KSRTC ನೇಮಕಾತಿ! ಹತ್ತನೇ ತರಗತಿ ಪಾಸಾದವರಿಗೆ ಅವಕಾಶ ಬೇಗ ಅರ್ಜಿ ಸಲ್ಲಿಸಿ..! ಸಂಪೂರ್ಣ ಮಾಹಿತಿ ಇಲ್ಲಿದೆ KSRTC Job Recruitment

KSRTC Job Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಅದಕ್ಕೆ ಯಾವ ರೀತಿ ಅರ್ಜಿ ಹಾಕಬೇಕು ? ಮತ್ತು ಖಾಲಿ ಇರುವ ಉದ್ಯೋಗಗಳು ಎಷ್ಟು ? ಸಂಬಳದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನೆಯಲ್ಲಿ ತಿಳಿಸಲಾಗಿದೆ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ( KSRTC Job Recruitment ) ಕರ್ನಾಟಕದಲ್ಲಿ ವಿವಿಧ ಗ್ರಾಮಗಳು ಹಾಗೂ ವಿವಿಧ ನಗರಗಳನ್ನು ಜನರ ಸಂಪರ್ಕಗಾಗಿ ಬಳಸುವಂತಹ ಒಂದು ಸಂಪರ್ಕ ವ್ಯವಸ್ಥೆಯಾಗಿದೆ ಈ ವ್ಯವಸ್ಥೆ ಮೂಲಕ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ತುಂಬಾ ಸುರಕ್ಷಿತವಾಗಿ ಜನರನ್ನು ಕರೆದುಕೊಂಡು ಹೋಗುವಲ್ಲಿ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅದ್ಭುತವಾದ ಕಾರ್ಯ ವೈಖರಿಯನ್ನು ತೋರಿಸಿದೆ ಎಂದು ಹೇಳಬಹುದು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕ ಸಾರಿಗೆ ರಸ್ತೆ ನಿಗಮದ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಘೋಷಣೆ ಮಾಡಲಾಗಿದೆ ಇದರ ಮೂಲಕ ಮಹಿಳೆಯರು ಕರ್ನಾಟಕದಲ್ಲಿ ಇರುವ ಯಾವುದೇ ಪ್ರದೇಶಗಳಿಗೆ ಉಚಿತವಾಗಿ ಪ್ರಯಾಣ ಬೆಳೆಸಬಹುದಾಗಿದೆ.

ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ( KSRTC Job Recruitment ) ಅರ್ಜಿ ಹಾಕುವುದಕ್ಕಿಂತ ಮುಂಚಿತವಾಗಿ ಈ ಸಂಸ್ಥೆ ಬಗ್ಗೆ ಕೆಲವೊಂದು ಮಾಹಿತಿಗಳನ್ನು ತಿಳಿದುಕೊಳ್ಳೋಣ, ಈ ಸಂಸ್ಥೆ ಬೆಳೆದು ಬಂದ ರೀತಿ ಮತ್ತು ಯಾವಾಗ ಸ್ಥಾಪನೆಯಾಗಿತ್ತು ಎಂಬುದು ಪೂರ್ತಿ ವಿವರವನ್ನು ಇದರಲ್ಲಿ ನೀಡುತ್ತೇನೆ ನಂತರ ಇದಕ್ಕೆ ಅರ್ಜಿಯನ್ನು ಹಾಕಲು ಯಾವ ರೀತಿ ಎಂದು ನೋಡೋಣ.

