Indian post office recruitment | ಎಸ್ ಎಲ್ ಸಿ ಪಾಸ್ ರವರಿಗೆ ಪೋಸ್ಟ್ ಆಫೀಸ್ನಲ್ಲಿ ಉತ್ತಮ ನೇಮಕಾತಿ ! ಇಂದೇ ಅರ್ಜಿ ಸಲ್ಲಿಸಿ

Indian post office recruitment :- ನಮಸ್ಕಾರ ಕರ್ನಾಟಕ ಪಬ್ಲಿಕ್ ಮಾಧ್ಯಮದ ವೀಕ್ಷಕರಿಗೆ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ, ಇಂಡಿಯನ್ ಪೋಸ್ಟ್ ಆಫೀಸ್ ನಲ್ಲಿ 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಹಿಂದೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಎಲ್ಲಾ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ನೋಡಿ.

ಸಿಎಂ ಸಿದ್ದರಾಮಯ್ಯನವರ ಹೊಸ ಗ್ಯಾರಂಟಿ ಮನೆ ಇಲ್ಲದವರಿಗೆ ಮನೆ ಹಂಚಿಕೆ ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ದಿನನಿತ್ಯ ಹೊಸ ಹೊಸ ವಿಚಾರಗಳು ತಿಳಿಯಲು ಹಾಗೂ ಸರ್ಕಾರಿ ಕೆಲಸಗಳು ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ತಿಳಿದುಕೊಳ್ಳಲು ನಮ್ಮ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಮ್ಮ telegram & WhatsApp ಗ್ರೂಪ್ಗಳಿಗೆ ಜಾಯಿನ್ ಆಗಿ ಅಲ್ಲಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಕಂಡುಕೊಳ್ಳಿ

ನಿಮಗೆ ಬೆಳೆ ಪರಿಹಾರದ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ ಒಂದು ದಿನದಲ್ಲಿ ನಿಮಗೆ ಬೆಳ ಪರಿಹಾರದ ಹಣ ಜಮಾ ಆಗುತ್ತೆ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

 

Indian post office recruitment ..?

ಭಾರತೀಯ ಅಂಚೆ ಕಚೇರಿಯ ಕಾಲ ಕಾಲಕ್ಕೆ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುತ್ತದೆ ಇದೆ, ನಿರುದ್ಯೋಗಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಉತ್ತಮ ಉದ್ಯೋಗವನ್ನು ಪಡೆಯಬಹುದು, ಈ ಬಾರಿ ಭಾರತೀಯ ಅಂಚೆ ಇಲಾಖೆಯು ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶವನ್ನು ಕಲ್ಪಿಸಿದೆ, ಎಸ್ ಎಸ್ ಎಲ್ ಸಿ ಕೆರೆಗಡೆಯಾದ ವಿದ್ಯಾರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದು,

Indian post office recruitment
Indian post office recruitment

 

( Indian post office recruitment ) ಭಾರತೀಯ ಅಂಚೆ ಇಲಾಖೆ ಜಾಬ್ ಗಳು

ಪ್ರಸ್ತುತ ಭಾರತೀಯ ಅಂಚೆ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ, ಒಟ್ಟು 19 ಸ್ಟಾಪ್ ಕಾರ್ ಡ್ರೈವರ್ ಹುದ್ದೆಗಳು ಖಾಲಿ ಇದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಕೇಂದ್ರ ಸರ್ಕಾರದ ಉದ್ಯೋಗ ಆಕಾಂಕ್ಷಿಗಳು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದು.

WhatsApp Group Join Now
Telegram Group Join Now       

 

(Indian post office recruitment) ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು & ವಿವರಗಳು..?

  • ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ 10ನೇ ತರಗತಿ ಉತ್ತೀರ್ಣರಾಗಿರಬೇಕು.
  • ಭಾರತೀಯ ಅಂಚೆ ಇಲಾಖೆಯು ನೇಮಕಾತಿ ಅನುಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು 31ನೇ ಮೇ 2024 ಕ್ಕೆ ಗರಿಷ್ಠ 56 ವರ್ಷಕ್ಕೆ ಮೀರಬಾರದು. ಸರ್ಕಾರದ ಮೀಸಲಾತಿಗಳಿಗೆ ಒಳಪಟ್ಟಿರುವ ವರ್ಗಗಳಿಗೆ ವಯಸ್ಸಿನ ಸಡಲಿಕೆ ಇರುತ್ತದೆ,
  • ಭಾರತೀಯ ಪೋಸ್ಟ್ ಆಫೀಸ್ ಜಾಬ್ ಇರುತ್ತದೆ
  • ನೇಮಕಾತಿಯ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಯಾವುದೇ ನಿಗದಿತ ವೇತನ ನೀಡುವುದಿಲ್ಲ, ವೇತನವು ಅನುಭವ ಮತ್ತು ಕಾರ್ಯಕ್ಷಮತೆಯನ್ನು ಅನ್ವಯಿಸುತ್ತದೆ.
  • ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಿಹಾರದ ಪಾಟ್ನಾದಲ್ಲಿ ಕೆಲಸ ಮಾಡಬೇಕಾಗುತ್ತದೆ.

 

(Indian post office recruitment) ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಆರಂಭ ದಿನಾಂಕ :-  16/04/2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :-  31/05/2024

 

(Indian post office recruitment) ಅರ್ಜಿ ಸಲ್ಲಿಸುವುದು ಹೇಗೆ..?

ಈ ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅಂದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಿದಂತ ದಾಖಲಾತಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮಾಡಬೇಕಾಗುತ್ತದೆ

ನೀವು ಅರ್ಜಿ ಸಲ್ಲಿಸಿದ ನಂತರ ನಿಮ್ಮ ಅರ್ಜಿಯನ್ನು ಈ ವಿಳಾಸಕ್ಕೆ ಕಳುಹಿಸಬೇಕು

  • ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
  • ಬಿಹಾರ ವೃತ್ತ
  • ಪಾಟ್ನಾ – 800001

ನೀವು ಅರ್ಜಿ ಸಲ್ಲಿಸಿದ ಪ್ರತಿಯನ್ನು ಈ ವಿಳಾಸಕ್ಕೆ ಪೋಸ್ಟ್ ಮೂಲಕ ತಲುಪಿಸಬೇಕು.

ಓದುಗರ ಗಮನಕ್ಕೆ : ಸ್ನೇಹಿತರೆ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ಇದರಲ್ಲಿ ನಿಖರ ಮತ್ತು ಖಚಿತ ಮಾಹಿತಿ ಎಷ್ಟೇ ಪ್ರಸಾರ ಮಾಡಲಾಗುವುದು, ಹಾಗಾಗಿ ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೆಂದಿಗೂ ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ.

Leave a comment