kotak scholarship 2024 | ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದರೆ ನೇರವಾಗಿ ವಿದ್ಯಾರ್ಥಿಗಳ ಖಾತೆಗೆ 1 ಲಕ್ಷ ಜಮಾ ಆಗುತ್ತದೆ ! ಈ ರೀತಿ ಅರ್ಜಿ ಸಲ್ಲಿಸಿ

kotak scholarship 2024:– ನಮಸ್ಕಾರ ಸ್ನೇಹಿತರೆ ಈ ಮೂಲಕ ಕರ್ನಾಟಕ ವೀಕ್ಷಕರಿಗೆ ತಿಳಿಸುವುದೇನೆಂದರೆ ಕೋಟಕ್ ಸ್ಕಾಲರ್ಶಿಪ್ 2024 ಅರ್ಜಿ ಸಲ್ಲಿಸಲು ಆವಲಿಸಲಾಗಿತ್ತು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪರಂಪರೆ ಒಂದು ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನನ್ನು ಪೂರ್ತಿಯಾಗಿ ಓದಿ

ಇದೇ ರೀತಿ ಸರಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳ ಕುರಿತು ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ನಲ್ಲಿ ಪ್ರತಿದಿನ ಸುದ್ದಿಗಳನ್ನು ಪ್ರಕಟಣೆ ಮಾಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ನಮ್ಮ ವೆಬ್ಸೈಟ್ ಗೆ ಭೇಟಿ ನೀಡಲು ಪ್ರಯತ್ನ ಮಾಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟಿಗಳಾದ WhatsApp & Telegram ಗ್ರೂಪಿಗೆ ಆಸಕ್ತಿ ಉಳ್ಳವರು ಜಾಯಿನ್ ಆಗಬಹುದು ಇದರಿಂದ ನಿಮಗೆ ಬೇಗ ಮಾಹಿತಿ ಸಿಗುತ್ತದೆ.

Ration cards apply online | ಏಪ್ರಿಲ್ 1ರಿಂದ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲಿದೆ ಸಂಪೂರ್ಣ ಮಾಹಿತಿ

ಇವಾಗ ಕೋಟಕ್ ವಿದ್ಯಾರ್ಥಿ ವೇತನಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕೆಂಬ ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ಈ ಕೆಳಗಡೆ ನೀಡಿದ್ದೇನೆ.

(kotak scholarship 2024) ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನ ?

WhatsApp Group Join Now
Telegram Group Join Now       

ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಮತ್ತು ಶಿಕ್ಷಣವನ್ನು ಮುಂದುವರಿಸಲು ಕೋಟಕ್ ಸೆಕ್ಯೂರಿಟಿ ಕಡೆಯಿಂದ ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಯಿತು

ಈ ಸ್ಕಾಲರ್ ಶಿಪ್ ನ ಮೂಲಕ ಭಾರತದಲ್ಲಿ ಶಿಕ್ಷಣ ಪಡಿತಿರುವಂತ ಪದವಿ ವಿದ್ಯಾರ್ಥಿಗಳಿಗೆ ಹಾಗೂ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತು ಪಿ ಡಬ್ಲ್ಯೂ ಡಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಈ ವಿದ್ಯಾರ್ಥಿ ವೇತನ ಮೂಲಕ 1 ಲಕ್ಷ ಹಣ ಸಹಾಯ ಮಾಡಲಾಗುತ್ತದೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ತಮ್ಮ ಇಂದಿನ ಶೈಕ್ಷಣಿಕ ವರ್ಷದಲ್ಲಿ 55% ಅಂಕವನ್ನು ಗಳಿಸಿರಬೇಕಾಗುತ್ತದೆ ಮತ್ತು ವಿದ್ಯಾರ್ಥಿಗಳು ಅಂಗವಿಕಲ ಹಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ವಾರ್ಷಿಕ ಆದಾಯ 3,20,000 ಕ್ಕಿಂತ ಕಡಿಮೆ ಇರಬೇಕಾಗುತ್ತದೆ ಅಂದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

Raita vidya nidhi scheme 2024 | ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದ 11,000 ಉಚಿತ ಸ್ಕಾಲರ್ಶಿಪ್ ಬಿಡುಗಡೆ | ಈ ರೀತಿ ಅರ್ಜಿ ಸಲ್ಲಿಸಿ

(kotak scholarship 2024) ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ?

