Kea Recruitment 2025: SDA, FDA ಹೊಸ ನೇಮಕಾತಿ! 2882 ಹುದ್ದೆಗಳು, 10Th,PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 2,882 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಹೌದು ಸ್ನೇಹಿತರೆ ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಐಟಿಐ ಮತ್ತು ಡಿಪ್ಲೋಮೋ ಪಾಸಾದವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬರೋಬ್ಬರಿ 2,882 ಹುದ್ದೆಗಳು ಖಾಲಿ ಇವೆ ಆದ್ದರಿಂದ ಆಸಕ್ತಿ ಇರುವಂತಹ ಅರ್ಜಿ ಸಲ್ಲಿಸಬಹುದಾಗಿದೆ
ಹೌದು ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಎಸ್ ಡಿ ಎ ಮತ್ತು ಎಫ್ ಡಿ ಎ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಪಿಡಿಎಫ್ ಮುಂತಾದ ವಿವರಗಳನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಿ
SDA, FDA ಹುದ್ದೆಗಳ (Kea Recruitment 2025)ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ..?
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಮ್ಮ ಕರ್ನಾಟಕದಲ್ಲಿ ಖಾಲಿ ಇರುವಂತ SDA, FDA ಮತ್ತು ವಿವಿಧ 2000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಜಸ್ಟ್ 10ನೇ ತರಗತಿ ಪಾಸಾದರೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ, ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಎಸ್ ಡಿ ಎ ಮತ್ತು ಎಫ್ ಡಿ ಎ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಇತರ ಅಂದರೆ ಐಟಿಐ ಹಾಗೂ ಡಿಪ್ಲೋಮೋ ಮತ್ತು ಪದವಿ ಹಾಗೂ ಸ್ನೇಹಿತರು ಪದವಿ ಪಾಸಾದವರು ಹುದ್ದೆಗಳ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು,
ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ
ಹುದ್ದೆಗಳ ನೇಮಕಾತಿ ವಿವರ (Kea Recruitment 2025).?
ನೇಮಕಾತಿ ಇಲಾಖೆ:- ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಖಾಲಿ ಹುದ್ದೆಗಳ ಸಂಖ್ಯೆ:- 2,882 ಹುದ್ದೆಗಳು
ವಯೋಮಿತಿ:- 18 ರಿಂದ 35 ವರ್ಷದವರೆಗೆ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:- ಶೀಘ್ರದಲ್ಲಿ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
SDA, FDA ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Kea Recruitment 2025).?
ಶೈಕ್ಷಣಿಕ ಅರ್ಹತೆ:- ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 2,000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 2000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಮತ್ತು ಗರಿಷ್ಠ ವಯೋಮಿತಿ 35 ವರ್ಷ ನಿಗದಿ ಮಾಡಲಾಗಿದೆ ಹಾಗೂ ಸರಕಾರ ನಿಗದಿ ಮಾಡಿರುವ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತಿದೆ ಆದ್ದರಿಂದ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
ಆಯ್ಕೆಯ ವಿಧಾನ:- ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ 2000 ಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
SDA, FDA ಹುದ್ದೆಗಳಿಗೆ (Kea Recruitment 2025) ಅರ್ಜಿ ಸಲ್ಲಿಸುವುದು ಹೇಗೆ.?
ಸ್ನೇಹಿತರೆ ಪ್ರಸ್ತುತ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಡೆಯಿಂದ ಈ 20082 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಹಾಗಾಗಿ ನೀವು ಈ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಲು ಬಯಸುತ್ತಿದ್ದರೆ ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಚಾನಲ್ಗಳಿಗೆ ಸೇರಿಕೊಳ್ಳಿ, ಮತ್ತು ಈ ಹುದ್ದೆಗಳ ನೇಮಕಾತಿಗೆ ಶೀಘ್ರದಲ್ಲೇ ಅರ್ಜಿ ಕರೆಯಲಾಗುತ್ತದೆ ಎಂದು ನಮ್ಮ ರಾಜ್ಯದ ಗೃಹ ಮಂತ್ರಿ ಜಿ ಪರಮೇಶ್ವರ್ ಅವರು ಮಾಹಿತಿ ತಿಳಿಸಿದ್ದಾರೆ
ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್:-
https://cetonline.karnataka.gov.in/kea/
ಆದ್ದರಿಂದ ವಿದ್ಯಾರ್ಥಿಗಳು ಅಥವಾ ಅಭ್ಯರ್ಥಿಗಳು ಎಸ್ ಡಿ ಎ ಮತ್ತು ಎಫ್ ಡಿ ಎ ಹುದ್ದೆಗಳಿಗೆ ಈಗಲೆಂದಲೇ ತಯಾರಿ ಮಾಡಿಕೊಳ್ಳಿ ಮತ್ತು ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ರೆಡಿ ಆಗಲು ಅನುಕೂಲವಾಗುತ್ತದೆ ಆದ್ದರಿಂದ ಈಗಲೆಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಕಲ ತಯಾರಿಗಳನ್ನು ಮಾಡಿಕೊಳ್ಳಿ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆಯಲು ಬಯಸುತ್ತಿದ್ದ ಕರ್ನಾಟಕ ಪರೀಕ್ಷೆ ಪ್ರಾಧಿಕಾರ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
New guarantee scheme: ಮೋದಿ ಸರ್ಕಾರ ಕಡೆಯಿಂದ ಪ್ರತಿ ತಿಂಗಳು 3000 ಹಣ ಸಿಗುತ್ತೆ, ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
1 thought on “Kea Recruitment 2025: SDA, FDA ಹೊಸ ನೇಮಕಾತಿ! 2882 ಹುದ್ದೆಗಳು, 10Th,PUC ಪಾಸಾದವರು ಬೇಗ ಅರ್ಜಿ ಸಲ್ಲಿಸಿ”