KSRTC Recruitment 2024 | KSRTC ಯಲ್ಲಿ 9000 ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ..! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

KSRTC Recruitment 2024 :- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು 9000 ಹುದ್ದೆಗಳು ಖಾಲಿ ಇದ್ದು ಇವುಗಳ ನೇಮಕಾತಿ ಬಗ್ಗೆ ಸಾರಿಗೆ ಇಲಾಖೆ ಸಚಿವರಾದಂತಹ ರಾಮಲಿಂಗ ರೆಡ್ಡಿ ಅವರು ಈ ಬಗ್ಗೆ ಮಾಹಿತಿ ತಿಳಿಸಿದ್ದಾರೆ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾನು ಈ ಲೇಖನಿಯಲ್ಲಿ ನಿಮಗೆ ತಿಳಿಸಿ ಕೊಡುತ್ತಿದ್ದೇನೆ ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ರೈಲ್ವೆ ಇಲಾಖೆಯಲ್ಲಿ ಸುಮಾರು 1104 ಖಾಲಿ ಹುದ್ದೆಗಳಿಗೆ ನೇಮಕಾತಿ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ಮಾಹಿತಿ

ಇದೇ ರೀತಿ ಸರಕಾರಿ ಯೋಜನೆ ಹಾಗೂ ಸರಕಾರಿ ನೌಕರಿಗಳ ಕುರಿತು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಗಳ ಬಗ್ಗೆ ಅರ್ಜಿ ಹಾಕುವುದು ಹೇಗೆ ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನೀವು ಬೇಗ ತಿಳಿದುಕೊಳ್ಳಬಹುದು

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 35000 ಸ್ಕಾಲರ್ಶಿಪ್ ಸಿಗುತ್ತೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಲ್ಲಿ (KSRTC Recruitment 2024) ಖಾಲಿ ಹುದ್ದೆಗಳು…?

ಹೌದು ಸ್ನೇಹಿತರೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಸುಮಾರು 9000 ಖಾಲಿ ಹುದ್ದೆಗಳು ಇವೆ ಇದರಲ್ಲಿ ಚಾಲಕರು ಹಾಗೂ ನಿರ್ವಾಹಕರು ಮತ್ತು ತಾಂತ್ರಿಕ ಸಿಬ್ಬಂದಿಗಳ ಹುದ್ದೆಗಳು ಖಾಲಿ ಇವೆ ಇದರ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಚಿವರಾದಂತಹ ರಾಮಲಿಂಗ ರೆಡ್ಡಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾದ್ಯದಲ್ಲಿ ಹಂಚಿಕೊಂಡಿದ್ದಾರೆ ಎಂದು ಹೇಳಬಹುದು

KSRTC Recruitment 2024
KSRTC Recruitment 2024

 

ಕರ್ನಾಟಕ ರಾಜ್ಯ ರಸ್ತೆ ನಿಗಮ (KSRTC Recruitment 2024) ಖಾಲಿ ಹುದ್ದೆಗಳ ನೇಮಕಾತಿ…?

ಹೌದು ಸ್ನೇಹಿತರೆ ನಮ್ಮ ಸಾರಿಗೆ ಸಚಿವರಾದಂತಹ ರಾಮಲಿಂಗ ರೆಡ್ಡಿ ಅವರು ತಿಳಿಸಿರುವ ಪ್ರಕಾರ ಚಾಲಕರು ಹಾಗೂ ನಿರ್ವಾಹಕ ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರತೆ ಇದೆ ಹಾಗಾಗಿ ಈ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ.

WhatsApp Group Join Now
Telegram Group Join Now       

ಗೃಹಲಕ್ಷ್ಮಿ 4,000 ಹಣ ಬೇಕಾದರೆ ಈ ಮಾಹಿತಿ ಓದಿ 

ಈ ಕಾಲಿರುವ 9000 ಹುದ್ದೆಗಳಲ್ಲಿ ಈಗ ಸುಮಾರು 2000 ಹುದ್ದೆಗಳು ಭರ್ತಿ ಮಾಡಲಾಗಿದ್ದು ಈ ಹುದ್ದೆಗೆ ಬೇಕಾಗುವಂತ ಎಲ್ಲಾ ತರಬೇತಿಗಳನ್ನು ನೀಡಲಾಗುತ್ತದೆ ಎಂದು ಸಾರಿಗೆ ಸಚಿವರಾದಂತ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಉಚಿತ ಬಸ್ ಪ್ರಯಾಣ ಮಾಡುವುದರಿಂದ ಬಸ್ಸುಗಳ ಸಂಖ್ಯೆ ಜಾಸ್ತಿ ಮಾಡುವ ನಿಟ್ಟಿನಲ್ಲಿ ಮುಂದೆ ಬರುವಂತ ದಿನಗಳಲ್ಲಿ ಇನ್ನೂ 5,800 ಬಸ್ಸುಗಳನ್ನು ಖರೀದಿ ಮಾಡಲು ಸಾರಿಗೆ ಇಲಾಖೆ ಮುಂದಾಗಿದೆಯಂತೆ, ಇದರಲ್ಲಿ 2004 ವಾಹನಗಳನ್ನು ಈಗಾಗಲೇ ಕರೆದಿ ಪ್ರಕ್ರಿಯೆ ಪೂರ್ಣಗೊಂಡಿದ್ದು ಹಾಗಾಗಿ ಈ ವಾಹನಗಳಿಗೆ ಬೇಕಾಗುವಂತ ಚಾಲಕರು ಮತ್ತು ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿಗಳ ಕೊರತೆ ಉಂಟಾಗಿದೆ ಹಾಗಾಗಿ ಕಾಲಿ ಇರುವಂತ ಸುಮಾರು ಏಳು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಮುಂದಾಗಿದೆಯಂತೆ.

ಹಾಗಾಗಿ ಕಾಲಿ ಇರುವಂತ ಒಂಬತ್ತು ಸಾವಿರ ಹುದ್ದೆಗಳಲ್ಲಿ 2000 ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದ್ದು ಇನ್ನುಳಿದ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ಅರ್ಜಿ ಕರಿಯಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಚಿವರಾದಂತ ರಾಮಲಿಂಗ ರೆಡ್ಡಿ ಅವರು ತಿಳಿಸಿದ್ದಾರೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟ ದಿನ ನಿಮಗೆ ಮತ್ತೆ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ನೀವು ಬೇಗ ಮಾಹಿತಿ ತಿಳಿಯಬೇಕು ಅಂದರೆ ನೀವು ನಮ್ಮ WhatsApp & Telegram ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ KSRTC ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಬಿಟ್ಟ ದಿನ ಮಾಹಿತಿ ಬೇಗ ಸಿಗುತ್ತದೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಕುಟುಂಬದ ಸದಸ್ಯರೊಂದಿಗೆ ಮತ್ತು ನಿರುದ್ಯೋಗಿಗಳಿಗೆ ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ಸರಕಾರಿ ನೌಕರಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಅಪ್ಡೇಟ್ ನಮ್ಮ ವೆಬ್ಸೈಟ್ನಲ್ಲಿ ಮಾಡಲಾಗುತ್ತದೆ