Indian navya Agniveer recruitment 2024 | 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಹೊಸ ನೇಮಕಾತಿ ಅರ್ಜಿ! ಅರ್ಜಿ ಹಾಕಲು ಸಂಪೂರ್ಣ ಮಾಹಿತಿ ಇಲ್ಲಿದೆ.

Indian navya Agniveer recruitment 2024 : ನಮಸ್ಕಾರ ಕರ್ನಾಟಕದ ಜನತೆಗೆ ನಮ್ಮ ಮಾಹಿತಿ ಕಣಜ ಮಾಧ್ಯಮದ ವೀಕ್ಷಕರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ, 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಭಾರತೀಯ ನೌಕಾಪಡೆ ಇಲಾಖೆಯಲ್ಲಿ ಹೊಸ ನೇಮಕಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲೇಕನದಲ್ಲಿ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ನೋಡಿ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಸುವರ್ಣ ಅವಕಾಶ ಈ ದಿನ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಈ ದಾಖಲಾತಿಗಳು ಕಡ್ಡಾಯವಾಗಿ ಬೇಕು

ಹೌದು ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ದಿನನಿತ್ಯ ಇದೇ ರೀತಿಯ ಸುದ್ದಿಗಳನ್ನು ಪ್ರಸಾರ ಮಾಡುತ್ತೇವೆ. ಹಾಗೂ ಸರ್ಕಾರಿ ಕೆಲಸಗಳ ಬಗ್ಗೆ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿಯು ದಿನಾಲು ತಿಳಿಸುತ್ತೇವೆ. ಆದಕಾರಣ ಸ್ನೇಹಿತರೆ ಇನ್ನು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಕಂಡುಕೊಳ್ಳಿ.

ರೈತರ ಮಕ್ಕಳಿಗೆ ಸುವರ್ಣ ಅವಕಾಶ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ 11000 ಪಡೆಯಬಹುದು ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

Indian navya Agniveer recruitment 2024 ಭಾರತದ ನೌಕಾಪಡೆಯಲ್ಲಿ ಅಗ್ನಿವೀರ್ ಹುದ್ದೆಗಳು.

ಭಾರತೀಯ ನೌಕಾಪಡೆ ಇಲಾಖೆಯಿಂದ ಇದೀಗ ಹೊಸದಾಗಿ ಸೂಚನೆಯನ್ನು ಪ್ರಕಟಣೆ ಮಾಡಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ನಿಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

Indian navya Agniveer recruitment 2024
Indian navya Agniveer recruitment 2024

 

ಭಾರತೀಯ ನೌಕಾಪಡೆ ಇಲಾಖೆಯಿಂದ ಹೊಸ ನೇಮಕಾತಿಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಹಗರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅಗತ್ಯವಿರುವ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸುತ್ತೇನೆ ನೋಡೋಣ ಬನ್ನಿ.

(Indian navya Agniveer recruitment 2024) ಹುದ್ದೆಯ ವಿವರಗಳು

WhatsApp Group Join Now
Telegram Group Join Now       

ಹುದ್ದೆಯ ಹೆಸರು :- ಅಗ್ನಿವೀರ್

 ಒಟ್ಟು ಹುದ್ದೆಗಳು :- ಇಲಾಖೆದವರು ತಿಳಿಸಿಲ್ಲ

 ಅರ್ಜಿ ಸಲ್ಲಿಸುವ ಬಗೆ :- ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು

(Indian navya Agniveer recruitment 2024) ವಿದ್ಯಾರ್ಹತೆ.

ಭಾರತೀಯ ನೌಕಾಪಡೆಯ ಅಧಿಕೃತ ಸೂಚನೆಯ ಪ್ರಕಾರ ವಿದ್ಯಾರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.

 

ವಯೋಮಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 01 ನವೆಂಬರ್ 2003 ರಿಂದ 30 ಏಪ್ರಿಲ್ 2007ರ ನಡುವೆ ಜನಿಸಿರಬೇಕು, ( ಎರಡು ದಿನಾಂಕಗಳನ್ನು ಒಳಗೊಂಡಿರಬೇಕು)

 

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 550 ರೂಪಾಯಿಗಳು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

 

ಆಯ್ಕೆ ವಿಧಾನ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ಮತ್ತು ಸಂದರ್ಶನ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ :- 5 ಮೇ 2024.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 27 ಮೇ 2024.

 

ಸೂಚನೆ :- ಅಂದರೆ ಗೆಳೆಯರೇ ಇವತ್ತು ಮತ್ತು ನಾಳೆ ಎರಡು ದಿನಗಳ ಕಾಲ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆದಕಾರಣ ಅಭ್ಯರ್ಥಿಗಳು ಬೇಗನೆ ಹೋಗಿ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗೆ ನೀಡಿರುತ್ತೇನೆ. ಅದರ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಇದರ ಮೇಲೆ ಕ್ಲಿಕ್ ಮಾಡಿ

 

ಈ ಲಿಂಕ್ ನ ಮೇಲೆ ಕ್ಲಿಕ್ ಮಾಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಿ. ಸ್ನೇಹಿತರೆ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೆಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ…

Leave a comment