labour card scholarship | ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 11,000 ಪಡೆಯಿರಿ..! ಬೇಗ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ

labour card scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸಿದ್ದೇನೆಂದರೆ ಕಾರ್ಮಿಕ ಇಲಾಖೆಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯಲಾಗಿದ್ದು ಈ ವಿದ್ಯಾರ್ಥಿ ವೇತನಕ್ಕೆ ಆಸಕ್ತಿವುಳ್ಳ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು ಮತ್ತು ಅರ್ಜಿ ಹಾಕಲು ಮೇ 31 ಕೊನೆಯ ದಿನಾಂಕವಾಗಿದ್ದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಹಾಕಬಹುದು ಹಾಗೂ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳನ್ನು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತೇವೆ ಆದ್ದರಿಂದ ಈ ಲೇಖನೆಯನ್ನು ಪೂರ್ತಿಯಾಗಿ ಓದಿ

ರೈತರಿಗೆ ಬಂಪರ್ ಗುಡ್ ನ್ಯೂಸ್ ಸಾಲ ಮನ್ನಾ ಘೋಷಣೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಸಾಲ ಮನ್ನಾ ಬೇಗ ಚೆಕ್ ಮಾಡಲು ಇದರ ಮೇಲೆ ಕ್ಲಿಕ್ ಮಾಡಿ

ಇದೇ ರೀತಿ ಸರಕಾರಿ ನೌಕರಿ ಆಗುವ ಸರಕಾರಿ ಯೋಜನೆಗಳ ಕುರಿತು ಮಾಹಿತಿಗಾಗಿ ನಮ್ಮ ಕರ್ನಾಟಕ ಪಬ್ಲಿಕ್ ವೆಬ್ಸೈಟ್ ಮೇನ್ ಪೇಜ್ ಗೆ ಭೇಟಿ ನೀಡಿ ಅಥವಾ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟುಗಳಾದ WhatsApp Telegram ಗ್ರೂಪ್ಗಳಿಗೆ ಜಾಯಿನ್ ಆಗಿ ಇದರಿಂದ ನೀವು ಪ್ರಚಲಿತ ಘಟನೆಗಳ ಬಗ್ಗೆ ಹಾಗೂ ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮತ್ತು ಉದ್ಯೋಗಕ್ಕೆ ಸಮಾನ ಅಂತ ಯಾವುದೇ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಗ ಸಿಗುತ್ತದೆ

ಉಚಿತ ಬಸ್ ಪ್ರಯಾಣ ಮಾಡುವಂತ ಮಹಿಳೆಯರಿಗೆ ಹೊಸ ನಿಯಮ ಜಾರಿಗೆ ಈ ಕಾರ್ಡ್ ಮಾಡಿಸುವುದು ಕಡ್ಡಾಯ ಇಲ್ಲಿದೆ ಅರ್ಜಿ ಸಲ್ಲಿಸಲು ಲಿಂಕ್

WhatsApp Group Join Now
Telegram Group Join Now       

 

(labour card scholarship) ಲೇಬರ್ ಕಾರ್ಡ್ ಸ್ಕಾಲರ್ಶಿಪ್ …?

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಕಾರ್ಮಿಕ ಮಕ್ಕಳ ಶಿಕ್ಷಣ ಅಭಿವೃದ್ದಿಗಾಗಿ ಮತ್ತು ಈ ಕಾರ್ಮಿಕ ಮಕ್ಕಳು ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸುವ ಸಲುವಾಗಿ ಕಲಿಕಾ ಭಾಗ್ಯ ಎಂಬ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುವುದು ಹಾಗೂ ಅವರ ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ

ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್ ಇನ್ನು ಮುಂದೆ ಹಣ ಬರಬೇಕಾದರೆ ಈ ರೂಲ್ಸ್ ಫಾಲೋ ಮಾಡೋದು ಕಡ್ಡಾಯ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ನೀವೇನಾದರೂ ಕಲಿಕಾ ಭಾಗ್ಯ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದೀರಾ ಹಾಗಾದರೆ ಯಾವ ದಾಖಲಾತಿಗಳು ಬೇಕು ಮತ್ತು ಅರ್ಜಿಯಲ್ಲಿ ಸಲ್ಲಿಸಬೇಕು ನಾವು ಈ ಕೆಳಕಂಡ ತಿಳಿಸಿದ್ದೇವೆ ಮತ್ತು ಈ ಕಲಿಕಾ ಭಾಗ್ಯ ಯೋಜನೆಗೆ ಕೂಲಿ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ನೀವು ಕೂಲಿ ಕಾರ್ಮಿಕರ ಮಕ್ಕಳಾಗಿದ್ದರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಇತರ ನೀವು ವಿದ್ಯಾಭ್ಯಾಸ ಮಾಡಲು ಸರ್ಕಾರ ಕಡೆಯಿಂದ ಸ್ವಲ್ಪ ಆದರೂ ಸಹಾಯ ಅದನ್ನು ಸಿಗುತ್ತದೆ

WhatsApp Group Join Now
Telegram Group Join Now       

 

ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ & ಇತರ ನಿರ್ಮಾಣ ಕಾರ್ಮಿಕರ ಮಂಡಳಿ ವತಿಯಿಂದ ಪಡೆದಿರುವಂತ ಅಥವಾ ನೊಂದಾಯಿತ ಇಬ್ಬರು ಕಾರ್ಮಿಕ ಮಕ್ಕಳಿಗೆ ಈ ಕಲಿಕಾ ಭಾಗ್ಯ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿರುತ್ತದೆ ಹಾಗೂ ಈ ವಿದ್ಯಾರ್ಥಿ ವೇತನ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ಧನಸಹ ನೀಡಲಾಗುತ್ತದೆ ಹಾಗಾಗಿ ಅರ್ಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು

labour card scholarship
labour card scholarship

 

(labour card scholarship) ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು..?

  • ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಲಾದ ಲೇಬರ್ ಕಾರ್ಡ್ ದಾಖಲೆ (ತಂದೆ ಅಥವಾ ತಾಯಿ)
  • ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್
  • ವಿದ್ಯಾರ್ಥಿ ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ
  • ವ್ಯಾಸಂಗ ಪ್ರಮಾಣ ಪತ್ರ
  • ಉದ್ಯೋಗ ದೃಢೀಕರಣ ಪ್ರಮಾಣ ಪತ್ರ & ಸ್ವಯಂ ದೃಢೀಕರಣ ಪತ್ರ
  • ವಿದ್ಯಾರ್ಥಿ ಗುರುತಿನ ಚೀಟಿ ( student id)

 

ಈ ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ನಿಮ್ಮ ಹತ್ತಿರ ಇದ್ದರೆ ಈ ಕಲಿಕಾ ಭಾಗ್ಯ ಯೋಜನೆ ಅಥವಾ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು

ಗಮನಿಸಿ:- ನೀವೇನಾದರೂ ಈಗಾಗಲೇ SSP ಸ್ಕಾಲರ್ಶಿಪ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಾಗಿದ್ದರೆ ಈ ಯೋಜನೆಗೆ ಪುನಃ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ

 

(labour card scholarship) ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕ..?

ಹೌದು ಸ್ನೇಹಿತರೇ, ನೀವೇನಾದರೂ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳಾಗಿದ್ದರೆ ಈ ತಿಂಗಳು ಮೇ 31ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ

ಕೊನೆಯ ದಿನಾಂಕ:- 31/05/2024

 

(labour card scholarship) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೇ, ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ, & ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಮೂಲಕ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅಥವಾ

https://kbocwwb.karnataka.gov.in/register

ಕಾರ್ಮಿಕ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

 

ಈ ಲೇಖನ ಮೂಲಕ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು.. ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡಿದ್ದೀರ ಅಂದುಕೊಂಡಿದ್ದೇನೆ ಹಾಗಾಗಿ ಆದಷ್ಟು ಈ ಲೇಖನನ್ನು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

Leave a comment