WhatsApp Group Join Now
Telegram Group Join Now       

ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಅರ್ಜಿ ಹಾಕಲು ( KSRTC Job Recruitment ) ಬೇಕಾಗುವ ದಾಖಲಾತಿಗಳು ಮತ್ತು ಶೈಕ್ಷಣಿಕ ತರಗತಿಯನ್ನು ಹಾಗೂ ಎಷ್ಟು ಹುದ್ದೆಗಳು ಖಾಲಿ ಇವೆ ಮತ್ತು ಯಾವ ರೀತಿ ಅಪ್ಲೈ ಮಾಡುವುದೇ ಎಂಬುದು ಇದರಲ್ಲಿ ತಿಳಿಸಿಕೊಡುತ್ತೇನೆ. ಅರ್ಜಿ ಸಲ್ಲಿಸಲು ಇರಬೇಕಾದ ಕನಿಷ್ಠ ವಯೋಮಿತಿ ಎಷ್ಟು ಮತ್ತು ಗರಿಷ್ಠ ವಯಮಿತಿ ಎಷ್ಟು ? ಯಾವ ದಿನಾಂಕದಂದು ಅರ್ಜಿ ಕರೆಯಲಾಗಿದೆ ಅರ್ಜಿ ಹಾಕಲು ಕೊನೆಯ ದಿನಾಂಕ ಯಾವಾಗ ಎಂಬುದು ಸಂಪೂರ್ಣ ಮಾಹಿತಿಯನ್ನು ಇದರಲ್ಲಿ ತಿಳಿಸಿಕೊಡುತ್ತಿದ್ದೇನೆ ಹಾಗಾಗಿ ಪೂರ್ತಿಯಾಗಿ ಈ ಲೇಖನಿಯನ್ನು ಓದಿ.

[ಇದನ್ನು_ಒಮ್ಮೆ_ಓದಿ]:- ಮನೆ ಇಲ್ಲದವರಿಗೆ ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಈ ರೀತಿ ಸಲ್ಲಿಸಿ | Pradhan mantri awas Yojana

KSRTC Job Recruitment ಖಾಲಿ ಇರುವ ಹುದ್ದೆಗಳ ವಿವರ

  • KSRTC conductor ( ಕೆಎಸ್ಆರ್ಟಿಸಿ ಕಂಡಕ್ಟರ್ )
  • NW KSRTC conductor ( ಎನ್ ಡಬ್ಲ್ಯೂ ಕೆ ಎಸ್ ಆರ್ ಟಿ ಸಿ ಕಂಡಕ್ಟರ್)

ಈ ಮೇಲ್ಕಾಣಿಸಿದ ಎರಡು ಹುದ್ದೆಗಳಲ್ಲಿ ಸುಮಾರು ಉದ್ಯೋಗಗಳು ಖಾಲಿ ಇವೆ. ಆ ಉದ್ಯೋಗಗಳಿಗಾಗಿ ಅರ್ಜಿ ಕರೆಯಲಾಗಿದೆ.

 ಶೈಕ್ಷಣಿಕ ಅರ್ಹತೆ ಏನು ? ( KSRTC Job Recruitment )

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ಶೈಕ್ಷಣಿಕ ಅರ್ಹತೆಯು 10ನೇ ತರಗತಿ ಪಾಸ್ ಆಗಿರುವುದು ಕಡ್ಡಾಯವೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ತಿಳಿಸಿದೆ.
  • ಹತ್ತನೇ ತರಗತಿಯಲ್ಲಿ ಉತ್ತೀರ್ಣನಾಗಿದ್ದರೆ ಆ ಅಭ್ಯರ್ಥಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅರ್ಜಿ ಸಲ್ಲಿಸಲು ಅರ್ಹನಾಗಿರುತ್ತಾನೆ ಮತ್ತು ಕನ್ನಡ ಬರೆಯಲು ಮತ್ತು ಓದಲು ಬರಬೇಕಾಗಿರುತ್ತದೆ.

ವಯೋಮಿತಿ ಎಷ್ಟಿರಬೇಕು ? ( KSRTC Job Recruitment )

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಯಸ್ಸು 2024ಕ್ಕೆ ಕನಿಷ್ಠ 18 ವರ್ಷ ತುಂಬಿರಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ತಿಳಿಸಿದೆ.
  • ಕರ್ನಾಟಕ ಸಾರಿಗೆ ರಸ್ತೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವಂಥ ವ್ಯಕ್ತಿಯ ಗರಿಷ್ಠ ವಯಮಿತಿಯು 35 ವರ್ಷದ ಒಳಗಿರಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ತಿಳಿಸಿದೆ.
  • ಕರ್ನಾಟಕ ಸಾರಿಗೆ ರಸ್ತೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು ಕನಿಷ್ಠ 18 ವರ್ಷ ಮೇಲ್ಪಟ್ಟು ಮತ್ತು ಗರಿಷ್ಠ 35 ವರ್ಷದ ಒಳಗಡೆ ಇರುವಂತವರು ಈ ಜಾಬ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಳ ಎಷ್ಟು ಇರುತ್ತದೆ ? ( KSRTC Job Recruitment )

