Karnataka sslc result 2024 | ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ ದಿನಾಂಕ ಪ್ರಕಟ! ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ | @karresults.nic.in

Karnataka SSLC Result 2024 :- ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಿಳಿಸುವುದು ಏನೆಂದರೆ 10ನೇ ತರಗತಿ ಪರೀಕ್ಷೆ ಬರೆದಿರುವಂತಹ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಗೊತ್ತಿರುವಂತೆ ಮಾರ್ಚ್ 25ರಿಂದ ಏಪ್ರಿಲ್ 7ನೇ ದಿನಾಂಕದವರೆಗೂ 10ನೇ ತರಗತಿ ಪರೀಕ್ಷೆ ನಡೆದಿದ್ದು ಏಪ್ರಿಲ್ 15ನೇ ತಾರೀಖಿನಿಂದ SSLC ಪರೀಕ್ಷೆಯ ಮೌಲ್ಯಮಾಪನ ಮಾಡಲಾಗಿದ್ದು ಈ ಮೂಲಕ ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂದು ತಿಳಿದುಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನ ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗುವುದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

ಸುಮಾರು 34 ಲಕ್ಷ ರೈತರಿಗೆ ಬೆಳೆ ಪರಿಹಾರ ಹಣ ಬಿಡುಗಡೆ ಇದರಲ್ಲಿ ನಿಮ್ಮ ಹೆಸರು ಈ ರೀತಿ ಚೆಕ್ ಮಾಡಿ

 

(Karnataka SSLC Result 2024) SSL ಫಲಿತಾಂಶ ದಿನಾಂಕ ?

WhatsApp Group Join Now
Telegram Group Join Now       

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ SSLC ಪರೀಕ್ಷೆ ಫಲಿತಾಂಶವನ್ನು ಇದೇ ತಿಂಗಳು ಅಂದರೆ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ವರದಿ ಆದ್ದರಿಂದ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಅಥವಾ ಏಪ್ರಿಲ್ ಕೊನೆಯ ವಾರದಲ್ಲಿ ಬಿಡುಗಡೆ ಮಾಡಬಹುದು ಅಥವಾ ಈ ದಿನಾಂಕವನ್ನು ಕೂಡ ಮುಂದೆ ಹೋಗಬಹುದು ಆದ್ದರಿಂದ ನಿಖರ ಮಾಹಿತಿ ದೊರೆತನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಿ

ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸುವಂತಹ ಸದಸ್ಯರಿಗೆ ಕರ್ನಾಟಕ ಸರ್ಕಾರ ಕಡೆಯಿಂದ ಸಿಹಿ ಸುದ್ದಿ | ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

 

Karnataka SSLC Result 2024 date ?

ಹೌದು ಸ್ನೇಹಿತರೆ ತುಂಬಾ ಜನರು ಈಗಾಗಲೇ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾಯುತ್ತಾ ಇದ್ದಾರೆ ಯಾವಾಗ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುತ್ತಾರೆ ಮಾಹಿತಿ ಬಗ್ಗೆ ಹೇಳುವುದಾದರೆ ಈಗಾಗಲೇ ಮುಂದಿನ 20 ದಿನಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿದು ಬಂದಿದೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ ಮತ್ತು ಕೆಲವು ಖಾಸಗಿ ಮಾಧ್ಯಮಗಳ ಮೂಲಕ ಮೇ 8ನೇ ತಾರೀಕಿನಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡಲಾಗುತ್ತೆ ಎಂಬ ಮಾಹಿತಿ ದೊರೆತಿದೆ.

WhatsApp Group Join Now
Telegram Group Join Now       

 

ಗಮನಿಸಬೇಕಾದ ವಿಷಯವೇನೆಂದರೆ ಈ ದಿನಾಂಕ ಮುಂದೆ ಹೋಗಬಹುದು ಅಥವಾ ಈ ದಿನಾಂಕದ ಒಳಗಡೆ ಕೂಡ ಹತ್ತನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಬಹುದು ಹಾಗಾಗಿ ನಿಖರ ಮಾಹಿತಿ ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ ಬಿಡುಗಡೆ ಮಾಡಿದ ನಂತರ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ

 

Karnataka SSLC Result 2024
Karnataka SSLC Result 2024

 

(Karnataka SSLC Result 2024) ಫಲಿತಾಂಶ ಚೆಕ್ ಮಾಡುವುದು ಹೇಗೆ ?

ಈ ಕೆಳಗೆ ನೀಡಲಾದ ಅಧಿಕೃತ ವೆಬ್ ಸೈಟ್ ಗಳಿಗೆ ಭೇಟಿ ನೀಡಿ ನಿಮ್ಮ ರಿಜಿಸ್ಟರ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ ಎಂಟರ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕು ಅದರ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಫಲಿತಾಂಶ ಕಾಣುತ್ತದೆ ಆ ಫಲಿತಾಂಶವನ್ನು ನೀವು ಡೌನ್ಲೋಡ್ ಮಾಡಿಕೊಳ್ಳ ಬಹುದು ಅಥವಾ ಫ್ರೆಂಡ್ ಸಹ ತೆಗೆದುಕೊಳ್ಳಬಹುದು.

 

https://karresults.nic.in/

 

http://kseeb.kar.nic.in/

 

ಈ ಮೇಲೆ ನೀಡಲಾದ ಎರಡು ಲಿಂಕ್ಗಳಲ್ಲಿ ಯಾವುದಾದರು ಒಂದು ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡುನಿಮ್ಮ ಫಲಿತಾಂಶವನ್ನು ನೋಡಿ.

 

ವಿಶೇಷ ಸೂಚನೆ : ಸ್ನೇಹಿತರೆ ನಾವು ನಮ್ಮ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ, ನಿಖರ ಮತ್ತು ಖಚಿತ ಮಾಹಿತಿಯನ್ನು ಅಷ್ಟೇ ಪ್ರಸಾರ ಮಾಡಲಾಗುತ್ತದೆ, ಇನ್ನು ಹೆಚ್ಚಿನ ಸರ್ಕಾರಿ ಕೆಲಸಗಳು ಮತ್ತು ಸರ್ಕಾರ ಯೋಜನೆಗಳ ಮಾಹಿತಿಗಾಗಿ ನಮ್ಮ ವೆಬ್ಸೈಟ್ನ ಮೆನು ಮೆನುಗೆ ಭೇಟಿ ನೀಡಿ, ಇನ್ನಷ್ಟು ಮಾಹಿತಿಯನ್ನು ಕಂಡುಕೊಳ್ಳಿ ಮತ್ತು ಈ ಲೇಖನ ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದವರೆಂದು ಸಹ ಹಂಚಿಕೊಳ್ಳಲು ಪ್ರಯತ್ನ ಮಾಡಿ..

Leave a comment