KPSC Recruitment 2024 | ಕೆಪಿಎಸ್ ಸಿ ಯಲ್ಲಿ 480 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೇಗನೆ ಅರ್ಜಿ ಸಲ್ಲಿಸಿ

KPSC Recruitment 2024:- ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದ ಮತ್ತೊಂದು ಹೊಸ ಕೋಟೆಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವ ವಿಷಯವೇನೆಂದರೆ ಕೆಪಿಎಸ್ಸಿ ನೇಮಕಾತಿಯಲ್ಲಿ 480 ಹುದ್ದೆಗಳಿಗೆ ಅರ್ಜಿ ಅರ್ಜಿ ಆಹ್ವಾನಿಸಲಾಗಿದೆ . ಈ ನೇಮಕಾತಿಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನೀಡಿರುತ್ತೇನೆ ಆದಕಾರಣ ಲೇಖನವನ್ನು ತಪ್ಪದೆ ಕೊನೆಯವರೆಗೂ ನೋಡಿ.

ರೇಷನ್ ಕಾರ್ಡ್ ಇದ್ದವರು ಜೂನ್ 31ನೇ ತಾರೀಖಿನ ಒಳಗಡೆ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಆಗುತ್ತೆ ಇಲ್ಲಿಗೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಣೆ ಮಾಡಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾ ಅರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಈ ಬೆಕನಾಥ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಇತರ ಮಾಹಿತಿಗಳನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಿ.

ಉಚಿತ ಬಸ್ ಪ್ರಯಾಣ ಮಾಡುವವರಿಗೆ ರಾಜ್ಯ ಸರ್ಕಾರ ಕಡೆಯಿಂದ ಹೊಸ ನಿಯಮ ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

WhatsApp Group Join Now
Telegram Group Join Now       

 

(KPSC Recruitment 2024) ಕರ್ನಾಟಕ ಲೋಕಸೇವಾ ಆಯೋಗ ಇಲಾಖೆಯಿಂದ ಉದ್ಯೋಗಳಿಗೆ ಅರ್ಜಿ ಆಹ್ವಾನ .

ಕರ್ನಾಟಕದ ಸಚಿವ ಆಯೋಗ ಇಲಾಖೆಯಿಂದ ಹೊಸ ನೇಮಕಾತಿ ಸೂಚನೆಗೆ ನೇಮಕಾತಿಗಳನ್ನು ಹೊರಡಿಸಲಾಗಿದೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಥಿ ವೇತನ ಶ್ರೇಣಿ ಅರ್ಜಿ ಶುಲ್ಕ ವಯೋಮಿತಿ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಈ ಕೆಳಗೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯ ಓದಿ ನಂತರ ಅರ್ಜಿ ಸಲ್ಲಿಸಬೇಕಾಗುತ್ತದೆ.

KPSC Recruitment 2024
KPSC Recruitment 2024

 

(KPSC Recruitment 2024) ಹುದ್ದೆಯ ವಿವರಗಳು

ಹುದ್ದೆಯ ಹೆಸರು :- ವಿವಿಧ ಹುದ್ದೆಗಳು

WhatsApp Group Join Now
Telegram Group Join Now       

ಒಟ್ಟು ಹುದ್ದೆಗಳು :- 480

ಅರ್ಜಿ ಸಲ್ಲಿಸುವ ಬಗೆ :- ಆನ್ಲೈನ್ ಮುಖಾಂತರ

ಗೃಹಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆ..!

 

(KPSC Recruitment 2024) ಹುದ್ದೆಗಳ ವಿವರಣೆ

ಅಂತರ್ಜಲ ನಿರ್ದೇಶನಾಲಯ :- 05

ಹೊರಡಳಿತ ನಿರ್ದೇಶನಾಲಯ :- 84

ಸಾರ್ವಜನಿಕ ಗ್ರಂಥಾಲಯ ಇಲಾಖೆ:- 34

ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ :- 63

ಜಲಸಂಪನ್ಮೂಲ ಇಲಾಖೆ :-300

ಈ ರೀತಿಯ ವಿವಿಧ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗೆ ನೀಡಿರುತ್ತೇನೆ.

ವಿದ್ಯಾರ್ಹತೆ

ಈ ನೇಮಕಾತಿಗಳಿಗೆ ಅಧಿಸೂಚನೆಯ ಪ್ರಕಾರ ತಿಳಿಸಿರುವ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ತರಗತಿ ಪಿಯುಸಿ ಮತ್ತು ಐಟಿಐ ಡಿಪ್ಲೋಮೋ ಪದವಿ ಪದವಿ ಸ್ನಾತಕೋತ್ತರ ಪದವಿ ಮುಗಿಸಿರುವ ಅಭ್ಯರ್ಥಿಗಳು ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ವಯೋಮಿತಿ

ಈ ನೇಮಕಾತಿಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 43,100 ಇಂದ 83,900 ವರೆಗೆ ನಿಗದಿಪಡಿಸಲಾಗಿದೆ.

 

ಅರ್ಜಿ ಶುಲ್ಕ
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಪ್ರವರ್ಗ 1 ಈ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50 ಶುಲ್ಕವಾಗಿ ಪಾವತಿಸಬೇಕಾಗುತ್ತದೆ
  • ಪ್ರವರ್ಗ 2a 2b 3a 3b ಇಂತಹ ಅಭ್ಯರ್ಥಿಗಳಿಗೆ ರೂ.300 ಗಳು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.
  • ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿಗಳು ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

 

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮಾಡುವ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

 

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ :- 15 ಏಪ್ರಿಲ್ 2024.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 12 ಜೂನ್ 2024.

ಈ ಹುದ್ದೆಗಳಿಗೆ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ದಿನಾಂಕ ಮುಗಿದ ನಂತರ ರಾಜ್ಯ ಸಲ್ಲಿಸಲು ಆದರೆ ಅರ್ಜಿ ಸ್ವೀಕರಿಸುವುದಿಲ್ಲ.

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

 

ಗಮನಿಸಿ : ಸ್ನೇಹಿತರೆ ನಮ್ಮ ಕರ್ನಾಟಕ ಪಬ್ಲಿಕ್ ಮಾಧ್ಯಮದಲ್ಲಿ ಯಾವುದೇ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡುವುದಿಲ್ಲ ಹಾಗೂ ನಿಕರ ಮತ್ತು ಖಚಿತ ಮಾಹಿತಿ ಯಾಗಿರುತ್ತದೆ ಆದ ಕಾರಣ ಇದರಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ, ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಒದಗಿಸಿಕೊಡಲಾಗುತ್ತದೆ ಆದ ಕಾರಣ ಇನ್ನು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಮಾಹಿತಿಗಳನ್ನು ಕಂಡುಕೊಳ್ಳಿ.