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಈ ನಿಗಮ ಮಂಡಳಿಗೆ ಆಯ್ಕೆ ಆದ ನಂತರ ವ್ಯಕ್ತಿಗೆ ಪ್ರತಿ ತಿಂಗಳಿಗೆ 20,000 ಅಂತೆ ಸಂಬಳ ನೀಡಲಾಗುತ್ತದೆ.
  • ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಆಯ್ಕೆಯಾದಂತಹ ಅಭ್ಯರ್ಥಿಯು ಪ್ರತಿ ತಿಂಗಳು 20 ಸಾವಿರ ಅಷ್ಟೇ ಅಲ್ಲದೆ ದಿನದ ಭತ್ತವನ್ನು ನೀಡಲಾಗುತ್ತದೆ. ಹಾಗೂ ಕೆಲವು ವರ್ಷಗಳ ಸೇವೆ ಸಲ್ಲಿಸಿದ ನಂತರ ಸಂಬಳವನ್ನು ಹೆಚ್ಚು ಮಾಡಲಾಗುತ್ತದೆ
  • ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಆಯ್ಕೆಯಾದಂತ ಅಭ್ಯರ್ಥಿಯು ತಾನು ನಿವೃತ್ತಿ ಆದ ನಂತರ ಇಂತಿಷ್ಟು ಅಂತ ತಿಂಗಳಿಗೆ ಪಿಂಚಣಿ ನೀಡಲಾಗುತ್ತದೆ ಇದಕ್ಕೆ ಕರ್ನಾಟಕ ಸರ್ಕಾರ ಕಡೆಯಿಂದ ಹಣ ಒದಗಿಸಲಾಗುತ್ತದೆ.
KSRTC Job Requirements
KSRTC Job Requirements

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇನ್ನು ಪ್ರಾರಂಭವಾಗಿಲ್ಲ. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಕರಿಯಲಾಗುತ್ತದೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯ ಸಚಿವರಾದಂತಹ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ

WhatsApp Group Join Now
Telegram Group Join Now       

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ಸಚಿವರಾದಂತ ರಾಮಲಿಂಗಾರೆಡ್ಡಿ ಅವರು ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲು ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ನೇಮಕಾತಿ ಪ್ರಾರಂಭವಾದ ನಂತರ ನಾವು ನಿಮಗೆ ಬೇಗ ಅಪ್ಡೇಟ್ ನೀಡುತ್ತೇವೆ ಹಾಗಾಗಿ ನಮ್ಮ ವೆಬ್ಸೈಟ್ ಫಾಲೋ ಮಾಡಿ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ನೇಮಕಾತಿ ಶೀಘ್ರದಲ್ಲಿ ಪ್ರಾರಂಭವಾಗುವ ಸಲುವಾಗಿ ಅದಕ್ಕೆ ಬೇಕಾಗುವ ದಾಖಲಾತಿಗಳು ಏನೆಂಬುದು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸುವುದು ಎಂಬುದು ತಿಳಿಯೋಣ

[ಇದನ್ನು_ಒಮ್ಮೆ_ಓದಿ]:- ಹೊಸ ರೇಷನ್ ಕಾರ್ಡ್ ಗೆ ಅರ್ಜಿ & ತಿದ್ದುಪಡಿಗೆ ಅವಕಾಶ..! ಬೇಕಾಗುವ ದಾಖಲೆಗಳೇನು ? ration card apply

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

10Th March card:- ಹತ್ತನೇ ತರಗತಿಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ ಅಥವಾ ಮಾರ್ಕ್ಸ್ ಕಾರ್ಡ್ ಒಂದು ಜೆರಾಕ್ಸ್ ಬೇಕಾಗುತ್ತದೆ

