Karnataka 2nd puc result 2024 Live | ಇವತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆ..! ಇಲ್ಲಿದೆ ಫಲಿತಾಂಶ ಚೆಕ್ ಮಾಡಲು ಡೈರೆಕ್ಟ್ ಲಿಂಕ್

Karnataka 2nd puc result 2024 Live :- ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲು ಕರ್ನಾಟಕ ಶಿಕ್ಷಣ ಇಲಾಖೆ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಗೋಷ್ಠಿಯಲ್ಲಿ ಇವತ್ತು ದ್ವಿತೀಯ ಪಿಯುಸಿ (Karnataka 2nd puc result 2024) ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂಬ ಮಾಹಿತಿಯನ್ನು ನೀಡಲಾಗಿದೆ ಇದರ ಬಗ್ಗೆ ಸಂಪೂರ್ಣ ವಿವರವನ್ನು ಈ ಕೆಳಗಡೆ ಕೊಟ್ಟಿದ್ದೇನೆ

ಇದೇ ರೀತಿ ಸರಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳ ಕುರಿತು ಮಾಹಿತಿ ತಿಳಿಯಲು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಸೋಶಿಯಲ್ ಮೀಡಿಯಾ ಅಕೌಂಟ್ಗಳಾದ WhatsApp & Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಉದ್ಯೋಗಗಳ ಬಗ್ಗೆ ಮಾಹಿತಿ ಸಿಗುತ್ತದೆ ಆದ್ದರಿಂದ ಬೇಗ ಜೈನ್ ಆಗಲು ಪ್ರಯತ್ನ ಮಾಡಿ

ಉಚಿತ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಪಡೆಯಲು ಈ ರೀತಿ ಅರ್ಜಿ ಸಲ್ಲಿಸಿ. ಇಲ್ಲಿದೆ ಸಂಪೂರ್ಣ ಮಾಹಿತಿ ..!

Karnataka 2nd puc result 2024 Live

ಹೌದು ಸ್ನೇಹಿತರೆ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಾಡಲಾಗಿದ್ದು ಹಾಗೂ ಪ್ರತಿಯೊಂದು ಕಾರ್ಯವು ಪೂರ್ಣಗೊಂಡಿದೆ ಎಂದು ತಿಳಿಸಲಾಗಿದೆ ಮತ್ತು (Karnataka 2nd puc result 2024) ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 10 ಅಂದರೆ ಇವತ್ತು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಲಾಖೆ ಕಡೆಯಿಂದ ಪತ್ರಿಕೆ ಘೋಷ್ಠಿ ಕರೆಯಲಾಗಿದ್ದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತದೆ

WhatsApp Group Join Now
Telegram Group Join Now       

ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಇವತ್ತು (ಏಪ್ರಿಲ್ 10) ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು ನಂತರ ದ್ವಿತೀಯ ಪಿಯುಸಿ ಫಲಿತಾಂಶವನ್ನು 11 ಗಂಟೆ ನಂತರ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ಆಗಿರುವ https://karresults.nic.in ಜಾಲತಾಣಗಳಲ್ಲಿ ಫಲಿತಾಂಶ ನೋಡಲು ನಿಮಗೆ ಸಿಗುತ್ತದೆ

2nd PUC results 2024 link

ಮೇಲೆ ನೀಡಿರುವ ಲಿಂಕ್ ನ ಮೇಲೆ ನೀವು ಏಪ್ರಿಲ್ 10 ಬೆಳಗ್ಗೆ 11 ಗಂಟೆಗೆ ಲೈವ್ ಮಾಡಲಾಗುತ್ತೆ ಹಾಗಾಗಿ ಫಲಿತಾಂಶ ಚೆಕ್ ಮಾಡುವಂತಹ ವಿದ್ಯಾರ್ಥಿಗಳು ಬೆಳಗ್ಗೆ 11 ಗಂಟೆಯ ಮೇಲೆ ನೀಡಲಾದ ಲಿಂಕಿನ ಮೇಲೆ ಕ್ಲಿಕ್ ಮಾಡಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು

ಗಮನಿಸಿ:- ಹೌದು ಸ್ನೇಹಿತರೆ ಈಗಾಗಲೇ ದ್ವಿತೀಯ ಪಿಯುಸಿ ಫಲಿತಾಂಶವನ್ನು ಬಿಡಲಾಗಿದೆ ಎಂದು ಅನೇಕ ಮಾಧ್ಯಮಗಳಲ್ಲಿ ಹಾಗೂ ವೆಬ್ಸೈಟ್ ಗಳಲ್ಲಿ ವರದಿ ಮಾಡಲಾಗುತ್ತಿದ್ದು ದಿನಾಂಕ ಏಪ್ರಿಲ್ 10 ಬೆಳಗ್ಗೆ 11 ಗಂಟೆಗೆ ಪ್ರಕಟಣೆ ಮಾಡಲಾಗುತ್ತದೆ ಸುಮಾರು ನ್ಯೂಸ್ ಪೇಪರ್ ಗಳು ವರದಿ ಮಾಡಿವೆ. ಅವುಗಳ ಆಧಾರದ ಮೇಲೆ ಈ ವರದಿಯನ್ನು ಪ್ರಕಟಣೆ ಮಾಡಲಾಗಿದೆ ಮತ್ತು ಈ ದಿನಾಂಕ ಮುಂದೂಡಬಹುದು ಅಥವಾ ಇದೇ ದಿನಾಂಕದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಣೆ ಮಾಡಬಹುದು ಹಾಗಾಗಿ ಯಾವುದೇ ರೀತಿ ಬದಲಾವಣೆ ಆದರೆ ನಮ್ಮ WhatsApp ಮತ್ತು Telegram ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತೆ. ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

Karnataka 2nd puc result 2024 Live
Karnataka 2nd puc result 2024 Live

Karnataka 2nd puc result 2024 Live

WhatsApp Group Join Now
Telegram Group Join Now       

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಮ್ಮ ರಾಜ್ಯದಲ್ಲಿ ಸುಮಾರು 1,124 ಕೇಂದ್ರಗಳಲ್ಲಿ ಮಾರ್ಚ್ ಒಂದರಿಂದ 22ನೇ ತಾರೀಖಿನವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಯನ್ನು ನಡೆಸಲಾಗಿದ್ದು ಇದರಲ್ಲಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 6.98 ಲಕ್ಷ ವಿದ್ಯಾರ್ಥಿಗಳು ಹಾಗೂ 98% ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ

ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಬೇಕಾದರೆ ಕೂಡ ಈ ಕೆಲಸ ಮಾಡಿ

ನಮ್ಮ ಕರ್ನಾಟಕ ಪಬ್ಲಿಕ್ ವೀಕ್ಷಕರ ಕಡೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಎಂದು ಹಾರೈಸೋಣ ಹಾಗೂ ಪ್ರತಿಯೊಬ್ಬರೂ ದ್ವಿತೀಯ ಪಿಯುಸಿ ಒಳ್ಳೆಯ ಅಂಕಗಳಿಸಿ ಪಾಸ್ ಆಗಲೆಂದು ನಮ್ಮ ವೆಬ್ಸೈಟ್ ಕಡೆಯಿಂದಶುಭ ಹಾರೈಸಲಾಗುತ್ತದೆ

Leave a comment