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು PWD (ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳು ) ವಿದ್ಯಾರ್ಥಿ ಆಗಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
  • 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಮೂಲಕ ಅರ್ಜಿ ಸಲ್ಲಿಸಿ ಉನ್ನತ ಶಿಕ್ಷಣಕ್ಕಾಗಿ ಹಣ ಪಡೆಯಬಹುದು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿ ಉತ್ತಮ ಇಂದಿನ ಪರೀಕ್ಷೆಯಲ್ಲಿ ಕನಿಷ್ಠ 55% ರಷ್ಟು ಅಂಕಗಳನ್ನು ಗಳಿಸಿರಬೇಕಾಗುತ್ತದೆ
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ತಮ್ಮ ವಾರ್ಷಿಕ ಆದಾಯ 3,20,000 ಕ್ಕಿಂತ ಕಡಿಮೆ ಇರಬೇಕು ಅಂದರೆ ಮಾತ್ರ ಅವಕಾಶವಿದೆ
  • ಕೋಟಕ್ ಭದ್ರತೆಯ ಉದ್ಯೋಗಿಗಳ ಮಕ್ಕಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ
  • ಅಭ್ಯರ್ಥಿ ಸಾಮಾನ್ಯವಾಗಿ ಅಥವಾ ವೃತ್ತಿಪರ ಪದವಿ ಕೋರ್ಸ್ ಗಳನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

(kotak scholarship 2024)ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನದ ಪ್ರಯೋಜನಗಳೇನು ?

  • ಇಂದಿನ ತರಗತಿಯಲ್ಲಿ ಕನಿಷ್ಠ 55% ರಷ್ಟು ಅಂಕ ಗಳಿಸಿದಂತ ಎಲ್ಲಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನದಿಂದ ಬಹುಮಾನ ಪಡೆಯಬಹುದಾಗಿದೆ
  • ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನ ಅಡಿಯಲ್ಲಿ 9 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಮೂಲಕ ಐವತ್ತು ಸಾವಿರ ರೂಪಾಯಿ ಬಹುಮಾನವನ್ನು ಪಡೆದುಕೊಳ್ಳಬಹುದು
  • ಮತ್ತು ಪದವಿ ಕೋರ್ಸ್ ಗಳನ್ನು ಅಭ್ಯಾಸ ಮಾಡುತ್ತಿರುವ ಕಾಲೇಜ್ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ
  • ಈ ವಿದ್ಯಾರ್ಥಿ ವೇತನದಿಂದ ಅಂಗವಿಕಲರ ಸಾಕ್ಷರತೆ ಪ್ರಮಾಣವನ್ನು ಹೆಚ್ಚು ಮಾಡಲು ಹಾಗೂ ಅಂಗವಿಕಲರಿಗೆ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಹಣ ಸಹಾಯ ಮಾಡಿದಂತಾಗುತ್ತದೆ

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು

  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಅವುಗಳನ್ನು ಈ ಕೆಳಗೆ ತಿಳಿಸಿದ್ದೇನೆ

ಕೊನೆಯ ದಿನಾಂಕ:- ಮಾರ್ಚ್ 31 2024 

ಆದ್ದರಿಂದ ಆದಷ್ಟು ಬೇಗ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ನ ಲಾಭ ಪಡೆಯಲು ಬೇಗ ಅರ್ಜಿ ಸಲ್ಲಿಸಿ

ಎಲ್ಲಿ ಅರ್ಜಿ ಸಲ್ಲಿಸಬೇಕು ? 

ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಕೆಳಗಡೆ ಒಂದು ಲಿಂಕ್ ನೀಡಿದ್ದೇನೆ. ಅದರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು

👉ಅರ್ಜಿ ಸಲ್ಲಿಸಲು ಇಲ್ಲಿ ಕ್ರಿಯೇಟ್ ಮಾಡಿ 👈

ಮೇಲೆ ನೀಡಲಾದ ಲಿಂಕ್ ನ ಮೂಲಕ ಕೋಟಕ್ ಸುರಕ್ಷಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಒಂದು ಲಕ್ಷ ರೂಪಾಯಿ ಪಡೆಯಬಹುದು ಅರ್ಜಿ ಸಲ್ಲಿಸಲು ಮೇಲೆ ನೀಡಲಾದ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ನಿಮಗೆ ಒಂದು ಪೇಜ್ ಓಪನ್ ಆಗುತ್ತೆ ನಂತರ ಅಲ್ಲಿ ನೋಂದಣಿ ಅರ್ಜಿ ಫಾರ್ಮ್ ಸಿಗುತ್ತೆ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ನಮೂದಿಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಇದೇ ರೀತಿ ಹೊಸ ಸುದ್ದಿಗಳನ್ನು ತಿಳಿಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಸೋಶಿಯಲ್ ಮೀಡಿಯಾದ WhatsApp & telegram ಗ್ರೂಪ್ ಗಳಿಗೆ ಆಸಕ್ತಿ ಉಳ್ಳವರು ಬೇಗ ಜಾಯಿನ್ ಆಗಬಹುದು ಇದರಿಂದ ಹೆಚ್ಚಿನ ಮಾಹಿತಿ ಸಿಗುತ್ತದೆ

Leave a comment