ಆಧಾರ್ ಕಾರ್ಡ್:- ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡಿನ ಒಂದು ಜೆರಾಕ್ಸ್ ನೀಡಬೇಕಾಗುತ್ತದೆ

10Th TC :- ಹತ್ತನೇ ತರಗತಿ ಪಾಸಾದ ಶಾಲೆಯಿಂದ ಟಿಸಿ ಜೆರಾಕ್ಸ್ ಮಾಡಿಟ್ಟುಕೊಳ್ಳಿ

ಬ್ಯಾಂಕ್ ಪಾಸ್ ಬುಕ್:- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ತಮ್ಮ ಬ್ಯಾಂಕ್ ಖಾತೆಯ ಒಂದು ಜೆರಾಕ್ಸ್ ಪ್ರತಿಯನ್ನು ತೆಗೆದ ಇಟ್ಟುಕೊಳ್ಳಬೇಕಾಗುತ್ತದೆ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ:- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವ ವ್ಯಕ್ತಿಯು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕಾಗುತ್ತದೆ

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಒಂದು ಜೆರಾಕ್ಸ್ ನೀಡಬೇಕಾಗುತ್ತದೆ. ಆದಾಯ ಪ್ರಮಾಣ ಪತ್ರ ಇತ್ತೀಚಿನ ವರ್ಷದಲ್ಲಿ ತೆಗೆದ ಆದಾಯ ಪ್ರಮಾಣ ಪತ್ರ ಆಗಿರಬೇಕಾಗುತ್ತದೆ

ಮೊಬೈಲ್ ಸಂಖ್ಯೆ:- ನಿಮ್ಮ ಹತ್ತಿರ ಇರುವ ಯಾವುದಾದರೂ ಒಂದು ಮೊಬೈಲ್ ಸಂಖ್ಯೆ ಬೇಕಾಗುತ್ತದೆ ಹಾಗೂ ಈ ಮೊಬೈಲ್ ಸಂಖ್ಯೆ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನೋಂದಣಿ ಆಗಿದ್ದರೆ ತುಂಬಾ ಚೆನ್ನಾಗಿರುತ್ತದೆ.

ಭಾವಚಿತ್ರ:- ಇತ್ತೀಚಿಗೆ ತೆಗೆಸಲಾದ ಒಂದು ಫೋಟೋ ಬೇಕಾಗುತ್ತದೆ

371 J:-371 ಜೆ ಈ ಪ್ರಮಾಣ ಪತ್ರವನ್ನು ಕಲ್ಯಾಣಿ ಕರ್ನಾಟಕದ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಈ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ

ಈ ಮೇಲ್ಕಾಣಿಸಿದ ಎಲ್ಲಾ ದಾಖಲಾತಿಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ರೆಡಿ ಮಾಡಿ ಇಟ್ಟುಕೊಳ್ಳಿ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಿದ ನಂತರ ನಾವು ಮತ್ತೊಂದು ಲೇಖನ ಮೂಲಕ ನಿಮಗೆ ತಿಳಿಸುತ್ತೇವೆ

[ಇದನ್ನು_ಒಮ್ಮೆ_ಓದಿ]:- ಮಹಿಳೆಯರಿಗೆ ಕೇವಲ 500 ಗೆ ಗ್ಯಾಸ್ ಸಿಲೆಂಡರ್ ಪಡೆಯಲು ಕೂಡಲೇ ಈ ಕೆಲಸ ಮಾಡಿ

ಯಾವ ರೀತಿ ಅರ್ಜಿ ಸಲ್ಲಿಸಬೇಕು

  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಮಾಡಿಸಿದ ನಂತರ ಆ ಇಲಕೆ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗುತ್ತದೆ ಹಾಗಾಗಿ ಆ ವೆಬ್ ಸೈಟಿಗೆ ಭೇಟಿ ನೀಡಿ
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ಅಧಿಸೂಚನೆ ಹೊರಡಿಸಿದ ನಂತರ ಅವರು ನೀಡಲಾದ ಪಿಡಿಎಫ್ ಫೈಲ್ ಅನ್ನು ಅಧಿಕೃತ ವೆಬ್ಸೈಟ್ ನಿಂದ ಡೌನ್ಲೋಡ್ ಮಾಡಿಕೊಳ್ಳಿ

