India post payment bank recruitment 2024 | ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ

india post payment bank recruitment 2024: ನಮಸ್ಕಾರ ಸ್ನೇಹಿತರೆ ಈ ಮೂಲಕ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ವೀಕ್ಷರಿಗೆ ತಿಳಿಸುವುದೇನೆಂದರೆ ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 2024 ಅರ್ಜಿ ಕರೆಯಲಾಗಿದೆ ಆಸಕ್ತಿವುಳ್ಳ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಖಾಲಿ ಇರುವ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಶೈಕ್ಷಣಿಕ ಅರ್ಹತೆ ಏನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಶುಲ್ಕ ಎಷ್ಟು ಎಂಬುದು ತಿಳಿಯಬೇಕಾದರೆ ಈ ಲೇಖನನ್ನು ಪೂರ್ತಿಯಾಗಿ ಓದಿ.

ಇದನ್ನು ಓದಿ:-free sewing machine | ಉಚಿತ ಹೊಲಿಗೆ ಯಂತ್ರದ ಜೊತೆಗೆ ಟೂಲ್ ಕಿಟ್ ವಿತರಣೆ ! ಲೇಟ್ ಮಾಡಿದರೆ ಸಿಗಲ್ಲ

ನಮ್ಮ ಪ್ರೀತಿಯ ವೀಕ್ಷಕರಿಗೆ ತಿಳಿಸುವುದೇನೆಂದರೆ ಈ ನಮ್ಮ ಅಧಿಕೃತ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ನಲ್ಲಿ ಪ್ರತಿದಿನ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ ಆದ್ದರಿಂದ ಪ್ರತಿದಿನವೂ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಈ ನಮ್ಮ www.Karnatakapublic.com ವೆಬ್ಸೈಟ್ ಗೆ ಭೇಟಿ ನೀಡಬಹುದು ಅಥವಾ ನಮ್ಮ ಅಧಿಕೃತ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು.

WhatsApp Group Join Now
Telegram Group Join Now       

ಇದನ್ನು ಓದಿ:-Annabhagya yojana ಮಾರ್ಚ್ ತಿಂಗಳ ಅಕ್ಕಿ ಹಣ ಬಿಡುಗಡೆಗೆ ಸರ್ಕಾರ ಕಡೆಯಿಂದ ಆದೇಶ | ಅಕ್ಕಿ ಹಣ ಬಂದಿಲ್ಲ ಅಂದರೆ ಈ ಕೆಲಸ ಮಾಡಿ

 

india post payment bank recruitment 2024 | ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2024

ಪ್ರೀತಿಯ ಓದಿದರೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2024 (india post payment bank recruitment 2024) ರ ಪ್ರಕಾರ ಈ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ ಅದನ್ನು ಪೂರ್ತಿಯಾಗಿ ಓದಿ. 

india post payment bank recruitment 2024 ಹುದ್ದೆಗಳ ಹೆಸರು ಏನು ?

ಕಾರ್ಯನಿರ್ವಾಹಕ (executive) ಹುದ್ದೆಗಳು

WhatsApp Group Join Now
Telegram Group Join Now       

ಇದನ್ನು ಕೂಡ ಒಮ್ಮೆ ಓದಿ:– Post office Recruitment 2024/ ಪೋಸ್ಟ್ ಆಫೀಸ್ 98083 ಖಾಲಿ ಹುದ್ದೆಗಳಿಗೆ ಹತ್ತನೇ ತರಗತಿ ಪಾಸಾದವರಿಗೆ ಈ ರೀತಿ ಅರ್ಜಿ ಸಲ್ಲಿಸಬಹುದು

(india post payment bank recruitment 2024) ಎಷ್ಟು ಹುದ್ದೆಗಳು ಖಾಲಿ ಇವೆ ?

  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಒಟ್ಟು 47 ಹುದ್ದೆಗಳು ಖಾಲಿ
  • ಒಟ್ಟು ಉದ್ದಗಳ ಸಂಖ್ಯೆ :- 47

 

ಉದ್ಯೋಗ ಸ್ಥಳ…?

  • ಅಖಿಲ ಭಾರತ.!

ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳು ಈ ಕೆಳಗಿನಂತೆ ನೀಡಲಾಗಿದೆ

  • ಕರ್ನಾಟಕದಲ್ಲಿ 1 ಹುದ್ದೆ ಇದೆ
  • ಉತ್ತರ ಪ್ರದೇಶದಲ್ಲಿ 11
  • ಒಡಿಸ್ಸಾ 1
  • ಗುಜರಾತ್ 8
  • ದೆಹಲಿಯಲ್ಲಿ 1 ಹುದ್ದೆ ಇದೆ
  • ಮಧ್ಯಪ್ರದೇಶ 3
  • ತಮಿಳುನಾಡು 2
  • ಮಹಾರಾಷ್ಟ್ರ 2
  • ಬಿಹಾರ 5
  • ಜಾರ್ಖಂಡ್ 1
  • ಪಂಜಾಬ್ 4
  • ರಾಜಸ್ಥಾನ 4
  • ಹರಿಯಾಣ 4

 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು 

  • ಪ್ರಾರಂಭ ದಿನಾಂಕ :- ಮಾರ್ಚ್ 15 2024
  • ಕೊನೆಯ ದಿನಾಂಕ:- ಏಪ್ರಿಲ್ 5 2024

ಗಮನಿಸಿ:- 15/03/2024 ರಿಂದ 05/03/2024 ತನಕ ಮಾತ್ರ ಅವಕಾಶ

ಅರ್ಜಿ ಶುಲ್ಕ ಎಷ್ಟು ?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಪ್ರವರ್ಗಗಳ ಆಧಾರದ ಮೇಲೆ ನಿರ್ಧಾರ ಮಾಡಲಾಗಿದೆ ಅವು ಈ ಕೆಳಗಿನಂತೆ

ಸಾಮಾನ್ಯ ವರ್ಗ, OBC :- 750/-

ಸಾಮಾನ್ಯ ವರ್ಗ ಕ್ಕೆ ಹಾಗೂ OBC ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು 750 ರೂಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಾವತಿ ಮಾಡಬೇಕಾಗುತ್ತದೆ.

