Indian post office recruitment | ಪೋಸ್ಟ್ ಆಫೀಸ್ ಹೊಸ ನೇಮಕಾತಿ..! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ

Indian post office recruitment : ನಮಸ್ಕಾರ ಸ್ನೇಹಿತರೇ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದ ಮತ್ತೊಂದು ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ವಿಷಯವೇನೆಂದರೆ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೂ ನೋಡಿ ಎಲ್ಲ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇವೆ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಅರ್ಥೈಸಿಕೊಂಡು ನಂತರ ಅರ್ಜಿ ಸಲ್ಲಿಸಿ.

ಉಚಿತ ಸೋಲಾರ್ ಪಂಪ್ set ಅರ್ಜಿ ಹಾಕಲು ಇದರ ಮೇಲೆ ಕ್ಲಿಕ್ ಮಾಡಿ

ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿ ಸೂಚನೆ ಪಟ್ಟಣವಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯ ಇರುವ ವಿದ್ಯಾರ್ಥಿ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಹರಿದುಕೊಂಡು ತಮ್ಮ ಅರ್ಜಿಗಳನ್ನು ಹಾಕಬೇಕು ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗೆ ಕೊಟ್ಟಿರುವ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಗಳನ್ನು ಪಡೆದು ತದನಂತರ ಈ ಭಾರತೀಯ ಅಂಚೆ ಇಲಾಖೆ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿ.

ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನ ಬಿಡುಗಡೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

(Indian post office recruitment) ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು.

ಅಂಚೆ ಇಲಾಖೆಯಲ್ಲಿ ಹೊಸ ನೇರ ನೇಮಕಾತಿಯಲ್ಲಿ ಸೂಚನೆ ಪ್ರಕಟವಾಗಿದ್ದು ಆಸಕ್ತ ಮತ್ತು ಅರ್ಹ ಇರುವ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಹಾಕಬೇಕು ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,ವೇತನ ಶ್ರೇಣಿ, ಬಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಎಲ್ಲಾ ಮಾಹಿತಿಗಳು ಈ ಕೆಳಗಿನ ಸಾಲುಗಳಲ್ಲಿ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಪ್ಪದೇ ಸೂಚನೆಯನ್ನು ಓದಿ ನಂತರ ಅರ್ಜಿ ಸಲ್ಲಿಸಿ.

Indian post office recruitment
Indian post office recruitment

 

(Indian post office recruitment) ಹುದ್ದೆಗಳ ವಿವರ

ಹುದ್ದೆಗಳ ಹೆಸರು : ಸ್ಟಾಪ್ ಕಾರ್ ಡ್ರೈವರ್

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳು : 2

ಅರ್ಜಿ ಸಲ್ಲಿಸುವ ಬಗೆ :- ಆನ್ಲೈನ್ ಮುಖಾಂತರ

ಉದ್ಯೋಗದ ಸ್ಥಳ :- ಭಾರತದ ಯಾವುದೇ ಭಾಗದಲ್ಲಿ ಉದ್ಯೋಗ ಮಾಡಬಹುದು.

 

(Indian post office recruitment) ವಿದ್ಯಾರ್ಹತೆ 

ಭಾರತೀಯ ಅಂಚೆ ಇಲಾಖೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

 

ವಯೋಮಿತಿ .

ಭಾರತೀಯ ಅಂಚೆ (post office) ಇಲಾಖೆ ನೇಮಕಾತಿಗೆ ಅರ್ಜಿ (apply ) ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಗರಿಷ್ಠ 56 (age limit) ವರ್ಷಗಳನ್ನು ಮೀರಿರಬಾರದು.

 

ವೇತನ ಶ್ರೇಣಿ .

ಈ ನೇಮಕಾತಿಗಳಿಗೆ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಮಾಸಿಕ 19, 900 ದಿಂದ 63200 ಪ್ರತಿ ತಿಂಗಳಿಗೆ ನೀಡಲಾಗುತ್ತದೆ.

ಆಯ್ಕೆ ವಿಧಾನ .

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಚಾಲನಾ ಪರವಾಗಿ ಡ್ರೈವಿಂಗ್ ಟೆಸ್ಟ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ನೇಮಕಾತಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ 

ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ವಿನಾಯಕ ಮಿಶ್ರ ಸಹಾಯಕ ನಿರ್ದೇಶಕ ದಕ್ ಭವನ ಸಂಸದ್ ಮಾರ್ಗ ದೆಹಲಿ 110001

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭವಾದ ದಿನಾಂಕ :- ಜೂನ್ 11 2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23 ಜುಲೈ 2024

 

ನೋಟಿಫಿಕೇಶನ್ ಅರ್ಜಿ ಫಾರ್ಮ್ ಬೇಕಾದರೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಈ ಲಿಂಕ್ ನ ಮೂಲಕ ಕ್ಲಿಕ್ ಮಾಡಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಗಮನಿಸಿ : ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ನಿಖರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ, ಹಾಗೂ ಇದರಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ಹಾಗೂ ಸರ್ಕಾರಿ ನೌಕರಿಗಳ ಬಗ್ಗೆ ಮಾಹಿತಿ ಒದಗಿಸಲಾಗುತ್ತದೆ ಆದ ಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ಕಂಡುಕೊಳ್ಳಿ.