 

  • ನಂತರ ಆ ಪಿಡಿಎಫ್ ನಲ್ಲಿ ನೀಡಲಾದ ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು ಮತ್ತು ಅರ್ಜಿ ಸಲ್ಲಿಸುವ ದಿನಾಂಕ ಪ್ರತಿಯೊಂದು ವಿವರಣೆ ನೀಡಲಾಗಿರುತ್ತದೆ ನಂತರ ನಿಮಗೆ ಬೇಕಾಗುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
  • ಖಾಲಿ ಇರುವ ಹುದ್ದೆಗಳಿಗೆ ಅಧಿಸೂಚನೆ ಬಂದ ನಂತರ ಆ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ನಂತರ ನೀವು ಎಲ್ಲಾ ದಾಖಲಾತಿಗಳನ್ನು ಒಂದು ಸಲ ಪರಿಶೀಲನೆ ಮಾಡಿಕೊಂಡು ಅರ್ಜಿ ಸಲ್ಲಿಸಬೇಕಾಗುತ್ತದೆ
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಾರೆ ನಂತರ ನಿಮಗೆ ಬೇಕಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ವೆಬ್ಸೈಟ್ ಲಿಂಕ್

👉👉ಇದರ ಮೇಲೆ ಕ್ಲಿಕ್ ಮಾಡಿ 👈👈

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿಯಿಂದ ಖಾಲಿ ಇರುವ ಹುದ್ದೆಗಳಿಗೆ ಅಧಿಕೃತ ಸೂಚನೆ ಬಂದ ನಂತರ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ

ಕೆಎಸ್ಆರ್ಟಿಸಿ ಸಂಸ್ಥೆಯಿಂದ ಆಗುವ ಉಪಯೋಗಗಳು

ಮಹಿಳೆಯರಿಗೆ ಉಚಿತ ಪ್ರಯಾಣ:- ಕರ್ನಾಟಕದಲ್ಲಿ 2023 – 2024 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಣೆ ಮಾಡಿದೆ ಈ ಮೂಲಕ ಮಹಿಳೆಯರು ಕೆಎಸ್ಆರ್ಟಿಸಿಯಲ್ಲಿ ಉಚಿತವಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಗಳಿಗೆ ಪ್ರಯಾಣ ಮಾಡಬಹುದಾಗಿದೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಬರುವ ಕಿಂತ ಮುಂಚಿತವಾಗಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು ಅದರಲ್ಲಿ ಸ್ತ್ರೀ ಶಕ್ತಿ ಒಂದು ಯೋಜನೆಯಾಗಿದ್ದು ಈ ಯೋಜನೆ ಮೂಲಕ ಕರ್ನಾಟಕದಲ್ಲಿ ವಾಸ ಮಾಡುವಂತಹ ಮಹಿಳೆಯರು ಕರ್ನಾಟಕದ ಯಾವುದೇ ಭಾಗಗಳಿಗೆ ಉಚಿತವಾಗಿ ಈ ಸಂಸ್ಥೆ ಮೂಲಕ ಪ್ರಯಾಣ ಮಾಡಬಹುದಾಗಿದೆ

ಕರ್ನಾಟಕದಲ್ಲಿ ಶಕ್ತಿ ಯೋಜನೆಯನ್ನು ಜೂನ್ 11ರಿಂದ ಪ್ರಾರಂಭಿಸಲಾಗಿತ್ತು ಈ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಲಾಯಿತು. ಇದರಿಂದ ಕರ್ನಾಟಕದಲ್ಲಿ ವಾಸ ಮಾಡುವಂತಹ ಪ್ರತಿಯೊಬ್ಬ ಮಹಿಳೆಯರು ತುಂಬಾ ಸಂತೋಷದಿಂದ ಈ ಯೋಜನೆಯನ್ನು ಬಳಕೆ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ :- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೀವು ನಿಗಮ ಮಂಡಳಿ ಮೂಲಕ ಈ ಸಂಸ್ಥೆಯಲ್ಲಿ ಇರುವ ಬಸ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಸಾವಿರ ರೂಪಾಯಿಗೆ ಪಾಸ್ ವಿತರಣೆ ಮಾಡಲಾಗುತ್ತದೆ ಇದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ನಗರ ಪ್ರದೇಶಗಳಲ್ಲಿ ಮುಂದುವರಿಸಲು ಸಹಾಯವಾಗಿದೆ.

ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣಕ್ಕಾಗಿ ನಗರ ಪ್ರದೇಶಗಳಿಗೆ ಮತ್ತು ತಮ್ಮ ಊರಿನಿಂದ ಪ್ರಯಾಣ ಬೆಳೆಸಲು ಸರಕಾರ ಕಡೆಯಿಂದ ನೀಡಲಾದ ಬಸ್ ಪಾಸ್ ಬಳಸಿ ಪ್ರತಿದಿನಲೂ ನಗರ ಪ್ರದೇಶಕ್ಕೆ ಹೋಗಿ ತಮ್ಮ ವಿದ್ಯಾಭ್ಯಾಸವನ್ನು ಮುಗಿಸಿ ನಂತರ ಸಂಜೆ ತಮ್ಮ ಊರುಗಳಿಗೆ ಈ ಸಂಸ್ಥೆಯಲ್ಲಿರುವ ಬಸ್ಗಳ ಮೂಲಕ ಹಿಂದಿರುಗುತ್ತಾರೆ

ಗ್ರಾಮಗಳಿಗೆ ಬಸ್ ಸಂಪರ್ಕ ವ್ಯವಸ್ಥೆ:- ಕರ್ನಾಟಕದಲ್ಲಿರುವ ಪ್ರತಿಯೊಂದು ಗ್ರಾಮಗಳಿಗೆ ಈ ಸಂಸ್ಥೆ ಮೂಲಕ ಬಸ್ ಗಳನ್ನು ಬಿಡುವುದರಿಂದ ಗ್ರಾಮ ಪ್ರದೇಶದಲ್ಲಿ ವಾಸ ಮಾಡುವಂತಹ ಜನರಿಗೆ ನಗರ ಪ್ರದೇಶಕ್ಕೆ ಸಂಪರ್ಕ ಕಲ್ಪಿಸಿಕೊಡಲು ಈ ಸಂಸ್ಥೆಯು ತುಂಬಾ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಆದ್ದರಿಂದ ಈ ಸಂಸ್ಥೆಯು ಕರ್ನಾಟಕದ ಜನರ ಮನದಲ್ಲಿ ಇದೆ.

ಈ ಸಂಸ್ಥೆಗಳ ಬಸ್ಗಳಲ್ಲಿ ಅತ್ಯಂತ ಕಡಿಮೆ ದರದಲ್ಲಿ ಪ್ರಯಾಣ ಬಳಸಬಹುದಾಗಿದೆ ಅಂದರೆ ಇತರ ಖಾಸಗಿ ವಾಹನಗಳಿಗೆ ಹೋಲಿಸಿದರೆ ಇದರಲ್ಲಿ ಪ್ರಯಾಣ ಮಾಡಲು ತುಂಬಾ ಕಡಿಮೆ ದರವನ್ನು ನಿಗದಿ ಮಾಡಲಾಗಿರುತ್ತದೆ ಇದರಿಂದ ಜನರಿಗೆ ಆರ್ಥಿಕವರೆ ಬೀಳುವುದಿಲ್ಲ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಡಳಿ ಮೂಲಕ ವಿವಿಧ ರೀತಿಯ ಜನರಿಗೆ ಸೇವೆಗಳನ್ನು ನೀಡಲಾಗುತ್ತದೆ. ಈ ಸಂಸ್ಥೆಯಲ್ಲಿ ಅನೇಕ ರೀತಿಯ ಸೇವೆಗಳು ಜನರ ಉಪಯೋಗಕ್ಕಾಗಿ ನೀಡಲಾಗುತ್ತದೆ ಅಂಥವುಗಳಲ್ಲಿ ಒಂದಾದ KSRTC ಡೆಲಿವರಿ ಸೇವೆ ಒಂದಾಗಿದೆ.

