Gruhalakshmi schem big update | ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್! ಇನ್ನೊಂದು ಸರ್ಕಾರದ ಅಧಿಕೃತ ಘೋಷಣೆಯಾಗಿದೆ

Gruhalakshmi schem big update :-ನಮಸ್ಕಾರ ಸ್ನೇಹಿತರೇ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಗೃಹ ಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರಿಗೆ ಸರ್ಕಾರದಿಂದ ಇನ್ನೊಂದು ಗುಡ್ ನ್ಯೂಸ್ ನೀಡಲಾಗಿದೆ ಅದು ಏನೆಂದರೆ ಕರ್ನಾಟಕ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಒಂದು ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು, ಯೋಜನೆಯ ಲಾಭ ಪಡೆಯಲು ಬಯಸಿದರೆ ಅರ್ಜಿ ಹೇಗೆ ಸಲ್ಲಿಸಬೇಕು ಮತ್ತು ಎಲ್ಲಾ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಿರುತ್ತೇನೆ, ಲೇಖನವನ್ನು ಕೊನೆಯವರೆಗೂ ನೋಡಿ.

ರೈತರ ಖಾತೆಗೆ ₹22500/- ಹಣ ಜಮಾ ಬೆಳೆ ಪರಿಹಾರ ಹಣವನ್ನು ನಿಮ್ಮ ಆಧಾರ್ ಕಾರ್ಡ್ ಬಳಸಿ ಈ ರೀತಿ ಚೆಕ್ ಮಾಡಿ

ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ಮಾಹಿತಿ ತಿಳಿಯಲು ಬಯಸಿದರೆ ಅಥವಾ ಸರ್ಕಾರಿ ಕೆಲಸಗಳು, ಸರ್ಕಾರಿ ಯೋಜನೆಗಳ, ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ್ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಯನ್ನು ಕಂಡುಕೊಳ್ಳಿ.

ವಿದ್ಯಾರ್ಥಿಗಳಿಗೆ ಸಿಗಲಿದೆ 20000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

Gruhalakshmi schem big update..?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಹ ಅವಲಂಬಿಯನ್ನಾಗಿ ಮಾಡಲು ತನ್ನ ಗುರಿಯನ್ನು ಹೇಗೆ ಸಾಧಿಸಿದೆ ಎಂದು ತಮಗೆಲ್ಲ ಈಗಾಗಲೇ ತಿಳಿದಿದೆ ಅಂದುಕೊಳ್ಳೋಣ. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಗಳ ಮೂಲಕ ಕೆ ಎಸ್ ಆರ್ ಟಿ ಸಿ ನಿಗಮದ ಮೂಲಕ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ.

ಬಿಎಂಟಿಸಿಯಲ್ಲಿ ಕಾಲಿರುವ ಹುದ್ದೆಗಳಿಗೆ ನೇಮಕಾತಿ ಜಸ್ಟ್ ಸೆಕೆಂಡ್ ಪಿಯುಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

ತದನಂತರದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದ ಮಹಿಳಯರಿಗೆ ಕುಟುಂಬದ ಮುಖ್ಯಸ್ಥರಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿ ತಿಂಗಳು 2000 ಮಾಸಿಕ ರೂಪಾಯಿಗಳನ್ನು ನೀಡುತ್ತಿದೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯವಾಗಿ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡಿದೆ ಯೋಚನೆಗಳನ್ನು ಸಹ ಅವರಿಗೆ ಜಾರಿಗೆ ತರಲಾಗಿದೆ ಎಂದರೂ ತಪ್ಪಾಗಲ್ಲ. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಒಂದು ಹೆಜ್ಜೆ ಮುಂದೆ ಇಟ್ಟು ಕುಟುಂಬದ ಮುಖ್ಯಸ್ಥರಿಗೆ ಒಂದು ವರ್ಷಕ್ಕೆ 1 ಲಕ್ಷ ರೂಪಾಯಿ ನೀಡುತ್ತೇವೆ ಎಂದು ಘೋಷಣೆ ಮಾಡಿದ್ದಾರೆ.

Gruhalakshmi schem big update
Gruhalakshmi schem big update
WhatsApp Group Join Now
Telegram Group Join Now       

 

(Gruhalakshmi schem big update) ಕಾಂಗ್ರೆಸ್ ನಿಂದ ಮಹಿಳೆಯರಿಗೆ 1 ಲಕ್ಷ ರೂಪಾಯಿ.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಘೋಷಿಸಿರುವ ಪ್ರಣಾಳಿಕೆಯಲ್ಲಿ ಚುನಾವಣೆಯಲ್ಲಿ ಗೆದ್ದರೆ ಮಹಾಲಕ್ಷ್ಮಿ ಯೋಜನೆ ಅಡಿ ಕುಟುಂಬಕ್ಕೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಲಾಗುವುದು ಎಂದು ಘೋಷಣೆ ನೀಡಿದ್ದಾರೆ, ಆದರೆ ಇದೀಗ ಮಧ್ಯಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಒಬ್ಬರು ನೀಡಿರುವ ಹೇಳಿಕೆ ಒಂದು ವಿವಾದ ಸೃಷ್ಟಿಸಿದ್ದು, ಎಲ್ಲರಿಗೂ ಆಶ್ಚರ್ಯ ಪಡುವಂತಾಗಿದೆ.

ಅದು ಕೂಡ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಭ್ಯರ್ಥಿಯಾದ ದಿಗ್ವಿಜಯ ಸಿಂಗ್ ಅವರು ಸಮ್ಮುಖದಲ್ಲಿಯೇ ಕಾಂಗ್ರೆಸ್ ಪಕ್ಷದ ಮುಖಂಡರು ಒಬ್ಬರೇ ಈ ಹೇಳಿಕೆಯನ್ನು ಹೇಳಿದ್ದಾರೆ, ಮಹಾಲಕ್ಷ್ಮಿ ಯೋಜನೆಯನ್ನು ಮತ್ತಷ್ಟು ಹೆಚ್ಚಿಸಿ ಇಬ್ಬರು ಹೆಂಡತಿರುವ ಕುಟುಂಬದಲ್ಲಿ 2 ಲಕ್ಷ ರೂಪಾಯಿ ವರ್ಗಾವಣೆ ಮಾಡಲಾಗುತ್ತದೆ, ಎಂದು ಸಹ ತಿಳಿಸಿದರು

 

(Gruhalakshmi schem big update) ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗಳು ಪರಿಹಾರ.

ಸಹಜವಾಗಿ ಲೋಕಸಭಾ ಚುನಾವಣೆಯ (MP) ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮಹಾಲಕ್ಷ್ಮಿ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಮಾಸಿಕ 8,500 ಮತ್ತು ವಾರ್ಷಿಕ 1 ಲಕ್ಷ ನೀಡುವ ಯೋಜನೆಯನ್ನು ಘೋಷಿಸಿತ್ತು, ಈ ಚುನಾವಣೆಯ ಫಲಿತಾಂಶ ಜೂನ್ 4ರಂದು ಘೋಷಣೆ ಮಾಡಲಾಗುತ್ತದೆ, ಯಾರು ಗೆಲ್ಲುತ್ತಾರೆ ಎಂಬ ಸುದ್ದಿಯು ಸಹ ಹೊರ ಬೀಳಲಿದೆ.

 

ಓದುಗರ ಗಮನಕ್ಕೆ : ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿ ಆಗಿರುತ್ತದೆ, ಆದ್ದರಿಂದ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೊಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ.

Leave a comment