಂದು ಯಾವ ರೀತಿ ಚೆಕ್ ಮಾಡುವುದು ಮತ್ತು ಗೃಹಲಕ್ಷ್ಮಿ ಹಣ ಬಂದಿಲ್ಲ ಅಂದರೆ ಏನು ಮಾಡಬೇಕೆಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿದ್ದೇವೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳು ಮತ್ತು ಖಾಸಗಿ ಉದ್ಯೋಗಗಳಿಗೆ ಸಂಬಂಧಿಸಿದಂತ ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟುಗಳಾದ WhatsApp ಮತ್ತು Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

ಹತ್ತನೇ ತರಗತಿ ಪಾಸಾದವರಿಗೆ ಪೋಸ್ಟ್ ಆಫೀಸ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ ಸಂಪೂರ್ಣ ಮಾಹಿತಿ ಇಲ್ಲಿಗೆ

(gruhalakshmi dbt status) ಗೃಹಲಕ್ಷ್ಮಿ ಯೋಜನೆ ?

ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಮೂಲಕ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000 ಹಣವನ್ನು (gruhalakshmi dbt status) ವರ್ಗಾವಣೆ ಮಾಡುವ ಒಂದು ಮಹತ್ವದ ಯೋಜನೆಯಾಗಿದೆ

WhatsApp Group Join Now
Telegram Group Join Now       

ಈ ಯೋಜನೆ ಮೂಲಕ ಕರ್ನಾಟಕದಲ್ಲಿ ಮಹಿಳೆಯರು ಇಲ್ಲಿವರೆಗೂ 16,000 ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಕರ್ನಾಟಕ ರಾಜ್ಯ ಸರ್ಕಾರ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣ ಬಿಡುಗಡೆ ಮಾಡಲು ಪ್ರಾರಂಭ ಮಾಡಿದೆ ಈ ಹಿಂದೆ ಮಾರ್ಚ್ ತಿಂಗಳ ಹಣವನ್ನು ಏಪ್ರಿಲ್ 10 ನೇ ತಾರೀಕು ಬಿಡುಗಡೆ ಮಾಡಲು (gruhalakshmi dbt status) ಪ್ರಾರಂಭ ಮಾಡಿತ್ತು ಮತ್ತು ಈ ಏಪ್ರಿಲ್ ತಿಂಗಳ ಹಣವನ್ನು ಇದೇ ತಿಂಗಳು 20ನೇ ತಾರೀಖಿನಿಂದ ಬಿಡುಗಡೆ ಮಾಡಲು ಪ್ರಾರಂಭ ಮಾಡಿದೆ

ಈ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಿ

(gruhalakshmi dbt status) ಗೃಹಲಕ್ಷ್ಮಿ 9ನೇ ಕಂತಿನ ಹಣ ಬಿಡುಗಡೆ ?

ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಹಣವನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡುತ್ತಾ ಬಂದಿದೆ ಉದಾಹರಣೆ ಜನವರಿ ತಿಂಗಳ ಹಣವನ್ನು ಫೆಬ್ರವರಿಯಲ್ಲಿ ಫೆಬ್ರವರಿ ತಿಂಗಳ ಹಣವನ್ನು ಮಾರ್ಚ್ ನಲ್ಲಿ  (gruhalakshmi dbt status) ಈ ರೀತಿ ಹಣವನ್ನು ಕರ್ನಾಟಕ ಸರ್ಕಾರ ಕಡೆಯಿಂದ ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದು

ಅದೇ ರೀತಿ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ 8ನೇ ಕಂತಿನ ಹಣವು ಬಿಡುಗಡೆಯಾಗಿದ್ದು ಮತ್ತು 9ನೇ ಕಂತಿನ ಹಣವನ್ನು ಇದೇ ತಿಂಗಳು ಏಪ್ರಿಲ್ 20 ನೇ ತಾರೀಖಿನಿಂದ ಕೆಲವು ಪ್ರಮುಖ ಜಿಲ್ಲೆಗಳಲ್ಲಿ ಬಿಡುಗಡೆ ಮಾಡಲು ಪ್ರಾರಂಭ ಮಾಡಿದೆ, ಹೌದು ಸ್ನೇಹಿತರೆ, ಇದೇ ತಿಂಗಳ ಏಪ್ರಿಲ್ ಕಂತಿನ ಹಣವನ್ನು ಇದೇ ತಿಂಗಳು ಬಿಡುಗಡೆ ಮಾಡಲು ಕಾಂಗ್ರೆಸ್ ಸರಕಾರ ನಿರ್ಧಾರ ಮಾಡಿದೆ

WhatsApp Group Join Now
Telegram Group Join Now       

ಸರ್ಕಾರದಿಂದ ದಿಡೀರ್ ಆದೇಶ ಇಂಥವರ ರೇಷನ್ ಕಾರ್ಡ್ ರದ್ದು ಮಾಡಲಾಗಿದೆ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿ

ಹೌದು ಸ್ನೇಹಿತರೆ, ಕರ್ನಾಟಕದಲ್ಲಿ ಸದ್ಯ ಇವಾಗ ಲೋಕಸಭೆ ಚುನಾವಣೆಗಳು ನಡೆಯುತ್ತಿರುವ ಕಾರಣದಿಂದ ಆದಷ್ಟು ಬೇಗ ಮಹಿಳೆಯರ ಖಾತೆಗೆ 9ನೇ ಕಂತಿನ ಹಣವನ್ನು ವರ್ಗಾವಣೆ ಮಾಡಲು ನಿರ್ಧಾರ ಮಾಡಿದ್ದು ಏಪ್ರಿಲ್ 26 ತಾರೀಕು 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ ಈ ಕ್ಷೇತ್ರದಲ್ಲಿರುವಂತ ಮಹಿಳೆಯರ ಖಾತೆಗೆ 9ನೇ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಕಾರಣ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಬಹುದು

ಹೌದು ಸ್ನೇಹಿತರೆ 9ನೇ ಕಂತಿನ ಹಣವನ್ನು ಈ 14 ಕ್ಷೇತ್ರಗಳಲ್ಲಿ ಏಪ್ರಿಲ್ 26 ನೇ ತಾರೀಕು ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ಜಮಾ ಮಾಡಲಾಗುತ್ತೆ ಎಂದು ಕಾಂಗ್ರೆಸ್ ಸರಕಾರ ಕಡೆಯಿಂದ ಮಾಹಿತಿ ಬಂದಿದೆ ಹಾಗಾಗಿ ನೀವು ಈ 14 ಕ್ಷೇತ್ರದಲ್ಲಿದ್ದರೆ ನಿಮ್ಮ ಕುಟುಂಬದ ಮಹಿಳೆಯರ ಖಾತೆಗೆ 9ನೇ ಕಂತಿನ ಹಣ ಬಿಡುಗಡೆ ಆಗಿರುತ್ತೆ ಮತ್ತು ಉಳಿದವರಿಗೆ ಏಪ್ರಿಲ್ 7ನೇ ತಾರೀಖಿನ ಒಳಗಡೆಯಾಗಿ ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತ ಸಿಕ್ಕಿದೆ.

10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ ಸಂಪೂರ್ಣ ಮಾಹಿತಿ

(gruhalakshmi dbt status) 9ನೇ ಕಂತಿನ ಹಣ ಯಾವ ಜಿಲ್ಲೆಗಳಲ್ಲಿ ಬಿಡುಗಡೆಯಾಗುತ್ತೆ ?

ಹೌದು ಸ್ನೇಹಿತರೆ 9ನೇ ಕಂತಿನ ಹಣ ಈ 14 ಕ್ಷೇತ್ರದಲ್ಲಿ ಇರುವ ಜಿಲ್ಲೆಗಳ ಮಹಿಳೆಯರ ಖಾತೆಗೆ ಬಿಡುಗಡೆ ಮಾಡಲಾಗುತ್ತಿದ್ದು ಅವುಗಳ ವಿವರವನ್ನು ಈ ಕೆಳಗಿನಂತೆ ನೀಡಲಾಗಿದೆ

ಮೈಸೂರು, ಉಡುಪಿ, ಕೋಲಾರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಮಗಳೂರು, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ,

ಈ ಜಿಲ್ಲೆಯಲ್ಲಿರುವ ಜಿಲ್ಲೆಗಳಿಗೆ ಹಾಗೂ ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆ 9ನೇ ಕಂತಿನ ಹಣವನ್ನು ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲು ಪ್ರಾರಂಭ ಮಾಡಿದ್ದು (gruhalakshmi dbt status)  ಪ್ರತಿದಿನ ಒಂದಿಷ್ಟು ಮಹಿಳೆಯರಿಗೆ ಹಣ ಜಮಾ ಮಾಡುತ್ತಿದ್ದಾರೆ. ಎಲ್ಲಾ ಮಹಿಳೆಯರ ಖಾತೆಗೆ ಏಪ್ರಿಲ್ 26ನೇ ತಾರೀಕು ಒಳಗಡೆಯಾಗಿ ಜಮಾ ಮಾಡಲಾಗುತ್ತೆ ಎಂದು ತಿಳಿದುಬಂದಿದೆ ಮತ್ತು ಉಳಿದ ಜಿಲ್ಲೆಯಲ್ಲಿರುವ ಜನರು ಕೂಡ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಹಣವನ್ನು ಮೇ 7ನೇ ತಾರೀಖಿನ ಒಳಗಡೆ ಆಗಿ ಜಮಾ ಮಾಡಲಾಗುತ್ತೆ ಎಂದು ತಿಳಿದು ಬಂದಿದೆ

gruhalakshmi dbt status
gruhalakshmi dbt status

(gruhalakshmi dbt status) ಹಣ ಚೆಕ್ ಮಾಡುವುದು ಹೇಗೆ ?

ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಲು ನೀವು ಮೊದಲು ಪ್ಲೇ ಸ್ಟೋರಿಗೆ ಭೇಟಿ ನೀಡಿ ಕರ್ನಾಟಕ DBT status ಎಂಬ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಫಲಾನುಭವಿಗಳ ಆಧಾರ್ ಖಾತೆಯ ನಂಬರ್ ಹಾಕಿ ರೆಜಿಸ್ಟರ್ ಮಾಡಿಕೊಂಡ ನಂತರ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಪ್ಷನ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಒಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಗುರುಲಕ್ಷ್ಮೀ ಯೋಜನೆ ಮೂಲಕ ಜಮಾ ಆದ ಎಲ್ಲಾ ಕಂತಿನ ಹಣವನ್ನು ನಿಮಗೆ ನೋಡಲು ಸಿಗುತ್ತದೆ

ಈ ಲೇಖನೆ ಮೂಲಕ ನಿಮಗೆ ಗೃಹಲಕ್ಷ್ಮಿ ಯೋಜನೆಯ 9ನೇ ಕಂತಿನ ಯಾವಾಗ ಜಮಾ ಆಗುತ್ತೆ ಮತ್ತು ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿ ತಿಳಿದುಕೊಂಡಿದ್ದೀರಿ ಅಂದುಕೊಂಡಿದ್ದೇನೆ ಆದ್ದರಿಂದ ಈ ಲೇಖನನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಶೇರ್ ಮಾಡಿಕೊಳ್ಳಲು ಪ್ರಯತ್ನ ಮಾಡಿ

Leave a comment