Karnataka SSLC Result 2024 | ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಬಿಡುಗಡೆ @karresults.nic.in

Karnataka SSLC Result 2024 :- ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ಪಬ್ಲಿಕ್ ವೀಕ್ಷಕರಿಗೆ ತಿಳಿಸುವುದು ಏನೆಂದರೆ ಹತ್ತನೇ ತರಗತಿ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳಿಗೆ ಎಲ್ಲರಿಗೂ ಗೊತ್ತಿರುವಂತೆ ಮಾರ್ಚ್ 25ರಿಂದ ಏಪ್ರಿಲ್ 7ನೇ ತಾರೀಖಿನವರೆಗೂ 10ನೇ ತರಗತಿ ಪರೀಕ್ಷೆ ನಡೆದಿದ್ದು ಏಪ್ರಿಲ್ 15ನೇ ತಾರೀಖಿನಿಂದ SSLC ಪರೀಕ್ಷೆಯ ಮೌಲ್ಯಮಾಪನ ಮಾಡಲಾಗಿದ್ದು ಈ ಮೂಲಕ ಹತ್ತನೇ ತರಗತಿ ಫಲಿತಾಂಶ ಈ ದಿನಾಂಕದಂದು ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂದು ತಿಳಿದುಬಂದಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನ ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ನೌಕರಿಗಳ ಸಂಬಂಧಿಸಿದಂತೆ ಮಾಹಿತಿ ತಿಳಿಯಲು ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗುವುದರಿಂದ ನಿಮಗೆ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ

ರೈತರಿಗೆ ಬೆಳೆ ಪರಿಹಾರದ ಹಣ ಬಿಡುಗಡೆ ಮಾಡಲಾಗಿದ್ದು | ಹಣ ಬರದ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ | ಬೆಳೆ ಪರಿಹಾರದ ಹಣ ಬಂದಿಲ್ಲ ಅಂದ್ರೆ ಈ ಕೆಲಸ ಮಾಡುವುದು

(Karnataka SSLC Result 2024) SSL ಫಲಿತಾಂಶ ದಿನಾಂಕ ?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ SSLC ಪರೀಕ್ಷೆ ಫಲಿತಾಂಶವನ್ನು ಇದೇ ತಿಂಗಳು ಅಂದರೆ ಏಪ್ರಿಲ್ ಕೊನೆಯ ವಾರದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ವರದಿ ಆದ್ದರಿಂದ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಅಥವಾ ಏಪ್ರಿಲ್ ಕೊನೆಯ ವಾರದಲ್ಲಿ ಬಿಡುಗಡೆ ಮಾಡಬಹುದು ಅಥವಾ ಈ ದಿನಾಂಕವನ್ನು ಕೂಡ ಮುಂದೆ ಹೋಗಬಹುದು ಆದ್ದರಿಂದ ನಿಖರ ಮಾಹಿತಿ ದೊರೆತನಂತರ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಿ

WhatsApp Group Join Now
Telegram Group Join Now       

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಇಲ್ಲಿದೆ ಡೈರೆಕ್ಟ್ ಲಿಂಕ್ ಬೇಗ ಅರ್ಜಿ ಸಲ್ಲಿಸಿ

Karnataka SSLC Result 2024 date ?

ಹೌದು ಸ್ನೇಹಿತರೆ ತುಂಬಾ ಜನರು ಈಗಾಗಲೇ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಕಾಯುತ್ತಾ ಇದ್ದಾರೆ ಯಾವಾಗ ಎಸ್ ಎಸ್ ಎಲ್ ಸಿ ಫಲಿತಾಂಶ ಬಿಡುತ್ತಾರೆ ಮಾಹಿತಿ ಬಗ್ಗೆ ಹೇಳುವುದಾದರೆ ಈಗಾಗಲೇ ಮುಂದಿನ 20 ದಿನಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ತಿಳಿದು ಬಂದಿದೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡ ನಂತರ ಏಪ್ರಿಲ್ ಕೊನೆಯ ವಾರ ಅಥವಾ ಮೇ ಮೊದಲ ವಾರ ದಲ್ಲಿ 10ನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ ಮತ್ತು ಕೆಲವು ಖಾಸಗಿ ಮಾಧ್ಯಮಗಳ ಮೂಲಕ ಮೇ 8ನೇ ತಾರೀಕಿನಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡಲಾಗುತ್ತೆ ಎಂಬ ಮಾಹಿತಿ ದೊರೆತಿದೆ.

Karnataka SSLC Result 2024
Karnataka SSLC Result 2024

ಗಮನಿಸಬೇಕಾದ ವಿಷಯವೇನೆಂದರೆ ಈ ದಿನಾಂಕ ಮುಂದೆ ಹೋಗಬಹುದು ಅಥವಾ ಈ ದಿನಾಂಕದ ಒಳಗಡೆ ಕೂಡ ಹತ್ತನೇ ತರಗತಿ ಫಲಿತಾಂಶ ಪ್ರಕಟಣೆ ಮಾಡಬಹುದು ಹಾಗಾಗಿ ನಿಖರ ಮಾಹಿತಿ ಇನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಡೆಯಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ ಬಿಡುಗಡೆ ಮಾಡಿದ ನಂತರ ನಮ್ಮ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಲ್ಲಿ ಅಪ್ಡೇಟ್ ಮಾಡಲಾಗುತ್ತದೆ

ಉಚಿತ ಗ್ಯಾಸ್ ಸಿಲಿಂಡರ್ ಹಂಚಿಕೆ ಈ ರೀತಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಹಾಕಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಬಹುದು

(Karnataka SSLC Result 2024) ಫಲಿತಾಂಶ ಚೆಕ್ ಮಾಡುವುದು ಹೇಗೆ ?

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನೀವೇನಾದರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಚೆಕ್ ಮಾಡಬೇಕು ಅಂದುಕೊಂಡಿದ್ದರೆ ಫಲಿತಾಂಶ ಪ್ರಕಟಣೆಯಾದ ದಿನ ಈ ಕೆಳಗಡೆ ಎರಡು ಲಿಂಕ್ ಕೊಟ್ಟಿರುತ್ತೇವೆ ಆ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಫಲಿತಾಂಶ ಚೆಕ್ ಮಾಡಬಹುದು

karresults.nic.in

kseeb.kar.nic.in

ಈ ಮೇಲೆ ಕೊಟ್ಟಿರುವ ಯಾವುದಾದರೂ ಒಂದು ಲಿಂಕಿನ ಮೇಲೆ ಕ್ಲಿಕ್ ಮಾಡಿ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಚೆಕ್ ಮಾಡಬಹುದು

Leave a comment