KEF Scholarship 2025-26: 10ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು ₹3500 ವಿದ್ಯಾರ್ಥಿ ವೇತನ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬಡ ಮಕ್ಕಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಇದೀಗ ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಬರೋಬ್ಬರಿ ಪ್ರತಿ ತಿಂಗಳು 3500 ರೂಪಾಯಿ ಸ್ಕಾಲರ್ಶಿಪ್ ಸಿಗುವ ಹೊಸ ಯೋಜನೆ ಪ್ರಾರಂಭ ಮಾಡಲಾಗಿದ್ದು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಪಡೆಯಬಹುದು.!
ನಮ್ಮ ಭಾರತ ದೇಶದಲ್ಲಿ ಕೋಟಕ್ (Kotak education foundation) ಎಜುಕೇಶನ್ ಫೌಂಡೇಶನ್ ದೊಡ್ಡ ಸಂಸ್ಥೆಯಾಗಿದ್ದು ಇದು 2025-26 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ (marks) ಗಳಿಸಿದ ಪ್ರತಿಭಾವಂತ (Student) ವಿದ್ಯಾರ್ಥಿಗಳಿಗೆ ಬರೋಬ್ಬರಿ ತಿಂಗಳಿಗೆ 3500 ನೀಡುವಂತ ಕೋಟಕ್ (kotak) ಜೂನಿಯರ್ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿಗಳು ಆರ್ಥಿಕ ನೆರವು ಪಡೆಯಬಹುದು
ಹಾಗಾಗಿ ನಾವು ಈ ಒಂದು ಲೇಖನೆಯ ಮೂಲಕ ಈ ಕೋಟಕ್ ಜೂನಿಯರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಒಂದು ಕೋಟಕ್ ಜೂನಿಯರ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಥಿ ಮತ್ತು ಅರ್ಹತ ಮಾನದಂಡಗಳು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಇತರ ವಿವರಗಳನ್ನು ನಾವು ಈ ಒಂದು ಲೇಖನೆಯ ಮೂಲಕ ಮಾಹಿತಿ ತಿಳಿಯೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ
ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆ (KEF Scholarship 2025-26)..?
ನಮ್ಮ ದೇಶದಲ್ಲಿ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಉನ್ನತ ಶಿಕ್ಷಣ ಪಡೆಯಲು ಕೋಟಕ್ ಎಜುಕೇಶನ್ ಫೌಂಡೇಶನ್ ವತಿಯಿಂದ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದೆ.! ಈ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 3500 ಅಂದರೆ ವರ್ಷಕ್ಕೆ ಹತ್ತು ತಿಂಗಳಗಳ ಕಾಲ ಬರೋಬ್ಬರಿ 35000 ವರೆಗೆ ಹಣ ಸಹಾಯ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಮಾಡಲಾಗುತ್ತದೆ

ಆದರಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಗುರಿಯನ್ನು ಸಾಧಿಸಬಹುದು ಹಾಗೂ ಉನ್ನತ ಶಿಕ್ಷಣ ಪಡೆಯುತರ ಮೂಲಕ ಒಳ್ಳೆಯ ಹುದ್ದೆಗಳನ್ನು ಅಲಂಕರಿಸಬಹುದು ಆದ್ದರಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (Apply ) ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ (eligibility) ಬಗ್ಗೆ ಮಾಹಿತಿ ತಿಳಿಯೋಣ
ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಹೌದು ಸ್ನೇಹಿತರೆ 2025 ಮತ್ತು 26 ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಗರಿಷ್ಠ 85% ಅಂಕ ಅಥವಾ ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮುಂಬೈ ಮೆಟ್ರೋ ಪಾಲಿಟಿಯನ್ ಪ್ರದೇಶದಲ್ಲಿ ಇರುವ ಶಾಲಾ-ಕಾಲೇಜುಗಳಲ್ಲಿ ಪಾಸ್ ಆಗಿರಬೇಕು ಮತ್ತು 2025 ಮತ್ತು 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮುಂಬೈ ಮೆಟ್ರೋಪಾಲಿಟಿನ್ ಪ್ರದೇಶದಲ್ಲಿ ಕಲೆ ಅಥವಾ ವಾಣಿಜ್ಯ ಅಥವಾ ವಿಜ್ಞಾನ ಮುಂತಾದ ವಿಭಾಗದಲ್ಲಿ 11ನೇ ತರಗತಿ ಪ್ರವೇಶ ಪಡೆದಿರಬೇಕು
ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತೆಗಳು..?
- ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆ (Kotak junior scholarship) ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2025-26 ನೇ ಸಾಲಿನಲ್ಲಿ ಹತ್ತನೇ ತರಗತಿಯಲ್ಲಿ ಕನಿಷ್ಠ 85% ಗಿಂತ ಹೆಚ್ಚು ಅಂಕ (marks) ಪಡೆದಿರಬೇಕು
- ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2025 ಮತ್ತು 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮುಂಬೈ ಮೆಟ್ರೋ ಪಾಲಿಟನ್ (MMR) ಪ್ರದೇಶದಲ್ಲಿ ಕಲೆ ಅಥವಾ ವಾಣಿಜ್ಯ ಅಥವಾ ವಿಜ್ಞಾನ ವಿಭಾಗದಲ್ಲಿ 11ನೇ ತರಗತಿ ಪ್ರವೇಶ ಪಡೆದಿರಬೇಕಾಗುತ್ತದೆ
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ (annual income) ಕುಟುಂಬದ ವಾರ್ಷಿಕ ಆದಾಯ 3.20 ಲಕ್ಷ ರೂಪಾಯಿ ಮೇರಬಾರದು
- ಕೋಟಕ್ ಜೂನಿಯರ್ ಸ್ಕಾಲರ್ಶಿಪ್ (Kotak junior scholarship)ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರಸ್ತುತ ನಿವಾಸ ಎಂಎಂಆರ್ ಪ್ರದೇಶದ ಒಳಗಡೆ ಇರಬೇಕಾಗುತ್ತದೆ
ಈ ವಿದ್ಯಾರ್ಥಿ ವೇತನಕ್ಕೆ (KEF Scholarship 2025-26) ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಇಂದಿನ ಹತ್ತನೇ ತರಗತಿ ಅಂಕಪಟ್ಟಿ
- ವಿದ್ಯಾರ್ಥಿಯ ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ
- ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಕೋಟಕ್ ಜೂನಿಯರ್ ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ವಿವರಗಳನ್ನು ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಬರೋಬ್ಬರಿ ಪ್ರತಿ ತಿಂಗಳು 3500 ಹಣ ಪಡೆದುಕೊಳ್ಳಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಮಾಹಿತಿಗಳು ಅಂದರೆ ಶಾಲಾ ಕಾಲೇಜು ರಜೆ ಹಾಗೂ ಶಾಲಾ ಕಾಲೇಜು ಪ್ರಾರಂಭ ಮತ್ತು ಪರೀಕ್ಷೆಯ ಫಲಿತಾಂಶ ದಿನಾಂಕ ಇತರ ಅನೇಕ ಉಪಯುಕ್ತ ಮಾಹಿತಿಗಳನ್ನು ನಿಮಗೆ ಪ್ರತಿದಿನ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನಲ್ ಗಳು ಹಾಗೂ ಟೆಲಿಗ್ರಾಂ ಚಾನಲ್ ಗಳು ನೀವು ಸೇರಿಕೊಳ್ಳಬಹುದು