ST & SC , PWD:- 150/- 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳು ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅವರು 150 ರೂಗಳನ್ನು ಪಾವತಿ ಮಾಡಬೇಕಾಗುತ್ತದೆ.

ವಯೋಮಿತಿ ಎಷ್ಟು ?

  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನೇಮಕಾತಿ 2024 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು ಮಾರ್ಚ್ 1 2024 ರಂತೆ ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಮತ್ತು ಗರಿಷ್ಠ 35 ವರ್ಷ ಒಳಗಿರಬೇಕು ಹೇಳಲಾಗಿದೆ
  • ST & SC , OBC : ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 38 ರಿಂದ 40 ವರ್ಷ ಗರಿಷ್ಠ ವಯಸ್ಸಿನ ಮಿತಿ ಇದೆ.

 

ಶೈಕ್ಷಣಿಕ ಅರ್ಹತೆ ?

ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಈ ಕೆಳಗಿನ ಶೈಕ್ಷಣಿಕ ಅರ್ಹತೆ ಹೊಂದಿರಬೇಕಾಗುತ್ತದೆ.

  • ಕಡ್ಡಾಯವಾಗಿ ಸರ್ಕಾರ ಕಡೆಯಿಂದ ಆದ್ಯತೆ ಪಡೆದ ಯಾವುದಾದರೂ ಶೈಕ್ಷಣಿಕ ಸಂಸ್ಥೆಯಿಂದ 10Th & 12Th ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪಾಸಾಗಿರಬೇಕಾಗುತ್ತದೆ.
  • ಇಷ್ಟೇ ಅಲ್ಲದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಶೈಕ್ಷಣಿ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆಯಬೇಕು ಅಥವಾ MBA ಪದವಿ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
india post payment bank recruitment 2024
india post payment bank recruitment 2024

 

ಅರ್ಜಿ ಸಲ್ಲಿಸುವುದು ಹೇಗೆ ?

  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶವಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗೆ ನೀಡಿದ ಲಿಂಕ್ ನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅಧಿಕೃತ ನೋಟಿಫಿಕೇಶನ್ PDF File ಡೌನ್ಲೋಡ್ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಅಧಿಸೂಚನೆ PDF ಡೌನ್ಲೋಡ್ ಮಾಡಲು Download ಮಾಡಲು ಈ ಕೆಳಗಡೆ ನೀಡಲಾದ ಲಿಂಕ್ ಮೇಲೆ ಕ್ಲಿಕ್ ಮಾಡಿ.

  👉PDF Download 👈

 

ಆಯ್ಕೆಯ ವಿಧಾನ ? 

  • ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಗಳ ಮೂಲಕ ಮತ್ತು ಗುಂಪು ಚರ್ಚೆ ನಂತರ ವೈಯಕ್ತಿಕ ಸಂದರ್ಶನದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಮೂಲಕ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ ಹಾಗೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ನಿಮಗೆ ಸಂಪೂರ್ಣ ಮಾಹಿತಿ ಸಿಕ್ಕಿದೆ ಎಂದು ಭಾವಿಸುತ್ತೇವೆ. ಆದ್ದರಿಂದ ಈ ಲೇಖನೆಯನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಕುಟುಂಬದ ಸದಸ್ಯರೊಂದಿಗೆ ಹಾಗೂ ಅತಿ ಮುಖ್ಯವಾಗಿ ನಿರುದ್ಯೋಗಿಗಳಿಗೆ ಈ ಲೇಖನೆಯನ್ನು ಶೇರ್ ಮಾಡಿ.

ಗಮನಿಸಿ:- ನಮ್ಮ ಪ್ರೀತಿಯ ಓದುಗರಿಗೆ ಈ ಮೂಲಕ ತಿಳಿಸುವುದೇನೆಂದರೆ ಈ ನಮ್ಮ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡಲಾದಂತ ಪ್ರತಿಯೊಂದು ಮಾಹಿತಿಯು ನಿಖರ ಮತ್ತು ಖಚಿತವಾಗಿರುತ್ತದೆ ಎಂದು ಖಚಿತವಾಗಿರುತ್ತದೆ ಎಂದು ನಿಮಗೆ ತಿಳಿದಿರಲಿ ಹಾಗೂ ಈ ವೆಬ್ಸೈಟ್ ನಲ್ಲಿ ಯಾವುದೇ ಸುಳ್ಳು ಸುದ್ದಿಗಳನ್ನು ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಕಟಣೆ ಮಾಡಲಾಗುವುದಿಲ್ಲ ಎಂದು ನಿಮಗೆ ತಿಳಿದಿರಲಿ.

ಇಲ್ಲಿವರೆಗೂ ತಾಳ್ಮೆಯಿಂದ ಲೇಖನ ಓದಿದ್ದಕ್ಕೆ

🙏 ಧನ್ಯವಾದಗಳು 🙏