Gruhalakshmi Yojana New rules | ಗೃಹಲಕ್ಷ್ಮಿ ಯೋಜನೆಗೆ ಹೊಸ ರೋಲ್ಸ್ ಈ ನಿಯಮ ಪಾಲನೆ ಮಾಡಿದ್ರೆ ಮಾತ್ರ ಹಣ ಬರುತ್ತೆ ಇಲ್ಲ ಅಂದ್ರೆ ಹಣ ಬರುವುದಿಲ್ಲ

Gruhalakshmi Yojana New rules:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2000 ಹಣ ಪಡೆಯುತ್ತಿದ್ದೀರಾ ಹಾಗಾದರೆ ನಿಮಗೆ ಪ್ರತಿ ತಿಂಗಳು 2000 ಹಣ ಬರಬೇಕಾದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಫಾಲೋ ಮಾಡಬೇಕಾಗುತ್ತೆ ಯಾವ ರೂಲ್ಸ್ ಎಂಬ ಮಾಹಿತಿ ತಿಳಿಯಲು ಹಾಗೂ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಯಾವಾಗ ಬಿಡುಗಡೆ ಆಗುತ್ತೆ ಎಂಬ ಮಾಹಿತಿ ಈ ಲೇಖನದಲ್ಲಿ ಸಿಗುತ್ತದೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿಕೊಳ್ಳಿ

SSP ಸ್ಕಾಲರ್ಶಿಪ್ ಗೆ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ನೌಕರಿಗಳ ಕುರಿತು ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ಬೇಕಾದರೆ ನಮ್ಮ ವೆಬ್ಸೈಟ್ ಪೇಜ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ನೌಕರಿಗಳ ಕುರಿತು ಅಪ್ಡೇಟ್ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಬಯಸುವವರಿಗೆ ಗುಡ್ ನ್ಯೂಸ್ ಈ ದಿನಾಂಕದಂದು ಅರ್ಜಿ ಸಲ್ಲಿಸಲು ಅವಕಾಶ

WhatsApp Group Join Now
Telegram Group Join Now       

 

(Gruhalakshmi Yojana New rules) ಗೃಹಲಕ್ಷ್ಮಿ ಯೋಜನೆ..?

ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಗೃಹಲಕ್ಷ್ಮಿ (Gruhalakshmi Yojana New rules) ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಅರ್ಜಿ ಹಾಕಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ಹಾಕಲಾಗುತ್ತದೆ ಇಲ್ಲಿವರೆಗೂ ಸುಮಾರು 10 ಕಂತಿನ ಹಣ ಅಂದರೆ ಸುಮಾರು 20 ಸಾವಿರ ಹಣವನ್ನು ಈ ಯೋಜನೆ ಮೂಲಕ ಮಹಿಳೆಯರು ಲಾಭ ಪಡೆದಿದ್ದರೆ ಎಂದು ಹೇಳಬಹುದು

ಹಾಗಾಗಿ ಈ ಯೋಜನೆಯ ಹಣ ಇನ್ಮುಂದೆ ನಿಮಗೆ ಬರಬೇಕಾದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಫಾಲೋ ಮಾಡಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಪ್ರತಿ ತಿಂಗಳು 2000 ಹಣ ಬರುತ್ತೆ ಇಲ್ಲ ಅಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಬರುವುದಿಲ್ಲ ಯಾವ ರೂಲ್ ಎಂದು ಈ ಕೆಳಗಡೆ ವಿವರಿಸಲಾಗಿದೆ

Gruhalakshmi Yojana New rules
Gruhalakshmi Yojana New rules

 

(Gruhalakshmi Yojana New rules) ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್..?

WhatsApp Group Join Now
Telegram Group Join Now       

ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆ (Gruhalakshmi Yojana New rules) ಪ್ರತಿ ತಿಂಗಳು ಹಣ ಪಡೆಯಬೇಕು ಅಂದುಕೊಂಡಿದ್ದರೆ ಅರ್ಜಿ ಹಾಕಿದ ಅಂತ ಫಲಾನುಭವಿಗಳು ತಾವು 10 ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲ್ಲವೆಂದರೆ ಅಂತವರಿಗೆ ಇನ್ನು ಮುಂದೆ ಗೃಹಲಕ್ಷ್ಮಿ (Gruhalakshmi Yojana New rules) ಯೋಜನೆಯ ಪ್ರತಿ ತಿಂಗಳು 2000 ಹಣ ಬರುವುದಿಲ್ಲ ಹಾಗಾಗಿ ಜೂನ್ 31ನೇ ತಾರೀಕು ಫ್ರೀಯಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಕೊನೆಯ ದಿನಾಂಕವಾಗಿದ್ದು ಮತ್ತು ಈ ದಿನಾಂಕದೊಳಗೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ

ಗಮನಿಸಿ:- ಹತ್ತು ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ನಲ್ಲಿ ಅಪ್ಡೇಟ್ ಮಾಡಿಸದೆ ಇರುವವರು ಮಾತ್ರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು.. ನೀವೇನಾದರೂ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿ ಎರಡು ಮೂರು ವರ್ಷಗಳ ಕಾಲ ಆಗಿದ್ದರೆ ಅಂತವರು ಅಪ್ಡೇಟ್ ಮಾಡಿಸುವಂತ ಅವಶ್ಯಕತೆ ಇಲ್ಲ

 

ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ನಿಮಗೆ ಪ್ರತಿ (Gruhalakshmi Yojana New rules) ತಿಂಗಳು ಹಣ ಬರಬೇಕೆಂದರೆ ನಿಮ್ಮ ಬ್ಯಾಂಕ್ ಖಾತೆ ಕೆವೈಸಿ ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಯಾರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಅಂತವರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಮತ್ತು ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎನ್ನುವರು ಬ್ಯಾಂಕ್ ಖಾತೆ ಅಪ್ಡೇಟ್ ಮಾಡಿಸಿ

ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು ರೇಷನ್ ಕಾರ್ಡ್ ನಲ್ಲಿ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಇರುವುದು ಮತ್ತು ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರು ಹಾಗೂ ಎಲ್ಲಾ ಸದಸ್ಯರ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಯಾರು ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದಿಲ್ಲ ಅಂತವರಿಗೆ ಇನ್ನು ಮುಂದೆ ಹಣ ಬರುವುದಿಲ್ಲ ಹಾಗಾಗಿ ತಮ್ಮ ರೇಷನ್ ಕಾರ್ಡ್ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲ ಎಂದು ತಿಳಿದುಕೊಳ್ಳಿ

 

ಈ ಮೇಲೆ ನೀಡಿದ ಮೂರು ರೂಲ್ಸ್ ಗಳನ್ನು ಕಡ್ಡಾಯವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳು ಪಾಲಿಸಿದರೆ ಮಾತ್ರ ನಿಮಗೆ ಪ್ರತಿ ತಿಂಗಳು 2000 ಹಣ ಬರುತ್ತೆ ಇಲ್ಲ ಅಂದರೆ ಗೃಹಲಕ್ಷ್ಮಿ ಯೋಜನೆ ಯಾವುದೇ ರೀತಿ ಹಣ ಬರುವುದಿಲ್ಲ

 

(Gruhalakshmi Yojana New rules) ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಯಾವಾಗ ಬಿಡುಗಡೆ..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯಲ್ಲಿ 10ನೇ ಕಂತಿನ ಹಣ ಬಿಡುಗಡೆಯಾಗಿದ್ದು ಮೇ 30 ನೇ ತಾರೀಖಿನ ಒಳಗಡೆ ಆಗಿ ಪ್ರತಿಯೊಬ್ಬರಿಗೂ ಗೃಹಲಕ್ಷ್ಮಿ ಯೋಜನೆ 10ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತೆ ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

 

ಹೌದು ಸ್ನೇಹಿತರೆ ಗೃಹ ಲಕ್ಷ್ಮಿ ಯೋಜನೆ 10ನೇ ಕಂತಿನ ಹಣವನ್ನು ಮೇ 5ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭ ಮಾಡಲಾಗಿದ್ದು ಇಲ್ಲಿವರೆಗೂ ಸುಮಾರು 90 ಲಕ್ಷ ಮಹಿಳೆಯರು 10ನೇ ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಹಾಗಾಗಿ 11ನೇ ಕಂತಿನ ಹಣ ಯಾವಾಗ ಬರುತ್ತೆ ಪಾ ಸಂದೇಹ ಅವರಲ್ಲಿ ಕಾಡುತ್ತಿದೆ ಅಂತವರಿಗೆ ಇಲ್ಲಿದೆ ಗುಡ್ ನ್ಯೂಸ್

ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಹಣ ಅಂದರೆ ಜೂನ್ ತಿಂಗಳ ಹಣವನ್ನು ಜೂನ್ 20ನೇ ತಾರೀಖಿನಂದು ಬಿಡುಗಡೆ ಮಾಡಬಹುದೇ ಎಂಬ ಮಾಹಿತಿ ದೊರೆತಿದೆ ಹಾಗಾಗಿ ಇದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು

 

ಹೌದು ಸ್ನೇಹಿತರೆ, ಈ ಲೇಖನ ಮೂಲಕ ನೀವು ಗೃಹಲಕ್ಷ್ಮಿ ಯೋಜನೆಗೆ ಜಾರಿ ಮಾಡಲಾದ ಹೊಸ ರೂಲ್ಸ್ ಗಳನ್ನು ತಿಳಿದುಕೊಂಡಿದ್ದೀರಿ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನನ್ನು ಆದಷ್ಟು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಹೆಚ್ಚಿನ ಮಾಹಿತಿ ಹಾಗೂ ಪ್ರತಿದಿನಲೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a comment