ಈ ಲೇಖನ ಮೂಲಕ ನಿಮಗೆ ತಿಳಿಸುವುದೇನೆಂದರೆ, ಮೇಲ್ಕಾಣಿಸಿದ ಎಲ್ಲಾ ದಾಖಲಾತಿಗಳನ್ನು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ಪೂರ್ವ ತಯಾರಿ ಮಾಡಿಕೊಳ್ಳಿ ಇದರಿಂದ ಈ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ನಿಮಗೆ ತುಂಬಾ ಸುಲಭವಾಗುತ್ತದೆ.

ನಮ್ಮ ಪ್ರೀತಿಯ ಓದುಗರಿಗೆ ತಿಳಿಸುವುದೇನೆಂದರೆ ಈ ವೆಬ್ಸೈಟ್ನಲ್ಲಿ ಪ್ರಕಟ ಮಾಡುವ ಲೇಖನಗಳು ಖಚಿತ ಮತ್ತು ನಿಖರವಾದ ಮಾಹಿತಿಯನ್ನು ಮಾತ್ರ ಪ್ರಕಟಣೆ ಮಾಡಲಾಗುತ್ತದೆ ಎಂದು ಹೇಳಲು ಬಯಸುತ್ತೇನೆ ಹಾಗಾಗಿ ನಮ್ಮ ವೆಬ್ಸೈಟ್ನಲ್ಲಿ ಯಾವುದೇ ಸುಳ್ಳು ಸುದ್ದಿಗಳನ್ನು ಪ್ರಚಾರ ಮಾಡುವುದಿಲ್ಲ

ಪ್ರಿಯ ಓದುಗರೇ ಪ್ರತಿದಿನವೂ ಈ ವೆಬ್ಸೈಟ್ನಲ್ಲಿ ಜನರಿಗೆ ಉಪಯೋಗವಾಗುವಂತಹ ಒಂದಲ್ಲ ಒಂದು ಕರ್ನಾಟಕ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಕರ್ನಾಟಕ ಸರ್ಕಾರದಿಂದ ಬಿಡಲಾದ ಉದ್ಯೋಗಗಳ ಮಾಹಿತಿ ಮತ್ತು ಕೇಂದ್ರ ಸರ್ಕಾರದಿಂದ ಬಿಡಲಾದ ಉದ್ಯೋಗಗಳ ಮಾಹಿತಿಯನ್ನು ಪ್ರತಿದಿನಲೂ ನಮ್ಮ ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗುತ್ತದೆ ಆದ್ದರಿಂದ ನಮ್ಮ ವೆಬ್ಸೈಟ್ ಬೆಲ್ ಬಟನ್ ಅನ್ನು ದಿನಾಲು ವೀಕ್ಷಣೆ ಮಾಡಲು ಪ್ರಯತ್ನ ಮಾಡಿ.

ಇನ್ನಷ್ಟು ಯೋಜನೆಗಳ ಕುರಿತು ಮಾಹಿತಿಯನ್ನು ತಿಳಿಯಲು ನಮ್ಮ ಮೈನ್ ಪೇಜಿಗೆ ವಿಸಿಟ್ ಮಾಡಿ ಇದರಲ್ಲಿ ನಿಮಗೆ ಸರಕಾರಕ್ಕೆ ಸಂಬಂಧಿಸಿದ ಯೋಜನೆಗಳ ಕುರಿತು ಹಾಗೂ ಸರಕಾರಿ ನೌಕರಿ ಕುರಿತು ಹೆಚ್ಚಿನ ಮಾಹಿತಿಗಳು ಸಿಗುತ್ತವೆ

ಈ ಲೇಖನವು ನಿಮಗೆ ಇಷ್ಟವಾದರೆ ನಿಮ್ಮ ಹತ್ತಿರದ ಕುಟುಂಬದ ಸದಸ್ಯರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಈ ಲೇಖನಿಯನ್ನು ಶೇರ್ ಮಾಡಿ. ಮತ್ತು ಈ ಲೇಖನೆಯನ್ನು ಇಲ್ಲಿವರೆಗೂ ಓದಿದ್ದಕ್ಕೆ ನಿಮಗೆ ಧನ್ಯವಾದಗಳು.